ಮೈಸೂರು: ಮೈಸೂರಿನ ಬಲ್ಲಾಳ್ ವೃತ್ತದಲ್ಲಿರುವ ನಿತ್ಯೋತ್ಸವ ಸಭಾಂಗಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನಡೆದ ಎರಡು ದಿನಗಳ ಕಾಲ ಬೃಹತ್ ಗೃಹ ಮತ್ತು ಕಾರು ಸಾಲ ಉತ್ಸವ ಯಶಸ್ವಿಯಾಗಿ ನಡೆಯಿತು. ಸುಮಾರು 36 ದೊಡ್ಡ ದೊಡ್ಡ ಬಿಲ್ಡರ್‍ಗಳು ಸ್ಟಾಲ್‍ಗಳಲ್ಲಿ ಗ್ರಾಹಕರಿಗೆ 2, 3, 4 ಬಿಹೆಚ್‍ಕೆ ಮನೆಗಳು, ವಿಲ್ಲಾಗಳ ಬಗ್ಗೆ ಮಾಹಿತಿ ನೀಡಿದರು. ನೂರಾರು ಮಂದಿ ತಮಗೆ ಅಗತ್ಯವಾದ ಮನೆಗಳ ಕುರಿತು ಮಾಹಿತಿ ಪಡೆದುಕೊಂಡರು. ಮೊದಲ ದಿನವೇ ಉದ್ಘಾಟನೆ ವೇಳೆ 20 ಕೋಟಿ ರೂ.ಗೂ ಹೆಚ್ಚಿನ…
ಆಂತರಿಕ ಗೊಂದಲದಲ್ಲೇ ಮೈತ್ರಿ ಸರ್ಕಾರ ಪತನ
June 23, 2019ಬೆಂಗಳೂರು,ಜೂ.22(ಕೆಎಂಶಿ)-ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಆಂತರಿಕ ಗೊಂದಲದಿಂದಲೇ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಇಂತಹ ಸನ್ನಿವೇಶದಲ್ಲಿ ರಾಜ್ಯದ ಜನತೆ ಮತ್ತೊಂದು ಚುನಾವಣೆ ಎದುರಿಸಲು ಸಿದ್ಧರಿಲ್ಲ, ಜನತೆಯ ಆಶೋ ತ್ತರಗಳಿಗೆ ಸ್ಪಂದಿಸಿ ಬಿಜೆಪಿ ಸರ್ಕಾರ ರಚನೆಗೊಳ್ಳಲಿದೆ ಎಂದರು. ಮಧ್ಯಂತರ ಚುನಾವಣೆಗೆ ಅವಕಾಶ ನೀಡು ವುದಿಲ್ಲ. ಯಾವುದೇ ಪಕ್ಷದ ಶಾಸಕರು ಅಂಜಬೇಕಿಲ್ಲ. ಅಂತಹ ಸನ್ನಿವೇಶ ಎದುರಾದಲ್ಲಿ ಬಿಜೆಪಿ ಜೊತೆ ಕೈಜೋಡಿಸಿ ಎಂದು ಅವರು ಕರೆ ನೀಡಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ,…
ದೇವರ ಇಲಾಖೆಗೂ ಕೈ ಹಾಕಿದ ಸೂಪರ್ ಸಿಎಂ
June 23, 2019ಬೆಂಗಳೂರು, ಜೂ.22- ದೇವರ ಇಲಾಖೆಗೂ ಸಿಎಂ ಹಿರಿಯ ಸಹೋದರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕೈ ಹಾಕಿದ್ದು, ಮುಜರಾಯಿ ಇಲಾಖೆ ವ್ಯವಹಾರದಲ್ಲೂ ಮಧ್ಯಪ್ರವೇಶ ಮಾಡಿದ್ದಾರೆ. ಮುಜರಾಯಿ ಇಲಾಖೆಯನ್ನು ಕಾಂಗ್ರೆಸ್ಸಿನ ಪರಮೇಶ್ವರ್ ನಾಯ್ಕ್ ಅವರು ನಿರ್ವಹಿಸುತ್ತಿದ್ದಾರೆ. ಆದರೆ ಈಗ ಕಲ್ಯಾಣ ಮಂಟಪ ಒಂದರ ಗುತ್ತಿಗೆಯನ್ನು ಶೃಂಗೇರಿ ಮಠಕ್ಕೆ ಕೊಡುವಂತೆ ರೇವಣ್ಣ ಅವರು ಪತ್ರ ಬರೆದಿದ್ದಾರೆ. ಈ ರೀತಿ ಪತ್ರ ಬರೆದು ಕಾನೂನು ಮೀರಿ ಕಲ್ಯಾಣ ಮಂಟಪ ಗುತ್ತಿಗೆ ನೀಡಲು ಹೊರಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ರೇವಣ್ಣ ಅವರು…
