ಮೈಸೂರು: ತಾಯಿ ಚಾಮುಂಡೇಶ್ವರಿ ತನ್ನ ವಾಹನ `ಸಿಂಹ’ನ ಕೈ ಬಿಡೋಲ್ಲ. ಈ ಬಾರಿಯೂ ಅನುಗ್ರಹ ತೋರುತ್ತಾಳೆ…! ಹೌದು, ಹಾಲಿ ಸಂಸದ ಪ್ರತಾಪ್ ಸಿಂಹ ಮತ ಎಣಿಕೆ ನಡೆಯುತ್ತಿದ್ದ ಮೈಸೂರಿನ ವಾಲ್ಮೀಕಿ ರಸ್ತೆಯ ಮಹಾ ರಾಣಿ ವಾಣಿಜ್ಯ ಮತ್ತು ನಿರ್ವಹಣಾ ಮಹಿಳಾ ಕಾಲೇಜು ಆವರಣಕ್ಕೆ ಗುರು ವಾರ ಭೇಟಿ ನೀಡುತ್ತಿದ್ದಂತೆ ಹೀಗೆ ವಿಶ್ವಾ ಸದ ನುಡಿಗಳನ್ನಾಡಿದ್ದರು. ಕೊನೆಗೂ ಅವರ ವಿಶ್ವಾಸ ನಿಜವಾಯಿತು. ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂ ಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಎಣಿಕಾ ಕೇಂದ್ರಕ್ಕೆ ಬೆಳಿಗ್ಗೆ 9…
ಬಿಗಿ ಬಂದೋಬಸ್ತ್, ಸಿಸಿ ಕ್ಯಾಮರಾ ಕಣ್ಗಾವಲಿನಡಿ ಮತ ಎಣಿಕೆ
May 24, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕೇಂದ್ರವಾದ ಪಡುವಾರಹಳ್ಳಿಯ ಮಹಾ ರಾಣಿ ಕಾಲೇಜು ಕಟ್ಟಡದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವ ಮೂಲಕ ಅಭ್ಯರ್ಥಿ, ಏಜೆಂಟರು, ಮಾಧ್ಯಮ ದವರನ್ನು ಹೊರತುಪಡಿಸಿ ಯಾರನ್ನೂ ಅಲ್ಲಿ ಸುಳಿಯದಂತೆ ಪೊಲೀಸರು ಬಿಗಿ ಕ್ರಮವನ್ನು ಕೈಗೊಂಡಿದ್ದರು. ಮತ ಎಣಿಕೆ ಕೇಂದ್ರದೊಳಗೆ ಹೋಗುವ ಏಜೆಂಟರು, ಪತ್ರಕರ್ತರು ಸೇರಿದಂತೆ ಪ್ರತಿ ಯೊಬ್ಬರನ್ನು ಎರಡು- ಮೂರು ಕಡೆಗಳಲ್ಲಿ ಮೆಟಲ್ ಡಿಟೆಕ್ಟರ್ ಸ್ಕ್ಯಾನ್ ಮೂಲಕ ತಪಾ ಸಣೆಗೊಳಪಡಿಸಿ ಒಳ ಬಿಡಲಾಯಿತು. ಮೊಬೈಲ್ ಕಮ್ಯಾಂಡ್ ಸೆಂಟರ್: ಹೆಚ್ಚು…
ಚಾಮುಂಡೇಶ್ವರಿ ಮೊರೆ ಹೋಗಿದ್ದ ನಿಖಿಲ್, ಸುಮಲತಾ
May 24, 2019ಮೈಸೂರು: ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದ ಪಕ್ಷೇತರ ಅಭ್ಯರ್ಥಿ ಸುಮ ಲತಾ ಅಂಬರೀಶ್ ಹಾಗೂ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಮೈಸೂರಿಗೆ ಆಗಮಿಸಿ, ಚಾಮುಂಡಿಬೆಟ್ಟಕ್ಕೆ ತೆರಳಿ ನಾಡ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದರು. ನಿಖಿಲ್ ಕುಮಾರಸ್ವಾಮಿ, ಸಚಿವ ಜಿ.ಟಿ.ದೇವೇಗೌಡ, ಶಾಸಕ ಸುರೇಶ್‍ಗೌಡ ಅವರೊಂದಿಗೆ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಮಂಡ್ಯದ ಜನತೆ ನನ್ನ…
ಪ್ರಧಾನಿ ಮೋದಿ ಹೆಸರಲ್ಲಿ ಚಾಮುಂಡೇಶ್ವರಿಗೆ ಪೂಜೆ
May 24, 2019ಮೈಸೂರು: ನರೇಂದ್ರ ಮೋದಿ ಅಭಿಮಾನಿ ಬಳಗ ಹಾಗೂ ಡಿಟಿಎಸ್ ಫೌಂಡೇಷನ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ತಾಯಿ ಚಾಮುಂಡೇ ಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ನರೇಂದ್ರ ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸಾರ್ವ ಜನಿಕರಿಗೆ ಸಿಹಿ ಹಂಚಲಾಯಿತು.