ಮೈಸೂರು

ಮೈಸೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಪಿ.ವಿ.ಸಿಂಧುಗೆ ಆಹ್ವಾನ
ಮೈಸೂರು

ಮೈಸೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಪಿ.ವಿ.ಸಿಂಧುಗೆ ಆಹ್ವಾನ

September 15, 2019

ಬೆಂಗಳೂರು,ಸೆ.14(ಕೆಎಂಶಿ)-ವಿಶ್ವವಿಖ್ಯಾತ ದಸರಾಗೆ ಕೇಂದ್ರದ ಪ್ರಮುಖ ಸಚಿವರನ್ನು ಆಹ್ವಾನಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಸ್ಥಳೀಯ ಶಾಸಕರಿಗೆ ಇಂದಿಲ್ಲಿ ಸೂಚಿಸಿದ್ದಾರೆ. ಮೈಸೂರು ದಸರಾಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಉಸ್ತು ವಾರಿ ಸಚಿವ ಸೋಮಣ್ಣ, ಮಾಜಿ ಸಚಿವ ಜಿ.ಟಿ.ದೇವೇಗೌಡ ಮತ್ತು ಸ್ವಾಗತ ಸಮಿತಿಯ ಶಾಸಕರು, ಪದಾಧಿಕಾರಿಗಳು ಇಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಮೈಸೂರು ದಸರಾಕ್ಕೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ದಸರಾ ಸಿದ್ಧತೆ ಬಗ್ಗೆ ಸಮಿತಿ ಯಿಂದ ಮಾಹಿತಿ ಪಡೆದ ಮುಖ್ಯಮಂತ್ರಿಯವರು, ಕಾವೇರಿ ಜಲಾನಯನ ಭಾಗದ ಜಲಾಶಯಗಳು…

ಜೆಡಿಎಸ್‍ನ ಇನ್ನೂ 20 ಶಾಸಕರು ರಾಜೀನಾಮೆಗೆ ಸಜ್ಜಾಗಿದ್ದಾರೆ
ಮೈಸೂರು

ಜೆಡಿಎಸ್‍ನ ಇನ್ನೂ 20 ಶಾಸಕರು ರಾಜೀನಾಮೆಗೆ ಸಜ್ಜಾಗಿದ್ದಾರೆ

September 15, 2019

ಕೆ.ಆರ್.ಪೇಟೆ,ಸೆ.14-ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡ ಮತ್ತು ಅವರ ಮಕ್ಕಳ ಕಿರುಕುಳದಿಂದ ಬೇಸತ್ತಿರುವ ಜೆಡಿಎಸ್‍ನ ಇನ್ನೂ 20 ಶಾಸಕರು ನನ್ನಂತೆಯೇ ರಾಜೀನಾಮೆ ನೀಡಿ ಹೊರ ಬರಲು ಸಜ್ಜಾಗಿದ್ದಾರೆ ಎಂದು ಅನರ್ಹ ಶಾಸಕ ಕೆ.ಸಿ.ನಾರಾಯಣ ಗೌಡ ಹೊಸ ಬಾಂಬ್ ಸಿಡಿಸಿದರು. ಕೆ.ಆರ್.ಪೇಟೆಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ನಲ್ಲಿ ಎಲ್ಲವೂ ಸರಿ ಇಲ್ಲ. ಸದ್ಯದಲ್ಲಿಯೇ ಜೆಡಿಎಸ್‍ನ ಕೆಲವು ಶಾಸಕರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ ಎಂದು ಹೇಳಿದರು. ಜೆಡಿಎಸ್‍ನಲ್ಲಿ ಇಷ್ಟೆಲ್ಲಾ ಬೆಳವಣಿಗೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರೇ ಕಾರಣ….

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ
ಮೈಸೂರು

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ

September 15, 2019

ಬೆಂಗಳೂರು, ಸೆ.14(ಕೆಎಂಶಿ)- ಕನ್ನಡಿಗರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಬ್ಯಾಂಕಿಂಗ್ (ಐಬಿಪಿಎಸ್)ಪರೀಕ್ಷೆಯಲ್ಲಿ ಕನ್ನಡ ಸೇರಿ 19 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವ ಕಾಶ ಕಲ್ಪಿಸಿದೆ. ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯನ್ನು ಕನ್ನಡ ಸೇರಿದಂತೆ 19 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಬೇಕೆಂದು ಕೇಂದ್ರ ಹಣ ಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಅಧಿಕಾರಿಗಳಿಗೆ ಟ್ವೀಟ್ ಮೂಲಕ ಸೂಚನೆ ಕೊಟ್ಟಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಕೃತ ಬ್ಯಾಂಕುಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಪ್ರಾದೇ ಶಿಕ ಭಾಷೆಗಳಲ್ಲಿ…

