ಮೈಸೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲವಾಲ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಗ್ರಾಮದ ಶಿವೇ ಗೌಡರ ಪುತ್ರ ವೈ.ಎಸ್.ವಿಷಕಂಠ (53) ಆತ್ಮಹತ್ಮೆ ಮಾಡಿಕೊಂಡವರು. ಮೂಲತಃ ಇಲವಾಲದವರಾದ ವಿಷಕಂಠ, ಹಾಲಿ ಮೈಸೂರಿನ ವಾಣಿ ವಿಲಾಸ ಬಡಾವಣೆಯ ನಿವಾಸಿ. ದಾಯಾದಿಗಳೊಂದಿಗೆ ಆಸ್ತಿಗೆ ಸಂಬಂಧಿಸಿದಂತೆ ವ್ಯಾಜ್ಯ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ತೆರಳಿದ್ದ ವಿಷಕಂಠ, ಶನಿವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಆಸ್ತಿಗೆ…
ವಿಷ ಸೇವಿಸಿ ತಾಯಿ, ಮಗಳು ಆತ್ಮಹತ್ಯೆ
May 20, 2019ಮೈಸೂರು: ಖಿನ್ನತೆಗೆ ಒಳಗಾಗಿ ವಿಷ ಸೇವಿಸಿದ್ದ ತಾಯಿ ಮತ್ತು ಮಗಳು ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿ ವಾರ ಸಂಜೆ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಪರಿಸರನಗರದ ಸಣ್ಣನಾಯಕರ ಪತ್ನಿ ಸರಸ್ವತಿ (45) ಹಾಗೂ ಪುತ್ರಿ ಸುಮಾ (20) ಸಾವನ್ನಪ್ಪಿದವರು. ಹುಟ್ಟು ಅಂಗವೈಕಲ್ಯ ಹೊಂದಿದ್ದ ಪುತ್ರಿ ಸುಮಾ ಭವಿಷ್ಯದ ಬಗ್ಗೆ ತಾಯಿ ಸರಸ್ವತಿ ಚಿಂತೆಗೀಡಾಗಿದ್ದರು. ಅಂಗವಿಕಲ ಮಗಳನ್ನು ಯಾರು ತಾನೆ ಮದುವೆ ಆಗುತ್ತಾರೆ ಎಂಬ ಚಿಂತೆಯಲ್ಲಿ ಸರಸ್ವತಿ ಖಿನ್ನತೆಗೆ ಒಳಗಾದ ಹಿನ್ನೆಲೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಶುಕ್ರವಾರ…
ಸುಕ್ವಿಂದರ್ ದೇಹ ಹಸ್ತಾಂತರ
May 19, 2019ಮೈಸೂರು: ಮೈಸೂರಿನ ಹೆಬ್ಬಾಳು ಬಳಿ ರಿಂಗ್ ರಸ್ತೆಯಲ್ಲಿ ನಡೆದ ಪೊಲೀಸ್ ಶೂಟೌಟ್‍ನಲ್ಲಿ ಬಲಿಯಾಗಿದ್ದ ಸುಕ್ವಿಂದರ್ ದೇಹವನ್ನು ಪೊಲೀಸ್ ಭಾರೀ ಬಿಗಿ ಭದ್ರತೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಇಂದು ಮಧ್ಯಾಹ್ನ ವಾರಸು ದಾರರಿಗೆ ಒಪ್ಪಿಸಲಾಯಿತು. ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿರುವ ಶವಾಗಾರದಲ್ಲಿ ಮೈಸೂರಿನ 5ನೇ ಹೆಚ್ಚುವರಿ ಪ್ರಥಮ ದರ್ಜೆ ನ್ಯಾಯಾಧೀಶ (ಕಿರಿಯ ಶ್ರೇಣಿ) ಭೀಮಪ್ಪ ಎಸ್.ಪೌಲ್ ಹಾಗೂ ಮೈಸೂರು ತಾಲೂಕು ಅಡಿಷನಲ್ ತಹಸೀಲ್ದಾರ್ ಚಂದ್ರಕಾಂತ ಸಮ್ಮುಖದಲ್ಲಿ ದೇಹದ ಪಂಚನಾಮೆ (ಇನ್‍ಕ್ವೆಸ್ಟ್) ನಡೆದ ನಂತರ ಮರಣೋತ್ತರ…
ವ್ಯತಿರಿಕ್ತ ಹೇಳಿಕೆ ನೀಡದಂತೆ ಕಾಂಗ್ರೆಸ್-ಜೆಡಿಎಸ್ ಮುಖಂಡರಿಗೆ ಸಿಎಂ ಮನವಿ
