ಮೈಸೂರು

ಜಾಗೃತಿ ಮೂಡಿಸುವಲ್ಲಿ ಎಲ್ಲಾ ಇಲಾಖೆಗಳು ಕೈಜೋಡಿಸಿ: ಡಿಸಿ
ಮೈಸೂರು

ಜಾಗೃತಿ ಮೂಡಿಸುವಲ್ಲಿ ಎಲ್ಲಾ ಇಲಾಖೆಗಳು ಕೈಜೋಡಿಸಿ: ಡಿಸಿ

May 19, 2019

ಮೈಸೂರು: ಗೂಡ್ಸ್ ವಾಹನ ಗಳಲ್ಲಿ ಪ್ರಯಾಣಿಸುವುದರಿಂದ ಆಗುವ ತೊಂದರೆಗಳು ಮತ್ತು ಕಾನೂನು ಪ್ರಕಾರ ಅಪರಾಧವೆಂದು ಜಿಲ್ಲಾ ಕಾರ್ಮಿಕ ಇಲಾಖೆಯು ಅನೇಕ ಗಾರ್ಮೆಂಟ್ಸ್ ಹಾಗೂ ಕಾರ್ಖಾನೆ ಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅದೇ ರೀತಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಹಾ ಜಾಗೃತಿ ಮೂಡಿಸುವಲ್ಲಿ ಕೈ ಜೋಡಿ ಸಬೇಕು ಎಂದು ಜಿಲ್ಲಾಧಿಕಾರಿ ಅಭಿ ರಾಮ್ ಜಿ.ಶಂಕರ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟಡ…

ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ತರಬೇತಿ ಸಮಾರೋಪ
ಮೈಸೂರು

ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ತರಬೇತಿ ಸಮಾರೋಪ

May 19, 2019

ಮೈಸೂರು: ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಲಕ್ಷ್ಮೀ ಪುರಂನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪದವೀಧರ ಪ್ರಾಥ ಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಶುಭ ಹಾರೈಕೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದೇ ವೇಳೆ ಯುಜಿಸಿ-ನೆಟ್ ಪರೀಕ್ಷೆಯ ಉಚಿತ ತರಬೇತಿ ಶಿಬಿರ ಉದ್ಘಾಟಿಸಲಾ ಯಿತು. ಈ ಕಾರ್ಯಕ್ರಮವನ್ನು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಉದ್ಘಾಟಿ ಸಿದರು. ಮೈಸೂರು ವಿವಿ ಎಮರೇಟಿಸ್ ಪ್ರಾಧ್ಯಾಪಕ ಹೆಚ್.ಎಂ.ರಾಜಶೇಖರ್ ಅಧ್ಯ ಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶ್ರಾಂತ ಮುಖ್ಯ ಮಾಹಿತಿ…

