ಮೈಸೂರು

ಬಿಲ್ಡರ್ಸ್ ಅಸೋಸಿಯೇಷನ್‍ನಿಂದ ಪರಿಸರ ಮಾಸಾಚರಣೆ
ಮೈಸೂರು

ಬಿಲ್ಡರ್ಸ್ ಅಸೋಸಿಯೇಷನ್‍ನಿಂದ ಪರಿಸರ ಮಾಸಾಚರಣೆ

June 4, 2019

ಮ್ಯಾರಥಾನ್, ಮಕ್ಕಳಿಗೆ ಚಿತ್ರರಚನೆ, ಗೃಹಿಣಿಯರಿಗೆ ಅಡುಗೆ ಸ್ಪರ್ಧೆ, ಚಾರಣ ಕಾರ್ಯಕ್ರಮ ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮೈಸೂರು ಘಟಕವು ಜೂನ್ ತಿಂಗಳನ್ನು ಪರಿಸರ ಮಾಸವನ್ನಾಗಿ ಆಚರಿಸುತ್ತಿದ್ದು, ಈ ಸಂಬಂಧ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಮೈಸೂರು ಘಟಕದ ಅಧ್ಯಕ್ಷ ಜೆವಿಆರ್ ನೈಧ್ರುವ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.5ರಂದು ಸಂಜೆ 6.30 ಗಂಟೆಗೆ ಮೈಸೂರಿನ ವಿಶ್ವೇಶ್ವರನಗರದ ಮೈಸೂರು ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ, ಬೆಂಗಳೂರಿ ನಲ್ಲಿ ಕೆರೆ ಪುನರುಜ್ಜೀವನಗೊಳಿಸಿ…

ಗೋ ರಕ್ಷಕ ಶಿವು ಉಪ್ಪಾರ್ ಹತ್ಯೆ ಖಂಡಿಸಿ ಪ್ರತಿಭಟನೆ
ಮೈಸೂರು

ಗೋ ರಕ್ಷಕ ಶಿವು ಉಪ್ಪಾರ್ ಹತ್ಯೆ ಖಂಡಿಸಿ ಪ್ರತಿಭಟನೆ

June 4, 2019

ಮೈಸೂರು: ಗೋಕಾಕ್‍ನ ಗೋ ರಕ್ಷಕ ಶಿವು ಉಪ್ಪಾರ್ ಅವರ ಹತ್ಯೆಯನ್ನು ಖಂಡಿಸಿ ಗಂಧದ ಗುಡಿ ಫೌಂಡೇಷನ್‍ನ ಕಾರ್ಯಕರ್ತರು ಸೋಮವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಬಾಗೇವಾಡಿ ಬಸ್ ನಿಲ್ದಾಣದಲ್ಲಿ ಗೋ ರಕ್ಷಕ ಶಿವು ಉಪ್ಪಾರ್ ಅವರನ್ನು ಕಿಡಿಗೇಡಿಗಳು ಹತ್ಯೆ ಮಾಡಿ ದ್ದಾರೆ. ಹತ್ಯೆ ನಡೆದು ಇಷ್ಟು ದಿನವಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕೂಡಲೇ ಆರೋಪಿಗಳನ್ನು ಪತ್ತೆ ಹೆಚ್ಚಿ, ಬಂಧಿಸಬೇಕು. ಅವರ…