ಕೊಡಗಿನಲ್ಲಿ ಭಾರೀ ಮಳೆಯಾಯ್ತು, ನೆರೆ ಬಂದಾಯ್ತು, ಗುಡ್ಡವು ಕುಸಿದಿದ್ದೂ ಆಯ್ತು, ಈಗ ಉರುಳುತ್ತಿವೆ ಬಂಡೆಗಳು
ಮೈಸೂರು

ಕೊಡಗಿನಲ್ಲಿ ಭಾರೀ ಮಳೆಯಾಯ್ತು, ನೆರೆ ಬಂದಾಯ್ತು, ಗುಡ್ಡವು ಕುಸಿದಿದ್ದೂ ಆಯ್ತು, ಈಗ ಉರುಳುತ್ತಿವೆ ಬಂಡೆಗಳು

September 15, 2019

ಮಡಿಕೇರಿ, ಸೆ.14-ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿರುವ ಪೆರಾಜೆ ಗ್ರಾಮದ ಕೋಳಿಕಲ್ಲು ಮಲೆ ಬೆಟ್ಟದಿಂದ ಭಾರೀ ಬಂಡೆ ಉರುಳಿ ಬಿದ್ದಿರುವ ಘಟನೆ ತಡ ವಾಗಿ ಬೆಳಕಿಗೆ ಬಂದಿದೆ. ಬೆಟ್ಟದ ತಪ್ಪಲಿ ನಲ್ಲಿ ಹಲವಾರು ಕುಟುಂಬಗಳು ನೆಲೆ ನಿಂತಿದ್ದು, ನೂರಾರು ಗ್ರಾಮಸ್ಥರು ಜೀವ ಭಯ ಎದುರಿಸುತ್ತಿದ್ದಾರೆ. ಭಾಗಮಂಡಲ ಅರಣ್ಯ ವ್ಯಾಪ್ತಿಯ ಈ ಪ್ರದೇಶ ಹಚ್ಚ ಹಸುರಿನ ಶೋಲಾ ಕಾಡು ಗಳಿಂದ ಆವೃತ್ತವಾಗಿದ್ದು, ಬೆಟ್ಟದ ಮೇಲಿಂದ ಉರುಳಿದ ಬೃಹತ್ ಗಾತ್ರದ ಬಂಡೆಗಳು ಅರಣ್ಯದೊಳಗಿನ ಮರಗಳ ನೆಲಸಮಗೊಳಿಸಿ, ಭಾರೀ ಮರ ತಡೆದು ನಿಂತಿವೆ….

ಡ್ರಂಕ್ ಅಂಡ್ ಡ್ರೈವ್ ದಂಡ ಕಡಿಮೆಯಾಗಲ್ಲ
ಮೈಸೂರು

ಡ್ರಂಕ್ ಅಂಡ್ ಡ್ರೈವ್ ದಂಡ ಕಡಿಮೆಯಾಗಲ್ಲ

September 15, 2019

ನವದೆಹಲಿ,ಸೆ.14-ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದರೆ ವಿಧಿಸುವ ದಂಡದ ಮೊತ್ತವನ್ನು ಕಡಿಮೆ ಮಾಡದಂತೆ ಸಾರ್ವಜನಿಕರಿಂದ ಅಭಿಪ್ರಾಯ ಬಂದಿದೆ. ಈ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾ ಡಿದ ಅವರು, ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಸವಾರರ ಮೇಲೆ ವಿಧಿಸುವ ದಂಡವನ್ನು ಕಡಿಮೆ ಮಾಡಲಾಗುವುದು. ಈ ವಿಚಾರವಾಗಿ ಪ್ರಕ್ರಿಯೆ ನಡೆದಿದ್ದು, 3 ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಬಳಿಕ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು….

ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜು
ಮೈಸೂರು

ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜು

September 15, 2019

ಬೆಂಗಳೂರು, ಸೆ.14(ಕೆಎಂಶಿ)- ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಯ ವಿಳಂ ಬಕ್ಕೆ ಬೇಸತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ಶಾಸಕಾಂಗ ಸಭೆ ಕರೆಯುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಸಮಾಲೋಚನೆಗೆಂದು ಪಕ್ಷದ ವರಿಷ್ಠರು ದೆಹಲಿಗೆ ಆಹ್ವಾನ ನೀಡಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪ್ರತಿ ಪಕ್ಷದ ಸ್ಥಾನ ಪಡೆಯಲು ಸಿದ್ದರಾಮಯ್ಯ ವಿಧಾನ ಪರಿಷತ್ತಿನ ಕೆಲವು ಸದಸ್ಯರನ್ನು ಮುಂದಿಟ್ಟು ಕೊಂಡು ದೆಹಲಿಯಲ್ಲಿ ಸೋನಿಯಾಗಾಂಧಿ ಯವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಸೇರಿದಂತೆ ಕೆಲವು ಮುಖಂಡರನ್ನು ಭೇಟಿ ಮಾಡಿದ್ದರು….

ಡಿಕೆಶಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು
ಮೈಸೂರು

ಡಿಕೆಶಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

September 15, 2019

ನವದೆಹಲಿ, ಸೆ.14-ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವಶದಲ್ಲಿ ರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಏರು ಪೇರಾಗಿದ್ದು, ಅವ ರನ್ನು ದೆಹಲಿಯ ಆರ್‍ಎಂಎಲ್ ಆಸ್ಪ ತ್ರೆಗೆ ದಾಖಲಿಸಲಾಗಿದೆ. ಶಿವಕುಮಾರ್ ಅವರ ಪತ್ನಿ ಉಷಾ, ಪುತ್ರಿಯರಾದ ಐಶ್ವರ್ಯಾ ಮತ್ತು ಆಭರಣ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶಿವಕುಮಾರ್ ಅವರ ಜೊತೆ ಕುಟುಂಬಸ್ಥರು 15 ನಿಮಿಷ ಮಾತುಕತೆ ನಡೆಸಿದರು. ಹೆಚ್ಚಿನ ರಕ್ತ ದೊತ್ತಡ ಮತ್ತು ಜ್ವರದಿಂದ ಬಳಲುತ್ತಿ ರುವ ಶಿವಕುಮಾರ್ ಅವರಿಗೆ…

ಕೆಟ್ಟಿರುವ ಮೈಸೂರು ಅರಮನೆಯ 18 ಸಾವಿರ ಬಲ್ಬ್ ಬದಲಾವಣೆ ಕಾರ್ಯ ಆರಂಭ
ಮೈಸೂರು

ಕೆಟ್ಟಿರುವ ಮೈಸೂರು ಅರಮನೆಯ 18 ಸಾವಿರ ಬಲ್ಬ್ ಬದಲಾವಣೆ ಕಾರ್ಯ ಆರಂಭ

September 15, 2019

ಮೈಸೂರು,ಸೆ.14(ಎಂಟಿವೈ)- ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆಗೆ ಅಳವಡಿಸಿರುವ ವಿದ್ಯುತ್ ಬಲ್ಬ್‍ಗಳಲ್ಲಿ ಕೆಟ್ಟಿದ್ದ 18 ಸಾವಿರ ಬಲ್ಬ್‍ಗಳನ್ನು ಬದ ಲಿಸುವ ಕಾರ್ಯ ಭರದಿಂದ ಸಾಗಿದೆ. ಅರಮನೆ ಸಿಬ್ಬಂದಿಗಳು ಒಳಗೊಂಡಂತೆ ಎಲೆಕ್ಟ್ರಿಷಿ ಯನ್‍ಗಳು ಬಲ್ಬ್ ಬದಲಿಸುವ ಕಾರ್ಯದಲ್ಲಿ ತೊಡ ಗಿದ್ದು, ಮುಂದಿನ 10 ದಿನದೊಳಗೆ ಕೆಟ್ಟಿರುವ ಎಲ್ಲಾ ಬಲ್ಬ್‍ಗಳನ್ನು ಬದಲಿಸಲಾಗುತ್ತದೆ. ಅರಮನೆ ಮುಖ್ಯ ಕಟ್ಟಡ, ಪ್ರವೇಶ ದ್ವಾರ, ವಿವಿಧ ಗೋಡೆ ಮೇಲೆ ಅಳ ವಡಿಸಿರುವುದೂ ಸೇರಿದಂತೆ ಒಟ್ಟು ಒಂದು ಲಕ್ಷ ಬಲ್ಬ್‍ಗಳ ಬೆಳಕು ಝಗಮಗಿಸಿ ಅರಮನೆ…

