ಮೈಸೂರು

ಜೂನ್ 2ರಿಂದ ಬಂಡೀಪುರ ಸಫಾರಿ ಸೇವೆ ಸ್ಥಳಾಂತರ
ಮೈಸೂರು

ಜೂನ್ 2ರಿಂದ ಬಂಡೀಪುರ ಸಫಾರಿ ಸೇವೆ ಸ್ಥಳಾಂತರ

May 15, 2019

ಮೈಸೂರು: ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗ ಸೂಚಿಗಳನ್ವಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದಲ್ಲಿ ಹಾಲಿ ನಡೆಸುತ್ತಿರುವ ಪರಿಸರ ಪ್ರವಾಸೋದ್ಯಮದ ಸಫಾರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಜಿ.ಎಸ್ ಬೆಟ್ಟ ವಲಯದ ಮೇಲುಕಾಮನಹಳ್ಳಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 181ರ ಪಕ್ಕದ ವಿಶೇಷ ಹುಲಿ ಸಂರಕ್ಷಣಾದಳದ ಕ್ಯಾಂಪಸ್‍ಗೆ ಜೂನ್ 2ರಿಂದ ಕಾರ್ಯರೂಪಕ್ಕೆ ಬರುವಂತೆ ಸ್ಥಳಾಂತರ ಮಾಡಲಾಗುವುದು. ಸಫಾರಿ ಕೈಗೊಳ್ಳಲು ಇಚ್ಛಿಸುವವರು ಹಾಗೂ ಸಾರ್ವಜನಿಕರು ಜೂನ್ 2 ರಿಂದ ಸ್ಥಳಾಂತರಗೊಂಡ ಸ್ಥಳದಲ್ಲಿ ಸಫಾರಿ ಸೇವೆಗಳನ್ನು ಉಪಯೋಗಿಸಿ ಕೊಳ್ಳುವಂತೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ…

ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ ದಂಪತಿಗೆ ಅಭಿನಂದನೆ
ಮೈಸೂರು

ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ ದಂಪತಿಗೆ ಅಭಿನಂದನೆ

May 15, 2019

ಮೈಸೂರು: ತೋಂಟದಾರ್ಯ ಅಭಿನಂದನಾ ಸಮಿತಿ ವತಿಯಿಂದ ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಹಿರಿಯ ವಕೀಲ ತೋಂಟದಾರ್ಯ ಅವರನ್ನು ಮಂಗಳ ವಾರ ಅಭಿನಂದಿಸಲಾಯಿತು. ಮೈಸೂರಿನ ವಿಜಯನಗರದ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಿಜಯಪುರದ ಶ್ರೀ ಜ್ಞಾನಯೋಗಾ ಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸಮ್ಮುಖ ಮತ್ತು ವಿವಿಧ ಕ್ಷೇತ್ರಗಳ ಗಣ್ಯರು, ಹಿತೈಷಿ ಗಳು ಹಾಗೂ ಅಭಿಮಾನಿಗಳ ಉಪಸ್ಥಿತಿ ಯಲ್ಲಿ ಪತ್ನಿ ಡಾ.ಕಮಲಾಕುಮಾರಿ ಅವ ರೊಂದಿಗೆ ತೋಂಟದಾರ್ಯ ಅವರನ್ನು ಆತ್ಮೀಯವಾಗಿ…

ಅಬಕಾರಿ ಇನ್‍ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ 10 ಲಕ್ಷ ವಂಚನೆ
ಮೈಸೂರು

