ಮೈಸೂರು

ಪುನೀತ್ ರಾಜ್‍ಕುಮಾರ್ ಕನಸು ನನಸು ಶಕ್ತಿಧಾಮ ವಿದ್ಯಾಶಾಲಾಗೆ ಸಿಎಂ ಶಂಕುಸ್ಥಾಪನೆ; 5 ಕೋಟಿ ನೆರವು
ಮೈಸೂರು

ಪುನೀತ್ ರಾಜ್‍ಕುಮಾರ್ ಕನಸು ನನಸು ಶಕ್ತಿಧಾಮ ವಿದ್ಯಾಶಾಲಾಗೆ ಸಿಎಂ ಶಂಕುಸ್ಥಾಪನೆ; 5 ಕೋಟಿ ನೆರವು

April 8, 2022

ಮೈಸೂರಿನ `ಶಕ್ತಿಧಾಮ’ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ ಇನ್‍ಫೋಸಿಸ್ ಫೌಂಡೇಷನ್ ಬ್ಲಾಕ್ ಕಟ್ಟಡದ ಲೋಕಾರ್ಪಣೆ ಹಾಗೂ `ಶಕ್ತಿಧಾಮ ವಿದ್ಯಾಶಾಲಾ’ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಸುತ್ತೂರು ಶ್ರೀಗಳು, ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ವಿಧಾನಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್, ನಟ ಶಿವರಾಜ್‍ಕುಮಾರ್, ಸಂಸ್ಥೆಯ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್, ಶಕ್ತಿಧಾಮದ ಉಪಾಧ್ಯಕ್ಷ ಕೆಂಪಯ್ಯ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೈಲ್ಯಾಕ್ ಅಧ್ಯಕ್ಷ ಎನ್.ವಿ.ಫಣೀಶ್ ಇನ್ನಿತರರಿದ್ದಾರೆ. ಮೈಸೂರು,ಏ.7(ಎಸ್‍ಬಿಡಿ)-ಮೈಸೂರಿನ `ಶಕ್ತಿಧಾಮ’ -ಮಹಿಳೆಯರ ಪುನರ್ವಸತಿ…

ಚಾ.ಬೆಟ್ಟದ ಭೂಕುಸಿತ: ದುರಸ್ತಿ ಕಾಮಗಾರಿ ತಿಂಗಳಲ್ಲಿ ಪ್ರಾರಂಭ
ಮೈಸೂರು

ಚಾ.ಬೆಟ್ಟದ ಭೂಕುಸಿತ: ದುರಸ್ತಿ ಕಾಮಗಾರಿ ತಿಂಗಳಲ್ಲಿ ಪ್ರಾರಂಭ

April 8, 2022

ಮೈಸೂರು, ಏ.7(ಆರ್‍ಕೆ)- ಚಾಮುಂಡಿಬೆಟ್ಟದಲ್ಲಿ ಉಂಟಾಗಿದ್ದ ಭೂ ಕುಸಿತವನ್ನು ದುರಸ್ತಿ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲು ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್ಸ್‍ಟಿ ಟ್ಯೂಟ್ ಆಫ್ ಸೈನ್ಸಸ್) ತಜ್ಞರ ವರದಿಯಂತೆ ವೈಜ್ಞಾನಿಕವಾಗಿ ಕಾಮ ಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯು ಇ-ಪ್ರೊಕ್ಯೂರ್ ಮೆಂಟ್ ಮೂಲಕ ಅರ್ಹ ಗುತ್ತಿಗೆದಾರರಿಂದ ಟೆಂಡರ್ ಕರೆದಿದೆ. ಐಐಎಸ್ ನಿಂದಲೇ ತಾಂತ್ರಿಕ ಸಲಹೆ ಹಾಗೂ 9.75 ಕೋಟಿ ರೂ. ಅಂದಾಜು ವೆಚ್ಚ ತಯಾರಿಸಿದ್ದು, ಯಶಸ್ವಿ ಬಿಡ್ಡುದಾರರಿಗೆ ಕಾರ್ಯಾದೇಶ (ವರ್ಕ್ ಆರ್ಡರ್) ನೀಡಿ…

