ಮೈಸೂರು

`ಮೈಸೂರು ಸಾಹಿತ್ಯ ಸಂಭ್ರಮ’ ಮೂರನೇ ಆವೃತ್ತಿಗೆ ಚಾಲನೆ
ಮೈಸೂರು

`ಮೈಸೂರು ಸಾಹಿತ್ಯ ಸಂಭ್ರಮ’ ಮೂರನೇ ಆವೃತ್ತಿಗೆ ಚಾಲನೆ

July 14, 2019

ಮೈಸೂರು,ಜು.13-ಮೈಸೂರು ಲಿಟರರಿ ಫೋರಂ ಚಾರಿಟಬಲ್ ಟ್ರಸ್ಟ್ ಹಾಗೂ ಮೈಸೂರು ಬುಕ್ ಕ್ಲಬ್-2015 ಸಹಯೋಗ ದೊಂದಿಗೆ ಆಯೋಜಿಸಿರುವ ಎರಡು ದಿನಗಳ `ಮೈಸೂರು ಸಾಹಿತ್ಯ ಸಂಭ್ರಮ’ ಮೂರನೇ ಆವೃತ್ತಿಗೆ ಶನಿವಾರ ಚಾಲನೆ ದೊರೆಯಿತು. ಮೈಸೂರಿನ ಸದರನ್ ಸ್ಟಾರ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿರುವ ಕಾರ್ಯ ಕ್ರಮವನ್ನು ಉದ್ಘಾಟಿಸಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾತನಾಡಿ, ದೂರದೃಷ್ಟಿತ್ವದ ಜೊತೆಗೆ ಕಠಿಣ ಪರಿಶ್ರಮ ಹಾಗೂ ಒಗ್ಗಟ್ಟಿರುವ ಯಾವುದೇ ಸಂಸ್ಥೆ ಅಥವಾ ಸಂಘಟನೆ ಯಶಸ್ಸು ಕಾಣುತ್ತದೆ. ಹೀಗೆಯೇ ಮೈಸೂರು ಲಿಟರರಿ ಫೆÇೀರಂ ಚಾರಿಟಬಲ್ ಟ್ರಸ್ಟ್ ಕಾರ್ಯ ನಿರ್ವಹಿ…

ಮಾಧ್ಯಮಗಳ ಹತ್ತಿಕ್ಕುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯುತ್ತಿದೆ
ಮೈಸೂರು

ಮಾಧ್ಯಮಗಳ ಹತ್ತಿಕ್ಕುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯುತ್ತಿದೆ

July 14, 2019

ಮೈಸೂರು, ಜು.13(ವೈಡಿಎಸ್)-ಮಾಧ್ಯಮ ಗಳನ್ನು ಆಳುವ ವರ್ಗದ ಪ್ರಚಾರಕರನ್ನಾಗಿ ಮಾಡುವ ಅಥವಾ ಬಾಯಿ ಮುಚ್ಚಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಹಿರಿಯ ಪತ್ರಕರ್ತ ಶಾಂತಕುಮಾರ್ ಮತ್ತು ಎನ್‍ಡಿಟಿವಿ ವ್ಯವಸ್ಥಾಪಕ ಸಂಪಾದಕ ಶ್ರೀನಿವಾಸನ್ ಜೈನ್ ಅಭಿಪ್ರಾಯಪಟ್ಟರು. ಖಾಸಗಿ ಹೋಟೆಲ್ ಸದರನ್ ಸ್ಟಾರ್‍ನ ಜ್ಯೋತಿ ಸಭಾಂಗಣದಲ್ಲಿ ಶನಿವಾರ ನಡೆದ `ಇಸ್ ದಿ ಫೋರ್ತ್ ಪಿಲ್ಲರ್ ಆಫ್ ಡೆಮಾಕ್ರಸಿ ಸ್ಟಿಲ್ ಸ್ಟ್ರಾಂಗ್’? ವಿಷಯ ಕುರಿತ ಚರ್ಚಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಇದ್ದಾಗಲೂ ಇಂತಹ ಪರಿಸ್ಥಿತಿ ಇತ್ತು. ಆದರೆ, ಇಂದು ಆ ಪ್ರಮಾಣ…

