ಮೈಸೂರು,ಜು.25(ವೈಡಿಎಸ್)-ಕಾನೂನು ತೊಡಕನ್ನು ನಿವಾರಿಸಿಕೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿ, ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಶಾಸಕ ಎಲ್.ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಚಾಮರಾಜಪುರಂನ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ಆಯೋಜಿಸಿದ್ದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಯಾವಾಗ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕಾತುರ ದಿಂದ ಕಾಯುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಕಾನೂನು ತೊಡಕುಗಳನ್ನು ಬಗೆಹರಿಸಿ ಕೊಂಡು ಪಕ್ಷವು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದು, ಮುಂದಿನ 3 ವರ್ಷ 10 ತಿಂಗಳು…
ಸೆಸ್ಕ್ ಹೊರಗುತ್ತಿಗೆ ಕಾರ್ಮಿಕರ ಪ್ರತಿಭಟನೆ
July 26, 2019ಮೈಸೂರು, ಜು.25(ಪಿಎಂ)- ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಗಳ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಆಶ್ರಯದಲ್ಲಿ ಸೆಸ್ಕ್ ಹೊರ ಗುತ್ತಿಗೆ ಕಾರ್ಮಿಕರು ಗುರುವಾರ ಪ್ರತಿ ಭಟನೆ ನಡೆಸಿದರು. ಮೈಸೂರಿನ ವಿಜಯನಗರದ ಚಾಮುಂ ಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ (ಸೆಸ್ಕ್) ಕಾರ್ಯಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾ ರರು, ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡಬೇಕು. ಸುಪ್ರಿಂ ಕೋರ್ಟ್ ತೀರ್ಪಿ ನಂತೆ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ…
ರೇಷ್ಮೆ ಸೀರೆಗಳ ಮಾರಾಟ ಮೇಳ
July 26, 2019ಮೈಸೂರು, ಜು.25(ಎಂಕೆ)- ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕುವೆಂಪುನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ 6 ದಿನಗಳ ಕಾಲ ಆಯೋಜಿಸಿರುವ ‘ವೀವರ್ ಆಫ್ ಸಿಲ್ಕ್ ಇಂಡಿಯಾ-2019’ ಮೇಳಕ್ಕೆ ಗುರುವಾರ ಚಾಲನೆ ನೀಡ ಲಾಯಿತು. ಸಿಲ್ಕ್ ಕಾಟನ್ ಫ್ಯಾಬ್ ವತಿ ಯಿಂದ ಜು.24ರಿಂದ 29ರವರೆಗೆ ಆಯೋಜಿಸಿರುವ ಈ ಮೇಳದಲ್ಲಿ 30 ಮಳಿಗೆಗಳನ್ನು ತೆರೆಯಲಾಗಿದ್ದು, 12 ರಾಜ್ಯಗಳ ಕುಶಲಕರ್ಮಿಗಳು ತಾವೇ ತಯಾರಿಸಿದ ಬಗೆ-ಬಗೆಯ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮಾಡಲಿ ದ್ದಾರೆ. ಮೇಳದಲ್ಲಿ ಕಾಶ್ಮೀರಿ ಸೀರೆಗಳು, ವಿವಿಧ ಸಿಲ್ಕ್ ಕಾಟನ್ ಸೀರೆಗಳು,…
ಹಳೇ ಸಂತೇಪೇಟೆಯಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ವರ್ತಕರ ಮನವಿ
July 26, 2019ಮೈಸೂರು, ಜು.25(ಪಿಎಂ)- ಮೈಸೂರಿನ ಹಳೇ ಸಂತೇಪೇಟೆಯಲ್ಲಿ ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಇಲ್ಲಿನ ನೂರಾರು ವರ್ತಕರು ಶಿವರಾಂಪೇಟೆಯಲ್ಲಿರುವ ಸಂಚಾರ ವಿಭಾಗದ ಎಸಿಪಿ ಕಚೇರಿಗೆ ಗುರುವಾರ ತೆರಳಿ, ಎಸಿಪಿ ಜಿ.ಎನ್. ಮೋಹನ್ ಅವರಿಗೆ ಮನವಿ ಸಲ್ಲಿಸಿದರು. ಇಂದು ಬೆಳಿಗ್ಗೆ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ವಹಿವಾಟು ಸ್ಥಗಿತಗೊಳಿಸಿದ ವರ್ತಕರು, ನೂರಾರು ಸಂಖ್ಯೆಯಲ್ಲಿ ಎಸಿಪಿ ಜಿ.ಎನ್.ಮೋಹನ್ ಅವರನ್ನು ಭೇಟಿ ಮಾಡಿದರು. ಹಳೇ ಸಂತೇಪೇಟೆಯಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಸ್ಥಳ ಪರಿಶೀಲಿಸಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಕೋರಿದರು….