ಮುಂದಿನ ವಾರ ಜಂಬೂ ಸವಾರಿ ಮಾರ್ಗಕ್ಕೆ 199 ಹೆಚ್ಚುವರಿ ಸಿಸಿ ಕ್ಯಾಮರಾ
ಮೈಸೂರು

ಮುಂದಿನ ವಾರ ಜಂಬೂ ಸವಾರಿ ಮಾರ್ಗಕ್ಕೆ 199 ಹೆಚ್ಚುವರಿ ಸಿಸಿ ಕ್ಯಾಮರಾ

September 15, 2019

ಮೈಸೂರು,ಸೆ. 14(ಆರ್‍ಕೆ)- ದಸರಾ ಮಹೋತ್ಸವಕ್ಕೆ ಇನ್ನಿಲ್ಲದ ಬಂದೋಬಸ್ತ್ ಮಾಡಲು ಮುಂದಾಗಿರುವ ಪೊಲೀಸರು, ಜಂಬೂ ಸವಾರಿ ಸಾಗುವ ರಾಜ ಮಾರ್ಗಕ್ಕೆ ಹೆಚ್ಚುವರಿಯಾಗಿ 199 ಸಿಸಿ ಕ್ಯಾಮರಾ ಅಳವಡಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ಅರಮನೆ ಆವರಣ, ರಾಜಮಾರ್ಗ, ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನ ಸುತ್ತಮುತ್ತಲು ಖಾಯಂ ಆಗಿ ಅಳವಡಿಸಿ ರುವ 64 ಸಿಸಿ ಕ್ಯಾಮರಾಗಳ ಕಾರ್ಯ ವೈಖರಿಯನ್ನು ಈಗಾಗಲೇ ಪರಿಶೀಲಿಸಿ ದ್ದಾರೆ. 64ರ ಪೈಕಿ 5 ಕ್ಯಾಮರಾಗಳು ಕೆಟ್ಟು…

ದಸರಾ ಅಂಗವಾಗಿ ‘ಫಿಟ್ ಇಂಡಿಯಾ’ ಪರಿಕಲ್ಪನೆಯಡಿ ಯೋಗಾಸನ
ಮೈಸೂರು

ದಸರಾ ಅಂಗವಾಗಿ ‘ಫಿಟ್ ಇಂಡಿಯಾ’ ಪರಿಕಲ್ಪನೆಯಡಿ ಯೋಗಾಸನ

September 15, 2019

ಮೈಸೂರು, ಸೆ.14(ಎಂಕೆ)- ದಸರಾ ಅಂಗವಾಗಿ ‘ಫಿಟ್ ಇಂಡಿಯಾ’ ಪರಿ ಕಲ್ಪನೆಯಲ್ಲಿ ಮೈಸೂರಿಗರನ್ನು ಫಿಟ್ ಆಗಿಸಲು ವಿವಿಧ ಯೋಗಾಸನ ಪ್ರಕಾರ ಗಳನ್ನು ಆಯೋಜಿಸಲಾಗಿದೆ. ಸಾಂಸ್ಕøತಿಕ, ಪಾರಂಪರಿಕ, ಸ್ವಚ್ಛ ಮೈಸೂರನ್ನು ಆರೋಗ್ಯ ಮೈಸೂರ ನ್ನಾಗಿಸುವ ನಿಟ್ಟಿನಲ್ಲಿ ದಸರಾ ಆಚರಣೆ ವೇಳೆ ಹಮ್ಮಿಕೊಳ್ಳುವ ಯೋಗ ದಸರಾ ಕಾರ್ಯಕ್ರಮದಲ್ಲಿ ಯೋಗ ನೃತ್ಯ ರೂಪಕ, ಯೋಗ ವಾಹಿನಿ, ಯೋಗ ಸಂಭ್ರಮ, ಯೋಗ ಸರಪಳಿ, ಸ್ವಚ್ಛ ಸರ್ವೇಕ್ಷಣಾ ಯೋಗದಂತಹ ಬಗೆ ಬಗೆಯ ಕಾರ್ಯ ಕ್ರಮಗಳನ್ನು ರೂಪಿಸಲಾಗಿದೆ. ಸೆ.30 ರಂದು ಯೋಗ ದಸರಾ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಕಳೆದ…

1 825 826 827 828 829 1,611
Translate »