ಕಾದಂಬರಿ ಆಧಾರಿತ ಚಿತ್ರ ನಿರ್ಮಾಣ ವೇಳೆ ಅಗತ್ಯ ಬದಲಾವಣೆ ಅನಿವಾರ್ಯ
ಮೈಸೂರು

ಕಾದಂಬರಿ ಆಧಾರಿತ ಚಿತ್ರ ನಿರ್ಮಾಣ ವೇಳೆ ಅಗತ್ಯ ಬದಲಾವಣೆ ಅನಿವಾರ್ಯ

July 14, 2019

ಮೈಸೂರು, ಜು.13(ಎಸ್‍ಬಿಡಿ)- ಕಾದಂಬರಿ ಆಧಾರಿತ ಸಿನಿಮಾ ನಿರ್ಮಿಸುವಾಗ ಅಗತ್ಯಕ್ಕೆ ಅನುಗುಣವಾಗಿ ಬದಲಾವಣೆ ಮಾಡಿಕೊಳ್ಳು ವುದು ಅನಿವಾರ್ಯ ಎಂದು ನಿರ್ದೇಶಕ ಟಿ.ಎಸ್.ನಾಗಾಭರಣ ತಿಳಿಸಿದರು. `ಮೈಸೂರು ಸಾಹಿತ್ಯ ಸಂಭ್ರಮ’ದ ಭಾಗವಾಗಿ ಸಭಾಂಗಣದ ದರ್ಬಾರ್ ಹಾಲ್‍ನಲ್ಲಿ ನಡೆದ `ಚಲನಚಿತ್ರ ಪ್ರಪಂಚದಲ್ಲಿ ನಿರ್ದೇಶಕರ ಕಮಾಲ್’ ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಕಾದಂಬರಿಗಳನ್ನು ಸಿನಿಮಾ ಮಾಡುವಾಗ ಸಾಕಷ್ಟು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಆರ್.ಕೆ.ನಾರಾಯಣ್ ಅವರ `ದಿ ಫೈನಾನ್ಷಿಯಲ್ ಎಕ್ಸ್‍ಪರ್ಟ್’ ಕಾದಂಬರಿಯನ್ನು `ಬ್ಯಾಂಕರ್ ಮಾರ್ಗಯ್ಯ’ ಸಿನಿಮಾವಾಗಿ ನಿರ್ಮಿಸುವಾಗ ತುಂಬಾ ಎಚ್ಚರಿಕೆ ವಹಿಸಲಾಗಿತ್ತು. ವಿದೇಶದಲ್ಲಿದ್ದ ಆರ್.ಕೆ.ನಾರಾಯಣ್ ಅವರೊಂದಿಗೆ ವರ್ಷ…

ಶಿಸ್ತು, ಸಮಯ ಪ್ರಜ್ಞೆಯಿಂದ ಭವಿಷ್ಯದ ಜೀವನ ಸುಗಮ
ಮೈಸೂರು

ಶಿಸ್ತು, ಸಮಯ ಪ್ರಜ್ಞೆಯಿಂದ ಭವಿಷ್ಯದ ಜೀವನ ಸುಗಮ

July 14, 2019

ಮೈಸೂರು, ಜು.13- ಸರಸ್ವತಿಪುರಂ ಜೆಎಸ್‍ಎಸ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆ ಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಎಸ್‍ಎಸ್ ಮಹಾವಿದ್ಯಾಪೀಠ, ಸಾಮಾನ್ಯ ಶಿಕ್ಷಣ ವಿಭಾಗದ ಉಪ ನಿರ್ದೇ ಶಕರಾದ ಹೆಚ್.ವಿ.ಶೇಷಗಿರಿರಾವ್ ವಹಿಸಿ ವಿದ್ಯಾರ್ಥಿಗಳು ಶಾಲಾ ಜೀವನದಲ್ಲೇ ಶಿಸ್ತು, ಸಮಯ ಪ್ರಜ್ಞೆಯನ್ನು ರೂಢಿಸಿಕೊಂಡರೆ ತಮ್ಮ ಮುಂದಿನ ಜೀವನ ಸುಗಮವಾಗಿ ರುತ್ತದೆ. ತಾವು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ದೇಶವನ್ನು ಪ್ರಗತಿ ಯತ್ತ ಮುನ್ನಡೆಸಬೇಕು ಎಂದರು. ಶಾರದಾ ವಿಲಾಸ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪ್ರೊ. ಹೆಚ್.ಎಸ್. ಉಮೇಶ್ ವಿದ್ಯಾರ್ಥಿ ಸಂಘ ಉದ್ಘಾಟಿಸಿ…

ಅನರ್ಹತೆ ಭೀತಿ ಬೇಡ: ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅಭಯ
ಮೈಸೂರು