ನಾಳೆಯಿಂದ 29ರವರೆಗೆ ಪುರೋಹಿತರು-ಜ್ಯೋತಿಷಿಗಳ ಕ್ರಿಕೆಟ್ ಪಂದ್ಯಾವಳಿ
July 26, 2019ಮೈಸೂರು,ಜು.25(ಪಿಎಂ)-ಕರ್ನಾಟಕ ರಾಜ್ಯ ಪುರೋಹಿತರ ಹಾಗೂ ಜ್ಯೋತಿಷಿಗಳ ಕ್ರಿಕೆಟ್ ಅಸೋಸಿಯೇಷನ್ (ಕೆಎಎಸಿಎ) ವತಿಯಿಂದ ರಾಜ್ಯ ಮಟ್ಟದ ಪುರೋಹಿತರ ಹಾಗೂ ಜ್ಯೋತಿಷಿ ಗಳ ಕ್ರಿಕೆಟ್ ಪಂದ್ಯಾವಳಿ ಮೈಸೂರಿನಲ್ಲಿ ಜು.27ರಿಂದ 29ರವರೆಗೆ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಮೂಗೂರು ಮಧುದೀಕ್ಷಿತ್ ಗುರೂಜಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ರೈಲ್ವೆ ವರ್ಕ್‍ಶಾಪ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾವಳಿಗೆ ಜು.27ರಂದು ಬೆಳಿಗ್ಗೆ 10ಕ್ಕೆ ಹಿರಿಯ ಭಾರತೀಯ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಚಾಲನೆ ನೀಡಲಿದ್ದಾರೆ…
ಸಾರಾ ವಿರುದ್ಧ ವಿಶ್ವನಾಥ್ ಹೇಳಿಕೆಗೆ ಖಂಡನೆ
July 26, 2019ಮೈಸೂರು, ಜು.25(ಪಿಎಂ)- ಕಾಂಗ್ರೆಸ್‍ನಲ್ಲಿ ಅಸ್ತಿತ್ವ ಕಳೆದುಕೊಂಡಿದ್ದ ಎ.ಹೆಚ್. ವಿಶ್ವನಾಥ್ ಅವರನ್ನು ಜೆಡಿಎಸ್‍ಗೆ ಕರೆ ತಂದು ರಾಜಕೀಯ ಜೀವನ ಪುನರಾಂಭಿಸಲು ಮಾಜಿ ಸಚಿವ ಸಾ.ರಾ.ಮಹೇಶ್ ನೆರವಾಗಿದ್ದಾರೆ. ಇದೀಗ ಅವರ ವಿರುದ್ಧವೇ ವಿಶ್ವನಾಥ್ ಮಾತನಾಡುವುದು ನಾಚಿಕೆಗೇಡು ಎಂದು ಜೆಡಿಎಸ್ ರಾಜ್ಯ ವಕ್ತಾರ, ಜಂಗಲ್ ಲಾಡ್ಜ್ ಅಂಡ್ ರೆಸಾಟ್ರ್ಸ್ ನಿರ್ದೇಶಕ ಎನ್.ಆರ್.ರವಿಚಂದ್ರೇಗೌಡ ಖಂಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪುನರ್‍ಜನ್ಮ ನೀಡಿದ್ದ ಜೆಡಿಎಸ್ ಅನ್ನು ಬಿಡುವುದಿಲ್ಲ ಎಂದು ಹೇಳಿದ್ದ ವಿಶ್ವನಾಥ್, ಈಗ ಮುಂಬೈಯಲ್ಲಿ ಕುಳಿತು ಪಕ್ಷ…
ಮಹಾರಾಷ್ಟ್ರದಲ್ಲಿ ಮಿಂಚಿದ ಮೈಸೂರಿನ ಪ್ರತಿಭೆಜಿಮ್ನಾಸ್ಟಿಕ್, ಕಬಡ್ಡಿಯಲ್ಲಿ ಕಾವ್ಯ ಕಮಾಲ್
July 26, 2019ಮೈಸೂರು,ಜು.25(ವೈಡಿಎಸ್)- 2019ರ ಮೇ ಮಾಹೆಯಲ್ಲಿ ಮಹಾರಾಷ್ಟ್ರದಲ್ಲಿ ನಡೆದ 9ನೇ ಟ್ರಾಂಪೊಲಿನ್ ಅಂಡ್ ಟಂಬ್ಲಿಂಗ್ ಜಿಮ್ನಾಸ್ಟಿಕ್ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ ಯುವ ಪ್ರತಿಭೆ ರಾಜ್ಯವನ್ನು ಪ್ರತಿನಿಧಿಸಿ, ಬೆಳ್ಳಿ ಪದಕ ಮುಡಿಗೇರಿಸಿಕೊಂಡಿ ದ್ದಾರೆ. ಕ್ಯಾತಮಾರನಹಳ್ಳಿ ನಿವಾಸಿ ಜಗದೀಶ್ ಮತ್ತು ನಂದಿನಿ ದಂಪತಿ ಪುತ್ರಿ ಜೆ.ಕಾವ್ಯ, ಟೆರೇಷಿಯನ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಓದಿನ ಜತೆಗೆ ರಾಜ್ಯ, ರಾಷ್ಟ್ರಮಟ್ಟದ ಕಬಡ್ಡಿ, ಜಿಮ್ನಾಸ್ಟಿಕ್ಸ್ ಪಂದ್ಯಾ ವಳಿಯಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕ ಪಡೆದಿದ್ದಾರೆ. ಆಕೆಯ ಸಾಧನೆಗೆ ತಾಯಿ ನಂದಿನಿ,…
