ಮೈಸೂರು

ರೈಲು ರಸ್ತೆ ಹೆರಿಟೇಜ್ ಗ್ಯಾಲರಿ ಉದ್ಘಾಟನೆ
ಮೈಸೂರು

ರೈಲು ರಸ್ತೆ ಹೆರಿಟೇಜ್ ಗ್ಯಾಲರಿ ಉದ್ಘಾಟನೆ

July 28, 2019

ಮೈಸೂರು,ಜು.27(ಆರ್‍ಕೆ)-ರೈಲ್ವೇ ಸಂಚಾರದ ಇತಿಹಾಸ, ಹಿನ್ನೆಲೆಯನ್ನು ಚಿತ್ರಿಸುವ ರೈಲು ರಸ್ತೆ ಹೆರಿಟೇಜ್ ಗ್ಯಾಲರಿಯನ್ನು ಮೈಸೂರಿನ ರೈಲು ನಿಲ್ದಾಣದ 1ನೇ ಪ್ಲಾಟ್‍ಫಾರಂನಲ್ಲಿ ಸಂಸದ ಪ್ರತಾಪ್‍ಸಿಂಹ ಅವರು ಇಂದು ಟೇಪು ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮೈಸೂರು ಪ್ರಾಂತದ ರೈಲ್ವೇ ನಿಲ್ದಾಣ ಗಳು ನಡೆದು ಬಂದ ದಾರಿ, ಬೆಳ ವಣಿಗೆ, ಬದಲಾವಣೆಯನ್ನು ಕಣ್ಣಿಗೆ ಕಟ್ಟು ವಂತಹ ಗ್ಯಾಲರಿಯಲ್ಲಿ ಅಪರೂಪದ ಹಳೇ ಫೋಟೋಗಳು, 1822 ರಿಂದ 1950ರವರೆಗಿನ ರೈಲು ನಿಲ್ದಾಣದ ಘಟ ನಾವಳಿ ದೃಶ್ಯಗಳು, ಮಹಾತ್ಮಗಾಂಧಿ, ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾ ಕೃಷ್ಣನ್, ಭಾರತದ ಪ್ರಥಮ…

ಜು.30 ರಿಂದ ತಿಂಗಳ ಕಾಲ ಶಿಕ್ಷಕರ ವರ್ಗಾವರ್ಗಿ
ಮೈಸೂರು

ಜು.30 ರಿಂದ ತಿಂಗಳ ಕಾಲ ಶಿಕ್ಷಕರ ವರ್ಗಾವರ್ಗಿ

July 28, 2019

ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದವರ ಘಟಕ ದೊಳಗೆ ಮತ್ತು ಹೊರಗಿನ ವರ್ಗಾವಣೆ ಕೌನ್ಸಿಲಿಂಗ್ ಜು.30 ರಿಂದ ಆ.31ರವರೆಗೂ ನಡೆಯಲಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಘಟಕದೊಳಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಜು.30 ರಿಂದ ಆರಂಭವಾಗಿ ಆ.5 ರೊಳಗೆ ಮುಗಿಯಲಿದೆ. ಆ.5 ರಿಂದ ಆ.7ರವರೆಗೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಹಿರಿಯ ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರ ವೃಂದವರ ಘಟಕದೊಳಗಿನ ಕೋರಿಕೆ ವರ್ಗಾವಣೆ ಗಳ ಕೌನ್ಸಿಲಿಂಗ್ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ(ಆಡಳಿತ) ಡಾ. ಪಾಂಡುರಂಗ…

ಗುಣಮಟ್ಟದಲ್ಲಿ ತೀರಾ ಕೆಳಮಟ್ಟದಲ್ಲಿರುವ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು
ಮೈಸೂರು

ಗುಣಮಟ್ಟದಲ್ಲಿ ತೀರಾ ಕೆಳಮಟ್ಟದಲ್ಲಿರುವ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು

