ಬಿಜೆಪಿ ಹಿರಿಯ ನಾಯಕರೂ ಆದ ರಾಜ್ಯಸಭಾ ಸದಸ್ಯ ಸುಬ್ರಹ್ಮಣ ಯನ್ ಸ್ವಾಮಿ ವಿಶ್ವಾಸ ಮೈಸೂರು, ಏ.೨೩(ಎಂಕೆ)- ಶ್ರೀ ರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ‘ಶ್ರೀ ರಾಮ ಮಂದಿರ’ ನಿರ್ಮಾಣವಾಗು ತ್ತಿರುವಂತೆಯೇ ಶ್ರೀ ಕೃಷ್ಣ ಜನ್ಮ ಭೂಮಿ ಮಥುರಾದಲ್ಲಿ ‘ಶ್ರೀಕೃಷ್ಣ ಮಂದಿರ’ ಹಾಗೂ ಕಾಶಿಯಲ್ಲಿ ‘ಕಾಶಿ ವಿಶ್ವನಾಥ ಮಂದಿರ’ದ ವಿವಾದ ಇತ್ಯರ್ಥ ನಮ್ಮ ಮುಂದಿನ ಗುರಿಯಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ. ಸುಬ್ರಹ್ಮಣ ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಿರಿಯ ನಾಯಕರು ಆದ ರಾಜ್ಯಸಭಾ ಸದಸ್ಯ ಸುಬ್ರಹ್ಮಣ…
ಪಿಎಸ್‌ಐ ನೇಮಕಾತಿ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಮ ಶತಸಿದ್ಧ
April 24, 2022ಬೆಂಗಳೂರು, ಏ.೨೩(ಕೆಎಂಶಿ)-ಪಿಎಸ್‌ಐ ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿ ಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾ ಡುತ್ತಿದ್ದರು. ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿS Éಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು, ಅವರ ಅರ್ಹತೆ ಏನು ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ…
ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ ಬುಧವಾರ ಎಲ್ಲಾ ಸಿಎಂಗಳೊAದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ
April 24, 2022ನವದೆಹಲಿ, ಏ. ೨೩- ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇಶದ ಕೊರೊನಾ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಇತ್ತೀಚೆಗೆ ಉದ್ಭವವಾಗಿರುವ ಹೊಸ…
ರಾಜನಾಥ್‌ಸಿಂಗ್ ಸಂದೇಶ: ಸಿಎಂ ಬೊಮ್ಮಾಯಿ ಅಲರ್ಟ್!
April 23, 2022 ರಾಜ್ಯ ಬಿಜೆಪಿ ವಲಯದಲ್ಲಿ ತಲ್ಲಣ ಉಂಟು ಮಾಡಿರುವ ಸಿಎಂಗೆ ರಕ್ಷಣಾ ಸಚಿವರ ಸಂದೇಶ!? ತ್ವರಿತ ಕಡತ ವಿಲೇವಾರಿಗೆ ತಮ್ಮ ಸಚಿವಾಲಯಕ್ಕೆ ಸೂಚಿಸಿದ ಸಿಎಂ ಬಸವರಾಜ ಬೊಮ್ಮಾಯಿ ಬ್ರಿಟನ್ ಪ್ರಧಾನಿ ವಾಪಸಾಗುತ್ತಿದ್ದಂತೆ ಏ.೨೭ಕ್ಕೆ ದೆಹಲಿಗೆ ಮುಖ್ಯಮಂತ್ರಿ ಭೇಟಿ ನಿಗದಿ ಕಟೀಲ್ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಇಲ್ಲವೇ ಡಾ.ಅಶ್ವತ್ಥನಾರಾಯಣ ನೇಮಕ ಸಾಧ್ಯತೆ ಬೆಂಗಳೂರು, ಏ.೨೨ (ಕೆಎಂಶಿ)- ಪ್ರವಾಸದಲ್ಲಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೂರವಾಣ ಮೂಲಕ…