ಹೆಂಚಿನ ಮನೆ ಕುಸಿತ: ಬೀದಿ ಪಾಲಾದ ಕುಟುಂಬ
July 26, 2019ಮೈಸೂರು; ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಶಿಥಿಲಗೊಂಡಿದ್ದ ಹಳೆಯ ಹೆಂಚಿನ ಮನೆ ಕುಸಿದಿರುವ ಘಟನೆ ಮೈಸೂರಿನ ಗಾಯತ್ರಿಪುರಂನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಗಾಯತ್ರಿಪುರಂ ಮೊದಲ ಹಂತದ 7ನೇ ಕ್ರಾಸ್‍ನಲ್ಲಿರುವ ತಿಮ್ಮಯ್ಯ ಎಂಬುವರಿಗೆ ಸೇರಿದ ಹೆಂಚಿನ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. 9 ಮಂದಿ ಕುಟುಂಬ ಸದಸ್ಯರು ಮಲಗಿದ್ದಾಗ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಭಾರೀ ಶಬ್ದ ಕೇಳಿಬಂದ ಕಾರಣ ಎಚ್ಚರಗೊಂಡು ಮನೆಯಿಂದ ಹೊರ ಬಂದ ಕೆಲ ನಿಮಿಷಗಳಲ್ಲೇ ಮನೆ ಕುಸಿಯಿತು. ಪರಿಣಾಮ ಮನೆಯಲ್ಲಿದ್ದ ಪಾತ್ರೆ, ಬಟ್ಟೆ…
ಹಾಡಹಗಲೇ ಕತ್ತುಕೊಯ್ದು ಮಹಿಳೆ ಹತ್ಯೆ
July 26, 2019ಮೈಸೂರು, ಜು. 25(ಆರ್‍ಕೆ)- ಹಾಡ ಹಗಲೇ ಕತ್ತು ಕೊಯ್ದು ಮಹಿಳೆಯನ್ನು ಹತ್ಯೆಗೈದಿರುವ ಘಟನೆ ಮೈಸೂರಿನ ಗಾಯತ್ರಿ ಪುರಂನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಗಾಯಿತ್ರಿಪುರಂ 2ನೇ ಹಂತ, 2ನೇ ಕ್ರಾಸ್ ನಿವಾಸಿ ನದೀಮ್ ಅವರ ಪತ್ನಿ ಶ್ರೀಮತಿ ರೇಶ್ಮಾ(25) ಎಂಬುವರೇ ಬರ್ಬರವಾಗಿ ಹತ್ಯೆಯಾದವರಾಗಿದ್ದು, ಪತಿಯೇ ಈ ಕೃತ್ಯ ಎಸಗಿದ್ದಾನೆಂದು ಸ್ಥಳೀಯ ನಿವಾಸಿ ಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ 11-30 ಗಂಟೆ ವೇಳೆಗೆ ರೇಶ್ಮಾ ಅವರು ರಕ್ತದ ಮಡುವಿನಲ್ಲಿ ಶವ ವಾಗಿ ಬಿದ್ದಿದ್ದನ್ನು…
ಶ್ರೀ ಶಾರದಾ ವಿಪ್ರ ಸಂಘದ ವಾರ್ಷಿಕೋತ್ಸವ
July 26, 2019ಮೈಸೂರು,ಜು.25-ಮೈಸೂರಿನ ಜೆ.ಪಿ. ನಗರದ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಶ್ರೀ ಶಾರದಾ ವಿಪ್ರ ಸಂಘದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರ ಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ವೈದ್ಯೆ ಡಾ.ಗೀತಾ ಅವಧಾನಿ ಮಾತನಾಡಿ, ಶಿಕ್ಷಣದಲ್ಲಿ ಶ್ರೇಷ್ಠತೆಯನ್ನು ಯುವ ಜನಾಂಗ ಹೊಂದಿದರೆ ಮಾತ್ರ ಜೀವನದಲ್ಲಿ ಯಶ ಸ್ಸನ್ನು ಹೊಂದಲು ಸಾಧ್ಯ. ಅದಕ್ಕಾಗಿ ಪ್ರತಿ ಯೊಬ್ಬರು ಸೂಕ್ತ ಮಾರ್ಗದಲ್ಲಿ ಸಾಗ ಬೇಕು ಎಂದು ತಿಳಿಸಿದರು. ವಿಪ್ರ ಮುಖಂಡ ನಂ.ಶ್ರೀಕಂಠ ಕುಮಾರ್ ಮಾತನಾಡಿ, ನಮ್ಮ ಧರ್ಮ, ಪರಂ ಪರೆಯ ಶ್ರೇಷ್ಠ ಯತಿಗಳು…










