ಮೈಸೂರು: ಚಾಮುಂಡಿ ಬೆಟ್ಟದ ಬೃಹತ್ ನಂದಿಗೆ ಭಾನುವಾರ 38 ವಿಧದ ದ್ರವ್ಯ, ಫಲ, ಪತ್ರೆ, ಪುಷ್ಪಾದಿಗಳಿಂದ ಮಹಾಭಿಷೇಕ ನೂರಾರು ಭಕ್ತರ ಸಮ್ಮುಖ ದಲ್ಲಿ ನಡೆಯಿತು. ಪ್ರತೀ ವರ್ಷ ಕಾರ್ತಿಕ ಮಾಸದ 3ನೇ ಭಾನುವಾರ ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ಬೆಟ್ಟದ ನಂದಿಗೆ ಮಹಾ ಭಿಷೇಕ ನಡೆಸುತ್ತಾ ಬಂದಿದ್ದು, ಇದು 14ನೇ ವರ್ಷದ ಅಭಿಷೇಕವಾಗಿದೆ. ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥಾನಂದ ಸ್ವಾಮೀಜಿ ಬೃಹತ್ ನಂದಿಗೆ ವಿಷೇಷ ಪೂಜಾ ಕಾರ್ಯ ನೆರವೇ…
ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ಡಿ.12ರಂದು ಉಪ ಚುನಾವಣೆ
November 18, 2019ಬೆಂಗಳೂರು: ಕೇಂದ್ರ ಚುನಾ ವಣಾ ಆಯೋಗ ಕರ್ನಾಟಕದಲ್ಲಿ ಮತ್ತೊಂದು ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ. ಡಿಸೆಂ ಬರ್ 12ರಂದು ಮತದಾನ ನಡೆಯ ಲಿದ್ದು, ಅಂದೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 5ರಂದು 15 ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾ ವಣೆ ನಡೆಯಲಿದೆ. ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂ ಬರ್ 12ರಂದು ಕರ್ನಾಟಕ ವಿಧಾನ ಸಭೆಯಿಂದ ರಾಜ್ಯಸಭಾ ಸದಸ್ಯರ ಆಯ್ಕೆಗೆ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಬಿಜೆಪಿ ಸೇರಿ…
ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ : ಕೇಂದ್ರ ಸಚಿವರು, ಸಂಸದರಿಗೆ ಸ್ಥಾನ
November 18, 2019ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಆಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ಸಚಿವರು, ಸಂಸದರು ಹಾಗೂ ಬಿಜೆಪಿಯ ಪ್ರಮುಖ ನಾಯಕರು ಸೇರಿದಂತೆ 40 ಪ್ರಮುಖ ಸ್ಟಾರ್ ಪ್ರಚಾರಕರ ಸ್ಥಾನವನ್ನು ನೀಡಲಾಗಿದೆ. ಇನ್ನು ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರಗೆ ಸ್ಥಾನ ಇಲ್ಲ, ಇನ್ನೊಬ್ಬ ಪುತ್ರ ಸಂಸದ ಬಿ.ವೈ.ರಾಘ ವೇಂದ್ರಗೂ ಪಟ್ಟಿಯಲ್ಲಿ ಸ್ಥಾನವನ್ನು ನೀಡಿಲ್ಲ. ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಾಜ್ಯ ಬಿಜೆಪಿ…
ನಾಮಪತ್ರ ಸಲ್ಲಿಕೆಗೆ ಇಂದು ಕಡೇ ದಿನ
November 18, 2019ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ರಾಜ ಕೀಯ ಪಕ್ಷಗಳಿಂದ ಭರದ ಸಿದ್ಧತೆ ನಡೆದಿದೆ. ನಾಮಪತ್ರ ಸಲ್ಲಿಸಲು ನಾಳೆ (ಸೋಮವಾರ) ಕಡೆಯ ದಿನವಾಗಿ ರುವ ಹಿನ್ನೆಲೆಯಲ್ಲಿ ಬಂಡಾಯಗಾ ರರ ಮನವೊಲಿಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಅಂತಿಮ ಕಸರತ್ತು ನಡೆದಿದೆ. ಅಧಿಕೃತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿ ದ್ದಾರೆ. ಪಕ್ಷೇತರ, ಸ್ವತಂತ್ರ, ವಿವಿಧ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಈಗಾಗಲೇ 96 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಚುನಾವಣಾ ಕಣ ಮತ್ತಷ್ಟು ರಂಗೇರಲಿದ್ದು, ಮೆರವಣಿಗೆ, ಪಕ್ಷಗಳ…
