ಮೈಸೂರು; ಅರಣ್ಯ ಇಲಾಖೆಯ ಮೈಸೂರು ವೃತ್ತದ ನೂತನ ಸಿಸಿಎಫ್ ಆಗಿ ಟಿ.ಹೀರಾಲಾಲ್ ಅಧಿಕಾರ ಸ್ವೀಕರಿಸಿದರು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ಎಪಿಸಿಸಿಎಫ್ ಜಗತ್ ರಾಮ್ ಅವರಿಂದ ಟಿ.ಹೀರಾಲಾಲ್ ಅಧಿಕಾರ ಸ್ವೀಕರಿಸಿದರು. 2002ರ ಬ್ಯಾಚ್‍ನ ಐಎಫ್‍ಎಸ್ ಅಧಿಕಾರಿಯಾಗಿರುವ ಟಿ.ಹೀರಾಲಾಲ್ ಅವರು ಹಳಿಯಾಳದಲ್ಲಿ ಪ್ರೊಬೆಷನರಿ ಕರ್ತವ್ಯ ಮುಗಿಸಿ ಹನೂರಿನಲ್ಲಿ ಎಸಿಎಫ್ ಆಗಿ ಕಾರ್ಯ ನಿರ್ವ ಹಿಸಿದ್ದರು. ನಂತರ ಡಿಸಿಎಫ್ ಆಗಿ ಬಡ್ತಿ ಪಡೆದು ಬೀದರ್, ಶಿರಸಿ, ಭದ್ರಾವತಿ, ದಾವಣಗೆರೆ, ಗೋಕಾಕ್, ಕಾರವಾರದಲ್ಲಿ ಸೇವೆ ಸಲ್ಲಿಸಿದ್ದರು. 2016ರಲ್ಲಿ ಬಡ್ತಿ ಪಡೆದು ಸಿಎಫ್…
ಸೋಷಿಯಲ್ ಮೀಡಿಯಾದಲ್ಲಿ ನಕಲಿ ರಾಜೀನಾಮೆ ಪತ್ರ ವೈರಲ್!
July 23, 2019ಬೆಂಗಳೂರು: ಇದು ಅಪ್ಪಟ ಸುಳ್ಳು ಸುದ್ದಿ… ಸಂವಿಧಾನಾತ್ಮಕವಾಗಿ ರುವ ಸಿಎಂ ಹುದ್ದೆಗೆ ಅದರದ್ದೇ ಆದ ಗೌರವ ಇದೆ. ಆದರೆ ನಮ್ಮ ಸೋಷಿ ಯಲ್ ಮೀಡಿಯಾ ಎಲ್ಲಿಗೆ ಬಂದಿದೆ ಎಂದರೆ ರಾಜಕೀಯ ಗೊಂದಲಗಳು ನಡೆಯುತ್ತಿರುವುದರಲ್ಲಿಯೂ ಕಿಡಿಗೇಡಿ ತನ ಮಾಡಿದೆ. ಕಳೆದ 5 ದಿನಗಳಿಂದ ವಿಶ್ವಾಸಮತದ ಚರ್ಚೆ ನಡೆಯುತ್ತಿ ದ್ದರೂ ಸದನ ಯಾವುದೇ ತೀರ್ಮಾ ನಕ್ಕೆ ಸದನ ಬಂದಿಲ್ಲ. ಇದೆಲ್ಲದರ ನಡುವೆ ಸಿಎಂ ಕುಮಾರಸ್ವಾಮಿ ರಾಜೀ ನಾಮೆ ಕೊಟ್ಟಿದ್ದಾರೆ ಎಂಬ ರೀತಿಯ ಪತ್ರ ಸೃಷ್ಟಿ ಮಾಡಿ ಹರಿಯಬಿಡಲಾಗಿದೆ. ಸಿಎಂ ಕುಮಾರಸ್ವಾಮಿ…
ಜ್ಯೋತಿಷ್ಯ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಪ್ರಮಾಣ ಪತ್ರ ವಿತರಣೆ
July 23, 2019ಮೈಸೂರು: ಭಾರತೀಯ ಜ್ಯೋತಿರ್ವಿಜ್ಞಾನ ಸಂಶೋಧನಾ ಕೇಂದ್ರದ 2018-19ನೇ ಶೈಕ್ಷಣಿಕ ವರ್ಷದ ಜ್ಯೋತಿಷ್ಯ ಪರೀಕ್ಷೆಗಳಲ್ಲಿ ತೇರ್ಗಡೆಯಾದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಪ್ರದಾನ ವಿತರಿಸಲಾಯಿತು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಆರಾಧ್ಯ ಮಹಾಸಭಾದಲ್ಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಧಾರವಾಡದ `ಚಿದಂಬರ’ ಪಂಚಾಂಗ ಕರ್ತ ಚಿದಂಬರ ಭಟ್ ರಾ.ಜೋಷಿ ಅವರು ಪ್ರಮಾಣ ಪತ್ರಗಳನ್ನು ವಿತರಿಸಿದರು. ಮೈಸೂರು, ಚಾಮರಾಜನಗರ, ಕುಣಿ ಗಲ್, ತುಮಕೂರು ಸೇರಿದಂತೆ ಅಡಗೂರಿನ ಶ್ರೀ ಗುರುಸಿದ್ಧನಂಜ ಶಿವಯೋಗಿ ಮಠ, ಶಿವಯೋಗಾನಂದಾಶ್ರಮ ಗುಡ್ಡದಹಳ್ಳಿ (ಆಂಧ್ರಪ್ರದೇಶ), ಬೆಂಗಳೂರು, ಕೊಪ್ಪಳ, ತುಮಕೂರು…