ಇಂದಿನಿಂದ ರಂಗಾಯಣದಲ್ಲಿ ಗ್ರೀಷ್ಮ ರಂಗೋತ್ಸವ
ಮೈಸೂರು

ಇಂದಿನಿಂದ ರಂಗಾಯಣದಲ್ಲಿ ಗ್ರೀಷ್ಮ ರಂಗೋತ್ಸವ

May 19, 2019

ಮೈಸೂರು: ರಂಗಾ ಯಣದ ಗ್ರೀಷ್ಮ ರಂಗೋತ್ಸವ ಮೇ 19ರಿಂದ ನಡೆಯಲಿದ್ದು, ಇತ್ತೀಚೆಗೆ ನಿಧನರಾದ ರಂಗ ನಟಿ, ನಿರ್ದೇಶಕಿ ಮತ್ತು ಹಿರಿಯ ರಂಗ ಕರ್ಮಿ ಎಸ್.ಮಾಲತಿ ಅವರ ನೆನಪಿನಲ್ಲಿ ಈ ಬಾರಿಯ ಗ್ರೀಷ್ಮ ರಂಗೋತ್ಸವ ಜರುಗಲಿದೆ. ಮೇ 19ರಿಂದ ಜೂನ್ 23ರವರೆಗೆ ಪ್ರತಿ ಭಾನುವಾರ ರಂಗಾಯಣದ ಭೂಮಿಗೀತ ದಲ್ಲಿ ಸಂಜೆ 6.30ಕ್ಕೆ ರಾಜ್ಯದ ನಾನಾ ಹವ್ಯಾಸಿ ರಂಗತಂಡಗಳು ನಾಟಕ ಪ್ರದರ್ಶನ ನೀಡ ಲಿದ್ದು, ಒಟ್ಟು 7 ನಾಟಕಗಳು ಪ್ರದರ್ಶನ ಗೊಳ್ಳಲಿವೆ. ರಂಗಾಯಣದ ಆವರಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗ್ರೀಷ್ಮ ರಂಗೋತ್ಸವದ…

ಗೋಡ್ಸೆ ದೇಶಭಕ್ತನೆಂದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಗೋಡ್ಸೆ ದೇಶಭಕ್ತನೆಂದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

May 19, 2019

ಮೈಸೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರ ವರ್ತನೆ ಖಂಡಿಸಿ, ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಪ್ರತಿಭಟನೆ ನಡಸಿದರು. ಮೈಸೂರಿನ ಮಹಾತ್ಮ ಗಾಂಧಿ ವೃತ್ತ ದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ನಾಯಕರು ನಾಥೂರಾಂ ಗೋಡ್ಸೆ ದೇಶಭಕ್ತ ಎನ್ನುತ್ತಿ ರುವುದು ಖಂಡನೀಯ. ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾನ್ ಚೇತನ ಗಾಂಧೀಜಿಯನ್ನು ಹತ್ಯೆಗೈಯ್ಯುವ ಮೂಲಕ ದೇಶದ್ರೋಹಿ ಕೃತ್ಯ ಎಸಗಿದವನನ್ನು ದೇಶ ಭಕ್ತ ಎನ್ನುವ ಮೂಲಕ…

ಮೈಸೂರಲ್ಲಿ ಸಿಎಂ ಕುಮಾರಸ್ವಾಮಿ ವಾಸ್ತವ್ಯ
ಮೈಸೂರು

ಮೈಸೂರಲ್ಲಿ ಸಿಎಂ ಕುಮಾರಸ್ವಾಮಿ ವಾಸ್ತವ್ಯ

May 19, 2019

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿ ದ್ದಾರೆ. ಶನಿವಾರ ಮಧ್ಯಾಹ್ನ ಸುಮಾರು 12.30ರ ವೇಳೆಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಅವರು, ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ. ನಾಳೆ (ಮೇ 19) ಬೆಳಿಗ್ಗೆ 11ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಪತ್ರಕರ್ತ…

ಸಂದೇಶ್ ಕುಟುಂಬದಿಂದ ಕೆಳ, ಮಧ್ಯಮ ವರ್ಗಕ್ಕೆ ಮತ್ತೊಂದು ಕೊಡುಗೆ `ಸಮಸ್ತ್’ ಕಲ್ಯಾಣ ಮಂಟಪ
ಮೈಸೂರು

