ಚಾ.ನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಪುನರುಚ್ಛಾರ ಯೋಜನೆ ಬೆಟ್ಟಕ್ಕೆ ಕಂಟಕ ಎಂಬುದನ್ನು ಸಿಎಂಗೆ ಪತ್ರ ಕರ್ನಾಟಕದಲ್ಲಿ ಬಿಜೆಪಿ ಸಂಘ ಟನಾತ್ಮಕವಾಗಿ ಅತ್ಯಂತ ಶಕ್ತಿಯುತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಆಡಳಿತ ನಡೆಸು ತ್ತಿದ್ದಾರೆ. ಅವರಿಗೆ ವ್ಯವದಾನ, ಗಾಂಭೀ ರ್ಯತೆ ಇದೆ. ಯಾವ ಸಂದರ್ಭದಲ್ಲೂ ತಾಳ್ಮೆ ಕಳೆದುಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತಿದ್ದಾರೆ. -ವಿ.ಶ್ರೀನಿವಾಸ ಪ್ರಸಾದ್ ಮೈಸೂರು,ಏ.೧೦(ಎಸ್‌ಬಿಡಿ)- ಮೈಸೂರಿನ ಚಾಮುಂಡಿಬೆಟ್ಟಕ್ಕೆ ರೋಪ್ ವೇ ಅನಗತ್ಯ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿ ಗಳಿಗೆ ವಸ್ತುಸ್ಥಿತಿ ತಿಳಿಸಬೇಕೆಂದು…
ಚಂದ್ರು ಹತ್ಯೆ: ತನಿಖೆ ಸಿಐಡಿಗೆ
April 11, 2022ಬೆಂಗಳೂರು,ಏ.೧೦-ಸಾಕಷ್ಟು ವಿವಾದಕ್ಕೆ ಕಾರಣವಾಗಿ ರುವ ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಯಾರ ಹೇಳಿಕೆಯೂ ಮುಖ್ಯವಲ್ಲ, ಸತ್ಯ ಹೊರಬರಬೇಕು ಅಷ್ಟೇ. ಯಾರು ವಾಗ್ದಾಳಿ ಮಾಡ್ತಾರೋ, ಯಾರು ಹೇಳಿಕೆ ಕೊಡ್ತಾರೋ ಅದು ಮುಖ್ಯವಾಗುವುದಿಲ್ಲ. ಘಟನೆಯ ಸತ್ಯಾಂಶ ಜನರಿಗೆ ಗೊತ್ತಾಗಬೇಕಿದೆ. ಈ ಹಿನ್ನೆಲೆ ನಿನ್ನೆ ನಾನು ಪೊಲೀಸ್ ಕಮಿಷನರ್ ಮತ್ತು ಡಿಜಿಯವರ ಬಳಿ ಮಾತನಾಡಿದ್ದೇನೆ. ಈ ಪ್ರಕರಣವನ್ನು ಸಿಐಡಿಗೆ ಕೊಡ ಬೇಕೆಂದು ತೀರ್ಮಾನ ಮಾಡಿದ್ದೇವೆ…
ರಷ್ಯಾ-ಉಕ್ರೇನ್ ಯುದ್ಧ
April 11, 2022ನವದೆಹಲಿ, ಏ. ೧೦- ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿರುವAತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಡನೆ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಭಾನುವಾರ ಮಾಹಿತಿ ನೀಡಿದೆ. ಸಭೆ ವೇಳೆ ಉಭಯ ರಾಷ್ಟçಗಳ ನಡುವೆ ದ್ವಿಪಕ್ಷೀಯ ಸಹಕಾರ ಪರಿಶೀಲನೆ, ದಕ್ಷಿಣ ಏಷ್ಯಾದಲ್ಲಿನ ಇತ್ತೀಚಿನ ಬೆಳವಣ ಗೆಗಳು ಹಾಗೂ ಇಂಡೋ-ಪೆಸಿಫಿಕ್ ಮತ್ತು ಪರಸ್ಪರ ಆಸಕ್ತಿಯ ಜಾಗತಿಕ ಸಮಸ್ಯೆಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಲಿದ್ದಾರೆ. ವರ್ಚುವಲ್ ಸಭೆಯು ದ್ವಿಪಕ್ಷೀಯ…