ಅಬಕಾರಿ ಇನ್‍ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ 10 ಲಕ್ಷ ವಂಚನೆ

May 15, 2019

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ)ದ ಹೆಸರೇಳಿಕೊಂಡು ನಿವೃತ್ತ ಪೊಲೀಸ್ ಅಧಿಕಾರಿ ಯೊಬ್ಬರಿಂದ 10 ಲಕ್ಷ ರೂ. ಪಡೆದು, ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೆಪಿಎಸ್‍ಸಿ ಅಧ್ಯಕ್ಷ ಶ್ಯಾಂಭಟ್ ಅವರು ಪರಿಚಿತ ರಾಗಿದ್ದು, ನಿಮ್ಮ ಮಗನಿಗೆ ಅಬಕಾರಿ ಇನ್‍ಸ್ಪೆಕ್ಟರ್ ಕೆಲಸ ಕೊಡಿಸುವುದಾಗಿ ನಂಬಿಸಿ, ಸಿಎಆರ್‍ನ ನಿವೃತ್ತ ಆರ್‍ಎಸ್‍ಐ ಸಿದ್ದಯ್ಯ ಅವರನ್ನು ವಂಚಿಸ ಲಾಗಿದೆ. ಈ ಸಂಬಂಧ ಧನರಾಜ್ ಹಾಗೂ ಪ್ರದೀಪ್ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಪುತ್ರ ನಾಗೇಂದ್ರನಿಗೆ ಅಬಕಾರಿ ಇನ್‍ಸ್ಪೆಕ್ಟರ್ ಹುದ್ದೆ…

ಕೈಗಾರಿಕಾ ನೀತಿ ಕರಡು ಸಿದ್ಧತೆ: ನಾಳೆ ಸಂವಾದ
ಮೈಸೂರು

ಕೈಗಾರಿಕಾ ನೀತಿ ಕರಡು ಸಿದ್ಧತೆ: ನಾಳೆ ಸಂವಾದ

May 15, 2019

ಮೈಸೂರು,ಮೇ 14- ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಕೈಗಾರಿಕೆಗಳಿಗೆ ಪ್ರೋತ್ಸಾಹ ಮತ್ತು ರಿಯಾಯಿತಿ ನೀತಿ ರೂಪಿಸುವ ಕರಡು ಕರ್ನಾಟಕ ಕೈಗಾರಿಕಾ ನೀತಿ 2019-24ರ ಸಂಬಂಧ ಸಂವಾದ ಕಾರ್ಯಕ್ರವನ್ನು ಮೇ 16ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು, ಮೈಸೂರು ವಿಭಾಗ ಮಟ್ಟದ ಪ್ರಸಿದ್ಧ ರಫ್ತುದಾರರು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಕೈಗಾರಿಕಾ ಸಂಘದ ಪದಾಧಿಕಾರಿಗಳು…

ಮೈತ್ರಿಗೆ ಮುಳುವಾಗುತ್ತಿದೆ ‘ಚಮಚಾಗಿರಿ’!
ಮೈಸೂರು

ಮೈತ್ರಿಗೆ ಮುಳುವಾಗುತ್ತಿದೆ ‘ಚಮಚಾಗಿರಿ’!

May 14, 2019

ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಹೆಚ್.ವಿಶ್ವನಾಥ್ ಅವರ ನಡುವಿನ ವಾಕ್ಸ ಮರ ಮುಂದುವರೆದಿದ್ದು, ಇದನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದೆ. ವಿಶ್ವನಾಥ್ ಪದೇ ಪದೆ ತಮ್ಮ ವಿರುದ್ಧ ಹರಿಹಾಯು ತ್ತಿರುವುದಕ್ಕೆ ಕೆಂಡಾಮಂಡಲವಾಗಿರುವ ಸಿದ್ದರಾಮಯ್ಯ, ಕಿಡಿಗೇಡಿತನದ ಹೇಳಿಕೆಗಳಿಗೆ ಉತ್ತರ ನೀಡಲು ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿ ಹಾಕಿದೆ. ಟೀಕೆಗಳಿಗೆ ಟ್ವೀಟ್ ಮೂಲಕ ಉತ್ತರಿಸಿ ರುವ ಸಿದ್ದರಾಮಯ್ಯ, ‘ಅವರ ಬೇಜವಾಬ್ದಾರಿ ಹೇಳಿಕೆಗಳಿಗೆ ಸದ್ಯಕ್ಕೆ ನನ್ನಿಂದ ಉತ್ತರ…

