ಮೈಸೂರು

ಸಾಂಸ್ಕøತಿಕ ನಗರಿ ಮೈಸೂರಲ್ಲಿ ಮಳೆ ಸಿಂಚನ
ಮೈಸೂರು

ಸಾಂಸ್ಕøತಿಕ ನಗರಿ ಮೈಸೂರಲ್ಲಿ ಮಳೆ ಸಿಂಚನ

April 14, 2022

ಮೈಸೂರು, ಏ.13(ಆರ್‍ಕೆ)-ಮೈಸೂರಲ್ಲಿ ಇಂದು ಸಂಜೆ ಮಳೆ ಸಿಂಚನವಾಯಿತು. ಮಧ್ಯಾಹ್ನದ ನಂತರ ಮೋಡ ಮುಸು ಕಿದ ವಾತಾವರಣ ನಿರ್ಮಾಣವಾಗಿ ಸಂಜೆ ವೇಳೆಗೆ ಮಳೆ ಆರಂಭವಾಯಿತು. ಇದರಿಂದ ಅಗ್ರಹಾರ, ಚಾಮುಂಡಿಪುರಂ, ದೇವರಾಜ ಮೊಹಲ್ಲಾ, ವಿವಿ. ಮೊಹಲ್ಲಾ, ಬನ್ನಿಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಸಾಧಾರಣ ಮಳೆ ಸುರಿಯಿತು. ಸಂಜೆಯಾಗಿದ್ದರಿಂದ ಕಚೇರಿಯಿಂದ ಮನೆಗೆ ಹಿಂತಿರುಗುವವರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮನೆಗೆ ಸೇರಲು ಹೆಣಗಾಡಬೇಕಾಯಿತು. ರಸ್ತೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಯಿತಲ್ಲದೆ, ದೇವರಾಜ, ಮಂಡಿ ಮಾರುಕಟ್ಟೆ, ಎಪಿಎಂಸಿಗಳಲ್ಲಿ ವ್ಯಾಪಾರಕ್ಕೆ ಕೆಲಕಾಲ ತೊಡಕಾಯಿತು….

ರಾಜ್ಯದಲ್ಲಿ 150 ಸ್ಥಾನ ಗೆದ್ದು  ಮತ್ತೆ ಸರ್ಕಾರ ರಚಿಸುತ್ತೇವೆ
ಮೈಸೂರು

ರಾಜ್ಯದಲ್ಲಿ 150 ಸ್ಥಾನ ಗೆದ್ದು ಮತ್ತೆ ಸರ್ಕಾರ ರಚಿಸುತ್ತೇವೆ

April 13, 2022

ಮೈಸೂರಿನ ಲಲಿತಮಹಲ್ ಪ್ಯಾಲೇಸ್ ಹೋಟೆಲ್‍ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿದರು. ಸಚಿವ ಗೋಪಾಲಯ್ಯ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ, ಶಾಸಕ ಎಸ್.ಎ.ರಾಮದಾಸ್, ಸಂಸದ ಪ್ರತಾಪ್ ಸಿಂಹ ಚಿತ್ರದಲ್ಲಿದ್ದಾರೆ. ಮೈಸೂರು, ಏ.12(ಎಸ್‍ಬಿಡಿ)- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗಳಿಸು ವುದರೊಂದಿಗೆ ಮತ್ತೆ ಬಿಜೆಪಿ ಸರ್ಕಾರ ರಚನೆ ಯಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಲಲಿತಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

ಚಾಮುಂಡಿಬೆಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ   ಜನತಾ ಜಲಧಾರೆ ಯಾತ್ರಾರಥಕ್ಕೆ ಪೂಜೆ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಜನತಾ ಜಲಧಾರೆ ಯಾತ್ರಾರಥಕ್ಕೆ ಪೂಜೆ

April 13, 2022

ಮೈಸೂರು,ಏ.12(ಎಂಟಿವೈ)- ರಾಜ್ಯ ದಲ್ಲಿ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಆಗ್ರ ಹಿಸಿ ಜೆಡಿಎಸ್ ಏ.16ರಿಂದ `ಜನತಾ ಜಲ ಧಾರೆ ಯಾತ್ರೆ’ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಯಾತ್ರಾ ರಥಕ್ಕೆ ಪೂಜೆ ಸಲ್ಲಿಸಿದರು. ಚಾಮುಂಡಿಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಜಲಧಾರೆ ವಾಹನಕ್ಕೂ ಪೂಜೆ ಸಲ್ಲಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪತ್ರಕರ್ತರೊಂದಿಗೆ ಮಾತನಾಡಿ, ಜೆಡಿಎಸ್‍ನಿಂದ ನಡೆಸುತ್ತಿ ರುವ ಜನತಾ ಜಲಧಾರೆ ಯಾತ್ರೆ ಕಾಂಗ್ರೆಸ್ ನಡೆಸಿದ ಮೇಕೆದಾಟು…

ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ ಪ್ರಕ್ರಿಯೆಗೆ ಚಾಲನೆ
ಮೈಸೂರು

ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ ಪ್ರಕ್ರಿಯೆಗೆ ಚಾಲನೆ

April 12, 2022

ಮೈಸೂರು,ಏ.೧೧(ಎಸ್‌ಬಿಡಿ)-`ಬೃಹತ್ ಮೈಸೂರು ಮಹಾ ನಗರ ಪಾಲಿಕೆ’ ರಚನೆಗೆ ಪ್ರಾಥಮಿಕ ಪ್ರಕ್ರಿಯೆ ಆರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆ ಯಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಗರ ಪಾಲಿಕೆ ಆಯುಕ್ತ ಲಕ್ಷಿö್ಮಕಾಂತ ರೆಡ್ಡಿ ಪ್ರಸ್ತಾವನೆ ಬಳಿಕ ಜನಪ್ರತಿನಿಧಿಗಳು ತಮ್ಮ ಅಭಿಪ್ರಾಯ ಮಂಡಿ ಸುವುದರ ಜೊತೆಗೆ `ಬೃಹತ್ ಮೈಸೂರು ಮಹಾನಗರ ಪಾಲಿಕೆ’ ರಚನೆಗೆ ಸಹಮತ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ…

ಮೇ ೨ನೇ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಮೈಸೂರು

ಮೇ ೨ನೇ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ

April 12, 2022

ಬೆAಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಮಂಗಳವಾರದಿAದ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕ ಟಿಸಲಾಗುತ್ತದೆ. ಮೇ ೨ನೇ ವಾರ ಫಲಿತಾಂಶ ಪ್ರಕಟವಾಗಲಿದೆ. ಸೋಮ ವಾರ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದೆ. ನಾಳೆಯಿಂದ ಕೀ ಉತ್ತರಗಳನ್ನು ಎಸ್‌ಎಸ್‌ಎಲ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸ ಲಾಗುತ್ತದೆ ಎಂದು ಹೇಳಿದ್ದಾರೆ. ಮೇ ೨ನೇ ವಾರದಲ್ಲಿ ಫಲಿ ತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ ಕೊನೆ ವಾರದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಸಚಿವರು…

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿ ಮೊರೆ: ಇಂದು ವಿಶೇಷ ಪೂಜೆ
ಮೈಸೂರು

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿ ಮೊರೆ: ಇಂದು ವಿಶೇಷ ಪೂಜೆ

April 12, 2022

ಮೈಸೂರು,ಏ.೧೧-ಜೆಡಿಎಸ್‌ನ ಮಹಾತ್ವಾಕಾಂಕ್ಷೆಯ ಕಾರ್ಯ ಕ್ರಮವಾದ `ಜನತಾ ಜಲಧಾರೆ ಗಂಗಾ ಯಾತ್ರೆ’ ಏ.೧೬ರಂದು ಆರಂಭ ವಾಗಲಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ (ಮಂಗಳವಾರ) ಬೆಳಗ್ಗೆ ೭.೩೦ಕ್ಕೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಪೂಜೆಯ ನಂತರ ಕುಮಾರಸ್ವಾಮಿ ಅವರ ಪ್ರಸಾದದೊಂದಿಗೆ ರಾಮನಗರಕ್ಕೆ ತೆರಳಲಿದ್ದು, ಜೆಡಿಎಸ್ ವರಿಷ್ಠರೂ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಮನಗರದ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಜನತಾ ಜಲಧಾರೆಯ ೧೫ ರಥಗಳಿಗೆ ಪೂಜೆ ಸಲ್ಲಿಸಿ ಹಸಿರು ನಿಶಾನೆ ತೋರಲಿದ್ದಾರೆ. ಅಲ್ಲಿಂದ…