ಸಬ್‌ಇನ್ಸ್ಪೆಕ್ಟರ್ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಸಿಐಡಿ ತನಿಖೆಗೆ
April 11, 2022ಬೆಂಗಳೂರು: ಇತ್ತೀಚಿಗೆ ನಡೆದ ೫೪೫ ಸಬ್ ಇನ್ಸ್ಪೆಕ್ಟರ್ ನೇಮಕಾತಿಯಲ್ಲಿನ ಅಕ್ರಮ ಕುರಿತಂತೆ, ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಪೊಲೀಸ್ ಇಲಾಖೆಗೆ ೫೪೫ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಪರೀಕ್ಷೆ ನಡೆದಿತ್ತು, ತಾತ್ಕಾಲಿಕ ನೇರ ನೇಮಕಾತಿ ಪಟ್ಟಿ ಬಿಡುಗಡೆ ಆಗಿದೆ. ಇದರ ಬಗ್ಗೆ ಸಾರ್ವ ಜನಿಕರಲ್ಲಿ ಬಹಳಷ್ಟು ಅನುಮಾನ ಇತ್ತು. ಇದರಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂದು ಇತ್ತೀಚೆಗೆ ಸಾರ್ವಜನಿಕರಿಂದ ದಾಖಲೆ, ಮಾಹಿತಿ ಸಿಕ್ಕಿದೆ. ಈ…
ರಾಜ್ಯದಲ್ಲಿ ಶಾಂತಿ ಕದಡುವ ಹುನ್ನಾರ ಮುಖ್ಯಮಂತ್ರಿ ಬೊಮ್ಮಾಯಿ ಎಚ್ಚರಿಕೆ
April 9, 2022ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ ಬೆಂಗಳೂರು, ಏ.೮ (ಕೆಎಂಶಿ)-ಕರ್ನಾ ಟಕದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸು ವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಈ ವಿಷಯದಲ್ಲಿ ಯಾವುದೇ ಚಾನ್ಸ್ ತೆಗೆದುಕೊಳ್ಳಬೇಡಿ ಎಂದು ತಿಳಿಸಿದ್ದೇವೆ. ಕೆಲವು ಕಿಡಿಗೇಡಿಗಳು ಬೆದರಿಕೆ ಕರೆ ಮಾಡುವುದು, ಅನಗತ್ಯ ಹೇಳಿಕೆ ನೀಡಿ, ಸಾರ್ವಜನಿಕರಲ್ಲಿ…
ಬೆಂಗಳೂರು ಆರು ಖಾಸಗಿ ಶಾಲೆಗಳಿಗೆ ‘ಬಾಂಬ್’ ಬೆದರಿಕೆ
April 9, 2022ಪೊಲೀಸರು, ಬಾಂಬ್ ನಿಷ್ಕಿçಯ ದಳ ಪರಿಶೀಲನೆ: ಹುಸಿ ಕರೆ ಎಂಬುದು ದೃಢ ಬೆಂಗಳೂರು, ಏ.೮ (ಕೆಎಂಶಿ)- ಬೆಂಗಳೂರು ನಗರ ಹಾಗೂ ಹೊರ ವಲಯದ ೬ ಖಾಸಗಿ ಶಾಲೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಏಕಕಾಲದಲ್ಲಿ ಇ-ಮೇಲ್ ಮುಖಾಂತರ ಬೆದರಿಕೆ ಕರೆ ಬಂದಿತ್ತು. ಈ ಮಾಹಿತಿ ಬೆನ್ನಲ್ಲೇ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕಿçಯ ದಳದ ಸಿಬ್ಬಂದಿ ಇಂಚಿAಚೂ ಸ್ಥಳ ಪರಿಶೀಲಿಸಿದರು. ಎಲ್ಲಿಯೂ ಯಾವುದೇ ರೀತಿಯ ಆತಂಕಕಾರಿ ವಸ್ತುಗಳು ಪತ್ತೆ ಯಾಗದ ಕಾರಣ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿದೆ….