‘ದಳ’ಪತಿಗಳ ವಾಗ್ಬಾಣಕ್ಕೆ ‘ಕೈ’ ನಾಯಕರು ಕಂಗಾಲು
ಮೈಸೂರು

‘ದಳ’ಪತಿಗಳ ವಾಗ್ಬಾಣಕ್ಕೆ ‘ಕೈ’ ನಾಯಕರು ಕಂಗಾಲು

May 14, 2019

ಬೆಂಗಳೂರು: ಕೊಡಗಿನ ಇಬ್ಬನಿ ರೆಸಾರ್ಟ್‍ನಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದರೋ ಅಥವಾ ಅಧಿಕಾರ ಉಳಿಸಿಕೊಳ್ಳಲು ರಾಜಕೀಯ ತಂತ್ರಗಾರಿಕೆ ಅಸ್ತ್ರ ರೂಪಿಸಿದರೋ ಎಂಬ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ನಡುಕ ಆರಂಭವಾಗಿದೆ. ಈ ವಾಸ್ತವ್ಯದ ನಂತರವೇ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್. ವಿಶ್ವನಾಥ್, ಸಂಸದ ಕುಪೇಂದ್ರ ರೆಡ್ಡಿ ಮತ್ತು ಕುಮಾರಸ್ವಾಮಿ ಬೆಂಬಲಿಗರು, ಕಾಂಗ್ರೆಸ್ ಮತ್ತು ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ವಿರುದ್ಧ ಮಾತಿನ ಕ್ಷಿಪಣಿಗಳನ್ನು ಹಾರಿಸುತ್ತಿದ್ದಾರೆ. ಕಳೆದ 1 ವರ್ಷದ ಮೈತ್ರಿ ಆಡಳಿತಾವಧಿಯಲ್ಲಿ ತಮ್ಮ ನಾಯಕ ಕುಮಾರಸ್ವಾಮಿ ವಿರುದ್ಧ ಹಾದಿಬೀದಿಯಲ್ಲಿ ಕಾಂಗ್ರೆಸ್‍ನ…

ಉದ್ಘಾಟನೆಗೊಂಡು ವರ್ಷವಾದರೂ ಕಾರ್ಯಾರಂಭವಾಗದ ಮೈಸೂರು ಹೊಸ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣ
ಮೈಸೂರು

ಉದ್ಘಾಟನೆಗೊಂಡು ವರ್ಷವಾದರೂ ಕಾರ್ಯಾರಂಭವಾಗದ ಮೈಸೂರು ಹೊಸ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣ

May 14, 2019

ಮೈಸೂರು: ಮಹದುದ್ದೇಶ ಹಾಗೂ ಪಾರಂಪರಿಕ ಶೈಲಿಯಲ್ಲಿ ನಿರ್ಮಿಸ ಲಾದ ಬಹುಕೋಟಿ ವೆಚ್ಚದ ಮೈಸೂರು ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣ ಬೃಹತ್ ಕಟ್ಟಡ ಉದ್ಘಾಟನೆಗೊಂಡು 14 ತಿಂಗಳಾದರೂ, ಬಳಕೆಯಾಗದೇ ಖಾಲಿ ಬಿದ್ದಿದೆ. ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಗಳಾಗಿದ್ದಾಗ ತವರು ಜಿಲ್ಲೆಗೆ ಸುಸ ಜ್ಜಿತ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣ ಕಟ್ಟಡವನ್ನು ನಿರ್ಮಿಸಿ ಮೈಸೂರಿನ ಪಾರಂ ಪರಿಕ ಕಟ್ಟಡದಲ್ಲಿರುವ ಹಾಲಿ ಜಿಲ್ಲಾಧಿ ಕಾರಿ ಕಚೇರಿ ಹಾಗೂ ಮೈಸೂರಿನ ವಿವಿಧೆಡೆ ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ ನಾನಾ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸಿ…

ಮೇ 23ರ ಬಳಿಕ ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರಲಿದ್ದಾರೆ
ಮೈಸೂರು