July 28, 2019

ಮೈಸೂರು,ಜು.27(ಆರ್‍ಕೆಬಿ)- ಕೋಟ್ಯಾಂತರ ರೂಪಾಯಿ ಧನಸಹಾ ಯದ ಹೊರತಾಗಿಯೂ, ವಿದೇಶದಲ್ಲಿ ರುವ ತಮ್ಮ ಕಿರಿಯ ಸಹವರ್ತಿಗ ಳೊಂದಿಗೆ ಹೋಲಿಸಿದರೆ ದೇಶದಲ್ಲಿನ ಶ್ರೇಷ್ಠ ಸಂಸ್ಥೆಗಳು ಸೇರಿದಂತೆ ಬಹುತೇಕ ಸಂಸ್ಥೆಗಳು ಗುಣಮಟ್ಟದಲ್ಲಿ ತೀರಾ ಕೆಳ ಮಟ್ಟದಲ್ಲಿವೆ ಎಂದು ಚೆನ್ನೈ ಅಣ್ಣಾ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಕೆ. ಸೂರಪ್ಪ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಮೈಸೂರು ವಿವಿ ಸಂಸ್ಥಾಪನಾ ದಿನಾಚರಣೆಯಲ್ಲಿ `ಭಾರತ ದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನೆ: ಮಿಥ್ಯ ಮತ್ತು ವಾಸ್ತವ’ ಕುರಿತು ಉಪ ನ್ಯಾಸ ನೀಡಿದರು….

ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ
ಮೈಸೂರು

ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ

July 27, 2019

ಬೆಂಗಳೂರು, ಜು. 26- ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರ ವಾರ ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ 6.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿ.ಎಸ್.ಯಡಿ ಯೂರಪ್ಪ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಯಡಿಯೂರಪ್ಪ ಅವರೊಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸಿ ದರು. ಸಚಿವರಾಗಿ ಯಾರೂ ಪ್ರಮಾಣ ವಚನ…

ಅಧಿಕಾರಕ್ಕೇರುತ್ತಿದ್ದಂತೆ ರೈತರು, ನೇಕಾರರಿಗೆ ಬಂಪರ್ ಕೊಡುಗೆ
ಮೈಸೂರು

ಅಧಿಕಾರಕ್ಕೇರುತ್ತಿದ್ದಂತೆ ರೈತರು, ನೇಕಾರರಿಗೆ ಬಂಪರ್ ಕೊಡುಗೆ

July 27, 2019

ಬೆಂಗಳೂರು, ಜು.26-ಬಿ.ಎಸ್.ಯಡಿಯೂ ರಪ್ಪ ಅವರು ಇಂದು ನಾಲ್ಕನೇ ಬಾರಿಗೆ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರೈತರು ಮತ್ತು ನೇಕಾರರಿಗೆ ಬಂಪರ್ ಕೊಡುಗೆ ನೀಡುವ ಮೂಲಕ ತಮ್ಮದು ರೈತರ ಹಾಗೂ ನೇಕಾರರ ಪರ ಸರ್ಕಾರ ಎಂದು ಘೋಷಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರದ ಬಳಿಕ ವಿಧಾನ ಸೌಧದಲ್ಲಿ ಪ್ರಥಮ ಸಂಪುಟ ಸಭೆ ನಡೆಸಿದ ಮುಖ್ಯ ಮಂತ್ರಿಗಳು, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ರೈತರಿಗೆ ನೀಡಲಾಗುತ್ತದೆ. ಆ ಯೋಜ ನೆಯ…