May 19, 2019ಬೆಂಗಳೂರು: ಕೇಂದ್ರದಲ್ಲಿ ಎನ್‍ಡಿಎ ಮೈತ್ರಿ ಹೊರತುಪಡಿಸಿ ಹೊಸ ಸರ್ಕಾರ ರಚನೆಯ ಸಕಾರಾತ್ಮಕ ಪ್ರಯತ್ನ ಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮುಖಂಡರು ವ್ಯತಿರಿಕ್ತ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಉಭಯ ಪಕ್ಷಗಳ ನಾಯಕರಲ್ಲಿ ಮನವಿ ಮಾಡಿದ್ದಾರೆ. ಇಂತಹ ಹೇಳಿಕೆಗಳು ಮುಂದುವರೆದರೆ ಕೇಂದ್ರದಲ್ಲಿ ಬಿಜೆಪಿಯೇತರ ಹೊಸ ಸರ್ಕಾರ ರಚನೆ ಯತ್ನಗಳಿಗೆ ಹಿನ್ನಡೆ ಆಗಬಹುದು ಎಂದು ಕಿವಿಮಾತು ಹೇಳಿದ್ದಾರೆ. ಟ್ವೀಟ್ ಮೂಲಕ ವಿನಂತಿಸಿರುವ ಮುಖ್ಯ ಮಂತ್ರಿ ಅವರು, ಉಭಯ ಪಕ್ಷಗಳ ಮುಖಂಡರು ಕೇಂದ್ರದಲ್ಲಿ ಹೊಸ ಸರ್ಕಾರ ರಚನೆ…
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನ
May 19, 2019ಕೇದಾರನಾಥ: ಮಳೆಯನ್ನೂ ಲೆಕ್ಕಿಸದೇ ಕೇದಾರನಾಥ ಗುಹೆಗೆ ತೆರಳಿ ಪ್ರಧಾನಿ ಮೋದಿ ಧ್ಯಾನ! ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ದೇಗುಲದಿಂದ ದೂರವಿರುವ ಗುಹೆಯಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ ಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯ ಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜ ರಾತ್‍ನಲ್ಲಿರುವ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ…
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗರು-ಲಿಂಗಾಯತರ ಫೈಟ್!
May 19, 2019ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಕಾಣುತ್ತಿದ್ದಾರೆ, ಇನ್ನೊಂದೆಡೆ ತೆರವಾದ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದಾರೆ. ಹಲವು ನಾಯಕರು ಹುದ್ದೆಗಾಗಿ ಲಾಬಿ ನಡೆಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ಭಾಗಿಯಾಗಿ ದ್ದಾರೆ, ಯಡಿಯೂರಪ್ಪ ಅವರ ಸ್ಥಾನಕ್ಕೆ ಯಾರು ಸೂಕ್ತ ಎಂಬ ಬಗ್ಗೆ ಬಿಜೆಪಿ ಪ್ರಮುಖ ನಾಯಕರು ಚಿಂತಿಸುತ್ತಿದ್ದಾರೆ. ಲೋಕಸಭೆ ಫಲಿತಾಂಶ ಹಾಗೂ ಸಮ್ಮಿಶ್ರ ಸರ್ಕಾರದ ಸ್ಥಿರತೆ ಯಡಿಯೂರಪ್ಪ ಅವರ ವೈಯಕ್ತಿಕ ಅದೃಷ್ಟ ಮುಂದಿನ…
ನಿಮ್ಮಲ್ಲಿ ನೀರಿನ ಸಮಸ್ಯೆಯೇ…!ಇವರನ್ನು ಕೂಡಲೇ ಸಂಪರ್ಕಿಸಿ…!
