ನವದೆಹಲಿ: ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ಅನ್ನು ರದ್ದುಗೊಳಿಸಿದ್ದರ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಪ್ರತಿಕ್ರಿಯೆ ನೀಡಿದ್ದಾರೆ. ಆರ್ಟಿಕಲ್ 370ಅನ್ನು ರದ್ದುಗೊಳಿಸಿರುವುದನ್ನು ರಾಷ್ಟ್ರಿಯ ಏಕೀಕರಣವನ್ನು ಗಟ್ಟಿಗೊಳಿ ಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಸಂತಸವಾಗಿದೆ. ಕೇಂದ್ರದ ನಿರ್ಧಾರ ರಾಷ್ಟ್ರಿಯ ಏಕೀಕರಣವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಎಂದು ಅಡ್ವಾಣಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆರ್ಟಿಕಲ್ 370 ನ್ನು ರದ್ದುಗೊಳಿಸುವುದು ಜನಸಂಘದ ದಿನದಿಂದಲೂ ಬಿಜೆಪಿಯ ಪ್ರಮುಖ…
ವಾರದಿಂದ ಉಂಟಾಗಿದ್ದ ಕುತೂಹಲಕ್ಕೆ ರೋಚಕ ತೆರೆ
August 6, 2019ಶ್ರೀನಗರ,ಆ.5- ಜಮ್ಮು ಕಾಶ್ಮೀರದಲ್ಲಿ ಕಳೆ ದೊಂದು ವಾರದಿಂದ ನಡೆಯುತ್ತಿದ್ದ ಬೆಳವಣಿಗೆ ಗಳು ತೀವ್ರ ಕುತೂಹಲ ಮೂಡಿಸಿದ್ದವು. ಆದರೀಗ ಈ ಎಲ್ಲಾ ಕುತೂಹಲಕ್ಕೆ ತೆರೆ ಬಿದ್ದಿದೆ. ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕೇಂದ್ರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಈ ಹಿಂದೆ ಕಾಶ್ಮೀರಕ್ಕೆ ಸಂವಿಧಾನದಲ್ಲಿ 35(ಎ), 370ನೇ ವಿಧಿಗಳ ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊ ಳಿಸಲು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆ ಯಲ್ಲಿ ಮಸೂದೆ ಮಂಡಿಸಿದ್ದಾರೆ. ಸದ್ಯ ಈ ಪ್ರಸ್ತಾವನೆಗೆ ರಾಷ್ಟ್ರಪತಿ ಸಹಿ ಹಾಕಿದ್ದು, ಸಂಸತ್‍ನ ಬೆಂಬಲ ವಿಲ್ಲದೆಯೂ ಈ…
ಅಂತೂ ಮಂತ್ರಿ ಮಂಡಲ ವಿಸ್ತರಣೆಗೆ ಯಡಿಯೂರಪ್ಪ ಚಾಲನೆ
August 6, 2019ಬೆಂಗಳೂರು, ಆ.5(ಕೆಎಂಶಿ)- ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 2 ವಾರದ ನಂತರ ಯಡಿಯೂರಪ್ಪ ನವರು ತಮ್ಮ ಮಂತ್ರಿ ಮಂಡಲವಿಸ್ತರಣೆಗೆ ಚಾಲನೆ ನೀಡಿದ್ದಾರೆ. ಮಂತ್ರಿಮಂಡಲಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಷಾ, ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ನಾಳೆ ಭೇಟಿ ಮಾಡಿ, ಚರ್ಚೆ ನಡೆಸಲಿದ್ದಾರೆ. ಉತ್ತರಕರ್ನಾಟಕ ಭಾಗದಲ್ಲಿ ನೆರೆ ವೈಮಾ ನಿಕ ಸಮೀಕ್ಷೆ ನಡೆಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಮುಖ್ಯಮಂತ್ರಿಯವರು ಮಂತ್ರಿಮಂಡಲ ವಿಸ್ತರಣೆ ಕಸರತ್ತಿಗಾಗಿ…
ಪ್ರಧಾನಿಯದ್ದು ಎಲ್ಲರೂ ಮೆಚ್ಚುವಂತಹ ನಿರ್ಧಾರ