ಮಾದಕ ವ್ಯಸನದ ದುಷ್ಪರಿಣಾಮ ಅನಾವರಣಗೊಳಿಸಿದ ವಿದ್ಯಾರ್ಥಿಗಳು
July 23, 2019ಮೈಸೂರು: ಮಾದಕ ವ್ಯಸನ ತ್ಯಜಿಸಿ, ಆರೋಗ್ಯ ಹೆಚ್ಚಿಸಿ… ಧೂಮ ಪಾನ ತ್ಯಜಿಸಿ, ಸುಖ ಬಾಳ್ವೆ ನಡೆಸಿ… ಹೆಂಡ-ಸಾರಾಯಿ ಸಹವಾಸ ಹೆಂಡತಿ ಮಕ್ಕಳ ಉಪ ವಾಸ… ಇಂತಹ ಹಲವು ಘೋಷ ವಾಕ್ಯಗಳ ಫಲಕ ಗಳನ್ನಿಡಿದು ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮದ ಭೀಕರ ತೆಯನ್ನು ಅನಾವರಣಗೊಳಿಸಿದರು. `ವಿಶ್ವ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ’ ಅಂಗವಾಗಿ ಜಾಥಾ ನಡೆಸಿದ ಮೈಸೂರಿನ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಗಳು, ದುಶ್ಚಟಗಳಿಂದ ದೂರವಿರುವಂತೆ ಸಂದೇಶ ನೀಡಿದರು. ಜಿಲ್ಲಾ…
ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಟ್ರೈನಿಂಗ್
July 23, 2019ಮೈಸೂರು: ಹಿಂದೂಸ್ಥಾನ್ ಏರೋನ್ಯಾಟಿಕ್ಸ್ (ಲಿ) ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ವತಿಯಿಂದ ಡಿಪ್ಲೋಮ ಇನ್ ಏರೋನ್ಯಾಟಿಕಲ್ ಇಂಜಿನಿಯರಿಂಗ್, ಡಿಪ್ಲೊಮ ಇನ್ ಮೆಕಾನಿಕಲ್ ಇಂಜಿನಿಯರಿಂಗ್, ಡಿಪ್ಲೋಮ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಡಿಪ್ಲೊಮ ಇನ್ ಎಲೆಕ್ಟ್ರಿಕಲ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್, ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್, ಡಿಪ್ಲೊಮ ಇನ್ ಕಂಪ್ಯೂ ಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಅಥವಾ ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯ ರಿಂಗ್, ಡಿಪ್ಲೋಮ ಇನ್ ಮೇಟಲಾರ್ಜಿ ಇಂಜಿನಿಯರಿಂಗ್, ಡಿಪ್ಲೋಮ ಇನ್ ಕಮರ್ಷಿ ಯಲ್ ಪ್ರಾಕ್ಟೀಸ್ ಈ…