ಬಿಜೆಪಿ, ಕಾಂಗ್ರೆಸ್ ಕಿತ್ತೊಗೆಯಲು ಕನ್ನಡಿಗರಿಂದ ನನಗೆ ಸುಪಾರಿ
April 9, 2022ಬೆಂಗಳೂರು, ಏ. ೮- ಕಾಂಗ್ರೆಸ್ ವಿರೋಧಿಸಲು ಬಿಜೆಪಿ ನಾಯಕರು ನನಗೆ ಸುಪಾರಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ನನಗೆ ಸುಪಾರಿ ಕೊಟ್ಟಿರೋದು ಬಿಜೆಪಿಯವರಲ್ಲ, ಕನ್ನಡಿಗರು. ಎರಡು ರಾಷ್ಟಿçÃಯ ಪಕ್ಷಗಳನ್ನು ಹೊರ ಹಾಕಲು ಕನ್ನಡಿಗರು ಸುಪಾರಿ ಕೊಟ್ಟಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಮಾತನಾಡೋದಕ್ಕೆ ಸುಪಾರಿ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು…
ರಾಜ್ಯ ಸರ್ಕಾರದ ಮಟ್ಟದಲ್ಲಿ ಮಹತ್ತರ ಮಾರ್ಪಾಡು ಸಂಭವ
April 9, 2022ಪ್ರಮುಖ ನಾಯಕರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಸಂಗ್ರಹ ಬೆAಗಳೂರು, ಏ.೮ (ಕೆಎಂಶಿ)-ಮುಖ್ಯಮAತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವ, ಸರ್ಕಾರದ ಕಾರ್ಯ ವೈಖರಿ ಹಾಗೂ ರಾಜ್ಯದಲ್ಲಿ ಪಕ್ಷದ ಸ್ಥಿತಿ ಕುರಿತಂತೆ ಬಿಜೆಪಿ ವರಿಷ್ಠರು ರಾಜ್ಯದ ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹ ಆರಂಭಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ಆಯ್ದ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಪಕ್ಷ ಸಂಘಟನೆ ಮತ್ತು ಪಕ್ಷದ ಆಡಳಿತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇದರ ನಡುವೆ ರಾಜ್ಯಪಾಲ ತಾವರ್…
26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯ್ಯದ್‌ಗೆ ೩೧ ವರ್ಷ ಜೈಲುಶಿಕ್ಷೆ
April 9, 2022ಕರಾಚಿ, ಏ. ೮- ಕಳೆದ ೨೬/೧೧ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯ್ಯದ್‌ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ೩೧ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯ್ಯದ್‌ಗೆ ಎರಡು ಪ್ರಕರಣಗಳಲ್ಲಿ ಈ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಇದರ ಜೊತೆಗೆ ಅವರ ಎಲ್ಲಾ ಆಸ್ತಿಗಳನ್ನು ಮುಟ್ಟು ಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ. ಹಫೀಜ್ ಸಯ್ಯದ್‌ಗೆ ನಿರ್ಮಿಸಿದ್ದು ಎಂದು ಹೇಳ ಲಾದ ಮಸೀದಿ ಮತ್ತು…
ಬಾಲಕನ ಸಾವು ಪ್ರಕರಣ ಕೇಬಲ್ ಆಪರೇಟರ್‌ಗೆ ೨ ವರ್ಷ ಜೈಲು
April 9, 2022ಮೈಸೂರು, ಏ. ೮- ವಿದ್ಯುತ್ ಕಂಬಕ್ಕೆ ಕೇಬಲ್ ವೈರ್ ಅಳವಡಿಸಿ, ಬಾಲಕನ ಸಾವಿಗೆ ಕಾರಣನಾದ ಕೇಬಲ್ ಆಪರೇಟರ್‌ಗೆ ೨ ವರ್ಷ ಜೈಲು ಶಿಕ್ಷೆ ವಿಧಿಸಿ, ಮೈಸೂರಿನ ೩ನೇ ಅಧಿಕ ಸಿ.ಜೆ. ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಎಂ. ವಿನೋದ್ ಕುಮಾರ್ ತೀರ್ಪು ನೀಡಿದ್ದಾರೆ. ಅಲ್ಲದೇ ಮೃತ ಬಾಲಕನ ಕುಟುಂಬಕ್ಕೆ ಕೇಬಲ್ ಆಪರೇಟರ್ ೨ ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶ ನೀಡಿದ್ದಾರೆ. ವಿವರ: ಮೈಸೂರಿನ ತರಂಗ ದರ್ಶಿನಿ ಕೇಬಲ್ ಘಟಕದ ಮುಖ್ಯಸ್ಥ ಎಂ.ಎಸ್. ಚಂದ್ರಶೇಖರ್ ಅವರು ಸುಭಾಷ್‌ನಗರ ದಲ್ಲಿ…









