ಮೈಸೂರು: ಕನ್ನಡ ಸಾಹಿತ್ಯ ಕೃಷಿಗೆ ಕ್ಲಿಷ್ಟಕರ ವಾತಾವರಣ ವಿದ್ದು, ಕ್ರೀಡೆ ಹಾಗೂ ಸಿನಿಮಾಗೆ ದೊರಕು ತ್ತಿರುವ ಮಾನ್ಯತೆ ಸಾಹಿತ್ಯಕ್ಕೆ ದೊರೆಯು ತ್ತಿಲ್ಲ ಎಂದು ಸಾಹಿತಿ ಹಾಗೂ ಕನ್ನಡ ಚಳವಳಿಗಾರ ಜಾಣಗೆರೆ ವೆಂಕಟ ರಾಮಯ್ಯ ಬೇಸರ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಕನ್ನಡ ಅಭಿವೃದ್ಧಿ ಪ್ರತಿ ಷ್ಠಾನ ಮತ್ತು ಶಿವಮಯ ಪ್ರಕಾಶನ ಆಯೋ ಜಿಸಿದ್ದ ಸಾಹಿತಿ ಹಲ್ಲೇಗೆರೆ ಶಂಕರ್ ಅವರ `ನುಡಿ ಮಲ್ಲಿಗೆ’ ಧ್ವನಿ ಮುದ್ರಿಕೆ ಹಾಗೂ ಕವನ ಸಂಕಲನ ಬಿಡುಗಡೆ ಕಾರ್ಯ ಕ್ರಮದಲ್ಲಿ…
ಅಧ್ಯಕ್ಷರ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕಾ ಪ್ರಹಾರ
June 20, 2019ಮೈಸೂರು: ಒಪ್ಪಂದದಂತೆ ಅಧ್ಯಕ್ಷಗಾದಿ ಬಿಟ್ಟುಕೊಡದ ಹಿನ್ನೆಲೆಯಲ್ಲಿ ಅಧ್ಯಕ್ಷರೂ ಹಾಗೂ ಸದ ಸ್ಯರ ನಡುವೆ ಮುನಿಸು ಮುಂದುವರೆ ದಿದ್ದು, ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸ್ವಪಕ್ಷದ ಸದಸ್ಯರೇ ಅಧ್ಯಕ್ಷರ ಹಾಗೂ ತಾ.ಪಂನ ಮೂರು ವರ್ಷದ ಆಡಳಿತಾವಧಿಯನ್ನು ತೀಕ್ಷ್ಣವಾಗಿ ಟೀಕಿಸಿದರು. ಮೈಸೂರಿನ ನಜóರ್‍ಬಾದ್‍ನಲ್ಲಿರುವ ಮಿನಿ ವಿಧಾನಸೌಧ ಮೈಸೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ ಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಅಧ್ಯಕ್ಷರು ಕಳೆದ ಮೂರು ವರ್ಷದಿಂದ ಸಮರ್ಪಕವಾಗಿ ಆಡಳಿತ…
ಕನಿಷ್ಠ ವೇತನವೂ ಸೇರಿದಂತೆ ಇನ್ನಿತರೆ ಸೌಲಭ್ಯಕ್ಕಾಗಿ ಗೃಹ ಕಾರ್ಮಿಕರ ಪ್ರತಿಭಟನೆ
June 20, 2019ಮೈಸೂರು: ಕನಿಷ್ಠ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾ ಧಿಕಾರಿ ಕಚೇರಿ ಎದುರು ಜಮಾಯಿಸಿ, ಎಲ್ಲಾ ಕಾರ್ಮಿಕ ಹಕ್ಕನ್ನು ನಮಗೂ ನೀಡಿ, ಕನಿಷ್ಠ ವೇತನದೊಂದಿಗೆ ವಾರದ ರಜೆ ನೀಡಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಸಮಾಜದಲ್ಲಿ ಗೃಹ ಕಾರ್ಮಿಕರು ಸಾಮಾಜಿಕ ಭದ್ರತೆ ಇಲ್ಲದೆ ತುಳಿತಕ್ಕೆ ಒಳಗಾಗಿದ್ದೇವೆ….