August 6, 2019ಮೈಸೂರು, ಆ.5(ಎಸ್‍ಬಿಡಿ)-ಜಮ್ಮು-ಕಾಶ್ಮೀರ ವಿಚಾರ ದಲ್ಲಿ ಪ್ರಧಾನಿ ಮೋದಿ ಅವರದ್ದು ಎಲ್ಲರೂ ಮೆಚ್ಚುವಂತಹ ನಿರ್ಧಾರ ವೆಂದು ಮಾಜಿ ಸ್ಪೀಕರ್ ಕೃಷ್ಣ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ಹಾಗೂ 35-ಎ ಕಲಂ ರದ್ದುಗೊಳಿಸಿ ದ್ದರ ಬಗ್ಗೆ `ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿ ಸಿದ ಅವರು, ಮೋದಿ ಅವರ ನಿರ್ಧಾರ ಸ್ವಾಗತಾರ್ಹ. ಆ ಕಾಲದಲ್ಲಾದ ಕೆಲವೊಂದು ಪ್ರಮಾದದಿಂದ ಕಲ್ಲು ತೂರಾಟ, ಹಿಂಸಾಚಾರ, ಭಯೋತ್ಪಾದನೆ ಹೆಚ್ಚಾಗಿ ಕಾಶ್ಮೀರ ಸಮಸ್ಯೆ ದೊಡ್ಡದಾಗಿ ದೇಶವನ್ನು ಕಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕಠಿಣ ನಿರ್ಧಾರ ಅಗತ್ಯವಿತ್ತು. ಆದರೆ…
ಹಕ್ಕುಚ್ಯುತಿ, ಮಾನನಷ್ಟ, ದೇವಸ್ಥಾನದಲ್ಲಿ ಪ್ರಮಾಣ.. ನಾನು ಯಾವುದಕ್ಕೂ ಸಿದ್ಧ
August 6, 2019ನೀವು ಕರೆದಲ್ಲಿಗೆ ಬರುತ್ತೇನೆ: ವಿಶ್ವನಾಥ್‍ಗೆ ಮಾಜಿ ಸಚಿವ ಸಾ.ರಾ.ಮಹೇಶ್ ಬಹಿರಂಗ ಆಹ್ವಾನ ಮೈಸೂರು,ಆ.5(ಆರ್‍ಕೆಬಿ)-ನಾನು ವಿಧಾನ ಸೌಧದಲ್ಲಿ ಏನು ಹೇಳಿದ್ದೇನೋ, ಆ ಮಾತಿಗೆ ಇಂದಿಗೂ ಬದ್ಧನಾಗಿದ್ದೇನೆ. ಹಕ್ಕುಚ್ಯುತಿಯೋ, ಮಾನನಷ್ಟ ಮೊಕದ್ದಮೆಯೋ, ದೇವಸ್ಥಾನದಲ್ಲಿ ಆಣೆ-ಪ್ರಮಾಣವೋ ಮಾಡಿದರೆ ಅದಕ್ಕೂ ನಾನು ಬದ್ಧ. ದಿನಾಂಕ ಗೊತ್ತುಪಡಿಸಿ, ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಇಂದಿಲ್ಲಿ ಬಹಿರಂಗ ಆಹ್ವಾನ ನೀಡುವ ಮೂಲಕ ಸವಾಲೆಸೆದಿದ್ದಾರೆ. ಭಾನುವಾರ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿ ವೇಳೆ ನನ್ನನ್ನು ಚರ್ಚೆಗೆ ಕರೆಯುತ್ತಾರೆ ಎಂದು ಕಾದಿದ್ದೆ. ಆದರೆ…
ಸದ್ಗುರು ಜಗ್ಗಿ ವಾಸುದೇವ ‘ಕಾವೇರಿ ಕೂಗು’ ಜಾಥಾಕ್ಕೆ ಯದುವೀರ್ ಚಾಲನೆ
August 6, 2019ಮೈಸೂರು,ಆ.5(ಎಂಟಿವೈ)- ಕನ್ನಡ ನಾಡಿನ ಜೀವನದಿ ಕಾವೇರಿ ಹಾಗೂ ಕಾವೇರಿ ಕಣಿವೆ ಸಂರಕ್ಷಣೆಯೊಂದಿಗೆ ಲಾಭದಾಯಕ ಅರಣ್ಯ ಕೃಷಿ ಕುರಿತು ಸದ್ಗುರು ಜಗ್ಗಿ ವಾಸುದೇವ್ ಅವರ ಈಶ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿ ರುವ `ಕಾವೇರಿ ಕೂಗು’ ಜಾಗೃತಿ ಜಾಥಾಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮ ರಾಜ ಒಡೆಯರ್ ಚಾಲನೆ ನೀಡಿದರು. ಮೈಸೂರು ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಾ ಲಯದ ಬಳಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಎಲ್‍ಇಡಿ ಪರದೆಯುಳ್ಳ ಎಂಟು ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಜಾಗೃತಿ…
ರಾಜ್ಯ ಪ್ರವಾಸೋದ್ಯಮ ಟಾಸ್ಕ್‍ಫೋರ್ಸ್‍ಗೆ ಸುಧಾಮೂರ್ತಿ ಮುಖ್ಯಸ್ಥೆ
August 6, 2019ಮೈಸೂರು,ಆ.5(ಆರ್‍ಕೆ)- ಕರ್ನಾಟಕ ರಾಜ್ಯ ಪ್ರವಾ ಸೋದ್ಯಮ ಟಾಸ್ಕ್ ಫೋರ್ಸ್ (State tourism task force)ಗೆ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷ ರಾದ ಶ್ರೀಮತಿ ಸುಧಾಮೂರ್ತಿ ಅವರನ್ನು ಮುಖ್ಯಸ್ಥೆ ಯನ್ನಾಗಿ ಸರ್ಕಾರ ನೇಮಕ ಮಾಡಲು ನಿರ್ಧರಿಸಿದೆ. ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕøತಿಕ ಅಭಿ ವೃದ್ಧಿ ಕುರಿತಂತೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾ ದಲ್ಲಿ ಭಾನುವಾರ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರು ಪ್ರವಾಸೋದ್ಯಮ ಇಲಾಖೆ ಅಧಿ ಕಾರಿಗಳೊಂದಿಗೆ ಸಭೆ ನಡೆಸಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರಾಜ್ಯ ಟೂರಿಸಂ ಟಾಸ್ಕ್‍ಫೋರ್ಸ್ ರಚಿಸಲು ಮಹತ್ವದ ನಿರ್ಣಯ…
