ಮೈಸೂರು

ಮೈಸೂರು ವಿವಿ ಗೌರವ ಡಾಕ್ಟರೇಟ್ ಪುರಸ್ಕೃತ ಜಾನಪದ ಕಲಾವಿದ ಡಾ. ಮಳವಳ್ಳಿ ಮಹದೇವಸ್ವಾಮಿಗೆ ಅಭಿನಂದನೆ
ಮೈಸೂರು

ಮೈಸೂರು ವಿವಿ ಗೌರವ ಡಾಕ್ಟರೇಟ್ ಪುರಸ್ಕೃತ ಜಾನಪದ ಕಲಾವಿದ ಡಾ. ಮಳವಳ್ಳಿ ಮಹದೇವಸ್ವಾಮಿಗೆ ಅಭಿನಂದನೆ

May 7, 2022

ಮೈಸೂರು,ಮೇ.೬(ಜಿಎ)- ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ಸಪ್ತಸ್ವರ ಸಿಂಚನ ಟ್ರಸ್ಟ್ ಮತ್ತು ಅಮ್ಮ ವಸುಂಧರೆ ಟ್ರಸ್ಟ್ ವತಿಯಿಂದ ಜಾನಪದ ಕಲಾವಿದ ಡಾ.ಎಂ. ಮಳವಳ್ಳಿ ಮಹದೇವಸ್ವಾಮಿ ಅವರನ್ನು ಶುಕ್ರವಾರ ಸಂಜೆ ಅಭಿನಂದಿಸಲಾಯಿತು. ಕಾರ್ಯಕ್ರಮವನ್ನು ಜಾನಪದ ವಾದ್ಯ ಗಳನ್ನು ನುಡಿಸುವ ಮೂಲಕ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಕೆ. ಎಸ್. ಸದಾನಂದ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂದಿನ ಕಾರ್ಯಕ್ರಮದಲ್ಲಿ ಇಬ್ಬರು ಡಾಕ್ಟರ್ ಗಳಿದ್ದೇವೆ. ನಾನು ಮನುಷ್ಯನ ಶರೀರದ ಕಾಯಿಲೆಗಳಿಗೆ…

ಕೌಲಂದೆಯಲ್ಲಿ ಆಕ್ಷೇಪಾರ್ಹ ಪ್ರಸ್ತಾಪ: ಇಬ್ಬರ ಬಂಧನ
ಮೈಸೂರು

ಕೌಲಂದೆಯಲ್ಲಿ ಆಕ್ಷೇಪಾರ್ಹ ಪ್ರಸ್ತಾಪ: ಇಬ್ಬರ ಬಂಧನ

May 7, 2022

ಮೈಸೂರು, ಮೇ ೬(ಎಸ್‌ಬಿಡಿ)- ನಂಜನಗೂಡು ತಾಲೂಕು ದೊಡ್ಡ ಕೌಲಂದೆ ಗ್ರಾಮದಲ್ಲಿ ಆಕ್ಷೇಪಾರ್ಹ ಪ್ರಸ್ತಾಪ ಮಾಡಿದ್ದ ಪ್ರಕರಣ ಸಂಬAಧ ಇಬ್ಬರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ಫೈಸ್ ಷರೀಫ್ (೨೨) ಹಾಗೂ ಅನಾನ್ ಅಲಿಖಾನ್ (೨೫)ನನ್ನು ಕೌಲಂದೆ ಠಾಣೆ ಪೊಲೀಸರು ಬಂಧಿಸಿ, ಆಕ್ಷೇಪಾರ್ಹ ಪ್ರಸ್ತಾಪ ಮಾಡಿದ್ದ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸಿದರು. ಈ ಸಂಬAಧ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಆರ್.ಚೇತನ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ವೈರಲ್ ವಿಡಿಯೋದಲ್ಲಿ ಆಕ್ಷೇಪಾರ್ಹ ಪ್ರಸ್ತಾಪವಿದ್ದ ಧ್ವನಿ ಆಧರಿಸಿ…