ಹಾಡಹಗಲೇ ಕಾರಿನ ಮೇಲೆ ಮುಸುಕುಧಾರಿಗಳ ದಾಳಿ
ಮೈಸೂರು

ಹಾಡಹಗಲೇ ಕಾರಿನ ಮೇಲೆ ಮುಸುಕುಧಾರಿಗಳ ದಾಳಿ

April 12, 2022

ಕಡಕೊಳ ಸಮೀಪ ನಂಜನಗೂಡು ಹೆದ್ದಾರಿಯಲ್ಲಿ ಸಿನಿಮೀಯ ಶೈಲಿ ಕೃತ್ಯ, ವಿಡಿಯೋ ವೈರಲ್, ಪ್ರಕರಣ ಭೇದಿಸಲು ಪೊಲೀಸರ ಪ್ರಯತ್ನ ಮೈಸೂರು,ಏ.೧೧(ಆರ್‌ಕೆ)-ಹಾಡಹಗಲೇ ಮುಸುಕುಧಾರಿ ಗಳ ಗುಂಪೊAದು ಚಲಿಸುತ್ತಿದ್ದ ಕಾರು ತಡೆದು ಅದರಲ್ಲಿ ದ್ದವರ ಮೇಲೆ ಮಾರಕಾಸ್ತçಗಳಿಂದ ಹಲ್ಲೆಗೆತ್ನಿಸಿ, ಕೊನೆಗೆ ಅದೇ ಕಾರಲ್ಲಿ ಪರಾರಿಯಾದರೆನ್ನಲಾದ ಘಟನೆ ಮೈಸೂರು -ನಂಜನಗೂಡು ಹೆದ್ದಾರಿಯಲ್ಲಿ ನಡೆದಿರುವ ಬಗ್ಗೆ ವಿಡಿಯೋ ವೈರಲ್ ಆಗಿದೆ. ನಂಜನಗೂಡು ಕಡೆಯಿಂದ ಮೈಸೂರಿ ನತ್ತ ಬರುತ್ತಿದ್ದ ಕಾರನ್ನು ಮತ್ತೊಂದು ಕಾರಿನಲ್ಲಿ ಹಿಂಬಾಲಿಸಿ ಬಂದ ಮುಸುಕು ಧಾರಿ ಯುವಕರು, ಕಡಕೊಳ ಸಮೀಪ ಕಾರು ತಡೆದು…

ಬೂಸ್ಟರ್ ಡೋಸ್ ಅಭಿಯಾನಕ್ಕೆ ತೊಡಕು
ಮೈಸೂರು

ಬೂಸ್ಟರ್ ಡೋಸ್ ಅಭಿಯಾನಕ್ಕೆ ತೊಡಕು

April 11, 2022

ಬೆಲೆ ಕಡಿತಗೊಳಿಸಿರುವುದರಿಂದ ಖಾಸಗಿ ಆಸ್ಪತ್ರೆಗಳು ಹಿಂದೇಟು ಜಿಲ್ಲೆಯಲ್ಲಿ ೪,೭೮,೯೭೨ ಮಂದಿಗೆ ಬೂಸ್ಟರ್ ಡೋಸ್ ನೀಡುವ ಗುರಿ ಮೈಸೂರು,ಏ.೧೦(ಎಂಟಿವೈ)- ಎರಡು ಡೋಸ್ ಕೋವಿಡ್ ಲಸಿಕೆ ಪಡೆದ ೧೮ ವರ್ಷದ ಮೇಲ್ಪಟ್ಟವರಿಗೆ ಇಂದಿನಿAದ (ಭಾನು ವಾರ)ಖಾಸಗಿ ಆಸ್ಪತ್ರೆಗಳಲ್ಲಿ ಆರಂಭವಾಗಬೇಕಾಗಿದ್ದ ಬೂಸ್ಟರ್ ಡೋಸ್ ನೀಡುವ ಅಭಿಯಾನಕ್ಕೆ ಬೆಲೆ ನಿಗದಿ ಸಮಸ್ಯೆ ಉಂಟಾ ಗಿದ್ದು, ಇದರಿಂದ ಮೈಸೂರಲ್ಲಿ ಇನ್ನು ಎರಡು ದಿನದವರೆಗೂ ಬೂಸ್ಟರ್ ಡೋಸ್ ನೀಡದಿರಲು ಖಾಸಗಿ ಆಸ್ಪತ್ರೆಗಳು ನಿರ್ಧರಿಸಿವೆ. ೨ನೇ ಡೋಸ್ ಪಡೆದು ೯ ತಿಂಗಳಾ ಗಿದ್ದ ೧೮ ವರ್ಷದ ಮೇಲ್ಪಟ್ಟವರಿಗೆ…