ಮನುಸ್ಮøತಿ ಹೊರತಾಗಿ ವಚನಸ್ಮøತಿ ನಮ್ಮ ಬದುಕಿನ ಭಾಗವಾಗಬೇಕು
August 6, 2019ಮೈಸೂರು, ಆ.5(ಪಿಎಂ)- ಬಸವಾದಿ ಶರಣರ 12ನೇ ಶತಮಾನದ ಚಳವಳಿ ಮಾರ್ಗವನ್ನು ಮತ್ತೆ ಕಂಡುಕೊಳ್ಳುವ ಉದ್ದೇ ಶದ ಶರಣರ ಚಳವಳಿ ಪ್ರತಿಬಿಂಬಿಸುವ ವೈವಿ ಧ್ಯಮಯ ಕಾರ್ಯಕ್ರಮ `ಮತ್ತೆ ಕಲ್ಯಾಣ’ಕ್ಕೆ ಸೋಮವಾರ ಚಾಲನೆ ದೊರೆಯಿತು. ಸಹಮತ ವೇದಿಕೆ ವತಿಯಿಂದ ಸಾಣೇ ಹಳ್ಳಿ ಶ್ರೀಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯಾದ್ಯಂತ `ಮತ್ತೆ ಕಲ್ಯಾಣ’ ಆಯೋಜನೆಗೊಂಡಿದ್ದು, ಮೈಸೂರಿನಲ್ಲಿ ನಡೆಯಲಿರುವ ಎರಡು ದಿನಗಳ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಮೈಸೂರಿನ ಕಲಾಮಂದಿರದ ಸುಚಿತ್ರ ಕಲಾ ಗ್ಯಾಲರಿಯಲ್ಲಿ ವಚನ ಚಳವಳಿ ಸಂದರ್ಭದ ಚಿತ್ರ ಪ್ರದರ್ಶನ…
ದಲಿತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
August 6, 2019ಮೈಸೂರು,ಆ.5(ಎಂಟಿವೈ)-ದಲಿತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ದೌರ್ಜನ್ಯದಿಂದ ಮುಕ್ತಿ ದೊರಕಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. ಮೈಸೂರಿನ ಪುರ ಭವನ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಹಾತ್ಮ ಗಾಂಧಿ ವೃತ್ತ, ಚಿಕ್ಕಗಡಿಯಾರದ ವೃತ್ತ, ಡಿ.ದೇವರಾಜ ಅರಸ್ ರಸ್ತೆ, ಜೆಎಲ್‍ಬಿ ರಸ್ತೆ, ವಿನೋಬ ರಸ್ತೆ ಮೂಲಕ ಡಿಸಿ ಕಚೇರಿ ತಲುಪಿ ಧರಣಿ ನಡೆಸಿ ದರು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಶೋಷಿತರ ಬದುಕು…
ಮೈಸೂರಲ್ಲಿ ಇನ್ನೂ 3 ದಿನ ಜಿಟಿಜಿಟಿ ಮಳೆ
August 6, 2019ಮೈಸೂರು,ಆ.5(ಆರ್‍ಕೆ)-ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಇನ್ನೂ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಪರಿಣಾಮ ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಮಳೆ ಸುರಿಯುತ್ತಿದೆ. ಮೋಡ ಮುಸುಕಿದ ವಾತಾವರಣವಿದ್ದು, ಮಧ್ಯಾಹ್ನ 12.45 ಗಂಟೆಯಿಂದ ನಿರಂತರವಾಗಿ ಜಿಟಿಜಿಟಿ ಮಳೆ ಬಿಟ್ಟು ಬಿಟ್ಟು ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಶಾಲಾ-ಕಾಲೇಜು, ಕಚೇರಿ, ಕೈಗಾರಿಕೆಗಳಿಗೆ ತೆರಳುವವರು, ಕೂಲಿ ಕಾರ್ಮಿಕರುಗಳಿಗೆ ತೊಂದರೆಯಾಗಿದ್ದು, ಜನಜೀವನಕ್ಕೆ ತೊಂದರೆಯಾಗಿದೆ. ದೇವರಾಜ ಮಾರುಕಟ್ಟೆ, ಕೆ.ಆರ್.ಮಾರುಕಟ್ಟೆ,…