ವಾಹನಗಳ ನೋಂದಣಿ ಶುಲ್ಕ ಹೆಚ್ಚಳ
ಮೈಸೂರು

ವಾಹನಗಳ ನೋಂದಣಿ ಶುಲ್ಕ ಹೆಚ್ಚಳ

April 8, 2022

ಮೈಸೂರು,ಏ.7(ಜಿಎ)-ದೇಶಾದ್ಯಂತ ದಿನಸಿ ಪದಾರ್ಥ, ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದು, ಇದರ ನಡುವೆಯೇ ಹೊಸ ವಾಹನಗಳ ನೋಂದಣಿ ಮತ್ತು ಹಳೆ ವಾಹನಗಳ ಮರು ನೋಂದಣಿ ಮತ್ತು ಫಿಟ್‍ನೆಸ್ ಸರ್ಟಿಫಿಕೇಟ್ (ಎಫ್‍ಸಿ) ಶುಲ್ಕ ಕೂಡ ಹೆಚ್ಚಳವಾಗಿದ್ದು, ಏ.1ರಿಂದ ಜಾರಿಗೆ ಬಂದಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಅದರಂತೆ ಎಲ್ಲಾ ಬಗೆಯ ವಾಹನಗಳ ನೋಂದಣಿ ಮತ್ತು 15 ವರ್ಷ ಮೇಲ್ಪಟ್ಟ ಖಾಸಗಿ ಮತ್ತು…

ಕರ್ನಾಟಕ ರಾಜ್ಯ ಮುಕ್ತ ವಿವಿ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: 92 ಕಂಪನಿಗಳು ಭಾಗಿ; 1,171 ಮಂದಿಗೆ ಉದ್ಯೋಗ ಭಾಗ್ಯ
ಮೈಸೂರು

ಕರ್ನಾಟಕ ರಾಜ್ಯ ಮುಕ್ತ ವಿವಿ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: 92 ಕಂಪನಿಗಳು ಭಾಗಿ; 1,171 ಮಂದಿಗೆ ಉದ್ಯೋಗ ಭಾಗ್ಯ

April 8, 2022

ಮೈಸೂರು, ಏ.7(ಆರ್‍ಕೆಬಿ)- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್‍ಒಯು) ಆವರಣದಲ್ಲಿ ಗುರುವಾರ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 92ಕ್ಕೂ ಹೆಚ್ಚು ವಿವಿಧ ಕಂಪನಿಗಳು ಪಾಲ್ಗೊಂಡಿದ್ದು, 5036 ಉದ್ಯೋಗಾಕಾಂಕ್ಷಿಗಳು ಭಾಗವಹಿ ಸಿದ್ದರು. ಈ ಪೈಕಿ 1,171 ಮಂದಿಗೆ ಸ್ಥಳ ದಲ್ಲೇ ಉದ್ಯೋಗ ಪತ್ರ ವಿತರಿಸಲಾಯಿತು. ಮುಕ್ತ ವಿವಿ ಆವರಣ ಇಂದು ಪೂರ್ಣ ಉದ್ಯೋಗಾಕಾಂಕ್ಷಿಗಳಿಂದಲೇ ತುಂಬಿ ತುಳುಕಿತ್ತು. ಉದ್ಯೋಗ ಅರಸಿ ಬಂದಿದ್ದ ಅಭ್ಯರ್ಥಿಗಳು ತಮಗಿಷ್ಟವಾದ ಕಂಪನಿಗಳಲ್ಲಿ ಹೆಸರು ನೋಂದಾಯಿಸಿಕೊಂಡು ಸ್ಥಳ ದಲ್ಲಿಯೇ ಸಂದರ್ಶನವನ್ನು ಎದುರಿಸಿ ದರು. ಈ ಪೈಕಿ 1,171…

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಸ್ಪೋಕನ್ ಇಂಗ್ಲಿಷ್
ಮೈಸೂರು

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಸ್ಪೋಕನ್ ಇಂಗ್ಲಿಷ್

April 6, 2022

ಬೆAಗಳೂರು, ಏ. ೫- ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿAದಲೇ ‘ಸ್ಪೋಕನ್ ಇಂಗ್ಲಿಷ್’ ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಸಚಿ ವರು ಮಾತನಾಡಿದರು. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಸರ್ಕಾರಿ ಮಾದರಿ ಶಾಲೆಗಳಲ್ಲಿ ಸ್ಪೋಕನ್…

