ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಬೆಂಗಳೂರು, ಮಾ.೨೯(ಕೆಎಂಶಿ)-ಕೋವಿಡ್ ಸಂಕಷ್ಟದಲ್ಲೂ ೯,೫೦೦ ಕೋಟಿ ರೂ. ಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ಪ್ರಕಟಿಸಿದರು. ಮೋಟಾರು ವಾಹನ ತೆರಿಗೆ ಹೊರತುಪಡಿಸಿ ಉಳಿದ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಹೆಚ್ಚು ಕ್ರೋಢೀಕರಣ ವಾಗಿದೆ. ನಮ್ಮ ಆಡಳಿತ ವೈಫಲ್ಯವಾಗಿದ್ದರೆ ಇದು ಸಾಧ್ಯವಾಗುತ್ತಿತ್ತೆ? ಎಂದು ಪ್ರತಿಪಕ್ಷದ ಸದಸ್ಯರನ್ನು ಕೆಣಕಿದ ಮುಖ್ಯಮಂತ್ರಿ ಅವರು, ಕೋವಿಡ್‌ನಿಂದ ಅನೇಕ ಸಂಕಷ್ಟಗಳನ್ನು ಎದುರಿಸಿದ್ದೇವೆ. ಅದರ ನಡುವೆಯೂ ಉತ್ತಮ ಆಡಳಿತ ನೀಡಿ ಸೋರಿಕೆಯನ್ನು ತಡೆಗಟ್ಟಿ ಆದಾಯದ ಗುರಿ…
ಮೈಸೂರಲ್ಲಿ ಸಂಘಟನೆಗಳ ಭಾರೀ ಪ್ರತಿಭಟನಾ ಮೆರವಣಗೆ
March 30, 2022ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು, ರೈತರು, ವಿವಿಧ ಕಾರ್ಮಿಕರು ಸೇರಿದಂತೆ ಸಾವಿರಾರು ಮಂದಿ ಭಾಗಿ ಮೈಸೂರು,ಮಾ.೨೯(ಪಿಎಂ)- ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ, ಕೇಂದ್ರ ಕಾರ್ಮಿಕ ಸಂಘಟನೆ ಗಳು ಕರೆ ನೀಡಿದ್ದ ಎರಡು ದಿನಗಳ ದೇಶವ್ಯಾಪಿ ಮುಷ್ಕ ರದ ಅಂಗವಾಗಿ ಮಂಗಳವಾರ ಮೈಸೂರು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣ ಗೆ ನಡೆಸಲಾಯಿತು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ೪ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಖಾಸಗೀಕರಣ ಕೈಬಿಡ ಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಗರದಲ್ಲಿಂದು ನಡೆದ…
ಮದ್ದೂರು ಬಳಿ ಶ್ರೀ ಬಸವೇಶ್ವರ ಸ್ವಾಮಿ ಕೊಂಡೋತ್ಸವದಲ್ಲಿ ದುರಂತ ಮನೆ ಛಾವಣ ತಡೆಗೋಡೆ ಕುಸಿದು ಮಹಿಳೆ ಸಾವು
March 30, 2022೪೦ ಮಂದಿ ಸ್ಥಿತಿ ಗಂಭೀರ; ಮದ್ದೂರಿನ ಹುಲಿಗೆರೆಪುರ ಜಾತ್ರೆಯಲ್ಲಿ ದುರಂತ ಗಾಯಾಳುಗಳು ಮಂಡ್ಯ, ಮೈಸೂರು, ಮದ್ದೂರು ಆಸ್ಪತ್ರೆಗೆ ದಾಖಲು ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ಕೊಂಡೋತ್ಸವ ಸ್ಥಗಿತ, ಸ್ಮಶಾನ ಮೌನ ಉಸ್ತುವಾರಿ ಸಚಿವ ಗೋಪಾಲಯ್ಯ, ನಿಖಿಲ್, ಇತರ ಗಣ್ಯರಿಂದ ಆರ್ಥಿಕ ನೆರವು ಮೃತ ಹಾಗೂ ಗಾಯಾಳುಗಳ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರದ ಭರವಸೆ ಮದ್ದೂರು,ಮಾ.೨೯(ಮೋಹನ್‌ರಾಜ್)- ಶ್ರೀ ಬಸವೇಶ್ವರ ಸ್ವಾಮಿ ಕೊಂಡೋತ್ಸವ ಸಂದರ್ಭದಲ್ಲಿ ಮನೆ ಛಾವಣ ತಡೆ ಗೋಡೆ ಕುಸಿದು ಹತ್ತು ಮಕ್ಕಳು ಸೇರಿದಂತೆ ೪೦ ಮಂದಿ ಗಾಯಗೊಂಡು, ಓರ್ವ ಮಹಿಳೆ…
೨೫ ವರ್ಷದ ಯುವತಿ ಜೊತೆ ವಿವಾಹವಾಗಿದ್ದ ೪೫ ವರ್ಷದ ಶಂಕರಣ್ಣ ಆತ್ಮಹತ್ಯೆ
