ಮೈಸೂರು:ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ನಮಗೆ ಅಧಿಕಾರಿಗಳು, ಪೊಲೀಸರು ಹಾಗೂ ಗ್ರಾಮಸ್ಥರ ಕಿರುಕುಳ ಹೆಚ್ಚಾ ಗಿದ್ದು, ನಮಗೆ ರಕ್ಷಣೆ ದೊರೆಯದ ಹಿನ್ನೆಲೆಯಲ್ಲಿ ಬೇರೆ ದಾರಿ ಕಾಣದೆ ಮೈಸೂರು ಡಿಸಿ ಕಚೇರಿ ಎದುರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ದ್ದೇವೆ ಎಂದು ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿ ಕೆ.ಬಸವನಹಳ್ಳಿ ಗ್ರಾಮದ ನಾಗರಾಜೇ ಗೌಡ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿ ಘೋಷಿಸಿದರು. ನನಗೆ ಪಿತ್ರಾರ್ಜಿತ ಆಸ್ತಿ ಸರ್ವೆ ನಂ.40/4ರಲ್ಲಿ 2 ಎಕರೆ 30 ಗುಂಟೆ ಜಮೀನು, 1/11ರಲ್ಲಿ 1…
ಆರೋಗ್ಯಭರಿತ ಜೀವನಕ್ಕೆ ಆಯುರ್ವೇದ, ಯೋಗ ಅವಶ್ಯ: ಡಾ.ಸುಧಾ ಅಭಿಮತ
May 30, 2019ಮೈಸೂರು:ಆರೋಗ್ಯಭರಿತ ಜೀವನವನ್ನು ಸಾಗಿಸಲು ಆಯು ರ್ವೇದ ಮತ್ತು ಯೋಗದ ಅಗತ್ಯವಿದೆ ಎಂದು ಆಯುರ್ವೇದ ಮತ್ತು ಯೋಗ ಶಿಕ್ಷಣ ಸಂಸ್ಥೆಯ ಹಿರಿಯ ಸಲಹೆಗಾರ್ತಿ ಡಾ.ಎಂ.ಎನ್.ಸುಧಾ ತಿಳಿಸಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಇನ್ಸ್‍ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಂಸ್ಥೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಆಧುನಿಕ ಆರೋಗ್ಯ ಸಮಸ್ಯೆಗಳು ಆಯುರ್ವೇದ ಮತ್ತು ಯೋಗ ನಿರ್ವಹಣೆ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಯುರ್ವೇದ ಆಯಸ್ಸನ್ನು ತಿಳಿಸುವ ಶಾಸ್ತ್ರವಾಗಿದ್ದು, ಯಾವ ಋತುಮಾನಕ್ಕೆ ಯಾವ ರೀತಿಯ ಆಹಾರವನ್ನು ತಿನ್ನಬೇಕು ಎಂಬುದನ್ನು ತಿಳಿಸುತ್ತದೆ ಎಂದರು. ಇಂದು ತಂತ್ರಜ್ಞಾನ ಬೆಳೆಯುತ್ತಿದ್ದರೂ…
ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರ ಸಾಧನೆ
May 30, 2019ಮೈಸೂರು:ಕಿಡ್ನಿ ವೈಫಲ್ಯದ ಎರಡು ಪ್ರಕರಣಗಳಲ್ಲಿ ರಕ್ತದ ಗುಂಪು ಹೊಂದಾಣಿಕೆಯಾಗದಿದ್ದರೂ ಅವರ ಪತ್ನಿಯರೇ ನೀಡಿದ ಕಿಡ್ನಿಯನ್ನು ಯಶಸ್ವಿಯಾಗಿ ಕಿಡ್ನಿ ಕಸಿ ಮಾಡುವ ಮೂಲಕ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಾಧನೆ ಮಾಡಿದೆ ಎಂದು ಆಸ್ಪತ್ರೆಯ ಕಿಡ್ನಿ ತಜ್ಞ ಡಾ.ಪಿ.ಎಂ.ಉತ್ತಪ್ಪ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಮಂಡ್ಯದ ಉದ್ಯಮಿ ರಾಮಕೃಷ್ಣ ಮತ್ತು ಮೈಸೂರಿನ ನಿವೃತ್ತ ಎಲ್‍ಐಸಿ ಏಜೆಂಟ್ ಕೋದಂಡರಾಮಯ್ಯ ಅವರಿಗೆ ಕಿಡ್ನಿ ವೈಫಲ್ಯವಾಗಿತ್ತು. ಚಿಕಿತ್ಸೆಗೆ ಬಂದ ಅವರಿಗೆ ಕಿಡ್ನಿ ಕಸಿ ಅನಿವಾರ್ಯವಾಗಿತ್ತು….
ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಿ
May 29, 2019ನವದೆಹಲಿ: ತಮಿಳುನಾಡಿಗೆ ಜೂನ್ ನಲ್ಲಿ 9.19 ಟಿಎಂಸಿ ನೀರು ಬಿಡುಗಡೆ ಮಾಡು ವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಸಿ) ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಆದರೆ ಮಳೆ ಮತ್ತು ಒಳ ಹರಿವು ಆಧರಿಸಿ ನೀರು ಬಿಡುಗಡೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವುದು ರಾಜ್ಯದ ಆತಂಕ ತಪ್ಪಿಸಿದೆ. ದೆಹಲಿಯ ಸೇವಾ ಭವನದಲ್ಲಿರುವ ಜಲ ಆಯೋ ಗದ ಕಚೇರಿಯಲ್ಲಿ ಇಂದು ಕಾವೇರಿ ನೀರು ನಿರ್ವ ಹಣಾ ಪ್ರಾಧಿಕಾರದ ಸಭೆ ನಡೆಯಿತು. ಕಾವೇರಿ ಕೊಳ್ಳದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು…
ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯವೇ ಹೊರತು ಸಚಿವ ಸ್ಥಾನವಲ್ಲ: ಸಿಂಹ
May 29, 2019ಮೈಸೂರು: ಮುಂದಿನ ತಮ್ಮ ಐದು ವರ್ಷಗಳ ಅವಧಿಯಲ್ಲಿ ಮೈಸೂರು-ಬೆಂಗಳೂರು ರೈಲ್ವೆ ಮಾರ್ಗದ ವಿದ್ಯುದ್ದೀಕರಣ, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ, ಮೈಸೂರು-ಮಡಿಕೇರಿ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತಿ ಸುವುದು, ರಿಂಗ್ ರಸ್ತೆ ಅಭಿವೃದ್ಧಿ, ನಾಗನಹಳ್ಳಿ ಸ್ಯಾಟಲೈಟ್ ಸ್ಟೇಷನ್ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೆತ್ತಿ ಕೊಳ್ಳುವುದಾಗಿ ಸಂಸದ ಪ್ರತಾಪಸಿಂಹ ತಿಳಿಸಿದರು. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತು ಪ್ರಸ್ತಾಪಿಸಿ, ಕಳೆದ ಅವಧಿಯಲ್ಲಿ ತಾವು ಮೈಸೂರಿನಿಂದ ಹಲವು ರಾಜ್ಯಗಳಿಗೆ ವಿಮಾನ ಸಂಪರ್ಕ…
ಕಾರ್ಮಿಕರ ಮುಂದಾಳತ್ವದಲ್ಲೇ ಫಾಲ್ಕನ್ ಟೈರ್ಸ್ ಪುನರಾರಂಭಕ್ಕೆ ಸರ್ಕಾರದ ಸಮ್ಮತಿ
May 29, 2019ಬೆಂಗಳೂರು: ಕಾರ್ಮಿಕರ ಮುಂದಾಳತ್ವ ದಲ್ಲಿ ಮೈಸೂರಿನ ರೋಗಗ್ರಸ್ಥ ಫಾಲ್ಕನ್ ಟೈರ್ಸ್ ಕಾರ್ಖಾನೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಖಾನೆ ಪುನರಾರಂಭ ಸಂಬಂಧ ಕಾರ್ಮಿಕರು, ಅಧಿಕಾರಿಗಳು ಮತ್ತು ಸಂಸ್ಥೆಯ ಆಡಳಿತ ಮಂಡಳಿ ಜೊತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುದೀರ್ಘ ಸಮಾಲೋಚನೆ ನಂತರ ಪುನಶ್ಚೇತನಕ್ಕೆ ಸರ್ಕಾರದ ವತಿಯಿಂದ ಅಗತ್ಯ ಕ್ರಮಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ಕಾರ್ಮಿಕರಿಗೆ ಸೂಚಿಸಿದ್ದಾರೆ. ಜೂನ್ 4 ರಂದು ಕಾರ್ಖಾನೆಗೆ ಸಂಬಂಧಿಸಿದಂತೆ ನ್ಯಾಯಾ ಲಯದಲ್ಲಿ ವಿಚಾರಣೆಗೆ ಬರಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ತನ್ನ ನಿರ್ಧಾರ…
ಇಂದು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ
May 29, 2019ಬೆಂಗಳೂರು: ರಾಜ್ಯದ ಮಿನಿ ಸಮರವೆಂದೇ ಪರಿಗಣಿತ ವಾಗಿರುವ 61 ನಗರ ಸ್ಥಳೀಯ ಸಂಸ್ಥೆ ಗಳಿಗೆ ನಾಳೆ(ಮೇ29) ಮತದಾನ ನಡೆ ಯಲಿದೆ. ರಾಜ್ಯದ ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಸೇರಿದಂತೆ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮತ ದಾನ ನಡೆಯಲಿದ್ದು, 1296 ವಾರ್ಡ್ ಗಳಲ್ಲಿ 4360 ಅಭ್ಯರ್ಥಿಗಳು ಸ್ಪರ್ಧಿ ಸಿದ್ದಾರೆ. ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಮತದಾನ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪೆನಿಗಳು…
ಮೈತ್ರಿ ಸರ್ಕಾರ `ಉಳಿಸಲು’ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ
May 29, 2019ಬೆಂಗಳೂರು: ಚೊಚ್ಚಲ ಒಂದು ವರ್ಷ ಅಧಿಕಾರ ಪೂರೈಸಿರುವ ರಾಜ್ಯ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಸ್ಥಿರತೆಗೆ ಎದುರಾಗಿರುವ ‘ಗಂಡಾಂತರ’ ತಪ್ಪಿಸುವ ಕಾರ್ಯತಂತ್ರ ರೂಪಿಸಿ, ರಾಜ್ಯ ಕಾಂಗ್ರೆಸ್ ನಾಯಕ ರಿಗೆ ನೆರವಾಗಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಕೇಂದ್ರೀಯ ತಂಡವನ್ನು ನಿಯೋಜಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಿರುವ ತೀವ್ರ ಹಿನ್ನಡೆಯ ಕಾರಣ ರಾಜ್ಯ ಮೈತ್ರಿ ಕೂಟ ಸರ್ಕಾರ ಗಂಭೀರ ಬಿಕ್ಕಟ್ಟು ಎದುರಿ ಸುತ್ತಿದ್ದು, ಅವುಗಳನ್ನು ನಿವಾರಿಸಿ ಚೊಚ್ಚಲ ವರ್ಷ ಪೂರೈಸಿರುವ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಲು…
ಕರ್ನಾಟಕ ರಾಜ್ಯ ಮುಕ್ತ ವಿವಿ ನೂತನ ಕುಲಪತಿಯಾಗಿ ಪ್ರೊ.ವಿದ್ಯಾಶಂಕರ್ ನೇಮಕ
May 29, 2019ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ನೂತನ ಕುಲಪತಿಯಾಗಿ ಪ್ರೊ. ಎಸ್.ವಿದ್ಯಾಶಂಕರ್ ಅವರನ್ನು ನೇಮಕ ಗೊಳಿಸಿ ರಾಜ್ಯಪಾಲ ವಿ.ಆರ್.ವಾಲಾ ಮಂಗಳ ವಾರ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅವರ ಅಧಿಕಾರಾವಧಿ ಮಾ.11ಕ್ಕೆ ಮುಕ್ತಾಯ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನ ಕುಲಪತಿ ಆಯ್ಕೆಗೆ ಜಾನಪದ ವಿವಿ ಕುಲಪತಿ ಪ್ರೊ.ಡಿ.ಬಿ.ನಾಯಕ್, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಹಾಗೂ ನ್ಯಾಕ್ ನಿರ್ದೇಶಕ ಡಾ.ಎಸ್.ಸಿ.ಶರ್ಮಾ ಒಳಗೊಂಡ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಮುಕ್ತ ವಿವಿ ಶೈಕ್ಷಣಿಕ ಡೀನ್ ಪ್ರೊ.ಜಗದೀಶ್,…
ಮೈಸೂರಲ್ಲಿ 24×7 ನೀರು ಪೂರೈಕೆಗೆ ಹೆಚ್ಚುವರಿ 85 ಕೋಟಿ ಬಿಡುಗಡೆ
May 28, 2019ಬೆಂಗಳೂರು: ಮೈಸೂರು ನಗರಕ್ಕೆ ಅಮೃತ್ ಯೋಜನೆಯಡಿ 24×7 ಕುಡಿ ಯುವ ನೀರು ಸರಬರಾಜು ಯೋಜನಾ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಹೆಚ್ಚುವರಿ ಯಾಗಿ 85 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಸಮ್ಮತಿಸಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇ ಗೌಡ, ಜೆಎನ್ ನರ್ಮ್ ಯುಐಜಿ -ಸ್ಥಿತ್ಯಂತರ ಹಂತದಡಿಯಲ್ಲಿ ಪೂರ್ಣಗೊಂಡಿರುವ ಈ ಯೋಜನೆಗಳಿಗೆ ಮತ್ತಷ್ಟು ಹಣ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿದೆ. ಬೆಂಗಳೂರು ಜಯದೇವ ಹೃದ್ರೋಗ ಸಂಸ್ಥೆಯ…










