ಮೈಸೂರು

ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದ ಯಶಸ್ವಿನಿ ಒಲಂಪಿಕ್‍ಗೆ ಅರ್ಹತೆ
ಮೈಸೂರು

ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದ ಯಶಸ್ವಿನಿ ಒಲಂಪಿಕ್‍ಗೆ ಅರ್ಹತೆ

September 2, 2019

ರಿಯೋ ಡಿ ಜನೈರೋ, ಸೆ.1- ಬ್ರೆಜಿಲ್‍ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ ಶೂಟಿಂಗ್ ವಿಶ್ವಕಪ್‍ನಲ್ಲಿ ಭಾರತದ ಶೂಟರ್ ಯಶಸ್ವಿನಿ ಸಿಂಗ್ ದೇಸ್ವಾಲ್ ರಾಷ್ಟ್ರ ಕ್ಕಾಗಿ 9ನೇ ಒಲಿಂಪಿಕ್ ಕೋಟಾವನ್ನು ಪಡೆದರು ಮತ್ತು ಭಾನುವಾರ ಮುಂಜಾನೆ ನಡೆದ ಐಎಸ್‍ಎಸ್‍ಎಫ್ ವಿಶ್ವಕಪ್ ಮಹಿಳೆಯರ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ವಿಶ್ವ ಚಾಂಪಿಯನ್ ಆದರು. 22 ವರ್ಷದ ಯಶಸ್ವಿನಿ ಫೈನಲ್ ಹಂತದಲ್ಲಿ ವಿಶ್ವ ನಂ.1 ಶೂಟರ್ ಉಕ್ರೇನ್‍ನ ಒಲಿನಾ ಕೋಸ್ಟೆವಿಚ್ ಅವರನ್ನು ಹಿಂದಿಕ್ಕಿ ಒಟ್ಟಾರೆ 236.7 ಪಾಯಿಂಟ್‍ಗಳೊಂದಿಗೆ…

ರಾಜಕಾರಣದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ
ಮೈಸೂರು

ರಾಜಕಾರಣದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ

September 2, 2019

ಮೈಸೂರು, ಸೆ.1(ಎಂಕೆ)- ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೇ ಗೊತ್ತಾಗ್ತಿಲ್ಲ. ನಾನೇ ಟಿಕೆಟ್ ಕೊಟ್ಟವರು ಶಾಸಕರಾಗಿ ನಂತರ ನನ್ನ ವಿರುದ್ಧವೇ ನಿಂತಿದ್ದಾರೆ. ಇಂದಿನ ರಾಜ ಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಎಂದು ಮಾಜಿ ಸಿಎಂ ಸಿದ್ದ ರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾ ಡಿದ ಅವರು, ಬೈ ಎಲೆಕ್ಷನ್‍ಗೆ ನಾವು ರೆಡಿಯಾ ಗಿದ್ದು, ಮಧ್ಯಂತರ ಚುನಾವಣೆಗೂ ರೆಡಿಯಾಗಿ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ. ನಿನ್ನೆ ದಕ್ಷಿಣ ಕನ್ನಡಕ್ಕೆ ಹೋಗಿದ್ದೆ. ಆಗ ನಮ್ಮ…