ಅಭಿಯಾನದ ಮೊದಲ ದಿನ 1,535 ಟ್ರಾನ್ಸ್ಫಾರ್ಮರ್ ತಪಾಸಣೆ
ಮೈಸೂರು

ಅಭಿಯಾನದ ಮೊದಲ ದಿನ 1,535 ಟ್ರಾನ್ಸ್ಫಾರ್ಮರ್ ತಪಾಸಣೆ

May 7, 2022

ಮೈಸೂರು, ಮೇ ೬(ಎಂಟಿವೈ)- ಗ್ರಾಹಕರಿಗೆ ಸಮರ್ಪಕವಾಗಿ ವಿದ್ಯುತ್ ಸೇವೆ ಒದಗಿಸುವ ನಿಟ್ಟಿನಲ್ಲಿ ಇಂಧನ ಇಲಾಖೆ ರಾಜ್ಯದಾದ್ಯಂತ ಆರಂಭಿಸಿರುವ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ಫಾರ್ಮರ್) ನಿರ್ವಹಣಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಭಿಯಾನದ ಮೊದಲ ದಿನ ೫ ಜಿಲ್ಲೆಗಳಲ್ಲಿ ೮೩೬ ತಂಡಗಳ ಚೆಸ್ಕಾಂ ಸಿಬ್ಬಂದಿ ೧೫೩೫ ಟ್ರಾನ್ಸ್ಫಾರ್ಮರ್‌ಗಳನ್ನು ತಪಾಸಣೆ ಮಾಡಿ ಸರ್ವಿಸ್ ಮಾಡಿದ್ದಾರೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ(ಚೆಸ್ಕಾA) ವ್ಯಾಪ್ತಿಗೆ ೫ ಜಿಲ್ಲೆಗಳು ಒಳಪಡಲಿದ್ದು, ಅಭಿಯಾನದ ಮೊದಲ ದಿನ ಮೈಸೂರು ಜಿಲ್ಲೆಯಲ್ಲಿ ೪೪೬, ಮಂಡ್ಯ ಜಿಲ್ಲೆಯಲ್ಲಿ ೩೯೦, ಚಾಮರಾಜ ನಗರ…

ಪಿಎಸ್‌ಐ ಹಗರಣ: ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಲಿ
ಮೈಸೂರು

ಪಿಎಸ್‌ಐ ಹಗರಣ: ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಲಿ

May 6, 2022

ಮೈಸೂರು,ಮೇ೫(ಎಂಟಿವೈ)-ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ಸರ್ಕಾರವೇ ನೇರ ವಾಗಿ ಶಾಮೀಲಾಗಿದ್ದು, ಪ್ರಕರಣದ ಸತ್ಯಾಸತ್ಯತೆ ಬಯಲಾಗಲು ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪP್ಷÀದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಹಗರಣವನ್ನು ಮುಚ್ಚಿ ಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ. ಈ ಹಗರಣದಲ್ಲಿ ಸರ್ಕಾರವೇ ನೇರವಾಗಿ ಭಾಗಿಯಾಗಿರುವುದು ತಲೆ ತಗ್ಗಿಸಬೇಕಾದ ವಿಚಾರ. ಸಚಿವರು ಹಾಗೂ ಬಿಜೆಪಿ ಮುಖಂಡರು…

ಸಂಪುಟ ಭವಿಷ್ಯ ಹೈಕಮಾಂಡ್ ನಿರ್ಧಾರ
ಮೈಸೂರು

ಸಂಪುಟ ಭವಿಷ್ಯ ಹೈಕಮಾಂಡ್ ನಿರ್ಧಾರ

May 5, 2022

ಬೆಂಗಳೂರು, ಮೇ ೪-ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬಂದು, ಹೋಗಿ ಆಗಿದೆ. ಈಗ ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದ್ದು, ನಾಯಕತ್ವ ಬದಲಾವಣೆ ಮಾಡುತ್ತಾ ರೆಯೇ, ಸಂಪುಟ ಪುರ‍್ರಚನೆಯೇ, ಸಂಪುಟ ವಿಸ್ತರಣೆಯೇ ಎಂಬ ಚರ್ಚೆ ಈಗ ಆರಂಭವಾಗಿದೆ. ಇಂದು ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತ ರಣೆ ಅಥವಾ ಪುರ‍್ರಚನೆ ವಿಚಾರ ವನ್ನು ಅಮಿತ್ ಶಾ ದೆಹಲಿಗೆ ಹೋದ ಬಳಿಕ ಮಾತನಾಡುತ್ತೇವೆ ಎಂದಿದ್ದಾರೆ. ಅಮಿತ್ ಶಾ ನಿರ್ಧಾರ…

ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಒತ್ತುವರಿ ಮಾಡಿ ಕಾಫಿ ಬೆಳೆದವರಿಗೆ ಸದರಿ ಭೂಮಿ ೩೦ ವರ್ಷಕ್ಕೆ ಗುತ್ತಿಗೆ
ಮೈಸೂರು

ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಒತ್ತುವರಿ ಮಾಡಿ ಕಾಫಿ ಬೆಳೆದವರಿಗೆ ಸದರಿ ಭೂಮಿ ೩೦ ವರ್ಷಕ್ಕೆ ಗುತ್ತಿಗೆ

May 5, 2022

ಕಂದಾಯ ಸಚಿವ ಆರ್.ಅಶೋಕ್ ಘೋಷಣೆ ಅರಣ್ಯ ಇಲಾಖೆ ವಶದಲ್ಲಿರುವ ೬ ಲಕ್ಷ ಹೆಕ್ಟೇರ್ ಭೂಮಿ ಕಂದಾಯ ಇಲಾಖೆ ವಶಕ್ಕೆ ಬೆಂಗಳೂರು, ಮೇ ೪(ಕೆಎಂಶಿ)- ಅರಣ್ಯ ಇಲಾಖೆ ವಶದಲ್ಲಿರುವ ಆರು ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಿಂತಿರುಗಿಸಲಾಗಿದ್ದು, ಉಳುಮೆದಾರ ರಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಂದಾಯ ಭೂಮಿ ಒತ್ತುವರಿ ಮಾಡಿ ಕಾಫಿ ತೋಟ ಮಾಡಿಕೊಂಡಿರುವ ೯೨ ಸಾವಿರ ಎಕರೆ ಭೂಮಿಗೂ ತಾತ್ಕಾಲಿಕ…

ಸಹಾಯಕ ಪ್ರಾಧ್ಯಾಪಕರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೈಸೂರು ವಿವಿ ಭೂಗೋಳಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಹೆಚ್.ನಾಗರಾಜ್ ಅಮಾನತು
ಮೈಸೂರು

ಸಹಾಯಕ ಪ್ರಾಧ್ಯಾಪಕರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೈಸೂರು ವಿವಿ ಭೂಗೋಳಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಹೆಚ್.ನಾಗರಾಜ್ ಅಮಾನತು

May 5, 2022

ಮೈಸೂರು, ಮೇ ೪(ಆರ್‌ಕೆ)- ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿ, ಬಂಧಿತ ರಾಗಿರುವ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಭೂಗೋಳಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಹೆಚ್.ನಾಗರಾಜ್ ಅವರನ್ನು ಅಮಾನತುಗೊಳಿಸಲಾಗಿದೆ. ಕುಲಸಚಿವ ಪ್ರೊ. ಆರ್.ಶಿವಪ್ಪ ಬುಧವಾರ ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ ೨೭ರಂದು ಬೆಂಗ ಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಪ್ರೊ. ನಾಗರಾಜ್ ರನ್ನು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರ ಹುದ್ದೆಯ ನೇಮಕಾತಿಯನ್ನೂ ಸರ್ಕಾರ…