ಕಾಂಗ್ರೆಸ್‍ಗೆ ಸಿಎಂ ಪಟ್ಟ
July 22, 2019ಬೆಂಗಳೂರು,ಜು.21- ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ಕೊನೆ ಕಸರತ್ತು ನಡೆ ಸುತ್ತಿದ್ದು, ಸರ್ಕಾರ ಉಳಿವಿಗಾಗಿ ಕಾಂಗ್ರೆಸ್‍ಗೆ ಮುಖ್ಯ ಮಂತ್ರಿ ಪಟ್ಟ ಕಟ್ಟಲು ಜೆಡಿಎಸ್ ಮುಂದಾ ಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರ ಮೇಶ್ವರ್ ಅವರಲ್ಲಿ ಯಾರಾದರೊಬ್ಬರು ಸಿಎಂ ಆಗಲಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್‍ಗೆ ಜೆಡಿಎಸ್ ಸಿಎಂ ಸ್ಥಾನದ ಆಫರ್ ನೀಡಿರುವುದನ್ನು ಖಚಿತಪಡಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‍ನವರು ಯಾರಾದರೂ ಮುಖ್ಯ ಮಂತ್ರಿಯಾಗಲಿ…
ಎಲ್ಲವೂ ಇಂದು ಕೊನೆಗೊಳ್ಳಲಿದೆ
July 22, 2019ಬೆಂಗಳೂರು, ಜು.21- ವಿಶ್ವಾಸಮತ ನಿರ್ಣಯ ಮತ ಹಾಕುವ ವಿಚಾರದಲ್ಲಿ ಆಡ ಳಿತಾರೂಢ ಮೈತ್ರಿ ಸರ್ಕಾರದ ನಾಯಕರು ಹಾಗೂ ಬಿಜೆಪಿ ನಡುವಣ ವಾಕ್ ಸಮರ ನಡೆಯುತ್ತಿದೆ. ವಿಶ್ವಾಸಮತ ನಿರ್ಣಯ ವನ್ನು ಮತಕ್ಕೆ ಹಾಕುವ ಮುನ್ನ ಸಮಗ್ರ ಚರ್ಚೆ ನಡೆಯಬೇಕೆಂ ಬುದು ಕಾಂಗ್ರೆಸ್ ಬೇಡಿಕೆಯಾದರೆ, ಪ್ರಕ್ರಿಯೆಯನ್ನು ವಿನಾ ಕಾರಣ ವಿಳಂಬ ಮಾಡಲಾಗುತ್ತಿದೆ ಎಂಬುದು ಬಿಜೆಪಿಯ ಆರೋಪವಾಗಿದೆ. ಈ ಎಲ್ಲವೂ ಸೋಮವಾರ ಅಂತ್ಯಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಅಸ್ಥಿರತೆಗೆ ಬಿಜೆಪಿ ಹೊಣೆ. ನಮ್ಮ ಶಾಸಕರನ್ನು…
ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಅತೃಪ್ತ ಶಾಸಕರಿಗೆ ಸಿಎಂ ಕುಮಾರಸ್ವಾಮಿ ಆಹ್ವಾನ
July 22, 2019ಬೆಂಗಳೂರು, ಜು.21-ಮುಂಬೈನಲ್ಲಿರುವ ಅತೃಪ್ತ ಶಾಸಕರಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಿಂದಿರುಗಿ ಬರುವಂತೆ ಆಹ್ವಾನ ನೀಡಿದ್ದಾರೆ. ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿಗಳು, ಪ್ರಜಾಪ್ರಭುತ್ವ ಹಾಗೂ ಸಂವಿ ಧಾನದ ಮೂಲ ತತ್ವ, ಆಶಯವನ್ನೇ ಬುಡಮೇಲು ಮಾಡಲು ಬಿಜೆಪಿ ಹೊರಟಿರುವುದು ಇಡೀ ದೇಶಕ್ಕೆ ಅರಿವಾಗಬೇಕು. ಈ ಸಂದರ್ಭ ದಲ್ಲಿ ನಮ್ಮಿಂದ ದೂರ ಹೋಗಿರುವ ಶಾಸಕರು ಹಿಂತಿರುಗಿ ಅಧಿವೇಶನ ದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ. ಎಲ್ಲರೂ ಹಿಂತಿರುಗಿ ಬನ್ನಿ. ಎಲ್ಲಾ ವಿಷಯಗಳ ಬಗ್ಗೆ ಒಟ್ಟಾಗಿ ಕುಳಿತು ಮುಕ್ತವಾಗಿ ಚರ್ಚಿಸೋಣ. ಪಕ್ಷ…