ನಿಯಮ ಮೀರಿ ಅಧಿಕ ಶಾಲಾ ಮಕ್ಕಳ ಸಾಗಣೆ: 70ಕ್ಕೂ ಹೆಚ್ಚು ವಾಹನಗಳ ವಿರುದ್ಧ ಪ್ರಕರಣ ದಾಖಲು
June 23, 2019ಮೈಸೂರು: ನಿಗದಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಇಂದಿನಿಂದ ವಿಶೇಷ ಕಾರ್ಯಾಚರಣೆ ಆರಂ ಭಿಸಿದ್ದಾರೆ. ವಾಹನಗಳ ಸ್ಥಿತಿ, ಚಾಲಕರ ಕಾರ್ಯಕ್ಷಮತೆ, ದಾಖಲಾತಿ ಹಾಗೂ ಸಾಮ ಥ್ರ್ಯಕ್ಕೆ ತಕ್ಕಂತೆ ಪ್ರಯಾಣಿಕರು ಹಾಗೂ ಶಾಲಾ ಮಕ್ಕಳನ್ನು ಕರೆದೊಯ್ಯಲಾಗುತ್ತಿದೆಯೇ ಎಂಬು ದನ್ನು ಪರಿಶೀಲಿಸಿ, ಸುರಕ್ಷಿತ ಸಂಚಾರ ವ್ಯವಸ್ಥೆ ಜಾರಿಗೊಳಿಸಬೇಕೆಂಬ ಸುಪ್ರಿಂ ಕೋರ್ಟ್ ಆದೇ ಶದ ಹಿನ್ನೆಲೆಯಲ್ಲಿ ಮೈಸೂರು ಸಂಚಾರ ಪೊಲೀ ಸರು ವಿಶೇಷ ತಪಾಸಣಾ ಕಾರ್ಯಾಚರಣೆ ಯನ್ನು ಆರಂಭಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ…
4 ಸಾವಿರ ಸಾಲಕ್ಕೆ 24 ವರ್ಷದ ನಂತರ 19 ಸಾವಿರ ಕಟ್ಟಲು ವೃದ್ಧ ದಂಪತಿಗೆ ಸಹಕಾರಿ ಬ್ಯಾಂಕ್ ನೋಟಿಸ್!
June 23, 2019ಮೈಸೂರು: ಸಾಲ ತೀರಿಸಿದ್ದರೂ 24 ವರ್ಷದ ಬಳಿಕ ಸಹಕಾರ ಬ್ಯಾಂಕ್‍ವೊಂದರಿಂದ ಮತ್ತೆ ನೋಟಿಸ್ ಬಂದಿರುವುದರಿಂದ ವೃದ್ಧ ದಂಪತಿ ಕಂಗಾಲಾಗಿದ್ದಾರೆ. ಮೈಸೂರಿನ ಶಿವರಾಂಪೇಟೆ ವಿನೋಬಾ ರಸ್ತೆಯ 5ನೇ ಉತ್ತರ ಕ್ರಾಸ್‍ನಲ್ಲಿರುವ ನಿವಾಸಿ ನಾಗರಾಜಶೆಟ್ಟಿ(81) ಹಾಗೂ ಸುಮಿತ್ರ(78) ಅವರು ಬ್ಯಾಂಕ್ ನೋಟಿಸ್‍ನಿಂದ ದಿಕ್ಕು ತೋಚ ದಂತಾಗಿದ್ದಾರೆ. 25 ವರ್ಷಗಳ ಹಿಂದೆ ಶ್ರೀ ಕನ್ಯಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ 8 ಸಾವಿರ ಸಾಲವನ್ನು ಪಡೆಯಲಾ ಗಿತ್ತು. ಸಾಲದ ಅಧರ್À ಹಣವನ್ನು ಮರು ಪಾವತಿ ಮಾಡಿದ್ದು, ಇನ್ನುಳಿದ ಹಣಕ್ಕೆ 1995ರ ಮಾರ್ಚ್ 11ರಂದು…