ಪರಿಶಿಷ್ಟರಿಗೆ ೭೫ ಯೂನಿಟ್‌ವರೆಗೆ ಉಚಿತ ವಿದ್ಯುತ್, ಭೂ ಒಡೆತನ ಯೋಜನೆ ಸಹಾಯಧನ ೨೦ ಲಕ್ಷ ರೂ.ಗೆ ಹೆಚ್ಚಳ
ಮೈಸೂರು

ಪರಿಶಿಷ್ಟರಿಗೆ ೭೫ ಯೂನಿಟ್‌ವರೆಗೆ ಉಚಿತ ವಿದ್ಯುತ್, ಭೂ ಒಡೆತನ ಯೋಜನೆ ಸಹಾಯಧನ ೨೦ ಲಕ್ಷ ರೂ.ಗೆ ಹೆಚ್ಚಳ

April 6, 2022

ಬೆಂಗಳೂರು, ಏ.೫- ಎಸ್‌ಸಿ, ಎಸ್‌ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ ೧೫ ಲಕ್ಷ ರೂ. ಸಹಾಯಧನವನ್ನು ೨೦ ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಆಯೋ ಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರ ತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಹಾಗೂ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾ ರಂಭದಲ್ಲಿ ಪಾಲ್ಗೊಂಡು ಮಾತನಾಡಿದರು….

ಡಾ.ಅಶ್ವತ್ಥನಾರಾಯಣರಿಗೆ ರಾಜ್ಯ ಬಿಜೆಪಿ ಸಾರಥ್ಯ; ಮಹಾಪ್ರಧಾನ ಕಾರ್ಯದರ್ಶಿಯಾಗಿ ವಿಜಯೇಂದ್ರ?
ಮೈಸೂರು

ಡಾ.ಅಶ್ವತ್ಥನಾರಾಯಣರಿಗೆ ರಾಜ್ಯ ಬಿಜೆಪಿ ಸಾರಥ್ಯ; ಮಹಾಪ್ರಧಾನ ಕಾರ್ಯದರ್ಶಿಯಾಗಿ ವಿಜಯೇಂದ್ರ?

April 6, 2022

೨೦೨೩ರ ವಿಧಾನಸಭಾ ಚುನಾವಣೆಗೆ ಬಿಜೆಪಿ ವರಿಷ್ಠರ ಮಹಾ ಯೋಜನೆ ಯಡಿಯೂರಪ್ಪರ ಸಂತೃಪ್ತಗೊಳಿಸಿ, ಒಕ್ಕಲಿಗ-ವೀರಶೈವ ಲಿಂಗಾಯತ ಜಾತಿ ಸಮೀಕರಣದ ಲೆಕ್ಕಾಚಾರ ಬೆಂಗಳೂರು, ಏ.೫ (ಕೆಎಂಶಿ)- ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಅವರನ್ನು ಬದಲಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ನಾರಾಯಣ್ ಅವ ರನ್ನು ಅಧ್ಯಕ್ಷ ಸ್ಥಾನಕ್ಕೆ ತರಲು ದೆಹಲಿ ವರಿಷ್ಠರು ಮುಂದಾಗಿದ್ದಾರೆ. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಮಹಾ ಪ್ರಧಾನಕಾರ್ಯದರ್ಶಿಯನ್ನಾಗಿ ನೇಮಿಸಿ, ಒಕ್ಕಲಿಗ ಮತ್ತು ವೀರಶೈವ ಲಿಂಗಾಯಿತ ಜಾತಿ ಸಮೀಕರಣದಲ್ಲಿ ಮುಂಬರುವ ವಿಧಾನಸಭೆ…

ಆಜಾನ್ ವಿಷಯದಲ್ಲಿ ನಾವು ಹೊಸ ಕಾನೂನು ಮಾಡಿಲ್ಲ ಯಾರೂ ಕಾನೂನು ಉಲ್ಲಂಘಿಸಕೂಡದು: ಸಿಎಂ ಎಚ್ಚರಿಕೆ
ಮೈಸೂರು