ಇಂದಿನಿಂದ ಸ್ವಿಸ್ ಬ್ಯಾಂಕ್ ಖಾತೆ ರಹಸ್ಯ ಭಾರತಕ್ಕೆ ರವಾನೆ
ಮೈಸೂರು

ಇಂದಿನಿಂದ ಸ್ವಿಸ್ ಬ್ಯಾಂಕ್ ಖಾತೆ ರಹಸ್ಯ ಭಾರತಕ್ಕೆ ರವಾನೆ

September 2, 2019

ನವದೆಹಲಿ, ಸೆ.1- ಭಾರತ ಹಾಗೂ ಸ್ವಿಸ್ ಬ್ಯಾಂಕ್‍ನ ರಹಸ್ಯಗಳು ದಶಕಗಳ ಹಳೆಯ ಸುದ್ದಿಯಾಗಿದೆ. ಆದರೆ ಇಂದಿ ನಿಂದ ಸ್ವಿಸ್ ಬ್ಯಾಂಕಿನ ಖಾತೆಗಳು ರಹಸ್ಯ ವಾಗಿರಲು ಸಾಧ್ಯವಿಲ್ಲ. ಸ್ವಿಸ್ ಖಾತೆಯ ಲ್ಲಿನ ಎಲ್ಲಾ ಮಾಹಿತಿಗಳು ಇನ್ನು ನೇರ ವಾಗಿ ಭಾರತ ಸರ್ಕಾರಕ್ಕೆ ಇಂದಿನಿಂದ ರವಾನೆಯಾಗಲಿದೆ. 2018 ಕ್ಯಾಲೆಂಡರ್ ವರ್ಷದಿಂದ ಹಿಡಿದು ಸ್ವಿಸ್ ಬ್ಯಾಂಕ್‍ನಲ್ಲಿನ ಎಲ್ಲಾ ಭಾರತೀಯರ ಖಾತೆಗಳ ಮಾಹಿತಿ ಇಂದಿನಿಂದ ಭಾರತಕ್ಕೆ ವರ್ಗಾವಣೆಯಾಗಲಿದೆ. ಖಾತೆದಾರರ ವಿವರ, ಹಣ, ವರ್ಗಾ ವಣೆ, ಖಾತೆ ರದ್ದತಿ ಸೇರಿ ಪ್ರತಿ ವಿವರಗಳು ಕೂಡ…

ಗೌರಿ-ಗಣೇಶ ಮೂರ್ತಿಗಳ ಭರ್ಜರಿ ಮಾರಾಟ
ಮೈಸೂರು

ಗೌರಿ-ಗಣೇಶ ಮೂರ್ತಿಗಳ ಭರ್ಜರಿ ಮಾರಾಟ

September 2, 2019

ಮೈಸೂರು, ಸೆ.1(ಎಂಟಿವೈ)- ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿನಲ್ಲಿ ಗೌರಿ-ಗಣೇಶ ಮೂರ್ತಿ ಹಾಗೂ ಪೂಜಾ ಸಾಮಗ್ರಿಗಳ ಮಾರಾಟ ಭರ್ಜರಿಯಾಗಿ ನಡೆಯಿತು. ಮೈಸೂರಿನ ದೇವರಾಜ ಮಾರುಕಟ್ಟೆ, ಧನ್ವಂತರಿ ರಸ್ತೆ, ಶೇಷಾದ್ರಿ ಅಯ್ಯರ್ ರಸ್ತೆ, ಅಗ್ರಹಾರ ವೃತ್ತ, ರಾಮಕೃಷ್ಣನಗರ ವೃತ್ತ, ಕುವೆಂಪುನಗರ, ಪಡುವಾರಹಳ್ಳಿ, ಒಂಟಿ ಕೊಪ್ಪಲು, ಕುಂಬಾರಕೊಪ್ಪಲು, ಟೆರೆಷಿ ಯನ್ ಕಾಲೇಜು ವೃತ್ತ ಸೇರಿದಂತೆ ವಿವಿ ಧೆಡೆ ಹೂವು, ಹಣ್ಣು, ಬಾಳೆಕಂಬ, ಮಾವಿನ ಸೊಪ್ಪು ಸೇರಿದಂತೆ ಪೂಜಾ ಸಾಮಗ್ರಿಗಳ ಮಾರಾಟ ಉತ್ತಮವಾಗಿ ಸಾಗಿತು. ಬೆಳಗ್ಗಿ ನಿಂದ ಮಧ್ಯಾಹ್ನದವರೆಗೂ ತುಂತುರು ಹನಿ…