ದೇವರಾಜ ಮಾರುಕಟ್ಟೆ, ಲ್ಯಾನ್ಸ್ಡೌನ್ ಕಟ್ಟಡ ನೆಲಸಮ ನಿರ್ಧಾರ ಅವೈಜ್ಞಾನಿಕ
April 23, 2022ಮೈಸೂರು, ಏ.೨೨(ಎಂಟಿವೈ)- ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ಡೌನ್ ಬಿಲ್ಡಿಂಗ್ ನೆಲಸಮ ಮಾಡುವ ನಿರ್ಧಾರ ಸಮಂಜಸವಲ್ಲ, ಸರ್ಕಾರ ಸಹಕಾರ ನೀಡುವ ಭರವಸೆ ನೀಡಿದರೆ ಎರಡೂ ಕಟ್ಟಡಗಳನ್ನು ನಾವೇ ಪುನಶ್ಚೇತನಗೊಳಿಸುತ್ತೇವೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ಡೌನ್ ಕಟ್ಟಡವನ್ನು ನೆಲಸಮ ಮಾಡುವ ನಿರ್ಧಾರ ಅವೈಜ್ಞಾನಿಕವಾಗಿದೆ. ಅದಕ್ಕೆ ನಮ್ಮ ಆಕ್ಷೇಪವಿದೆ. ಪಾರಂಪರಿಕ ಸಮಿತಿ ನಿರ್ಧಾರ ಸಮಂಜಸ ಅಲ್ಲ. ಸರಿಯಾದ ಪಾರಂಪರಿಕ ತಜ್ಞರು…
ಗಿಡಮೂಲಿಕೆ ಔಷಧ ಪದ್ಧತಿ ಮುಂದಿನ ಪೀಳಿಗೆಗೂ ಅವಶ್ಯ
April 23, 2022ಮೂರು ದಿನಗಳ ಎಥ್ನೋಫಾರ್ಮಕಾಲಜಿ ಕುರಿತ ೯ನೇ ಅಂತಾರಾಷ್ಟಿçÃಯ ಸಮ್ಮೇಳನ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರಿಂದ ಉದ್ಘಾಟನೆ ಮೈಸೂರು, ಏ.೨೨(ಆರ್‌ಕೆ)-ನೋವು ಶಮನ ಮಾಡುವ ನೈಸರ್ಗಿಕ ಗಿಡಮೂಲಿಕೆ ಔಷಧ ಪದ್ಧತಿ ಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕೆAದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಎಸ್‌ಎಫ್‌ಇ-ಇಂಡಿಯಾ ಮೈಸೂರು ಚಾಪ್ಟರ್, ಜೆಎಸ್‌ಎಸ್ ಫಾರ್ಮಸಿ ಕಾಲೇಜು ಹಾಗೂ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಶ್ರೀ…
ಬಿಜೆಪಿ ಬೂತ್ ಅಧ್ಯಕ್ಷರ ಮನೆಗಳಿಗೆ ಶಾಸಕ ರಾಮದಾಸ್ ಭೇಟಿ
April 23, 2022ಮೈಸೂರು, ಏ.೨೨- ಶಾಸಕ ಎಸ್.ಎ. ರಾಮದಾಸ್ ಅವರು ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೫೧ರಲ್ಲಿ ಮತಪಾಲಕರಾಗಿ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ಶುಕ್ರವಾರ ಭೇಟಿ ನೀಡಿ ಸಮಾ ಲೋಚನೆ ನಡೆಸಿ ಬೂತ್ ಅಧ್ಯಕ್ಷರ ಮನೆ ಮುಂದೆ ನಾಮಫಲಕ ಅನಾವರಣ ಮಾಡಿದರು. ಬೂತ್ ಅಧ್ಯಕ್ಷರ ಮನೆ ಮುಂದೆ ನಡೆದ ಕಾರ್ಯಕ್ರಮದಲ್ಲಿ ಭಾರತಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಸ್.ಎ.ರಾಮದಾಸ್ ಅವರು, ಬೂತ್ ಅಧ್ಯಕ್ಷರುಗಳು ದೇಶಕ್ಕೋಸ್ಕರ ಕೆಲಸ ಮಾಡುತ್ತೇನೆ, ಸರ್ಕಾರದ ಯೋಜನೆ…
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಪ್ರಗತಿಪರ ರೈತ ಸೋಮಶೇಖರ್ ಸಾಧನೆ ನೆಲೆಯಲ್ಲಿ ಸಚಿವರ ಸಂಭ್ರಮ