ಸಂದೇಶ್ ಕುಟುಂಬದಿಂದ ಕೆಳ, ಮಧ್ಯಮ ವರ್ಗಕ್ಕೆ ಮತ್ತೊಂದು ಕೊಡುಗೆ `ಸಮಸ್ತ್’ ಕಲ್ಯಾಣ ಮಂಟಪ

May 19, 2019

ಮೈಸೂರು: ಮಧ್ಯಮ ಹಾಗೂ ಕೆಳವರ್ಗದ ಜನರಿಗೆ ಕೈಗೆಟಕುವ ದರದಲ್ಲಿ ಲಭಿಸಬೇಕೆಂಬ ಉದ್ದೇಶದಿಂದ ನೂತನವಾಗಿ ನಿರ್ಮಿಸಿರುವ `ಸಮಸ್ತ್ ಕಲ್ಯಾಣ ಮಂಟಪ’ವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು. ರಿಂಗ್ ರಸ್ತೆಯ ಆಲನಹಳ್ಳಿ ದೇವೇ ಗೌಡ ವೃತ್ತದ ಬಳಿ ನಿರ್ಮಿಸಿರುವ ಅತ್ಯಾ ಧುನಿಕ ಹಾಗೂ ಸುಸಜ್ಜಿತ ವ್ಯವಸ್ಥೆಯುಳ್ಳ `ಸಮಸ್ತ್ ಕಲ್ಯಾಣ ಮಂಟಪ’ವನ್ನು ಸಂದೇಶ್ ಗ್ರೂಪ್ ಒಡೆತನದ ಮಾಲೀಕರು ಹಾಗೂ ವಿಧಾನಪರಿಷತ್ ಸದಸ್ಯ ಸಂದೇಶ್‍ನಾಗ ರಾಜ್ ಉದ್ಘಾಟಿಸಿದರು. ನಂತರ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಮಾತನಾಡಿ, ಮಧ್ಯಮ ವರ್ಗದವರನ್ನು ದೃಷ್ಟಿಯಲ್ಲಿಟ್ಟು ಕೊಂಡು ಅತ್ಯಾಧುನಿಕ ಹಾಗೂ ಸುಸಜ್ಜಿತ…

ಮೇ 23ರ ಮತ ಎಣಿಕಾ ಕೇಂದ್ರದಲ್ಲಿ ಶಿಸ್ತು, ಸುವ್ಯವಸ್ಥೆಗೆ ಸಹಕರಿಸಿ
ಮೈಸೂರು

ಮೇ 23ರ ಮತ ಎಣಿಕಾ ಕೇಂದ್ರದಲ್ಲಿ ಶಿಸ್ತು, ಸುವ್ಯವಸ್ಥೆಗೆ ಸಹಕರಿಸಿ

May 19, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯ ಮೇ 23ರಂದು ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಏಜೆಂಟರು ಚುನಾವಣಾ ಆಯೋಗದ ನೀತಿ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಎಣಿಕಾ ಕೇಂದ್ರದಲ್ಲಿ ಶಿಸ್ತು, ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಲು ಬದ್ಧರಾಗ ಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೂಚಿಸಿದರು. ಮತ ಎಣಿಕೆಗೆ ಕೇವಲ 5 ದಿನ ಇರುವ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

ಹೊಂಡ ಬಿದ್ದ ರಸ್ತೆಯಲ್ಲಿ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ
ಮೈಸೂರು

ಹೊಂಡ ಬಿದ್ದ ರಸ್ತೆಯಲ್ಲಿ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ

May 19, 2019

ಮೈಸೂರು: ಸ್ಥಳೀಯ ನಾಗರಿಕರಿಂದ ನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಅಗ್ರಹಾರ ವೃತ್ತದ ಮಾರ್ಗದಿಂದ ಜೆಎಸ್‍ಎಸ್ ಆಸ್ಪತ್ರೆ ಕಡೆ ಹೋಗುವ ದಾರಿಯ ಮಧ್ಯದಲ್ಲಿರುವ ಎಂಜಿ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿಯಲ್ಲಿ ಕಲ್ಲು ಮಣ್ಣು ಸುರಿದು, ಗಿಡ ನೆಟ್ಟು ಅಣಕು ಪ್ರದರ್ಶನ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಸ್ಥಳೀಯ ನಿವಾಸಿ ಲಕ್ಷ್ಮಣ್, ಮಹಾನಗರ ಪಾಲಿಕೆಯ ವತಿಯಿಂದ ಕುಡಿಯುವ ನೀರಿನ ಪೈಪ್ ಕಾಮಗಾರಿ ನಡೆಸಿ ನಂತರ ಗುಂಡಿಯನ್ನು ಸರಿಯಾಗಿ ಮುಚ್ಚದೇ ಇರುವುದರಿಂದ ವಾಹನ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು,…