ಹೊಸ ಸವಾಲು ಎದುರಿಸಲು ಸಜ್ಜು
ಮೈಸೂರು

ಹೊಸ ಸವಾಲು ಎದುರಿಸಲು ಸಜ್ಜು

July 27, 2019

ಬೆಂಗಳೂರು, ಜು. 26- ಛಲ ಎಂದರೆ ಯಡಿ ಯೂರಪ್ಪ, ಯಡಿಯೂರಪ್ಪ ಎಂದರೆ ಛಲ ಎಂಬುದು ರಾಜ್ಯದ ಬಹಳಷ್ಟು ಜನರಿಗೆ ಗೊತ್ತಿದೆ. ರಾಜ್ಯದ ರಾಜಕೀಯ ಚಿತ್ರ ವಿಚಿತ್ರ ತಿರುವುಗಳತ್ತ ಸಾಗಿ ನಿರೀಕ್ಷೆ ಮಾಡಲಾಗದ ಘಟನಾವಳಿಗಳು ಜರುಗುತ್ತಿರುವಾಗ ಅವರು 4ನೇ ಭಾರಿಗೆ ನೂತನ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿ, ಹೊಸ ಸವಾಲು ಎದುರಿಸಲು ಹೊರಟಿರುವುದು ನಿಜಕ್ಕೂ ಮೆಚ್ಚ ಬೇಕಾದ ವಿಷಯವೇ ಆಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರಲಿಲ್ಲ. ಆದರೆ ನಾನೇ ಮುಂದಿನ ಮುಖ್ಯಮಂತ್ರಿ ಎಂದೂ…

ಮತ್ತೆ ಬಿಜೆಪಿ ಸಖ್ಯ ಬಯಸಿದ ಜೆಡಿಎಸ್!
ಮೈಸೂರು

ಮತ್ತೆ ಬಿಜೆಪಿ ಸಖ್ಯ ಬಯಸಿದ ಜೆಡಿಎಸ್!

July 27, 2019

ಬೆಂಗಳೂರು,ಜು.26-`ಕೆಟ್ಟ ಮೇಲೆ ಬುದ್ದಿ ಬಂತು ಅಟ್ಟ ಮೇಲೆ ಒಲೆ ಉರಿಯಿತು’ ಎಂಬ ಗಾದೆಯಂತೆ ಲೋಕ ಸಭಾ ಚುನಾವಣೆಯಲ್ಲಿ ಮಣ್ಣುಮುಕ್ಕಿ, ಕಾಂಗ್ರೆಸ್ ಶಾಸಕರ ಬಂಡಾಯದಿಂದ ಅಧಿಕಾರವನ್ನು ಕಳೆದುಕೊಂಡ ನಂತರ ಜೆಡಿಎಸ್‍ಗೆ ಜ್ಞಾನೋದಯವಾದಂತಿದೆ. ಇಂದು ಸಂಜೆ ಯಡಿ ಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಸಾರಾಸಗಟಾಗಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿಸಿದರು ಎನ್ನ ಲಾಗಿದೆ. ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿ…

ಆಷಾಢದ ಕೊನೆ ಶುಕ್ರವಾರ ಲಕ್ಷಾಂತರ ಭಕ್ತರಿಂದ ದೇವಿಯ ದರ್ಶನ
ಮೈಸೂರು

ಆಷಾಢದ ಕೊನೆ ಶುಕ್ರವಾರ ಲಕ್ಷಾಂತರ ಭಕ್ತರಿಂದ ದೇವಿಯ ದರ್ಶನ

July 27, 2019

ಮೈಸೂರು,ಜು.26(ಎಂಟಿವೈ)-ತುಂತುರು ಮಳೆ, ಚಳಿ, ಗಾಳಿ ನಡುವೆ ಆಷಾಢ ಮಾಸದ ಕೊನೆ ಶುಕ್ರ ವಾರ ಚಾಮುಂಡಿಬೆಟ್ಟದ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರ ದಂಡು ನೆರೆದು, ನಾಡದೇವಿಯ ದರ್ಶನ ಪಡೆದು ಜಯಘೋಷ ಮೊಳಗಿಸಿ ಪುಳಕಗೊಂಡರು. ಶಕ್ತಿ ದೇವತೆಗಳ ಆರಾಧನೆಯ ಮಾಸವಾದ ಆಷಾ ಢದ ಕೊನೆ ಶುಕ್ರವಾರವಾಗಿದ್ದ ಹಿನ್ನೆಲೆಯಲ್ಲಿ ನಾಡಿ ನಾದ್ಯಂತದಿಂದ ಭಕ್ತರ ದಂಡು ತಂಡೋಪತಂಡವಾಗಿ ಮುಂಜಾನೆಯಿಂದಲೇ ಚಾಮುಂಡಿಬೆಟ್ಟಕ್ಕೆ ಆಗಮಿಸಿ ದ್ದರಿಂದ ರಾತ್ರಿವರೆಗೂ ಜನ ಜಂಗುಳಿ ಕಂಡು ಬಂತು. ಕಳೆದ 3 ವಾರಗಳಿಗೆ ಹೋಲಿಸಿದರೆ ಇಂದು…