ಮೈಸೂರು ಶೂಟೌಟ್ ಪ್ರಕರಣಪರಾರಿಯಾದವರ ಸುಳಿವು
June 23, 2019ಮೈಸೂರು: ಕಳೆದ ಮೇ 16ರಂದು ಮೈಸೂರಿನ ಹೆಬ್ಬಾಳು ರಿಂಗ್ ರೋಡ್ ಜಂಕ್ಷನ್‍ನಲ್ಲಿ ನಡೆದ ಶೂಟೌಟ್ ಪ್ರಕರಣದ ವೇಳೆ ಪರಾರಿ ಯಾದರೆನ್ನಲಾದ ಇಬ್ಬರ ಸುಳಿವು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ವಿಜಯನಗರ ಠಾಣೆಯ ಇನ್‍ಸ್ಪೆಕ್ಟರ್ ಆಗಿದ್ದ ಬಿ.ಜಿ.ಕುಮಾರ್ ನಡೆಸಿದ ಶೂಟೌಟ್ ನಲ್ಲಿ ಪಂಜಾಬ್ ಮೂಲದ ಸುಕ್ವಿಂದರ್ ಸಿಂಗ್ ಎಂಬಾತ ಸಾವನ್ನಪ್ಪಿದ್ದ. ಈ ವೇಳೆ ಆತನೊಂದಿಗೆ ಇದ್ದರೆನ್ನಲಾದ ಮತ್ತಿಬ್ಬರು ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ಪೊಲೀಸ್ ಇನ್‍ಸ್ಪೆಕ್ಟರ್ ದೂರಿನಲ್ಲಿ ತಿಳಿಸಿದ್ದರು. ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಮೇ 16ರ ಬೆಳಿಗ್ಗೆ 9.30ಕ್ಕೆ…
ಬಿಜೆಪಿ-ಜೆಡಿಯು ಮೈತ್ರಿಗೆ ತಲಾಖ್… ತಲಾಖ್… ತಲಾಖ್…!
June 23, 2019ನವದೆಹಲಿ, ಜೂ.22- ಲೋಕ ಸಭೆಯ ಮುಂಗಾರು ಅಧಿವೇಶನದ 5ನೇ ದಿನವಾದ ಶುಕ್ರವಾರ ಮಂಡನೆಯಾದ ತ್ರಿವಳಿ ತಲಾಖ್ ಮಸೂದೆಗೆ ತನ್ನ ಬೆಂಬಲವಿಲ್ಲ ಎಂದು ಜೆಡಿಯು ಸ್ಪಷ್ಟಪಡಿಸಿದೆ. ಮಸೂದೆಯನ್ನು ಮೈತ್ರಿ ಪಕ್ಷವಾದ ಬಿಜೆಪಿಯೇನೋ ಬೆಂಬಲಿಸಿದೆ. ಆದರೆ ಈ ವಿಷಯದಲ್ಲಿ ತಾನು ಬಿಜೆಪಿಗೆ ಬೆಂಬಲ ನೀಡಲು ಇಷ್ಟಪಡುವುದಿಲ್ಲ ಎಂದು ಅದು ಹೇಳಿದೆ. ರಾಜ್ಯ ಸಭೆಯಲ್ಲಿ ಈ ಮಸೂದೆ ಮಂಡನೆಯಾಗುವ ಸಮಯದಲ್ಲೂ ತಾನು ವಿರೋಧ ವ್ಯಕ್ತ ಪಡಿಸುವುದಾಗಿ ಹೇಳಿದೆ. ಮುಸ್ಲಿಂ ಪತಿಯರು ತಮ್ಮ ಪತ್ನಿಗೆ ನೀಡುವ ಇನ್‍ಸ್ಟಾಂಟ್ ತ್ರಿವಳಿ ತಲಾಖ್ ಸಾಕಷ್ಟು ವಿವಾದ…
ಸ್ಕೂಟರ್‍ಗೆ ಸಾರಿಗೆ ಬಸ್ ಡಿಕ್ಕಿ: ವಿದ್ಯಾರ್ಥಿಗಳ ದುರ್ಮರಣ