ಕೊಡಗಿನ ತೋರಾ ಗ್ರಾಮದ ಭೂಕುಸಿತ ಪ್ರದೇಶದಲ್ಲಿ ಕಾರ್ಯಾಚರಣೆ ಸ್ಥಗಿತ
ಮೈಸೂರು

ಕೊಡಗಿನ ತೋರಾ ಗ್ರಾಮದ ಭೂಕುಸಿತ ಪ್ರದೇಶದಲ್ಲಿ ಕಾರ್ಯಾಚರಣೆ ಸ್ಥಗಿತ

September 2, 2019

ಮಡಿಕೇರಿ, ಸೆ.1- ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಭೂ ಕುಸಿದು ಇವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದು, ಇತರ 4 ಮಂದಿ ಇಂದಿಗೂ ನಾಪತ್ತೆಯಾಗಿದ್ದಾರೆ. ಈ ದುರ್ಘಟನೆ ಸಂಭವಿಸಿ ಇಂದಿಗೆ 23 ದಿನಗಳೇ ಕಳೆದಿದ್ದು, ನಾಪತ್ತೆಯಾದ ಇತರ 4 ಮಂದಿಗಾಗಿ ನಡೆಸ ಲಾಗುತ್ತಿದ್ದ ಶೋಧ ಕಾರ್ಯವನ್ನು ತಾತ್ಕಾಲಿಕ ವಾಗಿ ಸ್ಥಗಿತ ಮಾಡಲಾಗಿದೆ. ಆಗಸ್ಟ್ 9ರ ವರಮಹಾಲಕ್ಷ್ಮಿ ಹಬ್ಬದ ದಿನ ಬೆಳಗಿನ 10.30ರ ಸಮಯದಲ್ಲಿ ಘಟಿಸಿದ ಈ ಘೋರ ದುರಂತದಲ್ಲಿ ಹರೀಶ್ ಅವರ ಪತ್ನಿ 8 ತಿಂಗಳ ತುಂಬು…

ಭಾರತೀಯ ಸೇನಾ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ನಾರವಾನೆ ಅಧಿಕಾರ ಸ್ವೀಕಾರ
ಮೈಸೂರು

ಭಾರತೀಯ ಸೇನಾ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ನಾರವಾನೆ ಅಧಿಕಾರ ಸ್ವೀಕಾರ

September 2, 2019

ನವದೆಹಲಿ, ಸೆ.1- ಈಸ್ಟರ್ನ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನಾರವಾನೆ ಅವರು ಸೇನಾ ಸಿಬ್ಬಂದಿ ಉಪ ಮುಖ್ಯಸ್ಥ ರಾಗಿ ಅಧಿಕಾರ ವಹಿಸಿಕೊಂಡರು. ಲೆಫ್ಟಿನೆಂಟ್ ಜನ ರಲ್ ದೇವರಾಜ್ ಅನ್ಬು ಅವರಿಂದ ಖಾಲಿಯಾದ ಸ್ಥಾನವನ್ನು ನಾರವಾನೆ ಅಲಂಕರಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ನಾರವಾನೆ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ಮಿಲಿಟರಿ ಅಕಾಡೆಮಿಯ ಹಳೆಯ ವಿದ್ಯಾರ್ಥಿ ಎಂದು ಭಾರತೀಯ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಹೇಳಿದ್ದಾರೆ. ಜೂನ್ 1980ರಲ್ಲಿ ಅವರನ್ನು 7ನೇ ಬೆಟಾಲಿಯನ್, ದಿ ಸಿಖ್ ಲೈಟ್…