ರಂಗಾಯಣದ ರಂಗ ಸಂಚಾರಕ್ಕೆ ಚಾಲನೆ
November 18, 2019ಮೈಸೂರು: ರಂಗಾಯಣದ ಸಂಚಾರಿ ರಂಗ ಘಟಕದ ವತಿ ಯಿಂದ ಹಮ್ಮಿಕೊಂಡಿರುವ ಪ್ರಸಕ್ತ ಸಾಲಿನ ಮೊದಲ ಹಂತದ ರಂಗಸಂಚಾರಕ್ಕೆ (ವಿವಿಧ ಸ್ಥಳಗಳಲ್ಲಿ ನಾಟಕ ಪ್ರದರ್ಶನ) ಭಾನು ವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ರಂಗಾಯಣದ ಆವರಣದಲ್ಲಿ ರಂಗ ನಿರ್ದೇಶಕ ಶ್ರೀಪಾದಭಟ್, ಪ್ರದರ್ಶನ ನೀಡಲು ಹೊರಟಿರುವ ರಂಗಾಯಣದ ಕಿರಿಯ ಕಲಾವಿದರಿಗೆ ಪ್ರಸಾಧನ ಮಾಡುವ ಮೂಲಕ ರಂಗ ಸಂಚಾರಕ್ಕೆ ಚಾಲನೆ ನೀಡಿದರು. ಪ್ರವಾಸ ಪ್ರದರ್ಶನಕ್ಕಾಗಿ 3 ನಾಟಕ ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದ್ದು, ಇವು ಕನ್ನಡ ಭಾಷೆಯಲ್ಲಿ ಪ್ರದರ್ಶನಗೊಳ್ಳಲಿವೆ. ಕೇರಳದ ಚಂದ್ರದಾಸನ್ ನಿರ್ದೇಶನದ `ಆರ್ಕೇಡಿಯಾದಲ್ಲಿ ಪಕ್’,…
ಕನ್ನಡ ರಾಜ್ಯೋತ್ಸವ, ಕಾವ್ಯ ಪುರಸ್ಕಾರ
November 18, 2019ಮೈಸೂರು: ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕøತಿಕ ಪರಿಷತ್ ಮತ್ತು ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಸಂಸ್ಥೆಗಳು ಮೈಸೂರು ದಸರಾ ಹಾಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಕವನ ಸ್ಪರ್ಧೆ ಯಲ್ಲಿ ಐವರು ಹೊರನಾಡ ಕನ್ನಡಿಗರು ಹಾಗೂ ಇಬ್ಬರು ವಿಶೇಷಚೇತನ ಕವಿಗಳೂ ಸೇರಿದಂತೆ 18 ಕವಿಗಳು ರಾಜ್ಯಮಟ್ಟದ ದಸರಾ ಕಾವ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಹೊರನಾಡ ಕನ್ನಡ ವಿಭಾಗ: ಸೀಮಾ ಕುಲಕರ್ಣಿ(ಮಲೇಶಿಯಾ), ಡಾ.ಆನಂದ ದೇಶಪಾಂಡೆ(ಲಂಡನ್), ಕಿಶೋರ್ ಎಕ್ಕಾರ್(ದುಬೈ), ಶಾರದಾ ವಿ.ಅಂಚನ(ಮುಂಬೈ), ಪ್ರಭಾಕರ ಶೆಟ್ಟಿ ಥಾಣೆ(ಮುಂಬೈ). ಕವಯತ್ರಿಯರ ವಿಭಾಗ:…
ನಾಳೆ ಪಾಲಿಕೆ ಭ್ರಷ್ಟಾಚಾರ ವಿರುದ್ಧ ದಾಖಲೆ ಬಿಡುಗಡೆ ಮಾಡಿ ಪ್ರತಿಭಟನೆ
November 18, 2019ಮೈಸೂರು: ಮೈಸೂರು ನಗರಪಾಲಿಕೆಯಲ್ಲಿ ತೀವ್ರ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದನ್ನು ವಿರೋಧಿಸಿ ನ.19ರಂದು ನಗರಪಾಲಿಕೆಯ ರೆವಿನ್ಯೂ ಕಚೇರಿ ಎದುರು ದಾಖಲಾತಿ ಬಿಡುಗಡೆ ಮಾಡುವ ಮೂಲಕ ಪ್ರತಿಭಟನೆ ನಡೆಸ ಲಾಗುವುದು ಎಂದು ಮಾಜಿ ಮೇಯರ್ ಬಿ.ಎಲ್.ಭೈರಪ್ಪ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ತೀವ್ರ ಭ್ರಷ್ಟಾಚಾರ ನಡೆಯತ್ತಿದೆ. ಇದರಿಂದ ಸಾರ್ವಜನಿಕರು ತೊಂದರೆಗೆ ಸಿಲುಕುವಂತಾಗಿದೆ ಎಂದು ದೂರಿದರು. ಇದೇ ವೇಳೆ ಮಾತನಾಡಿದ ಮತ್ತೊಬ್ಬ ಮಾಜಿ ಮೇಯರ್ ಪುರುಷೋತ್ತಮ್, ಪಾಲಿಕೆಯ ಎಲ್ಲಾ ವಿಭಾಗದಲ್ಲೂ ಅಧಿಕಾರಿಗಳೇ ದರ್ಬಾರ್…