ಅಶ್ವತ್ಥನಾರಾಯಣ್ ಕಡು ಭ್ರಷ್ಟ
ಮೈಸೂರು

ಅಶ್ವತ್ಥನಾರಾಯಣ್ ಕಡು ಭ್ರಷ್ಟ

May 5, 2022

ರಾಮನಗರ, ಮೇ ೪- ರಾಜ್ಯ ರಾಜಕಾರಣ ದಲ್ಲಿ ಅತ್ಯಂತ ಕಡು ಭ್ರಷ್ಟ ರಾಜಕಾರಣ ಸಚಿವ ಅಶ್ವತ್ಥ ನಾರಾಯಣ್ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ. ಕನಕಪುರದ ದೊಡ್ಡಾಲಹಳ್ಳಿಯಲ್ಲಿ ಮಾತ ನಾಡಿದ ಅವರು, ನಾನು ಬ್ರಾಹ್ಮಣನ ರೀತಿ ಶುದ್ಧ ರಾಜಕಾರಣ ಎಂದು ಹೇಳಿ ಕೊಂಡು ತಿರುಗುತ್ತಾರೆ. ಆದರೆ, ಸಂಸ್ಕöÈತಿ ಇರುವವರು ಯಾರು ಹೀಗೆ ಮಾಡುವು ದಿಲ್ಲ ಎಂದು ಟೀಕಿಸಿದರು. ಇದೇ ವೇಳೆ ಪಿಎಸ್‌ಐ ಹಗರಣದಲ್ಲಿ ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ, ನನ್ನ ವಿರುದ್ಧ ಎಲ್ಲವನ್ನು ಬಿಚ್ಚುತ್ತೇನೆ ಎಂದಿದ್ದಾರೆ….

ಜೈಲಿಗೆ ಹೋಗಿ ಬಂದವರಿಗೆ ನನ್ನ ವಿರುದ್ಧ ಆರೋಪ ಮಾಡಲು ನೈತಿಕತೆ ಇಲ್ಲ
ಮೈಸೂರು

ಜೈಲಿಗೆ ಹೋಗಿ ಬಂದವರಿಗೆ ನನ್ನ ವಿರುದ್ಧ ಆರೋಪ ಮಾಡಲು ನೈತಿಕತೆ ಇಲ್ಲ

May 5, 2022

ಬೆಂಗಳೂರು: ಜವಾಬ್ದಾರಿಯುತ ಸ್ಥಾನ ದಲ್ಲಿದ್ದುಕೊಂಡು ನನ್ನ ವಿರುದ್ಧ ನಿರಾಧಾರದ ಹೇಳಿಕೆಗಳನ್ನು ನೀಡು ತ್ತಿದ್ದಾರೆ. ನನ್ನಂಥ ಪ್ರಾಮಾ ಣ ಕ ವ್ಯಕ್ತಿಯ ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿರುವುದು ಖಂಡ ನೀಯ ಎಂದು ಉನ್ನತ ಶಿಕ್ಷಣ ಸಚಿವರೂ ಆದ ರಾಮನಗರ ಉಸ್ತುವಾರಿ ಸಚಿವ ಡಾ. ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದಾರೆ. ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅದ ರಲ್ಲೂ ವಿಶೇಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದರು. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಚಿವರ ಸಂಬAಧಿ ಭಾಗಿಯಾಗಿದ್ದಾರೆ, ಸಚಿವರ ಪಾತ್ರವೂ ಇದೆ ಎಂದು…

ಪೊಲೀಸ್ ಇಲಾಖೆಯಿಂದಲೇ ಪಿಎಸ್‌ಐ ಅಕ್ರಮ ಬಯಲು
ಮೈಸೂರು

ಪೊಲೀಸ್ ಇಲಾಖೆಯಿಂದಲೇ ಪಿಎಸ್‌ಐ ಅಕ್ರಮ ಬಯಲು

May 5, 2022

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿ ಹೇಳಿಕೆ ಬಿಜೆಪಿಯವರು ತಮ್ಮ ಮನೆಗೆ ತಾವೇ ಬೆಂಕಿ ಹಚ್ಚಿಕೊಳ್ಳುತ್ತಿದ್ದಾರೆ ಸಚಿವ ಅಶ್ವತ್ಥನಾರಾಯಣ ವಿಕೆಟ್ ಉರುಳಿಸಲು ಬಿಜೆಪಿಯಲ್ಲೇ ಷಡ್ಯಂತರ ಬೆAಗಳೂರು, ಮೇ ೪(ಕೆಎಂಶಿ)- ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮ ಪೊಲೀಸ್ ಇಲಾಖೆಯಿಂ ದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ…

1 73 74 75 76 77 1,611
Translate »