ಈ ವೇಳೆ ಮತನಾಡಿದ ಡಿಟಿಎಸ್ ಫೌಂಡೇಷನ್ ಡಿ.ಟಿ.ಪ್ರಕಾಶ್ ಪ್ರಪಂಚದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಅತ್ಯಧಿಕ ಸೀಟುಗಳನ್ನು ಪಡೆದು ಅತ್ಯದ್ಭುತ ಗೆಲುವು ಸಾಧಿಸಿದ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ಇತಿ ಹಾಸದಲ್ಲೇ ಇಂತಹ ಗೆಲುವನ್ನು ನಿರೀಕ್ಷಿ…
ಮೊಬೈಲ್ ಕಾಯ್ದಿರಿಸಲು ಕೌಂಟರ್
May 24, 2019ಮೈಸೂರು: ಮತ ಎಣಿಕೆ ನಡೆಯುತ್ತಿದ್ದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಒಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದ್ದ ಹಿನ್ನೆಲೆಯಲ್ಲಿ ವಿವಿಧ ಅಭ್ಯರ್ಥಿಗಳ ಏಜೆಂ ಟರು ತಂದಿದ್ದ ಮೊಬೈಲ್ ಇಡಲು ಕೌಂಟರ್ ತೆರೆದು ಕಂದಾಯ ಇಲಾಖೆಯಿಂದ ಆರು ಸಿಬ್ಬಂದಿ ನಿಯೋಜಿಸಲಾಗಿತ್ತು. ಮೊಬೈಲ್ ಪಡೆದು ಅದಕ್ಕೆ ಸ್ಟಿಕ್ಕರ್ ಅಂಟಿಸಿ ಟೋಕನ್ ನೀಡಲಾಗುತ್ತಿತ್ತು. ಕೌಂಟರ್‍ನಲ್ಲಿ 600ಕ್ಕೂ ಹೆಚ್ಚು ಮೊಬೈಲ್ ಸಂಗ್ರಹಿಸಿಡಲಾಗಿತ್ತು
ಫಲಿತಾಂಶದ ಆತಂಕವಿಲ್ಲ: ನಿಖಿಲ್
May 23, 2019ಹಾಸನ: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮಾರ್ಗ ದರ್ಶನದಂತೆ ಮಂಡ್ಯ ಲೋಕಸಭಾ ಕ್ಷೇತ್ರ ಅಭ್ಯರ್ಥಿ ನಿಖಿಲ್ ತಾಯಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಬುಧ ವಾರ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಳೇಕೋಟೆಯಲ್ಲಿನ ಬೆಟ್ಟದ ರಂಗನಾಥಸ್ವಾಮಿ ಹಾಗೂ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ನಿಖಿಲ್ ಮಾತನಾಡಿ, ಫಲಿತಾಂಶದ ಬಗ್ಗೆ ಯಾವುದೇ ಆತಂಕ, ಭಯ ಇಲ್ಲ. ಮಂಡ್ಯದ ಜನರು ಬೆಂಬಲಿಸುವುದು ನಿಶ್ಚಿತ. ನನ್ನ ಪರವಾಗಿ 6 ಮತ್ತು ನನ್ನ ಎದುರಾಳಿ ಪರವಾಗಿ…
ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ: ಮುಖ್ಯಮಂತ್ರಿಗಳ ಸಂದೇಶ
May 23, 2019ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಹೊಂಗನಸಿನೊಂದಿಗೆ ನಮ್ಮ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗುತ್ತಿದೆ. ಈ ಅವಧಿಯಲ್ಲಿ ನಾವು ಮಂಡಿಸಿದ ಎರಡು ಆಯವ್ಯಯಗಳು ನಮ್ಮ ಸರ್ಕಾರದ ಒಲವು, ನಿಲುವುಗಳು, ಸಾಗಬೇಕಾದ ಹಾದಿಯನ್ನು ಸ್ಪಷ್ಟಪಡಿಸಿವೆ. ಈ ಅವಧಿಯಲ್ಲಿ ನಾವು ರೂಪಿಸಿರುವ ಕಾರ್ಯ ಕ್ರಮಗಳು ಜನರಲ್ಲಿ ಜನಪರ ಸರ್ಕಾರ, ರೈತರ ಪರ ವಾದ ಸರ್ಕಾರ, ಎಲ್ಲ ವರ್ಗದವರ ಆಶೋ ತ್ತರಗಳಿಗೆ ಸ್ಪಂದಿಸುವ ಸರ್ಕಾರ ಎಂಬ ಭಾವನೆ ಮೂಡಿಸಿರು ವುದು ತೃಪ್ತಿ ತಂದಿದೆ. ಜೊತೆಗೆ ನಮ್ಮ ಮುಂದಿನ ನಡೆಗೆ ಸ್ಫೂರ್ತಿಯೂ ಆಗಿದೆ….