March 30, 2022ತುಮಕೂರು, ಮಾ.೨೯- ಕಳೆದ ವರ್ಷ ೪೫ ವರ್ಷದ ವ್ಯಕ್ತಿ ಜೊತೆಗೆ ೨೫ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಂಕರಣ್ಣ(೪೫) ಮೃತ ದುರ್ದೆÊವಿಯಾಗಿದ್ದು, ಕಳೆದ ವರ್ಷ ಕುಣ ಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು. ಆದರೆ ಮದುವೆಯಾದ ಆರು ತಿಂಗ ಳಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಮೂರ್ನಾಲ್ಕು ದಿನ ದಿಂದ ಗಂಡ, ಹೆಂಡತಿ ನಡುವೆ…
ಸುಸೂತ್ರವಾಗಿ ನಡೆದ SSಐಅ ಮೊದಲ ದಿನದ ಪರೀಕ್ಷೆ
March 29, 2022ಮೈಸೂರು, ಮಾ.28 (ಆರ್‍ಕೆ)- ರಾಜ್ಯಾದ್ಯಂತ ಎಸ್‍ಎಸ್ ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿವೆ. ಮೈಸೂರು ನಗರದ 57 ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 149 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನ ವಾದ ಸೋಮವಾರ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ನೋಂದಣಿಯಾಗಿದ್ದ 38,138ರ ಪೈಕಿ 634 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದವರು ಯಾವುದೇ ಗೊಂದಲ ವಿಲ್ಲದೇ ಸುಸೂತ್ರವಾಗಿ ಪರೀಕ್ಷೆ ಬರೆದರು. ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ತಮ್ಮ ಕ್ಷೇತ್ರ ವ್ಯಾಪ್ತಿಯ ಸೇಂಟ್ ಮೇರಿಸ್ ಶಾಲೆ ಕೇಂದ್ರದಲ್ಲಿ ಗುಲಾಬಿ…
ಮೈಸೂರಲ್ಲೂ ಮೊದಲ ದಿನ ಉತ್ತಮ ಪ್ರತಿಕ್ರಿಯೆ
March 29, 2022ಮೈಸೂರು,ಮಾ.28(ಪಿಎಂ)- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ದೇಶವ್ಯಾಪಿ ಮುಷ್ಕರಕ್ಕೆ ಮೊದಲ ದಿನವಾದ ಸೋಮವಾರ ಮೈಸೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ಕೈಗಾರಿಕೆಗಳಲ್ಲಿ ಶೇ.80ರಷ್ಟು ಕಾರ್ಮಿ ಕರು ಕರ್ತವ್ಯ ಕೈಬಿಟ್ಟು ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅಂತೆಯೇ ಬ್ಯಾಂಕ್, ವಿಮೆ ಮತ್ತು ಅಂಚೆ ಇಲಾಖೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ವಹಿವಾಟಿನಲ್ಲೂ ವ್ಯತ್ಯಯ ಉಂಟಾಗಿತ್ತು. ನಾಳೆಯೂ ಇದೇ ಪರಿಸ್ಥಿತಿ ಬ್ಯಾಂಕ್ ಗಳಲ್ಲಿ ಬಹುತೇಕ ಇರಲಿದೆ….
ಇಂದಿನಿಂದ SSLC ಪರೀಕ್ಷೆ: ಧಾರ್ಮಿಕ ಭಾವನೆ ಬಿಂಬಿಸುವ ವಸ್ತçಕ್ಕೆ ಅವಕಾಶವಿಲ್ಲ
March 28, 2022ಬೆಂಗಳೂರು, ಮಾ.೨೭- ಸೋಮ ವಾರದಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಶಿಕ್ಷಣ ಇಲಾಖೆ ಪಾಲನೆ ಮಾಡ ಲಿದೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ. ೧೫,೩೮೭ ಶಾಲೆಗಳ ೮,೭೩,೮೪೬ ವಿದ್ಯಾರ್ಥಿ ಗಳು ಈ ಬಾರಿಯ ಪರೀಕ್ಷೆ ಬರೆಯಲಿದ್ದಾರೆ. ಹಿಜಾಬ್ ಧರಿಸಿದವರನ್ನು ಪರೀಕ್ಷಾ ಕೇಂದ್ರಕ್ಕೆ ಬಿಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಾತ ನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸೋಮವಾರ ಪರೀಕ್ಷೆ ಆರಂಭವಾಗಲಿದೆ….