ಇಂದಿನಿಂದ 24ರವರೆಗೆ ಸಂವಿಧಾನ ಒಂದು ವೈಚಾರಿಕ ವಿಶ್ಲೇಷಣೆ ಕುರಿತು ಉಪನ್ಯಾಸ ಸರಣಿ
November 18, 2019ಮೈಸೂರು: ಪರಂಪರೆ ಸಂಸ್ಥೆ ವತಿಯಿಂದ `ಭಾರತದ ಸಂವಿಧಾನ ಒಂದು ವೈಚಾರಿಕ ವಿಶ್ಲೇಷಣೆ’ ಕುರಿತಂತೆ ನ.18ರಿಂದ 24ರವರೆಗೆ ಉಪನ್ಯಾಸ ಸರಣಿ ಏರ್ಪಡಿಸಲಾಗಿದೆ ಎಂದು ಸಂಸ್ಥೆ ಕಾರ್ಯದರ್ಶಿ ಕೃಷ್ಣಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮೈಸೂರಿನ ಜೆಎಲ್‍ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾದಲ್ಲಿ ಪ್ರತಿದಿನ ಸಂಜೆ 6ರಿಂದ 8ರವರೆಗೆ ವಿಷಯ ತಜ್ಞರು ಉಪನ್ಯಾಸ ನೀಡಲಿದ್ದಾರೆ. ನ.18ರಂದು ಸಂಜೆ 6ಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಮಾಜಿ ಲೋಕಾಯುಕ್ತ…
ನಾಮಫಲಕ ಅಳವಡಿಸುವ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಚಾಲನೆ
November 18, 2019ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯ 51ನೇ ವಾರ್ಡ್ ವ್ಯಾಪ್ತಿಯ ಅಗ್ರಹಾರ ಪ್ರದೇಶದ ರಸ್ತೆಗಳಿಗೆ ನಾಮಫಲಕ ಅಳವಡಿಸುವ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಭಾನುವಾರ ಚಾಲನೆ ನೀಡಿದರು. ಕೃಷ್ಣರಾಜ ಕ್ಷೇತ್ರದಲ್ಲಿಯೇ ಅತ್ಯಂತ ದೊಡ್ಡ ವಾರ್ಡ್ ಅಗ್ರಹಾರ. ಮೈಸೂರಿನ ಹೃದಯ ಭಾಗವೂ ಹೌದು. ಆದರೆ ಯಾವ ರಸ್ತೆಗಳಿಗೂ ನಾಮಫಲಕಗಳಿರಲಿಲ್ಲವಾದ ಕಾರಣ ವಿಳಾಸ ಹುಡುಕಲು ಸಾರ್ವಜನಿಕರು ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನಗರಪಾಲಿಕೆ ವತಿಯಿಂದ 10 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ನಾಮಫಲಕಗಳನ್ನು ಅಳವಡಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ 51ನೇ ವಾರ್ಡ್ ಸದಸ್ಯ…
ಜಲಪುರಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯಾರಂಭ
November 18, 2019ಮೈಸೂರು: ಮೈಸೂರಿನ ಜಲಪುರಿಯಲ್ಲಿ ನಿರ್ಮಿ ಸಿರುವ ಶುದ್ಧ ಕುಡಿಯುವ ನೀರಿನ ಘಟಕ ಲೋಕಾ ರ್ಪಣೆಗೊಂಡಿತು. ಮೈಸೂರಿನ 39ನೇ ವಾರ್ಡ್ ವ್ಯಾಪ್ತಿ, ಗಾಯತ್ರಿಪುರಂ ಜಲಪುರಿಯಲ್ಲಿ ನಗರಪಾಲಿಕೆ 14ನೇ ಹಣಕಾಸು ಆಯೋಗದ ಅನುದಾನದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ತನ್ವೀರ್ ಸೇಠ್ ಉದ್ಘಾಟಿಸಬೇಕಿತ್ತು. ಆದರೆ ಅವರು ಪೊಲೀಸ್ ಕುಟುಂಬದ ಹೇಮಾವತಿ ಅವರಿಂದ ಉದ್ಘಾಟನೆ ಮಾಡಿಸಿ ದರು. ಈ ಮೂಲಕ ಪೊಲೀಸ್ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಕಲ್ಪಿತವಾದಂತಾಗಿದೆ. ಈ ವೇಳೆ ಪಾಲಿಕೆ ಸದಸ್ಯ ಸತ್ಯರಾಜ್, ಮಾಜಿ ಸದಸ್ಯ…