ಚಿತ್ರಕಲಾ ಸ್ಪರ್ಧೆಯಲ್ಲಿ ಪರಿಸರ ಕಾಳಜಿ ಪ್ರದರ್ಶಿಸಿದ ವಿದ್ಯಾರ್ಥಿಗಳು
ಮೈಸೂರು

ಚಿತ್ರಕಲಾ ಸ್ಪರ್ಧೆಯಲ್ಲಿ ಪರಿಸರ ಕಾಳಜಿ ಪ್ರದರ್ಶಿಸಿದ ವಿದ್ಯಾರ್ಥಿಗಳು

June 4, 2019

ಮೈಸೂರು: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮೈಸೂರಿನ ರಾಮಕೃಷ್ಣನಗರ ದಲ್ಲಿರುವ ಲಿಂಗಾಂಬುಧಿ ಕೆರೆ ಉದ್ಯಾನವನ ದಲ್ಲಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ ಯಲ್ಲಿ ವಿವಿಧ ಶಾಲೆಗಳ 250ಕ್ಕೂ ವಿದ್ಯಾರ್ಥಿ ಗಳು ಪಾಲ್ಗೊಂಡು, ಮುಂದಿನ ದಿನಗಳಲ್ಲಿ ಪರಿಸರ ಸಂಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕುಂಚದ ಮೂಲಕ ಚಿತ್ತಾರ ಮೂಡಿಸಿ ಗಮನ ಸೆಳೆದರು. ಕರ್ನಾಟಕ ಅರಣ್ಯ ಇಲಾಖೆ ಮೈಸೂರು ವಿಭಾಗ, ಮ್ಯಾಥ್ ಜ್ಯೂನಿಯರ್ ಸಂಸ್ಥೆ `ವಾಯುಮಾಲಿನ್ಯ’ ಶೀರ್ಷಿಕೆಯಡಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ 5-15 ವರ್ಷದೊಳಗಿನ ಮಕ್ಕಳು ತಮ್ಮ ಕಲ್ಪನೆಯಲ್ಲಿ…

ಕಾವೇರಿ ಪ್ರಾಧಿಕಾರ ರಚನೆ ವಿರೋಧಿಸಿ ವಾಟಾಳ್ ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ
ಮೈಸೂರು

ಕಾವೇರಿ ಪ್ರಾಧಿಕಾರ ರಚನೆ ವಿರೋಧಿಸಿ ವಾಟಾಳ್ ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ

June 4, 2019

ಮೈಸೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮಾಜಿ ಶಾಸಕ, ಹಿರಿಯ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಅವರು ಸೋಮವಾರ ಮೈಸೂರು ರೈಲ್ವೆ ನಿಲ್ದಾಣದ ಬಳಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಪ್ರಾಧಿಕಾರ ರಚನೆಯಿಂದ ಕರ್ನಾಟಕಕ್ಕೆ ನಿರಂತರ ವಾಗಿ ಅನ್ಯಾಯವಾಗಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮೌನವಾಗಿರುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿದರು. ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಪ್ರಾಧಿಕಾರ ರಚನೆಗೆ ತೀವ್ರ…

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ
ಮೈಸೂರು

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ

June 3, 2019

ಬೆಂಗಳೂರು: ಹಿಂದಿನ 20 ತಿಂಗಳ ತಮ್ಮ ಆಡಳಿತಾವಧಿಯಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಜನಪ್ರಿಯರಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು, ಜನರಿಗೆ ಹತ್ತಿರವಾಗಲು ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಈ ಬಾರಿ ಗ್ರಾಮ ವಾಸ್ತವ್ಯದಲ್ಲಿ ಸರ್ಕಾರಿ ಶಾಲೆಗಳಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿರುವ ಅವರು, ಮುಂದಿನ ತಿಂಗಳು 2ನೇ ವಾರದಲ್ಲೇ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ನಲುಗಿದ್ದ ಕೊಡಗಿನ ಶಾಲೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ…