ಬಸ್ ಬ್ರೇಕ್ ವೈಫಲ್ಯ: ಮತ್ತೊಂದು ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಚಾ.ಬೆಟ್ಟದಲ್ಲಿ ತಪ್ಪಿದ ಭಾರೀ ಅನಾಹುತ
ಮೈಸೂರು

ಬಸ್ ಬ್ರೇಕ್ ವೈಫಲ್ಯ: ಮತ್ತೊಂದು ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಚಾ.ಬೆಟ್ಟದಲ್ಲಿ ತಪ್ಪಿದ ಭಾರೀ ಅನಾಹುತ

July 27, 2019

ಮೈಸೂರು, ಜು.26(ಎಂಟಿವೈ)- ಏರ್‍ಬ್ರೇಕ್‍ನ ಪೈಪ್ ತುಂಡರಿಸಿದ ಪರಿಣಾಮ ಭಕ್ತರಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಹಿಮ್ಮುಖವಾಗಿ ಚಲಿಸುತ್ತಿದ್ದನ್ನು ಗಮನಿಸಿದ ಮತ್ತೊಂದು ಬಸ್‍ನ ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ಕೂದಲೆಳೆ ಅಂತರದಿಂದ ತಪ್ಪಿದ ಘಟನೆ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ. ಆಷಾಢ ಮಾಸದ ಕೊನೆ ಶುಕ್ರವಾರದ ವಿಶೇಷ ಪೂಜಾ ಮಹೋ ತ್ಸವಕ್ಕೆ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರಿಂದ ನಗರ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 9.30ಕ್ಕೆ ನಗರ ಬಸ್ ನಿಲ್ದಾಣದಿಂದ 3ನೇ…

ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ, ನಮ್ಮ ಮುಂದಿನ ದಾರಿ ನಿಚ್ಚಳವಾಗಿದೆ
ಮೈಸೂರು

ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ, ನಮ್ಮ ಮುಂದಿನ ದಾರಿ ನಿಚ್ಚಳವಾಗಿದೆ

July 27, 2019

ಬೆಂಗಳೂರು, ಜು.26-ಯಾವುದೇ ಕಾರಣಕ್ಕೂ ಮರಳಿ ಜೆಡಿಎಸ್‍ಗೆ ವಾಪಸ್ ಆಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್‍ನ ಅತೃಪ್ತ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀ ನಾಮೆ ನೀಡಿ ಅತೃಪ್ತ ಶಾಸಕರೊಂದಿಗೆ ಮುಂಬೈಗೆ ಹಾರಿರುವ ಎ.ಹೆಚ್.ವಿಶ್ವನಾಥ್ ಅವರು, `ನಾವೆಲ್ಲ ಶಾಸಕರು ಬಂಡೆ ಯಂತೆ ಒಗ್ಗಟ್ಟಾಗಿದ್ದೇವೆ. ಹಾಗಾಗಿ, ನಾವು ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರನ್ನು ಅನರ್ಹ ಮಾಡುವ ಕುರಿತು ನಿರ್ಧಾರ ತಳೆದ ಬೆನ್ನಲ್ಲೇ ಅತೃಪ್ತ ಶಾಸಕರ…

1 877 878 879 880 881 1,611
Translate »