May 19, 2019ಮೈಸೂರು: ಮೈಸೂರು ಜಿಲ್ಲೆ ಯಲ್ಲಿ ಬೇಸಿಗೆ ಸಮಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಬವಿಸಲಿರುವ ನೀರಿನ ಸಮಸ್ಯೆ ಪರಿಹರಿಸಲು ತಾಲ್ಲೂಕುವಾರು ಹಾಗೂ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಕೆ.ಜ್ಯೋತಿ ಅವರು ನೇಮಿಸಿ ಆದೇಶ ಹೊರಡಿಸಿದ್ದಾರೆ. ಮೈಸೂರು ತಾಲೂಕು ಕಸಬಾ ಹೋಬಳಿಗೆ ಮೈಸೂರು ಜಿಲ್ಲಾ ಪಂಚಾ ಯತ್ ಉಪಕಾರ್ಯದರ್ಶಿಗಳಾದ ಕೆ.ಎಂ.ಶಿವಕುಮಾರಸ್ವಾಮಿ-94808 73666, ಜಯಪುರ ಹೋಬಳಿಗೆ ಮೈಸೂರು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಹೆಚ್. ಶೋಭಾ-9449169859, ಇಲವಾಲ ಹೋಬಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ…
15 ದಿನದಲ್ಲಿ ಮಳೆ ಬರದಿದ್ದರೆ ಧರ್ಮಸ್ಥಳ ಮಂಜುನಾಥಸ್ವಾಮಿಗೆ ಅಭಿಷೇಕಕ್ಕೂ ನೀರಿಲ್ಲ
May 19, 2019ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿಲ್ಲ. ಮುಂದಿನ 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿರುವುದಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಳವಳ ವ್ಯಕ್ತಪಡಿಸಿದ್ದಾರೆ. ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟೆ ಹಾಗೂ ತೀರ್ಥದ ಗುಂಡಿಯಲ್ಲಿ ಅಲ್ಪ ಪ್ರಮಾಣದ ನೀರಿದೆ. ತೀರ್ಥದ ಗುಂಡಿಯಲ್ಲಿ ನಾಲ್ಕು ಅಡಿ ಕಡಿಮೆ ಆಗಿದೆ. ಪ್ರಸ್ತುತ ಸ್ವಾಮಿಯ ಅಭಿಷೇಕಕ್ಕೆ ನೀರಿನ ತೊಂದರೆ ಇಲ್ಲ. ಆದರೆ, ಮುಂದಿನ 15 ದಿನಗಳಲ್ಲಿ ಮಳೆ…
ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಪರಿಹಾರ
May 19, 2019ಹುಬ್ಬಳ್ಳಿ: ಮೇ 23ರ ನಂತರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ, ಇಂತಹ ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯ ವಿಲ್ಲ. ಕಚ್ಚಾಡಿಕೊಂಡು ಸರ್ಕಾರ ನಡೆಸುವು ದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗ ಬೇಕೆಂಬುದು ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು, ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಸಿಎಂ ಆಗಲಿ…
ಮೈಸೂರಲ್ಲಿ ಬುದ್ಧ ಜಯಂತಿ: ಬುದ್ಧ ರಥದ ಅದ್ಧೂರಿ ಮೆರವಣಿಗೆ
May 19, 2019ಮೈಸೂರು: ಇಡೀ ಜಗತ್ತಿಗೆ ಶಾಂತಿ- ಸಹಬಾಳ್ವೆ, ಸಾಮರಸ್ಯದ ಸಂದೇಶ ಸಾರಿ, ಪ್ರೀತಿ-ಕರುಣೆ ಹಾಗೂ ವಿಶ್ವಾಸದ ಮಹತ್ವ ತಿಳಿಸಿದ ಬುದ್ಧ ಜಯಂತಿಯ ಸಂಭ್ರಮ ಶನಿವಾರ ಮೈಸೂರಿನಲ್ಲಿ ಕಳೆಗಟ್ಟಿತ್ತು. ಬುದ್ಧ ಪೂರ್ಣಿಮಾ ಅಂಗವಾಗಿ ಭಾರತ್ ಮೂಲ ನಿವಾಸಿ ಫೌಂಡೇಷನ್ ವತಿಯಿಂದ ಬುದ್ಧರಥದ ಮೆರವಣಿಗೆ ನಡೆಸಲಾಯಿತು. ಬೌದ್ಧ ಧರ್ಮವನ್ನು ಭಾರತದಲ್ಲಿ ಮರು ಪ್ರತಿಷ್ಠಾಪನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣೆ ಹಿನ್ನೆಲೆಯಲ್ಲಿ ಭೀಮರಥವೂ ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ತಳಿರು-ತೋರಣ, ಪುಷ್ಪಗಳಿಂದ ಶೃಂಗಾರ ಗೊಂಡ ರಥಗಳಲ್ಲಿ ಭಗವಾನ್ ಬುದ್ಧರ ಪ್ರತಿಮೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ…