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ
ಮೈಸೂರು

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ

June 3, 2019

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿ ಆಪರೇ ಷನ್ ನಡೆಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಾಯಕರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಕೈ ಕುಲುಕುತ್ತಿರುವ ಫೋಟೋ ವೈರಲ್ ಆಗಿದೆ. ಬಿಜೆಪಿಯ ಶಿರಗುಪ್ಪ ಶಾಸಕ ಸೋಮಲಿಂಗಪ್ಪ, ಈ ಹಿಂದೆ ಜೆಡಿಎಸ್ ಶಾಸಕರಾಗಿದ್ದು, ಹಾಲಿ ರಾಯ ಚೂರು ನಗರದ ಬಿಜೆಪಿ ಶಾಸಕರಾಗಿ ರುವ ಡಾ.ಶಿವರಾಜ ಪಾಟೀಲ್, ಸುರಪುರ ಶಾಸಕ ರಾಜೂಗೌಡ, ಕನಕಗಿರಿ ಶಾಸಕ…

ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಮೂವರ ಸಾವು
ಮೈಸೂರು

ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಮೂವರ ಸಾವು

June 3, 2019

ಮಳವಳ್ಳಿ: ಬೊಲೆರೋ ಗೂಡ್ಸ್ ಟೆಂಪೋ ಹಾಗೂ ಈಟಿಯೋಸ್ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತ ಪಟ್ಟು, ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ತಳಗವಾದಿ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ. ತಳಗವಾದಿ ಗ್ರಾಮದ ನಿವಾಸಿ ಜಾನಕಿ (53), ಅಶೋಕ(35) ಹಾಗೂ ದೇವಿಪುರದ ಸೌಭಾಗ್ಯ(46) ಮೃತಪಟ್ಟವರು. ಜಯಶೀಲ (55), ನಾಗರಾಜು(25) ತೀವ್ರ ಗಾಯಗೊಂಡು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವಿವರ: ಬಾಳೆಎಲೆ ತುಂಬಿಕೊಂಡು ಮಳವಳ್ಳಿಯಿಂದ ಬೆಂಗಳೂರು ಕಡೆಗೆ ಹೋಗು ತ್ತಿದ್ದ ಬೊಲೆರೋ ಗೂಡ್ಸ್…

3 ತಿಂಗಳು ಹೋಂ ಸ್ಟೇ, ರೆಸಾರ್ಟ್  ಬುಕ್ಕಿಂಗ್ ಸ್ಥಗಿತಕ್ಕೆ ಜಿಲ್ಲಾಡಳಿತ ಸೂಚನೆ
ಮೈಸೂರು

3 ತಿಂಗಳು ಹೋಂ ಸ್ಟೇ, ರೆಸಾರ್ಟ್ ಬುಕ್ಕಿಂಗ್ ಸ್ಥಗಿತಕ್ಕೆ ಜಿಲ್ಲಾಡಳಿತ ಸೂಚನೆ

June 3, 2019

ಮಡಿಕೇರಿ: ಪ್ರಕೃತಿ ವಿಕೋಪದ ಕರಿ ನೆರಳು ಈ ಬಾರಿ ಕೂಡ ಜಿಲ್ಲೆಯನ್ನು ಕಾಡುತ್ತಿದ್ದು, ಕಳೆದ ಬಾರಿ ಭೂ ಕುಸಿತ ಹಾಗೂ ನದಿ ಪ್ರವಾಹಕ್ಕೆ ತುತ್ತಾಗಿದ್ದ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಈ ಗ್ರಾಮಗಳ ಪೈಕಿ ಮಕ್ಕಂದೂರು ಗ್ರಾಮ ಪಂಚಾಯಿತಿ ಅತೀ ಹೆಚ್ಚು ಹಾನಿಗೆ ಒಳಗಾದ ಗ್ರಾಮವಾಗಿದ್ದು, ಈ ಬಾರಿಯೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಾರಂಭಿಕ ಹಂತ ಎಂಬಂತೆ ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ರುವ 21 ಹೋಂ ಸ್ಟೇ ಮತ್ತು ಒಂದು ರೆಸಾರ್ಟ್‍ಗೆ…