ಅನರ್ಹತೆ ಭೀತಿ ಬೇಡ: ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅಭಯ

July 14, 2019

ಬೆಂಗಳೂರು, ಜು. 13- ವ್ಹಿಪ್ ಉಲ್ಲಂಘಿಸಿದರೆ ಶಾಸಕರನ್ನು ಅನರ್ಹಗೊಳಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‍ನಲ್ಲಿ ಅತೃಪ್ತ ಶಾಸಕರ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅತೃಪ್ತ ಶಾಸಕರಿಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ. ಬುಧ ವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ವಿಶ್ವಾಸ ಮತಯಾಚನೆ ಮಾಡುವ ಸಾಧ್ಯತೆ ಇದ್ದು, ಆ ಸಂದರ್ಭದಲ್ಲಿ ಸದನಕ್ಕೆ ಗೈರುಹಾಜರಾದರೆ ಅನರ್ಹತೆಗೆ ಒಳಗಾಗಬಹುದೇ ಎಂಬ ಆತಂಕದಲ್ಲಿರುವ ಅತೃಪ್ತ ಶಾಸಕರು ತಮ್ಮ ವಕೀಲರನ್ನು ಸಂಪರ್ಕಿಸಿದ್ದು, ವ್ಹಿಪ್ ಉಲ್ಲಂ ಘಿಸಿದರೆ ಅನರ್ಹಗೊಳಿಸಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್‍ನ ಆದೇಶದಂತೆ ಅನರ್ಹತೆ ಅರ್ಜಿ…

ಕಾಂಗ್ರೆಸ್ ನಾಯಕರ ಮೇಲೆ ಸೌಮ್ಯಾ ರೆಡ್ಡಿ ಕಿಡಿಕಿಡಿ
ಮೈಸೂರು

ಕಾಂಗ್ರೆಸ್ ನಾಯಕರ ಮೇಲೆ ಸೌಮ್ಯಾ ರೆಡ್ಡಿ ಕಿಡಿಕಿಡಿ

July 14, 2019

ಬೆಂಗಳೂರು, ಜು. 13- ತಮ್ಮ ತಂದೆಯನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಗೆ ರಾಮಲಿಂಗಾ ರೆಡ್ಡಿಯವರ ಪುತ್ರಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ತಂದೆಯ ನಿರ್ಧಾರ ಏನು ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಅವರು 45 ವರ್ಷ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅವರನ್ನು ಕಾಂಗ್ರೆಸ್ ಮುಖಂಡರು ಹೇಗೆ ನಡೆಸಿಕೊಂಡಿ ದ್ದಾರೆ ಎಂಬುದನ್ನು ನಮ್ಮ ತಂದೆಯವರೇ ತಿಳಿಸಿದ್ದಾರೆ. ಅವರ ಮನಸ್ಸಿಗೆ ನೋವಾಗಿದೆ. ಅದರಿಂದಾಗಿ ಅವರು ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ…

ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಬಿಜೆಪಿ ಶಾಸಕ ವಿಶ್ವನಾಥ್ ಭೇಟಿ
ಮೈಸೂರು

ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಬಿಜೆಪಿ ಶಾಸಕ ವಿಶ್ವನಾಥ್ ಭೇಟಿ

July 14, 2019

ಬೆಂಗಳೂರು, ಜು.13-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರನ್ನು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಕೆಲವು ಬಿಜೆಪಿ ಕಾರ್ಯಕರ್ತರು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇಂದು ಬೆಳಿಗ್ಗೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತಿತರರು ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಸುಮಾರು 1 ಗಂಟೆ ಕಾಲ ಮಹತ್ವದ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ವಿಶ್ವನಾಥ್, ನಾವು ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ರೈತ…

ಮಾತೃಭಾಷೆ, ಜನ್ಮಭೂಮಿ ಎಂದೂ ಮರೆಯಬೇಡಿ
ಮೈಸೂರು

ಮಾತೃಭಾಷೆ, ಜನ್ಮಭೂಮಿ ಎಂದೂ ಮರೆಯಬೇಡಿ

July 14, 2019

ಮೈಸೂರು,ಜು.13(ಆರ್‍ಕೆ)- ಮಾತೃ ಭಾಷೆ ಮತ್ತು ಜನ್ಮಭೂಮಿಯನ್ನು ಪ್ರತಿಯೊಬ್ಬರೂ ಮರೆಯ ಬಾರದು ಎಂದು ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಇಂದಿಲ್ಲಿ ಸಲಹೆ ನೀಡಿದ್ದಾರೆ. ಮೈಸೂರಿನ ಮಾನಸಗಂಗೋತ್ರಿಯಲ್ಲಿರುವ ಭಾರತೀಯ ಭಾಷಾ ಸಂಸ್ಥಾನ(ಅIIಐ)ದ ಆವ ರಣದಲ್ಲಿ ಇಂದಿನಿಂದ ಆರಂಭವಾದ 5 ದಿನಗಳ ಸಂಸ್ಥೆಯ ಸ್ವರ್ಣ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಯಾವಾ ಗಲೂ ನಮ್ಮ ಮಾತೃಭಾಷೆ, ಜನ್ಮಭೂಮಿ, ವಿದ್ಯೆ ಕಲಿಸಿದ ಗುರು ಜನ್ಮ ನೀಡಿದ ತಾಯಿಯನ್ನು ಮರೆಯಬಾರದೆಂದು ಕಿವಿಮಾತು ಹೇಳಿದರು. `ಮಮ್ಮಿ- ಡ್ಯಾಡಿ’ ಪದಗಳು ತುಟಿಯಿಂದ ಬರುತ್ತವೆ. ಆದರೆ…