ಮೈತ್ರಿ ಸರ್ಕಾರದಿಂದ ಪಕ್ಷಗಳಿಗಿಂತ ಜನರಿಗೆ ಆಗುವ ಲಾಭ ಮುಖ್ಯ: ಎಚ್.ವಿಶ್ವನಾಥ್
May 23, 2019ಕೋಲಾರ: ಪದೇಪದೆ ಚುನಾವಣೆಗೆ ಹೋಗಿ ಜನರ ತೆರಿಗೆ ಹಣ ಪೆÇೀಲು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿದ್ದಾರೆ. ಕೋಲಾರ ದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಏನು ಲಾಭವಾಯಿತು ಎಂಬುದು ಮುಖ್ಯವಲ್ಲ, ಜನರಿಗೆ ಏನು ಲಾಭವಾಗಿದೆ ಎಂಬುದು ಬಹಳ ಮುಖ್ಯವಾಗಿದೆ ಎಂದರು. ಮುಖ್ಯಮಂತ್ರಿ ಕುಮಾರ ಸ್ವಾಮಿ ಹಲವು ಜನ ಕಲ್ಯಾಣ ಕಾರ್ಯಕ್ರಮ ಜಾರಿಗೆ ತರುತ್ತಿರುವಾಗ ಅದನ್ನು ಎರಡೂ ಪಕ್ಷಗಳು ಸೇರಿ ಜನರಿಗೆ ಮುಟ್ಟಿಸುವ ಕೆಲಸ…
ಸಿಎಂ ಮೇಲೆ ಅನುಕಂಪ, ಕೈ ನಾಯಕರ ವಿರುದ್ಧ ಬೇಗ್ ಕೋಪ ತಾಪ, ಸ್ವಪಕ್ಷೀಯರ ವಿರುದ್ಧವೇ ಏಕೆ ಆರೋಪ
May 23, 2019ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ರೋಷನ್ ಬೇಗ್ ಕೈ ಮುಖಂಡರ ವಿರುದ್ಧ ಬಂಡಾಯ ಸಾರಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಬೇಗ್ ಆತುರದ ಹೇಳಿಕ ಕಾಂಗ್ರೆಸ್ ನಾಯಕರನ್ನು ಮುಜುಗರಕ್ಕೀಜಡು ಮಾಡಿದೆ, ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿಲ್ಲವೆಂಬ ಕೋಪಕ್ಕೆ ಬೇಗ್ ರೋಷಾವೇಷ ತೋರಿದ್ದಾರೆ, ಜೊತೆಗೆ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡದೇ ಇರುವುದೇ ರೋಷನ್ ಬೇಗ್ ಅವರ ಆಕ್ರೋಶಕ್ಕೆ ಕಾರಣ ವಾಗಿದೆ….
ರೋಷನ್ ಬೇಗ್ ಬೆನ್ನಲ್ಲೇ ಕಾಂಗ್ರೆಸ್‍ಗೆ ಶಾಸಕ ಸುಧಾಕರ್ ಪಂಚ್!
May 23, 2019ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ರೋಷನ್ ಬೇಗ್ ಸಮ್ಮಿಶ್ರ ಸರ್ಕಾರದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಕೈ ಪಾಳಯದ ಇರುಸ ಮುರುಸಿಗೆ ಕಾರಣವಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇನ್ನೋರ್ವ ಶಾಸಕ ಸಹ ಇವಿಎಂಗಳನ್ನು ಸಮರ್ಥಿಸಿಕೊಳ್ಳುವ ಮೂಲಕ ತಮ್ಮ ನಾಯಕರನ್ನು ಇನ್ನಷ್ಟು ಮುಜುಗರಕ್ಕೀಡುಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ, ಶಾಸಕ ಡಾ. ಕೆ.ಸುಧಾಕರ್ ಇವಿಎಂಗಳನ್ನು ಸಮರ್ಥಿಸಿಕೊಂಡಿದ್ದು ಚುನಾವಣಾ ಆಯೋಗದ ಪರ ಬ್ಯಾಟ್ ಬೀಸಿದ್ದಾರೆ. ಮಂಗಳವಾರ ಈ ಸಂಬಂಧ ಟ್ವೀಟ್ ಮಾಡಿದ್ದ ಸುಧಾಕರ್ “ವೈಯಕ್ತಿಕವಾಗಿ ನನಗೆ ಗೊಂದಲವಾಗಿದೆ. ಎಕ್ಸಿಟ್…