ಆಜಾನ್ ವಿಷಯದಲ್ಲಿ ನಾವು ಹೊಸ ಕಾನೂನು ಮಾಡಿಲ್ಲ ಯಾರೂ ಕಾನೂನು ಉಲ್ಲಂಘಿಸಕೂಡದು: ಸಿಎಂ ಎಚ್ಚರಿಕೆ

April 6, 2022

ಬೆಂಗಳೂರು, ಏ.೫ (ಕೆಎಂಶಿ)-ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇದಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏ.೧೬ರಿಂದ ಪ್ರತಿಭಟನೆ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಪ್ರತಿ ಭಟಿಸುವ ಹಕ್ಕಿದೆ. ಆದರೆ ಆಧಾರರಹಿತವಾದ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ ಎಂದರು. ಬಿ.ಜೆ.ಪಿ ರಾಷ್ಟಿçÃಯ ಪಕ್ಷ….

ಪ್ರಧಾನಿ ಮೋದಿಗೆ ಸಂಸದ ಪ್ರತಾಪ್ ಸಿಂಹ ಆಹ್ವಾನ
ಮೈಸೂರು

ಪ್ರಧಾನಿ ಮೋದಿಗೆ ಸಂಸದ ಪ್ರತಾಪ್ ಸಿಂಹ ಆಹ್ವಾನ

April 6, 2022

ಮೈಸೂರು,ಏ.೫(ಪಿಎಂ)-ಮುAಬರುವ ಜೂನ್ ೨೧ರ ಅಂತಾರಾಷ್ಟಿçÃಯ ಯೋಗ ದಿನದಂದು ೧,೧೦,೦೦೦ಕ್ಕೂ ಅಧಿಕ ಮಂದಿ ಸಾಮೂಹಿಕ ಯೋಗ ಪ್ರದರ್ಶಿಸಿ ವಿಶ್ವ ದಾಖಲೆ ಬರೆಯಲು ಮೈಸೂರು ನಗರ ಸಜ್ಜಾಗುತ್ತಿದ್ದು, ಆ ಬೃಹತ್ ಯೋಗ ಪ್ರದರ್ಶ ನಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಹ್ವಾನ ನೀಡಿ ದ್ದಾರೆ. ದೆಹಲಿಯಲ್ಲಿ ಮಂಗಳವಾರ ನರೇಂದ್ರ ಮೋದಿಯವರನ್ನು ಕುಟುಂಬ ಸಮೇತ ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ, ಸದರಿ ಸಾಮೂಹಿಕ ಯೋಗ ಪ್ರದ ರ್ಶನಕ್ಕೆ ಮೈಸೂರಿಗೆ ಆಗಮಿಸಬೇಕೆಂದು ಆಹ್ವಾನಿಸಿ, ಮನವಿ ಸಲ್ಲಿಸಿದರು….

ಪ್ರಧಾನಿ ಮೋದಿಗೆ ಬೋಸ್ ಪ್ರತಿಮೆ ನೀಡಿದ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್
ಮೈಸೂರು

ಪ್ರಧಾನಿ ಮೋದಿಗೆ ಬೋಸ್ ಪ್ರತಿಮೆ ನೀಡಿದ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್

April 6, 2022

ಮೈಸೂರು,ಏ.೫(ಪಿಎಂ)- ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ ಯಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಟ್ಟ ಪ್ರತಿಮೆಯನ್ನು ನೀಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಮಂಗಳವಾರ ಬೆಳಗ್ಗೆ ಪ್ರಧಾನಿ ಅವರನ್ನು ಭೇಟಿಯಾದ ಅರುಣ್ ಯೋಗಿ ರಾಜ್, ತಾವೇ ಕೆತ್ತನೆ ಮಾಡಿದ ಸುಭಾಷ್ ಚಂದ್ರಬೋಸ್ ಅವರ ಪುಟ್ಟ ಪ್ರತಿಮೆಯನ್ನು ನೀಡಿ, ತಮ್ಮ ತಾತ ಹಾಗೂ ತಂದೆಯ ಶಿಲ್ಪ ಸಾಧನೆ ಬಗ್ಗೆ ತಿಳಿಸಿದರು. ಈ ವೇಳೆ ದೆಹಲಿಯ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್…

1 86 87 88 89 90 1,611
Translate »