ಮೂಲ ಆಶಯ ತಿರುಚಿ ಸಮಾಜ ಒಡೆಯಲಾಗುತ್ತಿದೆ
ಮೈಸೂರು

ಮೂಲ ಆಶಯ ತಿರುಚಿ ಸಮಾಜ ಒಡೆಯಲಾಗುತ್ತಿದೆ

September 2, 2019

ಮೈಸೂರು,ಸೆ.1(ಪಿಎಂ)-ಮೂಲ ಆಶಯಗಳನ್ನು ತಿರುಚಿ ಸಮಾಜ ಒಡೆಯಲಾಗುತ್ತಿದೆ ಎಂದು ಗಾಂಧಿ ವಾದಿ, ಹಿರಿಯ ರಂಗಕರ್ಮಿ ಪ್ರಸನ್ನ ವಿಷಾದಿಸಿದರು. ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ದೇಸಿರಂಗ ಸಾಂಸ್ಕøತಿಕ ಸಂಸ್ಥೆ ವತಿಯಿಂದ ರಾಜ ಶೇಖರ ಕೋಟಿ ಸ್ಮರಣಾರ್ಥ ಭಾನುವಾರ ಹಮ್ಮಿ ಕೊಂಡಿದ್ದ `ಸಾಮಾಜಿಕ ಚಳುವಳಿ ಮತ್ತು ಪತ್ರಿಕೆಗಳು’ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ ಸೇರಿದಂತೆ ಎಲ್ಲಾ ಸಂಕೇತ ಗಳ ಮೂಲ ಆಶಯ ಒಳ್ಳೆಯದೇ. ಆದರೆ ಅವು ಗಳನ್ನು ತಿರುಚಿ ಸಮಾಜ ಒಡೆಯಲಾಗುತ್ತಿದ್ದು, ಇದಕ್ಕೆ ಯುವ ಸಮುದಾಯ ಬಲಿಯಾಗಬಾರದು. ಎಲ್ಲರೂ…

ನೆರೆ ಪರಿಹಾರ ಕಾಮಗಾರಿ ಸಮರ್ಪಕವಾಗಿ ನಡೆಸಲು ಆಗ್ರಹ: ವಾಟಾಳ್ ನಾಗರಾಜ್ ಪ್ರತಿಭಟನೆ
ಮೈಸೂರು

ನೆರೆ ಪರಿಹಾರ ಕಾಮಗಾರಿ ಸಮರ್ಪಕವಾಗಿ ನಡೆಸಲು ಆಗ್ರಹ: ವಾಟಾಳ್ ನಾಗರಾಜ್ ಪ್ರತಿಭಟನೆ

September 2, 2019

ಮೈಸೂರು, ಸೆ.1(ಪಿಎಂ)- ರಾಜ್ಯದ ನೆರೆ ಹಾವಳಿ ಪರಿಹಾರ ಕಾರ್ಯ ಸಮರ್ಪಕ ವಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಭಾನುವಾರ ಪ್ರತಿ ಭಟನೆ ನಡೆಸಿದರು. ಮೈಸೂರಿನ ರೈಲ್ವೆ ನಿಲ್ದಾಣ ದಲ್ಲಿ ಪ್ರತಿಭಟನೆ ನಡೆಸಿದ ಅವರು, ರಾಜ್ಯ ದಲ್ಲಿ ನೆರೆಯಿಂದ ಸಾವಿರಾರು ಕೋಟಿ ರೂ. ನಷ್ಟ ಉಂಟಾಗಿದೆ. ಉತ್ತರ ಕರ್ನಾಟಕ ಬಹು ತೇಕ ಮುಳುಗಡೆಯಾಗಿದೆ. ಕೊಡಗು ನೆರೆ ಯಿಂದ ತೀವ್ರತರ ಸಂಕಷ್ಟ ಎದುರಿಸುತ್ತಿದೆ. ಮೈಸೂರು-ಚಾಮರಾಜನಗರ ಜಿಲ್ಲೆಗಳಲ್ಲೂ ನೆರೆಯ ಆರ್ಭಟಕ್ಕೆ ಜನತೆ ನಲುಗಿದ್ದಾರೆ….