ಮೈತ್ರಿ ಸರ್ಕಾರ ಸುಭದ್ರತೆ ನಾಯಕತ್ವ ಬದಲಾವಣೆ ಒಂದೇ ಮಾರ್ಗ
ಮೈಸೂರು

ಮೈತ್ರಿ ಸರ್ಕಾರ ಸುಭದ್ರತೆ ನಾಯಕತ್ವ ಬದಲಾವಣೆ ಒಂದೇ ಮಾರ್ಗ

July 14, 2019

ಕಾಂಗ್ರೆಸ್ ನಾಯಕರ ಪ್ರತಿಪಾದನೆ ದೇವೇಗೌಡರ ನಿರಾಕರಣೆ ನವದೆಹಲಿ, ಜು.13- ಅತೃಪ್ತ ಶಾಸ ಕರ ರಾಜೀನಾಮೆಯಿಂದಾಗಿ ಪತನದ ಆತಂಕ ಎದುರಿಸುವ ಸರ್ಕಾರವನ್ನು ಸುಭದ್ರ ಗೊಳಿಸಲು ನಾಯಕತ್ವ ಬದಲಾವಣೆ ಒಂದೇ ಮಾರ್ಗ ಎಂಬ ಕಾಂಗ್ರೆಸ್ ಪಕ್ಷದ ಪ್ರಸ್ತಾವನೆಯನ್ನು ಜೆಡಿಎಸ್ ತಳ್ಳಿ ಹಾಕಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಚಿವ ಹೆಚ್.ಡಿ.ರೇವಣ್ಣ ಅವರ ಕಾರ್ಯ ವೈಖರಿ ಬಗ್ಗೆ ಅತೃಪ್ತ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್‍ಗೆ ನೀಡಿ, ಜೆಡಿಎಸ್‍ಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿ ದರೆ ಸಮಸ್ಯೆಗೆ ಪರಿಹಾರ ದೊರೆತು…

ಕಸಕ್ಕೆ ಹಚ್ಚಿದ್ದ ಬೆಂಕಿ ನಂದಿಸಿ ಪೌರ ಕಾರ್ಮಿಕರಿಗೇ ಪರಿಸರದ ಪಾಠ ಹೇಳಿದ ಮಕ್ಕಳು
ಮೈಸೂರು

ಕಸಕ್ಕೆ ಹಚ್ಚಿದ್ದ ಬೆಂಕಿ ನಂದಿಸಿ ಪೌರ ಕಾರ್ಮಿಕರಿಗೇ ಪರಿಸರದ ಪಾಠ ಹೇಳಿದ ಮಕ್ಕಳು

July 14, 2019

ಮೈಸೂರು,ಜು.13-‘ಪರಿಸರ ಉಳಿದರೆ ಮಾತ್ರ ಜೀವಸಂಕುಲ ಉಳಿಯಲು ಸಾಧ್ಯ’, ‘ಸ್ವಚ್ಛ ಸಮಾಜ ನಾಗರಿಕ ಸಮಾಜದ ಮುಖವಾಣಿ’. ಇದರ ಕುರಿತು ಜಾಗೃತಿ ಮೂಡಿಸುವುದೇ ನಮ್ಮ ಕಾರ್ಯಕ್ರಮದ ಉದ್ದೇಶ. ಅದಕ್ಕಾಗಿ ‘ನಾಗರಿಕ ನಡೆ ಜಾಗೃ ತಿಯ ಕಡೆ’ ಎಂಬ ಕಾರ್ಯಕ್ರಮದಡಿ ‘ಸ್ವಚ್ಛ ಸಮಾಜ, ಸ್ವಾಸ್ಥ್ಯ ಸಮಾಜ’ ಎಂಬ ಘೋಷಣೆಯೊಂದಿಗೆ ಶನಿವಾರ ಚಾಮುಂಡಿ ಬೆಟ್ಟದ ಮಡಿಲಲ್ಲಿ ಕೌಟಿಲ್ಯ ವಿದ್ಯಾಲಯದಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಸ್ವಚ್ಛತೆಯ ಬಗ್ಗೆ ಸಮೀಕ್ಷೆ ಹಾಗೂ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಮಕ್ಕಳಲ್ಲಿ ಪರಿಸರ ಕಾಳಜಿಯನ್ನು ಬೆಳೆಸುವುದು ಹಾಗೂ ನಾಗರಿಕ ನಡವಳಿ…

1 898 899 900 901 902 1,611
Translate »