June 23, 2019ಮಂಡ್ಯ, ಜೂ.22(ಆರ್‍ಕೆ)- ಹೋಂಡಾ ಆಕ್ಟೀ ವಾಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವ ನ್ನಪ್ಪಿರುವ ಘೋರ ದುರಂತ ಕೊತ್ತತ್ತಿ ಸಮೀಪದ ಪಿ.ಹಳ್ಳಿ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶ್ರೀರಂಗಪಟ್ಟಣ ತಾಲೂಕು ಬನ್ನಹಳ್ಳಿ ಗ್ರಾಮದ ಶಂಕರ್ ಮಗ ಬಿ.ಎಸ್.ಮಹೇಂದ್ರ (15) ಹಾಗೂ ಅದೇ ಗ್ರಾಮದ ಮನೋಹರ್ ಮಗ ಬಿ.ಎಂ. ಸಂದೇಶ (16) ದುರಂತ ಸಾವಿಗೀಡಾದ ದುರ್ದೈವಿಗಳು. ಕೊತ್ತತ್ತಿಯ ಶಿಕ್ಷಣ ಸಂಸ್ಥೆ ಯೊಂದರಲ್ಲಿ ಮಹೇಂದ್ರ 10ನೇ ತರಗತಿ ಓದುತ್ತಿ ದ್ದರೆ, ಮಹೇಂದ್ರ ಪ್ರಥಮ ಪಿಯುಸಿ ವ್ಯಾಸಂಗ…
ಎಸ್.ಎಂ.ಕೃಷ್ಣ ಸಹೋದರ ಎಸ್.ಎಂ.ಶಂಕರ್ ನಿಧನ
June 23, 2019ಬೆಂಗಳೂರು, ಜೂ. 22 (ಕೆಎಂಶಿ) – ವಿಧಾನ ಪರಿಷತ್ ಮಾಜಿ ಸದಸ್ಯ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರ ಎಸ್.ಎಂ. ಶಂಕರ್ (83) ಇಂದಿಲ್ಲಿ ನಿಧನ ಹೊಂದಿದರು. ಕಳೆದ ಕೆಲವು ದಿನ ಗಳಿಂದ ಅನಾ ರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಾದರು. ಶಂಕರ್ ಅವರು ಬ್ಲಾಕ್ ಕಾಂಗ್ರೆಸ್ ಮಟ್ಟದಿಂದ ರಾಜಕೀಯ ಪ್ರವೇಶಿಸಿ ಕಾಂಗ್ರೆಸ್ ಪಕ್ಷದ ಸಂಘ ಟನೆಯಲ್ಲಿ ತೊಡಗಿಸಿಕೊಂಡಿದ್ದರು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಮಂಡ್ಯ ಸ್ಥಳೀಯ ಸಂಸ್ಥೆಗಳಿಂದ ಅವರು…
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ಕೇಂದ್ರ ಗೃಹ ಸಚಿವಾಲಯ ತನಿಖೆಗೆ ಆದೇಶ
June 23, 2019ಬೆಂಗಳೂರು, ಜೂ.22- ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪದ ಆರೋಪ ಕೇಳಿಬಂದಿರುವ ಹಿನ್ನೆಲೆ ಯಲ್ಲಿ ಅಲ್ಲಿನ ಭದ್ರತಾ ವ್ಯವಸ್ಥೆಯ ಕುರಿತು ಕೇಂದ್ರ ಗೃಹ ಸಚಿವಾಲಯ ತನಿಖೆಗೆ ಆದೇಶಿಸಿದೆ. ಕಳೆದ ಸೋಮ ವಾರ ನಾಲ್ವರು ಮಹಿಳೆಯರು ಸೇರಿ ದಂತೆ ಎರಡು ತಂಡಗಳ ಏಳು ಪ್ರಯಾಣಿಕರಿಗೆ ಸುರಕ್ಷತಾ ತಪಾಸಣೆ ನಡೆಸದೆಯೇ ನಿಲ್ದಾಣ ಪ್ರವೇಶಿಸಲು ಅನುಮತಿ ನೀಡಲಾಗಿದೆ ಎಂಬ ಆರೋ ಪದ ಹಿನ್ನೆಲೆಯಲ್ಲಿ ಸಚಿವಾಲಯ ತನಿಖೆಗೆ ಆದೇಶಿಸಿದೆ. ಈ ಪ್ರಯಾ ಣಿಕರು ಯಾವುದೇ ಸುರಕ್ಷತಾ ತಪಾ ಸಣೆಗೊಳಪಡದೆ ಪುಣೆಯ…