ಖಾಸಗಿ ಶಾಲಾ ಕಾಲೇಜುಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ
June 20, 2019ಮೈಸೂರು: ರಾಜ್ಯದ ಎಲ್ಲಾ ಖಾಸಗಿ ಶಾಲಾ-ಕಾಲೇಜುಗಳ ನಾಮ ಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಹಾಕುವಂತೆ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯ ಜಿಲ್ಲಾ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಖಾಸಗಿ ಶಾಲಾ-ಕಾಲೇಜುಗಳ ನಾಮಫಲಕಗಳಲ್ಲಿ ಬಹುತೇಕ ಆಂಗ್ಲ ಭಾಷೆಯೇ ಇದ್ದು, ಶೇ.60ರಷ್ಟು ಕನ್ನಡ ಭಾಷೆ ಬಳಕೆಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು….
ವಿವಿಧ ಬೇಡಿಕೆ ಮುಂದಿಟ್ಟು ಹಮಾಲಿ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ
June 19, 2019ಮೈಸೂರು: ಕೂಲಿ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್‍ಲೋಡಿಂಗ್ ಕಾರ್ಮಿಕರ ಒಕ್ಕೂಟದ ಕಾರ್ಯಕರ್ತರು ಮಂಗಳವಾರ ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾರ್ಮಿಕರು ದೊಡ್ಡಗಡಿಯಾರ, ಮಹಾತ್ಮಗಾಂಧಿ ವೃತ್ತ, ಚಿಕ್ಕ ಗಡಿಯಾರ ವೃತ್ತ, ಡಿ.ದೇವರಾಜ ಅರಸ್ ರಸ್ತೆ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಧರಣಿ ನಡೆಸಿದರು. ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಆಹಾರ ನಿಗಮದ ಕೆಎಫ್‍ಸಿಎಸ್‍ಸಿ ಹಾಗೂ ಟಿಎಪಿಸಿಎಂಎಸ್ ಗೋದಾಮಿ…
ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರಿಂದ ಪ್ರತಿಭಟನೆ
June 19, 2019ಮೈಸೂರು: ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಒಡವಿನಕಟ್ಟೆ, ಕಬ್ಬಗೆರೆ, ಕಲ್ಲಹಳ್ಳಿ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ರೈತ-ಕೃಷಿ ಕಾರ್ಮಿಕ ಸಂಘಟನೆ (ಆರ್‍ಕೆಎಸ್) ಹಾಗೂ ಒಡವಿನಕಟ್ಟೆ ಕೆರೆಯ ನೀರಿಗಾಗಿ ಹೋರಾಟ ಸಮಿತಿ ಜಂಟಿ ಆಶ್ರಯದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ನಂಜುಮಳಿಗೆ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾ ಪಂಚಾಯಿತಿ ಎದುರು ಜಮಾಯಿಸಿ, ಸಾಯಲು ಸಾರಾಯಿ ಬೇಡ ಬದುಕಲು ನೀರು ಕೊಡಿ, ವರುಣಾ ನಾಲೆಯನ್ನು ಸರಿಪಡಿಸಿ, ಕಬಿನಿಯಿಂದ ಏತ ನೀರಾ ವರಿ…
ಮೈಸೂರು ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ಪರಿಷ್ಕರಣೆ