ಸೆ.4,5ರಂದು ಪಿ.ಆರ್.ತಿಪ್ಪೇಸ್ವಾಮಿ ಕಲಾ ಸಂಭ್ರಮ, ಪ್ರಶಸ್ತಿ ಪ್ರದಾನ ಸಮಾರಂಭ
ಮೈಸೂರು

ಸೆ.4,5ರಂದು ಪಿ.ಆರ್.ತಿಪ್ಪೇಸ್ವಾಮಿ ಕಲಾ ಸಂಭ್ರಮ, ಪ್ರಶಸ್ತಿ ಪ್ರದಾನ ಸಮಾರಂಭ

September 2, 2019

ಮೈಸೂರು,ಸೆ.1(ಎಂಟಿವೈ)- ಮೈಸೂರಿನ ವಿಜಯನಗರದ ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ ಆವರಣದಲ್ಲಿ ಸೆ.4 ಮತ್ತು 5ರಂದು ಹೆಸ ರಾಂತ ಕಲಾವಿದ ದಿ.ಪಿ.ಆರ್.ತಿಪ್ಪೇಸ್ವಾಮಿ ಕಲಾಸಂಭ್ರಮ, ಪ್ರಶಸ್ತಿ ಪ್ರದಾನ ಸಮಾರಂಭ, ರಾಜ್ಯಮಟ್ಟದ ಚಿತ್ರಕಲಾ ಪ್ರದರ್ಶನ, ಸ್ಪರ್ಧೆ ಗಳನ್ನು ಮೈಸೂರಿನಲ್ಲಿ ಏರ್ಪಡಿಸಲಾಗಿದೆ ಎಂದು ಪಿ.ಆರ್.ತಿಪ್ಪೇ ಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭÀವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕಳೆದ ಐದು ವರ್ಷಗಳಿಂದ…

ಅಕ್ಟೋಬರ್ ನಲ್ಲಿ ಹುಣಸೂರು, ಕೆ.ಆರ್.ಪೇಟೆ ಸೇರಿದಂತೆ ರಾಜ್ಯದ 17 ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ
ಮೈಸೂರು

ಅಕ್ಟೋಬರ್ ನಲ್ಲಿ ಹುಣಸೂರು, ಕೆ.ಆರ್.ಪೇಟೆ ಸೇರಿದಂತೆ ರಾಜ್ಯದ 17 ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ

September 1, 2019

ಬೆಂಗಳೂರು, ಆ.31(ಕೆಎಂಶಿ)-ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಪ್ರತಿನಿಧಿ ಸುತ್ತಿದ್ದ ಹುಣಸೂರು ಸೇರಿದಂತೆ ರಾಜ್ಯದ 17 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ ತಿಂಗಳಲ್ಲಿ ಉಪಚುನಾವಣೆ ನಡೆಯಲಿದೆ. ಆಯೋಗದ ಉನ್ನತ ಮೂಲಗಳ ಪ್ರಕಾರ ವಿಧಾನಸಭಾ ಅವಧಿ ಪೂರ್ಣಗೊಳ್ಳುತ್ತಿ ರುವ ಮಹಾರಾಷ್ಟ್ರ, ಹರಿಯಾಣ, ಛತ್ತೀಸ್ ಗಢ ರಾಜ್ಯಗಳಿಗೆ ಚುನಾವಣೆ ನಡೆಯ ಲಿದ್ದು, ಈ ಸಂದರ್ಭದಲ್ಲೇ ರಾಜ್ಯದಲ್ಲೂ ಉಪಚುನಾವಣೆ ಜರುಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ 14, ಜೆಡಿಎಸ್‍ನ ಮೂವರು ಸದಸ್ಯರು ಈ ಕ್ಷೇತ್ರಗಳಲ್ಲಿ ಆಯ್ಕೆಗೊಂಡಿದ್ದು, ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀ ನಾಮೆ…

1 839 840 841 842 843 1,611
Translate »