2023ರ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಸಮೀಕ್ಷೆ
March 28, 2022 ಖಾಸಗಿ ಏಜೆನ್ಸಿ ಮೂಲಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತ್ಯೇಕ ಸಮೀಕ್ಷೆ ೧೩೦-೧೪೦ ಸ್ಥಾನ ಪಡೆಯಲು ಕಸರತ್ತು ಬೆಂಗಳೂರು, ಮಾ. ೨೭- ಪಂಚರಾಜ್ಯ ಚುನಾವಣೆ ಬಳಿಕ ಬಿಜೆಪಿ ರಾಷ್ಟಿçÃಯ ನಾಯಕರು ೨೦೨೩ರಲ್ಲಿ ಎದುರಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ದೃಷ್ಟಿ ಹಾಯಿಸಿದ್ದು, ಈ ನಡುವಲ್ಲೇ ಕಾಂಗ್ರೆಸ್ ಕೂಡ ತನ್ನ ಸಿದ್ಧತೆಗಳನ್ನು ಆರಂಭಿಸಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ಖಾಸಗಿ ಏಜೆನ್ಸಿಗಳ ಮೂಲಕ ಪ್ರತ್ಯೇಕವಾಗಿ ಸ್ಥಳೀಯ ಸಮೀಕ್ಷೆ ನಡೆಸಲು ಸಜ್ಜಾಗಿದ್ದಾರೆ. ಕರ್ನಾಟಕ ವಿಧಾನಸಭೆ…
ಅಂತರರಾಜ್ಯರಾಜ್ಯ ಜಲವಿವಾದ ಏಪ್ರಿಲ್‌ನಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ
March 28, 2022ಹುಬ್ಬಳ್ಳಿ, ಮಾ.೨೭- ಅಂತರರಾಜ್ಯ ಜಲ ವಿವಾದಗಳಿಗೆ ಸಂಬAಧಿಸಿದAತೆ ಕೇಂದ್ರದಿAದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬAಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದೇನೆ. ಇದಕ್ಕೆ ಸಂಬAಧಿಸಿದAತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಂತರರಾಜ್ಯ ಜಲವಿವಾದಗಳ ಶೀಘ್ರ ವಾಗಿ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಬೇಕಿದೆ. ಕಾನೂನಾತ್ಮಕ ವಿಚಾರಗಳಲ್ಲಿ ನ್ಯಾಯಾಲಯಗಳಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕಿದೆ. ರೈಲ್ವೆ ಯೋಜನೆಗಳ ಭೂ…
ಪತ್ನಿ ಅಗಲಿಕೆ ನೋವಿನಲ್ಲೇ ಪತಿ ಆತ್ಮಹತ್ಯೆ
March 28, 2022ಮೈಸೂರು, ಮಾ.೨೭(ಎಸ್‌ಬಿಡಿ)- ಪತ್ನಿ ಸಾವಿನ ನೋವಿನಿಂದ ಹೊರಬರಲಾಗದೆ ಪತಿಯೂ ಆತ್ಮಹತ್ಯೆ ಮಾಡಿಕೊಂಡು ಇಬ್ಬರು ಪುಟ್ಟ ಮಕ್ಕಳು ತಬ್ಬಲಿಯಾಗಿರುವ ಮನಮಿಡಿ ಯುವ ಘಟನೆ ಮೈಸೂರು ತಾಲೂಕು ಹಂಚ್ಯಾ ಗ್ರಾಮದಿಂದ ವರದಿಯಾಗಿದೆ. ಗ್ರಾಮದ ಮಹೇಶ್(೩೬) ಕ್ರಿಮಿನಾಶಕ ಸೇವಿಸಿ ಭಾನುವಾರ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಇವರ ಪತ್ನಿ ಗಾಯತ್ರಿ ೨ ತಿಂಗಳ ಹಿಂದೆ ಬಿಪಿ ಮಾತ್ರೆ ಬದಲಿಗೆ ಬೇರೆ ಮಾತ್ರೆ ಸೇವಿಸಿ, ಸಾವನ್ನಪ್ಪಿದ್ದರು. ಅಪ್ಪ-ಅಮ್ಮನ ಕಳೆದುಕೊಂಡಿರುವ ೮ ವರ್ಷದ ಹೆಣ್ಣುಮಗು ಹಾಗೂ ೬ ವರ್ಷದ ಗಂಡು ಮಗುವಿನ ಸ್ಥಿತಿ ಕರುಳ ಹಿಂಡುವAತಿದೆ….