June 19, 2019ಮೈಸೂರು: ಹಠಾ ತ್ತನೆ ಎದುರಾಗುವ ಅನಿರೀಕ್ಷಿತ ದುರಂತ ಗಳನ್ನು ಪರಿಣಾಮಕಾರಿಯಾಗಿ ನಿರ್ವಹಿ ಸಲು ಹಾಗೂ ಮುನ್ಸೂಚನೆ ಅರಿತು ತಡೆಗಟ್ಟಲು ಹಾಲಿ ಇರುವ ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜ ನೆಯನ್ನು ಪರಿಷ್ಕರಿಸಲು ಉದ್ದೇಶಿಸ ಲಾಗಿದೆ ಎಂದು ಆಡಳಿತ ತರಬೇತಿ ಸಂಸ್ಥೆಯ ತರಬೇತಿ ನಿರ್ದೇಶಕ ಓ. ಚಂದ್ರನಾಯಕ್ ಹೇಳಿದರು. ಮೈಸೂರಿನ ನಜರ್‍ಬಾದಿನ ಜಿಲ್ಲಾ ತರಬೇತಿ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾ ಡಳಿತ, ವಿಕೋಪ ನಿರ್ವಹಣಾ ಇಲಾಖೆ, ಆಡಳಿತ ತರಬೇತಿ ಸಂಸ್ಥೆ ಸಂಯುಕ್ತಾ ಶ್ರಯದಲ್ಲಿ `ಜಿಲ್ಲಾ ವಿಕೋಪ ನಿರ್ವಹಣಾ ಕ್ರಿಯಾ ಯೋಜನೆಯ…
ಮೈಸೂರಿಗೆ ಮುಂಗಾರು ತಡವಾದರೇನು ಕವಿಗಳು ಸುರಿಸಿದರು ಮುಂಗಾರು ಮಳೆಯನ್ನ
June 19, 2019ಮೈಸೂರು: ವಾಯು ಭಾರ ಕುಸಿತದಿಂದ ಮೈಸೂರಿಗೆ ಮುಂಗಾರು ಅಗಮನ ತಡವಾದರೂ, ಕವಿಗಳು ಮಾತ್ರ ಇಂದು ತಮ್ಮ ಕವಿತೆಗಳ ಮೂಲಕ ಮುಂಗಾರು ಮಳೆಯಲ್ಲಿ ಕವನ ಪ್ರಿಯರನ್ನು ತೋಯ್ಸಿದರು. `ಮುಂಗಾರು ಕಾಲಿಟ್ಟು ಮುಗಿಲು ದಟ್ಟೈಸಿದವು…, ಮಳೈ ಮಳೈ ಪರ್ವ ಮಳೈ ಎಂಬಿತ್ಯಾದಿ ಕವನಗಳು ಸಭಿಕರನ್ನು ಮುಂಗಾರು ಮಳೆಯಲ್ಲಿ ತೇಲುವಂತೆ ಮಾಡಿದವು. ಮೈಸೂರಿನ ವಿಜಯನಗರ 1ನೇ ಹಂತ ದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಕಲ್ಯಾಣೋತ್ಸವ ಭವನದಲ್ಲಿ ಮಂಗಳವಾರ ವೆಂಕಟಗಿರಿ ಪ್ರಕಾಶನ ಆಯೋಜಿಸಿದ್ದ ಬಹುಭಾಷಾ ಮುಂಗಾರು ಕವಿ ಸಮ್ಮೇಳನದಲ್ಲಿ ಕವಿಗಳು ತಮ್ಮ ಕವಿತೆಗಳ ಮೂಲಕ…
17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ
June 18, 2019ನವದೆಹಲಿ: ಹದಿನೇಳನೆಯ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು. ನಿಯಮಗಳ ಪ್ರಕಾರ ಲೋಕಸಭೆಯ ನಾಯಕರಾದ ಮೋದಿ ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಸಚಿವರು ಹಾಗೂ ಇನ್ನಿತರ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎರಡು ದಿನ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ,…
ಸಂಸತ್‍ನಲ್ಲಿ ಪಸರಿಸಿದ ಕನ್ನಡದ ಕಂಪು
June 18, 2019ನವದೆಹಲಿ: ಹದಿನೇಳನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದ್ದು, ಹೊಸ ಸಂಸದರೆಲ್ಲರೂ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ದಿನದ ಅಧಿವೇಶನದಲ್ಲಿ ಕರ್ನಾಟಕದ ಸಂಸದರು ಪ್ರಮುಖ ಆಕರ್ಷಣೆಯಾಗಿ ಕಂಡು ಬಂದರು. ರಾಜ್ಯದ 28 ಸಂಸದರು ಲೋಕಸಭೆ ಪ್ರವೇಶಿಸಿದ್ದು, 25 ಮಂದಿ ಬಿಜೆಪಿಯವರೇ ಇದ್ದಾರೆ, ಇಂದು ಎಲ್ಲ ಸಂಸದರು ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದ ಸಂಸದರು ಬಹುತೇಕ ಎಲ್ಲರೂ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದ ಸದಾನಂದಗೌಡ ಅವರು, ಕನ್ನಡದಲ್ಲಿಯೇ ಪ್ರಮಾಣ…