ಮೇ 23ರ ಬಳಿಕ ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರಲಿದ್ದಾರೆ

May 14, 2019

ಕಲಬುರಗಿ: ಬಿಜೆಪಿ ನಾಯ ಕರು ನಿರೀಕ್ಷಿಸಿದಂತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬದಲಾಗಿ ಬಿಜೆಪಿ ಶಾಸಕರೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೋಮವಾರ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಕಲಬುರಗಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಲಿದ್ದು, ಮೇ 23ರ ಬಳಿಕ ಕೆಲ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಯಿಲ್ಲ. ಮೈತ್ರಿ ಸರ್ಕಾರ ಐದು ವರ್ಷ ಅವಧಿ…

ದ್ವೇಷ, ಕಿಡಿಗೇಡಿತನ ನನ್ನ ರಕ್ತದಲ್ಲಿಲ್ಲ: ಸಿದ್ದರಾಮಯ್ಯಗೆ ವಿಶ್ವನಾಥ್ ತಿರುಗೇಟು
ಮೈಸೂರು

ದ್ವೇಷ, ಕಿಡಿಗೇಡಿತನ ನನ್ನ ರಕ್ತದಲ್ಲಿಲ್ಲ: ಸಿದ್ದರಾಮಯ್ಯಗೆ ವಿಶ್ವನಾಥ್ ತಿರುಗೇಟು

May 14, 2019

ಬೆಂಗಳೂರು: ರಾಜಕೀಯ ದ್ವೇಷ ಮತ್ತು ಕಿಡಿಗೇಡಿತನ ಬುದ್ಧಿ ತಮ್ಮ ರಕ್ತದಲ್ಲಿಲ್ಲ. ಒಂದು ವೇಳೆ ಇಂತಹ ಬುದ್ಧಿ ಇದ್ದಿದ್ದರೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುತ್ತಿರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಸುಭದ್ರ ಸರ್ಕಾರ ನೀಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕೆಂಬ ಬಗ್ಗೆ ಕಾಂಗ್ರೆಸ್ಸಿಗರು ಕೂಗೆಬ್ಬಿಸಿದ್ದರಿಂದ ಮೈತ್ರಿ ಸರ್ಕಾರದಲ್ಲಿ ಗೊಂದಲ ಉಂಟಾಗಿದೆ. ಮೈತ್ರಿಗೆ ಧಕ್ಕೆಯಾಗುವ ರೀತಿಯಲ್ಲಿ ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಬೇಕೆಂಬ…

ಪಿರಿಯಾಪಟ್ಟಣ ಮಸಣಿಕಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ನಕಲಿ ರಸೀದಿ ಮೂಲಕ ಹಣ ಸಂಗ್ರಹ
ಮೈಸೂರು

ಪಿರಿಯಾಪಟ್ಟಣ ಮಸಣಿಕಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ನಕಲಿ ರಸೀದಿ ಮೂಲಕ ಹಣ ಸಂಗ್ರಹ

May 14, 2019

ಪಿರಿಯಾಪಟ್ಟಣ: ತಾಲೂಕಿನ ಶಕ್ತಿ ದೇವತೆ ಇತಿಹಾಸ ಪ್ರಸಿದ್ಧ ಮಸಣಿಕಮ್ಮನವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯು ನಕಲಿ ರಸೀದಿ ಮೂಲಕ ಭಕ್ತರಿಂದ ಹಣ ವಸೂಲಿ ಮಾಡುತ್ತಿ ರುವುದು ಬೆಳಕಿಗೆ ಬಂದಿದ್ದು, ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ಅವರು ನಕಲಿ ರಸೀದಿ ಪುಸ್ತಕ ವಶಪಡಿಸಿ ಕೊಂಡಿದ್ದಾರೆ. ನಕಲಿ ರಸೀದಿ ಪುಸ್ತಕ ದೊರೆತ ಹಿನ್ನೆಲೆ ಯಲ್ಲಿ ಇಂದು ಸಂಜೆ ತಹಸೀಲ್ದಾರರು ತಾಲೂಕು ಆಡ ಳಿತ ಭವನದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಕರೆದು ಸಮಿತಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಅಲ್ಲದೇ, ನಾಳೆ ಮಧ್ಯಾಹ್ನ 3…

1 993 994 995 996 997 1,611
Translate »