ಮೇಲುಕಾಮನಹಳ್ಳಿಗೆ ಬಂಡೀಪುರ ಸಫಾರಿ ಕೌಂಟರ್ ಸ್ಥಳಾಂತರ
ಮೈಸೂರು

ಮೇಲುಕಾಮನಹಳ್ಳಿಗೆ ಬಂಡೀಪುರ ಸಫಾರಿ ಕೌಂಟರ್ ಸ್ಥಳಾಂತರ

June 3, 2019

ಬಂಡೀಪುರ: `ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿ’ ಮೇರೆಗೆ ಬಂಡೀಪುರ ಕ್ಯಾಂಪಸ್ ನಿಂದ ಮೇಲುಕಾಮನಹಳ್ಳಿ ಬಳಿ ಸ್ಥಳಾಂತರ ಗೊಂಡ ಸಫಾರಿ ವ್ಯವಸ್ಥೆಯನ್ನು ಭಾನುವಾರ ಶಾಸಕ ನಿರಂಜನಕುಮಾರ್ ಚಾಲನೆ ನೀಡಿದರು. ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಿಂದ ಬಂಡೀ ಪುರ ವಲಯದ ಕ್ಯಾಂಪಸ್‍ನಲ್ಲಿ ಸಫಾರಿ ವ್ಯವಸ್ಥೆ ಕಾರ್ಯಾಚರಿಸುತ್ತಿತ್ತು. ಅರಣ್ಯದ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67(181)ಗೆ ಹೊಂದಿಕೊಂಡಂತೆ ಸಫಾರಿ ಕ್ಯಾಂಪಸ್ ಸ್ಥಾಪಿಸಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುತ್ತಿತ್ತು. ಸಫಾರಿಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಿ ದ್ದಂತೆ…

ಅಂತಾರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ 1.5 ಲಕ್ಷ ಯೋಗ ಪಟುಗಳು ದಾಖಲೆ ನಿರ್ಮಿಸುವ ಗುರಿ
ಮೈಸೂರು

ಅಂತಾರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ 1.5 ಲಕ್ಷ ಯೋಗ ಪಟುಗಳು ದಾಖಲೆ ನಿರ್ಮಿಸುವ ಗುರಿ

June 3, 2019

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನೋತ್ಸವ ಹಿನ್ನೆಲೆಯಲ್ಲಿ 1.5 ಲಕ್ಷ ಯೋಗಪಟುಗಳು ದಾಖಲೆ ನಿರ್ಮಿಸುವ ಗುರಿಯೊಂದಿಗೆ ಮೈಸೂರಿನಲ್ಲಿ ಭಾನುವಾರ ನೂರಾರು ಯೊಗಪಟುಗಳು ಯೋಗ ತಾಲೀಮು ನಡೆಸಿದರು. 2017ರಲ್ಲಿ ಯೋಗ ಗಿನ್ನಿಸ್ ದಾಖಲೆ ನಿರ್ಮಿಸಿ, ಕಳೆದ ವರ್ಷ ಕೈತಪ್ಪಿ ಹೋಗಿದ್ದ ಗಿನ್ನಿಸ್ ದಾಖಲೆಯನ್ನು ಈ ಬಾರಿ ಶತಾಯ ಗತಾಯ ಗಳಿಸಲೇಬೇಕು ಎಂಬ ಸಂಕಲ್ಪದೊಂದಿಗೆ ಜಿಲ್ಲಾಡಳಿ ತದ ಆಶ್ರಯದಲ್ಲಿ ಮೈಸೂರಿನ ಎಲ್ಲಾ ಯೋಗ ಸಂಸ್ಥೆಗಳೂ ಒಗ್ಗೂಡಿ ಮೈಸೂರು ಯೋಗ ಒಕ್ಕೂಟದ ಅಡಿಯಲ್ಲಿ ಸಿದ್ಧತೆ ಯಲ್ಲಿ ತೊಡಗಿವೆ. ಇದಕ್ಕಾಗಿ ಕಳೆದ 3 ವಾರಗಳಿಂದ…

1 961 962 963 964 965 1,611
Translate »