ವಿಶ್ವಾಸಮತ ಯಾಚನೆ ವಿಳಂಬ ಮಾಡಿದರೆ ಪ್ರಜಾತಂತ್ರಕ್ಕೆ ದ್ರೋಹ ಬಗೆದಂತೆ
July 22, 2019ಬೆಂಗಳೂರು,ಜು.21- ವಿಶ್ವಾಸಮತ ಯಾಚನೆಗೆ ನಾಳೆ (ಸೋಮವಾರ) ಸಮಯ ನಿಗದಿ ಯಾಗಿದ್ದು, ಇನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಒಂದು ವೇಳೆ ವಿಳಂಬ ಮಾಡಿದರೆ ಅದು ಪ್ರಜಾತಂತ್ರ ವ್ಯವಸ್ಥೆಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂ ರಿನ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಎಲ್ಲರ ಗಮನ ಸುಪ್ರೀಂಕೋರ್ಟ್‍ನತ್ತ ನೆಟ್ಟಿದೆ. ನಾಳೆ ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡಲಿದೆ ಎಂಬುದನ್ನು ಎಲ್ಲರೂ ಕಾಯುತ್ತಿ ದ್ದಾರೆ. ಈಗಾಗಲೇ ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಅತೃಪ್ತ ಶಾಸಕರನ್ನು…
ಸಿಎಂ ಬೆಂಬಲಿಸುವಂತೆ ಬಿಎಸ್‍ಪಿ ಶಾಸಕ ಎನ್.ಮಹೇಶ್‍ಗೆ ಮಾಯಾವತಿ ಸೂಚನೆ
July 22, 2019ಬೆಂಗಳೂರು: ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿ ಸುವಂತೆ ಬಿಎಸ್‍ಪಿ ಶಾಸಕ ಎನ್.ಮಹೇಶ್ ಅವರಿಗೆ ಪಕ್ಷದ ವರಿಷ್ಠೆ ಮಾಯಾವತಿ ಸೂಚಿಸಿದ್ದಾರೆ. ಮೈತ್ರಿ ಸರ್ಕಾರವನ್ನು ಬೆಂಬಲಿಸಿದ್ದ ಬಹುಜನ ಸಮಾಜವಾದಿ ಪಕ್ಷದ ಶಾಸಕ ಎನ್.ಮಹೇಶ್ ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಗೈರು ಹಾಜರಾಗುವುದಾಗಿ ಭಾನುವಾರ ತಿಳಿಸಿದ್ದರು. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದ್ದರು. ಇದೀಗ ಶಾಸಕ ಎನ್.ಮಹೇಶ್ ಅವರ ಹೇಳಿಕೆಯಿಂದ ಆತಂಕಕ್ಕೆ ಒಳಗಾಗಿದ್ದ ಜೆಡಿಎಸ್ ನಾಯಕರು ತಕ್ಷಣ ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡರ ಮೂಲಕ ಬಿಎಸ್‍ಪಿ ವರಿಷ್ಠೆ…










