ಮೈಸೂರು,ಸೆ.26(ಎಸ್‍ಪಿಎನ್)-ನೆರೆ ಪೀಡಿತÀ ಪ್ರದೇಶದ ಗ್ರಾಹಕರು ಹಾಗೂ ರೈತರು ಬ್ಯಾಂಕ್‍ಗಳಲ್ಲಿ ಪಡೆದಿರುವ ಸಾಲಗಳ ಪುನರ್ರಚನೆ ಅಥವಾ ಮರು ಪಾವತಿಗೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ. ಈ ಸಂಬಂಧ ಆರ್‍ಬಿಐ ಮಾರ್ಗ ಸೂಚಿಗಳನ್ನು ಎಲ್ಲಾ ಬ್ಯಾಂಕ್‍ಗಳಿಗೆ ಮಾಹಿತಿ ರವಾನಿಸಲಾಗಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ವೆಂಕಟಾಚಲಪತಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರ್‍ಬಿಐ ಮಾರ್ಗಸೂಚಿ ಪ್ರಕಾರ, ಕರ್ನಾಟಕ ರಾಜ್ಯ ಸರ್ಕಾರ ಮತ್ತು ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿ ಕಾಲಾವಕಾಶ ವಿಸ್ತರಿಸುವ ನಿರ್ಣಯ ತೆಗೆದುಕೊಂಡಿದೆ. ಈ ಮಾಹಿತಿಯನ್ನು…
ಸೆ.29ರಂದು ವಿಕಲಚೇತನರ ವ್ಹೀಲ್‍ಚೇರ್ ಕ್ರಿಕೆಟ್ ಪಂದ್ಯಾವಳಿ
September 27, 2019ಮೈಸೂರು, ಸೆ.26(ಪಿಎಂ)- ಕರ್ನಾ ಟಕ ವ್ಹೀಲ್‍ಚೇರ್ ಕ್ರಿಕೆಟ್ ಅಸೋಸಿ ಯೇಷನ್ (ಕೆಡಬ್ಲ್ಯೂಸಿಎ), ವಿಕಲಚೇತ ನರ ಅಭ್ಯುದಯ ಸೇವಾಸಂಸ್ಥೆ, ಸುರಕ್ಷಾ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಸೆ.29 ರಂದು `ದಸರಾ ಕಪ್-2019’ ಶೀರ್ಷಿಕೆ ಯಡಿ ವಿಕಲಚೇತನರ ವ್ಹೀಲ್‍ಚೇರ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕೆಡಬ್ಲ್ಯೂಸಿಎ ಕಾರ್ಯದರ್ಶಿ ವಿಜಯ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಮೈಸೂರಿನ ವಿಜಯನಗರದ 1ನೇ ಹಂತದಲ್ಲಿರುವ ಮುಡಾ ಕ್ರೀಡಾ ಮೈದಾನದಲ್ಲಿ ವಿಕಲಚೇ ತನರ…
ಮೀಸಲಾತಿ ಅನೇಕರ ಹೋರಾಟದ ಫಲ
September 26, 2019ಮೈಸೂರು: ಮೀಸ ಲಾತಿಯ ಅನುಕೂಲ ಪಡೆಯುತ್ತಿರುವ ಎಲ್ಲರಿಗೂ ಇದು ಇದ್ದಕ್ಕಿದ್ದಂತೆ ಬಂದ ಉಡು ಗೊರೆಯಲ್ಲ ಎನ್ನುವುದು ಸ್ಪಷ್ಟವಾಗ ಬೇಕಿದೆ ಎಂದು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಎಸ್.ಸೋಮ ಶೇಖರ್ ಅಭಿಪ್ರಾಯಪಟ್ಟರು. ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಯೋಜನಾ ವೇದಿಕೆ ಪ್ರಾರಂಭೋತ್ಸವದ ಅಂಗವಾಗಿ ಮಾನಸಗಂಗೋತ್ರಿಯ ವಿಜ್ಞಾನ ಭವನ ದಲ್ಲಿ ಏರ್ಪಡಿಸಿದ್ದ `ಕರ್ನಾಟಕದಲ್ಲಿ ಮೀಸ ಲಾತಿ ನೀತಿಯ ಪ್ರಯಾಣ’ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು. ಮೀಸಲಾತಿಗೆ ನೂರಾರು ವರ್ಷಗಳ…
ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ವಿಳಂಬ: ಕೇಂದ್ರ ಸರ್ಕಾರದ ವಿರುದ್ಧ ನಾಳೆ ರೈಲು ತಡೆದು ರೈತರ ಪ್ರತಿಭಟನೆ
September 26, 2019ಮೈಸೂರು: ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಸೆ.27ರಂದು ಮಧ್ಯಾಹ್ನ 3ಕ್ಕೆ ರೈಲು ತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಗಳ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 22 ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿ ಜನತೆ ನಿರಾಶ್ರಿತರಾಗಿದ್ದಾರೆ….
ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ನಾಳೆಯಿಂದ ಕಲಾವೈಭವ ವಸ್ತು ಪ್ರದರ್ಶನ
September 26, 2019ಮೈಸೂರು: ಜಿಲ್ಲಾ ಮಟ್ಟದ ಗುಡಿ ಕೈಗಾರಿಕೆಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ `ಮೈಸೂರು ದಸರಾ ಕಲಾವೈಭವ-2019’ ಸೆ.27ರಿಂದ ಅ.7ರವರೆಗೆ ಮೈಸೂರಿನ ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ನಡೆಯಲಿದೆ ಎಂದು ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ (ಯೋಜನೆ ಮತ್ತು ಅಭಿವೃದ್ಧಿ) ಡಾ.ಸಿ.ರಂಗನಾಥಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೃಹತ್ ಮತ್ತು ಮೆಗಾ ಕೈಗಾರಿಕಾ ನಿರ್ದೇಶನಾಲಯ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ದಸರಾ…
ಸೆ.29ರಂದು ಸರ್ವ ಜನರ-ಸಂವಿಧಾನ ಸಮಾವೇಶ
September 26, 2019ಮೈಸೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ/ದಸಂಸ) ವತಿಯಿಂದ ಸೆ.29ರಂದು ಸರ್ವ ಜನರ-ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದ್ದು, ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿ ದ್ದಾರೆ. ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಪುಷ್ಪ ನಮನ ಸಲ್ಲಿಸಲಿದ್ದಾರೆ. ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಕಾರ್ಯ…
ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ
September 26, 2019ಮೈಸೂರು: ನ.ರಾ.ಮೊಹಲ್ಲಾ ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳ ಲಾಗಿದ್ದು, ಸೆ.26ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ದೇವನೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ರಾಜೀವ್ ನಗರ 1ನೇ, 2ನೇ ಮತ್ತು 3ನೇ ಹಂತ, ಶಾಂತಿನಗರ, ನೆಹರೂ ನಗರ, ರಾಧಾಕೃಷ್ಣನಗರ, ಭಾರತ್‍ನಗರ, ಜೆಎಸ್‍ಎಸ್ ಬಡಾವಣೆ, ಶಕ್ತಿನಗರ, ಗೌಸಿಯಾ ನಗರ, ಕ್ಯಾತಮಾರನಹಳ್ಳಿ, ಕಲ್ಯಾಣಗಿರಿ, ಹಂಚ್ಯಾ, ಭುಗತಗಳ್ಳಿ, ಮೇಳಾಪುರ, ರಮ್ಮನಹಳ್ಳಿ ವಾಟರ್ ವಕ್ರ್ಸ್, ಕಾಳಸಿದ್ದನಹುಂಡಿ, ಸಾತಗಳ್ಳಿ, ರಮ್ಮನಹಳ್ಳಿ ಮತ್ತು ಬನ್ನೂರು ರಿಂಗ್…