April 23, 2022ಮೈಸೂರು, ಏ.೨೨(ಆರ್‌ಕೆಬಿ)- ಕೃಷಿ ಸಚಿವ ಬಿ.ಸಿ.ಪಾಟೀಲ್ ಶುಕ್ರವಾರ ಮೈಸೂರಿನ ತಳೂರು ಗ್ರಾಮದಲ್ಲಿ ಇಡೀ ದಿನ ರೈತರೊಂದಿಗೆ ಕಾಲ ಕಳೆದರು. ಅವರ ಸಂಕಷ್ಟಗಳನ್ನು ಆಲಿಸಿದರು. `ರೈತರೊಂದಿಗೆ ಒಂದು ದಿನ’ ಕಾರ್ಯ ಕ್ರಮದ ಮೂಲಕ ರೈತರ ಕಷ್ಟ ಸುಖಗಳ ಬಗ್ಗೆ ಮಾಹಿತಿ ಪಡೆದರು. ಅವರೊಂದಿಗೆ ಬೆರೆತು ಸರ್ಕಾರದಿಂದ ರೈತರಿಗೆ ಇರುವ ಕೃಷಿ ಯೋಜನೆಗಳು, ಸಹಾಯಧನ ಇನ್ನಿತರೆ ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಮೈಸೂರಿನಿAದ ೧೪ ಕಿ.ಮೀ. ದೂರದಲ್ಲಿರುವ ಜಯಪುರ ಹೋಬಳಿಯ ತಳೂರು ಗ್ರಾಮದಲ್ಲಿ ಪ್ರಗತಿಪರ ರೈತ, ಕೃಷಿ ಪಂಡಿತ ಟಿ.ಎಸ್.ಸೋಮಶೇಖರ್ ಅವರು…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಳಿವು-ಉಳಿವು ಪ್ರಧಾನಿ ನಿರ್ಧಾರಕ್ಕೆ
April 22, 2022ಬಿಜೆಪಿ-ಆರ್‌ಎಸ್‌ಎಸ್ ಮುಖಂಡರ ಸಭೆ ತೀರ್ಮಾನ ಇನ್ನೆರಡು ದಿನದಲ್ಲಿ ಮಹತ್ತರ ನಿರ್ಧಾರ ಸಾಧ್ಯತೆ ಬೆಂಗಳೂರು,ಏ.೨೧(ಕೆಎAಶಿ)- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಧಿಕಾರದಲ್ಲಿ ಮುಂದುವರೆಸುವುದು ಇಲ್ಲವೇ ಬದಲಾವಣೆ ಮಾಡುವ ನಿರ್ಧಾರ ಪ್ರಧಾನಿ ಮೋದಿಯವರಿಗೆ ಬಿಡಲಾಗಿದೆ. ಅದರಂತೆ ಇನ್ನೆರಡು ದಿನದಲ್ಲಿ ಪ್ರಧಾನಿಯವರಿಂದ ಮಹತ್ತರ ತೀರ್ಮಾನ ಹೊರ ಬೀಳುವ ಸಾಧ್ಯತೆಗಳಿವೆ. ಗುರುವಾರ ನವದೆಹಲಿಯಲ್ಲಿ ನಡೆದ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮುಖಂಡರ ಉನ್ನತ ಮಟ್ಟದ ಸಭೆಯಲ್ಲಿ ಕರ್ನಾಟಕದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ…
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
April 22, 2022ಮೈಸೂರು ಜಿಲ್ಲೆಯಲ್ಲಿ ೫೦ ಕೇಂದ್ರಗಳು, ೩೫,೧೪೧ ವಿದ್ಯಾರ್ಥಿಗಳು ನೋಂದಣ ಮೈಸೂರು,ಏ.೨೧(ಆರ್‌ಕೆ)-ರಾಜ್ಯ ದಾದ್ಯಂತ ನಾಳೆ (ಏ.೨೨)ಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗ ಲಿವೆ. ಮೈಸೂರು ನಗರದ ೨೬ ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು ೫೦ ಪರೀಕ್ಷಾ ಕೇಂದ್ರ ಗಳನ್ನು ಸ್ಥಾಪಿಸಲಾಗಿದ್ದು, ೩೫,೧೪೧ ಮಂದಿ ಪರೀಕ್ಷೆಗೆ ನೋಂದಣ ಯಾಗಿದ್ದಾರೆ. ಜಿಲ್ಲಾ ದ್ಯಂತ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಲಾ ಗಿದ್ದು, ಕೇಂದ್ರದ ಸುತ್ತ ೨೦೦ ಮೀ. ವ್ಯಾಪ್ತಿ ಯಲ್ಲಿ ಸೆಕ್ಷನ್ ೧೪೪ ರೀತ್ಯಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್…









