ಮೈಸೂರು, ನ.18(ಎಂಟಿವೈ)- ಮೈಸೂರು ನ್ಯಾಯಾಲಯದ ಆವರಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೋಮವಾರ ಬೆಳಿಗ್ಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಕೆ.ವಂಟಿ ಗೋಡಿ ಸೇವೆಗೆ ಸಮರ್ಪಿಸಿದರು. ಜಿಲ್ಲಾ ನ್ಯಾಯಾಲಯದ ಹಳೆ ಕಟ್ಟಡದ ಆವರಣದಲ್ಲಿ ಹೊಸದಾಗಿ ತೆರೆದಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನ್ಯಾಯಾ ಲಯಕ್ಕೆ ಬರುವ ಕಕ್ಷಿದಾರರು, ವಕೀಲರು, ನ್ಯಾಯಾಲಯದ ಸಿಬ್ಬಂದಿಗೆ ಇಲ್ಲಿ ಆರೋಗ್ಯ ಸೇವೆ ನೀಡಲಾಗುತ್ತದೆ. ಇಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು…
ಅತಿಯಾದ ಜಂಕ್‍ಫುಡ್ ಸೇವನೆ ಅಪಾಯಕ್ಕೆ ಆಹ್ವಾನ
November 19, 2019ಮೈಸೂರು, ನ.18(ಎಂಕೆ)- ಅತಿ ಯಾದ ಜಂಕ್‍ಫುಡ್ ಸೇವನೆ ಅಪಾಯಕ್ಕೆ ಆಹ್ವಾನವಾಗಿದ್ದು, ಸೇವಿಸುವ ಆಹಾರದ ಮೇಲೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್. ಸೀತಾಲಕ್ಷ್ಮಿ ಹೇಳಿದರು. ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ಇಂಜಿನಿಯರ್ಸ್ ಸಭಾಂಗಣದಲ್ಲಿ ಡಾಕ್ಟರ್ಸ್ ಡೈರಕ್ಟರಿ 4ನೇ ಆವೃತ್ತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ವ್ಯಾಯಾಮಕ್ಕೆ ಹೆಚ್ಚಿನ ಆದ್ಯತೆ ನೀಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಬೀಲೈನ್ ಸಂಸ್ಥೆ ಹೊರ ತಂದಿರುವ ಡಾಕ್ಟರ್ಸ್ ಡೈರಕ್ಟರಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಉಪಯುಕ್ತ ಮಾಹಿತಿ ನೀಡಲಾಗಿದೆ ಎಂದರು. ಇಡಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ….
ನವೆಂಬರ್ ಕನ್ನಡಿಗರಾಗದೆ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ, ನಿತ್ಯೋತ್ಸವವಾಗಲಿ
November 19, 2019ಮೈಸೂರು,ನ.18(ಆರ್‍ಕೆಬಿ)-ನಾವು ಕೇವಲ ನವಂಬರ್ ಕನ್ನಡಿಗರಾಗದೆ ವರ್ಷ ಪೂರ್ತಿ ರಾಜ್ಯೋತ್ಸವ, ನಿತ್ಯೋತ್ಸವವಾಗಿ ಆಚರಿಸು ವಂತಾಗಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ಮೈಸೂರಿನ ವಿಜಯನಗರ ಮೊದ ಲನೇ ಹಂತದ ಭಾರತೀಯ ವಿದ್ಯಾಭವನ, ಭವನ್ಸ್ ಪ್ರಿಯಂವಧಾ ಬಿರ್ಲಾ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭುವ ನೇಶ್ವರಿ ಭಾವಚಿತ್ರಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಇಂಗ್ಲಿಷ್ ವ್ಯಾಮೋಹ ಬಿಟ್ಟು ಕನ್ನಡ ಭಾಷೆಗೆ ಆದ್ಯತೆ ನೀಡಬೇಕು….