ದರ್ಬಾರ್ ಹಾಲ್‍ನಲ್ಲಿ `ರತ್ನಖಚಿತ ಸಿಂಹಾಸನ’ ಜೋಡಣೆ
September 25, 2019ಮೈಸೂರು,ಸೆ.24(ಎಂಟಿವೈ)- ದಸರಾ ಮಹೋತ್ಸವ ವೇಳೆ ಅರಮನೆಯಲ್ಲಿ ನಡೆಯುವ ಪ್ರಮುಖ ಧಾರ್ಮಿಕ ಆಚರಣೆ ಯಲ್ಲಿ ಖಾಸಗಿ ದರ್ಬಾರ್ ಒಂದಾಗಿದ್ದು, ಮಂಗಳವಾರ ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಸ್ಟ್ರಾಂಗ್ ರೂಮ್‍ನಿಂದ `ರತ್ನ ಖಚಿತ ಸಿಂಹಾಸನ’ದ ಬಿಡಿಭಾಗಗಳನ್ನು ಹೊರತಂದು ದರ್ಬಾರ್ ಹಾಲ್ ನಲ್ಲಿ ಹಾಗೂ ಕನ್ನಡಿ ತೊಟ್ಟಿಯಲ್ಲಿ `ಭದ್ರಾಸನ’ ಜೋಡಿಸಲಾಯಿತು. ಖಾಸಗಿ ದರ್ಬಾರ್ ರಾಜಮನೆತನದ ಪ್ರಮುಖ ಧಾರ್ಮಿಕ ಕಾರ್ಯವಾಗಿದ್ದು, ದರ್ಬಾರ್ ಹಾಲ್‍ನಲ್ಲಿ ರತ್ನ ಖಚಿತ ಸಿಂಹಾ ಸನದ ಮೇಲೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮ ರಾಜ ಒಡೆಯರ್ ಆಸೀನರಾಗಿ ಖಾಸಗಿ ದರ್ಬಾರ್ ನಡೆಸ…
ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಅಲಂಕರಿಸುವ ಸೀರೆ ರಾಜಕೀಯಕ್ಕೆ ತೆರೆ!
September 25, 2019ಮೈಸೂರು, ಸೆ.24(ಆರ್‍ಕೆಬಿ)- ಮೈಸೂರು ದಸರಾ ಜಂಬೂಸವಾರಿ ವೇಳೆ ಚಿನ್ನದ ಅಂಬಾರಿಯಲ್ಲಿ ಆಸೀನ ರಾಗುವ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಅಲಂಕರಿಸುವ ಸೀರೆಯನ್ನು ಇನ್ನು ಮುಂದೆ ರಾಜ್ಯ ಸರ್ಕಾರ ಯಾರಿಂದಲೂ ದಾನ ಪಡೆಯದಿರಲು ನಿರ್ಧರಿಸಿದೆ. ಈ ಮೂಲಕ ದೇವರಿಗೆ ಅಲಂಕರಿಸುವ ಸೀರೆ ವಿಚಾರದಲ್ಲಿ ನಡೆಯುತ್ತಿದ್ದ ರಾಜಕೀಯ ಮೇಲಾಟಕ್ಕೆ ಸರ್ಕಾರ ತೆರೆ ಎಳೆದಿದೆ. ಈ ವಿಚಾರವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಂಗಳವಾರ ಸ್ಪಷ್ಪಪಡಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಯಲ್ಲಿ ದಸರಾ ಕವಿಗೋಷ್ಠಿಯ ಪೋಸ್ಟರ್ ಬಿಡುಗಡೆ…
ಬಾಲಿವುಡ್ `ಬಿಗ್ ಬಿ’ ಮುಡಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
September 25, 2019ಮುಂಬೈ/ನವದೆಹಲಿ, ಸೆ.24-ಬಾಲಿವುಡ್ ದಿಗ್ಗಜ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಆಗಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಅವರು ಟ್ವೀಟ್ ಮೂಲಕ ಮಾಹಿತಿ ಖಚಿತಪಡಿಸಿದ್ದಾರೆ. ಸಿನಿರಂಗದಲ್ಲಿ ಎರಡು ತಲೆ ಮಾರು ರಂಜಿಸಿ, ಸಾಕಷ್ಟು ಮಂದಿಗೆ ಸ್ಫೂರ್ತಿಯಾ ಗಿರುವ ಅಮಿತಾಭ್ ಬಚ್ಚನ್ ಅವರು ಸರ್ವಾನು ಮತದಿಂದ…