ಕೋವಿಡ್ ಹೋಗಿಲ್ಲ, ರೂಪ ಬದಲಿಸಿ, ಮತ್ತೆ ಮರುಕಳಿಸುತ್ತಿದೆ  ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ
ಮೈಸೂರು

ಕೋವಿಡ್ ಹೋಗಿಲ್ಲ, ರೂಪ ಬದಲಿಸಿ, ಮತ್ತೆ ಮರುಕಳಿಸುತ್ತಿದೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ

April 11, 2022

ಅಹಮದಾಬಾದ್,ಏ.೧೦-ಕೊರೊನಾ ವೈರಸ್ ಹೋಗಿಲ್ಲ. ರೂಪ ಬದಲಾಯಿಸುತ್ತಾ ಮತ್ತೆ ಮರುಕಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ವಿರು ದ್ಧದ ಹೋರಾಟವನ್ನು ಕೈಬಿಡಬೇಡಿ ಎಂದು ಎಚ್ಚರಿಸಿದ್ದಾರೆ. ‘ಬಹುರುಪಿಯಾ’ (ರೂಪವನ್ನು ಬದಲಾಯಿಸುವ) ಕೋವಿಡ್-೧೯ ಯಾವಾಗ ಪುನರುಜ್ಜೀವನಗೊಳ್ಳುತ್ತದೆ ಎಂದು ಯಾರಿಗೂ ತಿಳಿದಿಲ್ಲ, ಅದರ ಹರಡುವಿಕೆಯನ್ನು ನಿಯಂ ತ್ರಿಸಲು ಸುಮಾರು ೧೮೫ ಕೋಟಿ ಡೋಸ್ ಲಸಿಕೆಗಳನ್ನು ನೀಡುವುದು ಸಾರ್ವಜನಿಕ ಬೆಂಬಲದಿAದಾಗಿ ಸಾಧ್ಯ ವಾಯಿತು ಎಂದು ನರೇಂದ್ರ ಮೋದಿ ಹೇಳಿದರು. ಗುಜರಾತಿನ ಜುನಾಗಢ್ ಜಿಲ್ಲೆಯಲ್ಲಿ ಮಾ ಉಮಿಯಾ ಧಾಮ್ ಕಾರ್ಯಕ್ರಮವನ್ನು ವಿಡಿಯೋ…

ಏಷ್ಯಾದಲ್ಲೇ ಅತಿ ಎತ್ತರದ 161 ಅಡಿ ಆಂಜನೇಯ ಮೂರ್ತಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಮೈಸೂರು

ಏಷ್ಯಾದಲ್ಲೇ ಅತಿ ಎತ್ತರದ 161 ಅಡಿ ಆಂಜನೇಯ ಮೂರ್ತಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

April 11, 2022

ತುಮಕೂರು, ಏ.೧೦-ಕುಣ ಗಲ್ ತಾಲೂಕಿನ ಬಿದನ ಗೆರೆಯಲ್ಲಿ ಬಸವೇಶ್ವರ ಮಠದಿಂದ ನಿರ್ಮಿಸಿರುವ ೧೬೧ ಅಡಿ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇದು ಇಡೀ ಏಷ್ಯಾದಲ್ಲಿಯೇ ಅತಿ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿಯಾಗಿದೆ. ನಂತರ ಮಾತನಾಡಿದ ಅವರು, ಶ್ರೀ ರಾಮನವಮಿ ದಿನ ಈ ಪವಿತ್ರ ಕಾರ್ಯಕ್ರಮ ನಡೆದಿದೆ. ವಿಶ್ವದಲ್ಲೇ ಅತಿ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿ ಇದಾಗಿದೆ. ಪಂಚಮುಖಿ ಬಹಳ ಅಪರೂಪ. ರಾಮಾಯಣದ ವಿಶೇಷ ಸಂದರ್ಭದಲ್ಲಿ ಹನುಮನ ಅವತಾರ ಇದಾಗಿದೆ. ಲೋಕ ಕಲ್ಯಾಣಕ್ಕಾಗಿ…

1 84 85 86 87 88 1,611
Translate »