ನಿರುದ್ಯೋಗಿಗಳಿಗೆ ತಲಾ 10 ಸಾವಿರ ನಿರುದ್ಯೋಗ ಭತ್ಯೆ ನೀಡಿ
November 19, 2019ನಿರುದ್ಯೋಗಿಗಳ ಸಂಘದ ರಾಜ್ಯಾಧ್ಯಕ್ಷ ಕೂಡ್ಲೂರು ಶ್ರೀಧರಮೂರ್ತಿ ಒತ್ತಾಯ ಮೈಸೂರು,ನ.18(ಆರ್‍ಕೆಬಿ)-ರಾಜ್ಯದಲ್ಲಿ ಸರ್ಕಾರಿ ಇಲಾಖಾ ಕಚೇರಿ, ನಿಗಮ ಮಂಡಳಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸಂಸ್ಥೆಗಳಲ್ಲಿ ಸುಮಾರು 6.5 ಲಕ್ಷ ಹುದ್ದೆಗಳಿದ್ದರೂ, ಇವುಗಳಲ್ಲಿ ಶೇ.30ರಷ್ಟು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡದಿರುವ ಬಗ್ಗೆ ವಿದ್ಯಾವಂತ ನಿರುದ್ಯೋಗಿಗಳ ಸಂಘದ ರಾಜ್ಯಾಧ್ಯಕ್ಷ ಕೂಡ್ಲೂರು ಶ್ರೀಧರಮೂರ್ತಿ ಆಕ್ಷೇಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದ ಕಾರಣ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. 40 ವರ್ಷಕ್ಕೂ…
ಸಂವಿಧಾನ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆ: ವಿ.ಶ್ರೀನಿವಾಸಪ್ರಸಾದ್ ಹೇಳಿಕೆಗೆ ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ
November 19, 2019ಮೈಸೂರು, ನ.18(ಆರ್‍ಕೆಬಿ)- ಸಂವಿಧಾನ ದಿನಾಚರಣೆಗೆ ಸಂಬಂಧಿಸಿದಂತೆ ಹೊರಡಿಸಿದ ಸುತ್ತೋಲೆ ಹಿಂದೆ ಸಚಿವ ಸುರೇಶ್‍ಕುಮಾರ್ ಕೈವಾಡವಿಲ್ಲ. ಈಗ ಎಲ್ಲವೂ ಸರಿ ಹೋಗಿರುವ ಕಾರಣ ಅದರ ವಿರುದ್ಧದ ಹೋರಾಟ ಕೈಬಿಡಬೇಕೆಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಾಡಿಕೊಂಡಿರುವ ಮನವಿ ಸಮಂಜಸವಾಗಿಲ್ಲ ಎಂದು ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಅವರು ಸಮಾನತೆ, ಸಾಮಾಜಿಕ ನ್ಯಾಯಕ್ಕೆ ಪೂರಕ ವಾಗಿರುತ್ತಾರೆಂಬ ಕಾರಣದಿಂದ ಜನರು ಅವರನ್ನು ಗೆಲ್ಲಿಸಿದ್ದಾರೆ. ಆದರೆ ಈಗ ಅವರು ಆಡುತ್ತಿರುವ…
7 ವರ್ಷದ ಬಾಲಕನನ್ನು ಅಪಹರಿಸಿದ 10ನೇ ಕ್ಲಾಸ್ ವಿದ್ಯಾರ್ಥಿ
November 19, 2019ಹೈದರಾಬಾದ್, ನ.18- 7 ವರ್ಷದ ಬಾಲಕನನ್ನು ಅಪಹರಿಸಿ 3 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ 10ನೇ ಕ್ಲಾಸ್ ವಿದ್ಯಾರ್ಥಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್‍ನ ಮೀರ್‍ಪೇಟ್‍ನಲ್ಲಿ ಘಟನೆ ನಡೆದಿದ್ದು, ದೂರು ದಾಖಲಾದ 4 ಗಂಟೆಯಲ್ಲಿಯೇ ಪೆÇಲೀ ಸರು ಪ್ರಕರಣವನ್ನು ಬೇಧಿಸಿ, ಏಳರ ಪೆÇೀರನನ್ನು ರಕ್ಷಿಸಿದ್ದಾರೆ. ಹಣ ನೀಡಲು ಪೆÇೀಷಕರು ಒಪ್ಪದಿದ್ದಾಗ ಬಾಲಕ ಅರ್ಜುನನನ್ನು ಕೊಲ್ಲುವುದಾಗಿ ಅಪ್ರಾಪ್ತ ಬೆದರಿಕೆ ಹಾಕಿದ್ದಾನೆ. ಈ ಕುರಿತು ಪೆÇಲೀಸರು ಮಾಹಿತಿ ನೀಡಿದ್ದು, ಪಿಎಸ್‍ಆರ್ ಕಾಲೋನಿಯ ನಿವಾಸಿ ಅರ್ಜುನ್ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ತನ್ನ…
ಶಾಸಕ ತನ್ವೀರ್ ಸೇಠ್ ಹತ್ಯೆಗೆ ಯತ್ನ