ಕನ್ನಡ ಮಾಧ್ಯಮದಲ್ಲೇ ಇಂಗ್ಲಿಷ್ ಕಲಿಸಲು ಆಗ್ರಹಿಸಿ ಪ್ರತಿಭಟನೆ
ಮೈಸೂರು

ಕನ್ನಡ ಮಾಧ್ಯಮದಲ್ಲೇ ಇಂಗ್ಲಿಷ್ ಕಲಿಸಲು ಆಗ್ರಹಿಸಿ ಪ್ರತಿಭಟನೆ

May 19, 2019

ಮೈಸೂರು: ಮಾತೃ ಭಾಷೆ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ನೀಡುವುದರ ಜೊತೆಗೆ ಆಂಗ್ಲ ಭಾಷೆಯನ್ನು ಪರಿಣಾಮಕಾರಿಯಾಗಿ ಕಲಿಸುವು ದಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟದ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಮುಂಭಾಗದಲ್ಲಿರುವ ಗಾಂಧಿ ಪುತ್ಥಳಿ ಬಳಿಯಿಂದ ಡಿಸಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಡಿಸಿ ಕಚೇರಿ ಬಳಿ ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಿದರು. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಮಗುವಿನ ಮೂಲಭೂತ ಹಕ್ಕು. ಮಕ್ಕಳ ತಜ್ಞರು, ಶಿಕ್ಷಣ ತಜ್ಞರು, ಸಾಹಿತಿಗಳು ಮಾತೃಭಾಷೆಯಲ್ಲಿಯೇ…

ವಿದ್ಯುತ್ ಪೂರೈಕೆ ಮಾದರಿ ಗ್ರಾಮೀಣ ಭಾಗಕ್ಕೆ ನೀರು ಪೂರೈಕೆ: ವಾಟರ್ ಗ್ರಿಡ್ ಸ್ಥಾಪನೆ
ಮೈಸೂರು

ವಿದ್ಯುತ್ ಪೂರೈಕೆ ಮಾದರಿ ಗ್ರಾಮೀಣ ಭಾಗಕ್ಕೆ ನೀರು ಪೂರೈಕೆ: ವಾಟರ್ ಗ್ರಿಡ್ ಸ್ಥಾಪನೆ

May 18, 2019

ಬೆಂಗಳೂರು: ವಿದ್ಯುತ್ ಪೂರೈಕೆ ಮಾದರಿಯಲ್ಲೇ ಗ್ರಾಮೀಣ ಭಾಗಗಳಿಗೆ ಕುಡಿಯುವ ನೀರು ಪೂರೈಸಲು ವಾಟರ್ ಗ್ರಿಡ್ ಸ್ಥಾಪಿಸಿ, ಜಲಕ್ರಾಂತಿ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನದಿ ಮೂಲ ಮತ್ತು ಜಲಾಶಯ ಪಾತ್ರಗಳಿಂದ ನೇರವಾಗಿ ಪೈಪ್ ಲೈನ್ ಅಳವಡಿಸಿ, ಕುಡಿಯುವ ನೀರು ಕಲ್ಪಿಸುವುದೇ ಗ್ರಿಡ್‍ನ ಉದ್ದೇಶವಾಗಿದೆ. ಬರುವ ಸೆಪ್ಟೆಂಬರ್‍ನಿಂದಲೇ ಗ್ರಿಡ್ ಸ್ಥಾಪನೆ ಗೊಂಡು ಯೋಜನೆ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕುಡಿಯುವ ನೀರು ಸಮಸ್ಯೆ ಬಗೆಹರಿ ಸುವ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯ…

1 986 987 988 989 990 1,611
Translate »