November 18, 2019ಮೈಸೂರು: ನೂರಾರು ಜನರ ಸಮ್ಮುಖ ದಲ್ಲೇ ನರ ಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರನ್ನು ಮಚ್ಚಿ ನಿಂದ ಕೊಚ್ಚಿ ಹತ್ಯೆ ಮಾಡಲು ಪ್ರಯತ್ನಿಸಿದ ಘಟನೆ ಭಾನು ವಾರ ರಾತ್ರಿ ಮೈಸೂರಿನ ಪಂಜಿನ ಕವಾ ಯತು ಮೈದಾನದಲ್ಲಿ ನಡೆದಿದೆ. ತೀವ್ರ ವಾಗಿ ಗಾಯಗೊಂಡಿರುವ ಶಾಸಕರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಆಪ್ತರ ಪುತ್ರನ ವಿವಾಹದ ಆರತ ಕ್ಷತೆ ಕಾರ್ಯ ಕ್ರಮದಲ್ಲಿ ಕುಟುಂಬ ಸಮೇತರಾಗಿ ಶಾಸಕ ತನ್ವೀರ್‍ಸೇಠ್ ಭಾಗವಹಿಸಿದ್ದ ವೇಳೆಯಲ್ಲೇ ಈ ಘಟನೆ ನಡೆದಿದ್ದು,…
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ
November 18, 2019ನವದೆಹಲಿ: ಸಂಸತ್‍ನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಭಾನುವಾರ ಪ್ರಧಾನಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. ಕಳೆದ ಬಾರಿಯಂತೆ ಈ ಬಾರಿಯ ಅಧಿವೇಶನ ದಲ್ಲೂ ಎಲ್ಲಾ ವಿಚಾರಗಳನ್ನು ಮುಕ್ತವಾಗಿ ಚರ್ಚಿ ಸಲು ಅವಕಾಶ ಮಾಡಿಕೊಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು. ಆದರೆ, 27 ಪಕ್ಷಗಳ ಮುಖಂಡರು ಪಾಲ್ಗೊಂ ಡಿದ್ದ ಈ ಸಭೆಯಲ್ಲಿ, ಫಾರೂಕ್ ಅಬ್ದುಲ್ಲಾ ಗೃಹ ಬಂಧನ, ನಿರುದ್ಯೋಗ, ಕೃಷಿ ಬಿಕ್ಕಟ್ಟು, ಆರ್ಥಿಕ ಬಿಕ್ಕಟ್ಟು ಇತ್ಯಾದಿ ವಿಚಾರಗಳನ್ನು ಅಧಿವೇಶನದಲ್ಲಿ ಚರ್ಚಿಸಬೇಕು ಎಂದು…
ಮೇಲ್ಮನವಿ ಸಲ್ಲಿಸಲು ಮುಸ್ಲಿಂ ಸಂಘಟನೆಗಳ ನಿರ್ಧಾರ
November 18, 2019ಲಖನೌ (ಉತ್ತರ ಪ್ರದೇಶ): ದೇಶ ಕಂಡ ಶತ ಮಾನಗಳ ಸುದೀರ್ಘ ವಿವಾದವೊಂದು ಮುಗಿದೇ ಹೋಯ್ತು ಎಂದು ಭಾವಿಸುತ್ತಿರುವಾಗಲೇ ಮತ್ತೆ ಹೆಡೆ ಎತ್ತಿದೆ. ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಪುನರ್ ವಿಮರ್ಶಾ ಮೇಲ್ಮನವಿ ಸಲ್ಲಿಸಲು ಮುಸ್ಲಿಂ ಸಂಘಟನೆಗಳು ತೀರ್ಮಾನಿ ಸಿವೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸುನ್ನಿ ವಕ್ಫ್ ಬೋರ್ಡ್ ಹಾಗೂ ಜಮಿಯತ್ ಉಲೇಮಾ ಇ ಹಿಂದ್ ಸಂಘ ಟನೆಗಳು ಪ್ರತ್ಯೇಕವಾಗಿ ಸಭೆ ಸೇರಿ ಒಕ್ಕೊರಲ ತೀರ್ಮಾನ…
ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಿರ್ಗಮಿತ ಸಿಜೆಐ ರಂಜನ್ ಗೊಗೊಯ್
November 18, 2019ತಿರುಪತಿ: ಶತಮಾನಗಳಷ್ಟು ಹಳೆ ಯದಾದ ಅಯೋಧ್ಯೆ ವಿವಾದವನ್ನು ಇತ್ಯರ್ಥಗೊಳಿಸುವ ಮೂಲಕ ದೇಶಾ ದ್ಯಂತ ಜನಮನ್ನಣೆಗೆ ಪಾತ್ರರಾಗಿ ರುವ ಸುಪ್ರೀಂಕೋರ್ಟಿನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಭಾನುವಾರ ತಿರುಮಲ ವೆಂಕಟೇಶ್ವರ ದೇವಾಲಯ ದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ರಂಜನ್ ಗೊಗೊಯ್ ಹಾಗೂ ಅವರ ಪತ್ನಿ ರೂಪಾಂಜಲಿ ಗೊಗೊಯ್ ಪ್ರಸಿದ್ಧ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾಗಿ ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಆಗಮಿಸಿದ ರಂಜನ್ ಗೊಗೊಯ್ ದಂಪತಿಯನ್ನು ದೇವಾಲಯದ ಮುಖ್ಯ ಅರ್ಚಕರು ಸ್ವಾಗತಿಸಿದ್ದಾರೆ. ದೇವಾಲಯದಲ್ಲಿ ಪೂಜೆ…










