ನವದೆಹಲಿ,ನ.೭-ಎರಡು ವರ್ಷದ ನಂತರ ಬಿಜೆಪಿ ರಾಷ್ಟೀಯ ಕಾರ್ಯಕಾರಿಣಿ ಸಭೆ ಭಾನುವಾರ ನವ ದೆಹಲಿಯಲ್ಲಿ ನಡೆಯಿತು. ವರ್ಚುವಲ್ ಸ್ವರೂಪ ದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವರು, ರಾಷ್ಟೀಯ ಕಾರ್ಯಕಾರಿಣಿ ಸದಸ್ಯರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ರಾಷ್ಟೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತ ನಾಡಿದ ಪ್ರಧಾನಿ ಮೋದಿ, ಬಿಜೆಪಿ ಕುಟುಂಬ ಸುತ್ತ ಸುತ್ತುವ ಪಕ್ಷವಲ್ಲ. ಇದು ಸಾಮಾನ್ಯ ಜನರೊಂದಿಗೆ ಸಂಪರ್ಕ ಹೊಂದಿರುವ ಪಕ್ಷ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಸಾಮಾನ್ಯ ಜನರು ಮತ್ತು ಪಕ್ಷದ ನಂಬಿಕೆಯ ಸೇತುವೆಯಾಗಬೇಕು, ಪಂಚ…
ಲಖಿಂಪುರ ಹಿಂಸಾಚಾರ ಪ್ರಕರಣ: ಇಂದು ವಿಚಾರಣೆ
November 8, 2021ನವದೆಹಲಿ,ನ.೭-ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂ ಕೋರ್ಟ್ ನಾಳೆ(ನ.೮) ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಘಟನೆಯಲ್ಲಿ ನಾಲ್ವರು ರೈತರು ಸೇರಿ ೮ ಮಂದಿ ಸಾವ ನ್ನಪ್ಪಿದ್ದರು. ನ್ಯಾ.ಎನ್.ವಿ.ರಮಣ ಹಾಗೂ ನ್ಯಾ.ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅ.೨೬ರಂದು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿ, ೨೦೧೮ರ ಸಾಕ್ಷಿ ರಕ್ಷಣಾ ಯೋಜನೆಯಡಿ ಸಾಕ್ಷ÷್ಯ ಗಳಿಗೆ ರಕ್ಷಣೆ ಒದಗಿಸುವಂತೆ ಸೂಚಿಸಿತ್ತು. ನ್ಯಾಯಾಂಗ ಮ್ಯಾಜಿಸ್ಟೆçÃಟ್ ಎದುರು ಸಿಆರ್‌ಪಿಸಿ ಸೆಕ್ಷನ್ ೧೬೪ ಅಡಿ ಹೇಳಿಕೆ ಗಳನ್ನು ದಾಖಲಿಸಿಕೊಳ್ಳುವಂತೆ…
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಮಮತಾ ಬ್ಯಾನರ್ಜಿಯನ್ನು ತಡೆದ ಟಿಎಂಸಿ
May 26, 2019ಕೋಲ್ಕತಾ: ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾ ಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಸ್ತಾವನೆಯನ್ನು ಟಿಎಂಸಿ ತಿರಸ್ಕರಿ ಸಿದೆ. ಇಂದು ಟಿಎಂಸಿ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದೆ. ಆದರೆ, ಪಕ್ಷ ನನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೀಗಾಗಿ ನಾನು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳದಲ್ಲಿ…
ಕಮಲ್‍ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!
May 18, 2019ಕೊಯಮತ್ತೂರು: ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸ ವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾ ಪಕ ಕಮಲ್‍ಹಾಸನ್ ಮೇಲೆ ನಿನ್ನೆ ಚಪ್ಪಲಿ ತೂರಿದ ಘಟನೆ ಹಸಿರಾಗಿರು ವಂತೆಯೇ ಇಂದು ಮೊಟ್ಟೆ ತೂರಲಾಗಿದೆ. ಸೂಳೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಅರವ ಕುರಿಚ್ಚಿಯಲ್ಲಿ ನಡೆದ ಪ್ರಚಾರ ಕಾರ್ಯ ಕ್ರಮದಲ್ಲಿ ಕಮಲ್ ಹಾಸನ್ ಪಾಲ್ಗೊಂಡಿ ದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಅಲ್ಲದೆ ಕಮಲ್‍ಹಾಸನ್ ಕುಳಿತಿದ್ದ…
ಭಾರತದ ಮೇಲೆ ಮತ್ತೆ ದಾಳಿಯಾದ್ರೆ ಗ್ರಹಚಾರ ನೆಟ್ಟಗಿರಲ್ಲ
March 22, 2019ವಾಷಿಂಗ್ಟನ್: ಪುಲ್ವಾಮಾ ಉಗ್ರ ದಾಳಿ ಬಳಿಕ ಜಾಗತಿಕ ಮಟ್ಟದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು ಭಾರತದಲ್ಲಿ ಇನ್ನೊಂದು ಉಗ್ರ ದಾಳಿ ನಡೆದಿದ್ದೇ ಆದಲ್ಲಿ ಪಾಕಿಸ್ತಾನಕ್ಕೆ ಗ್ರಹ ಚಾರ ನೆಟ್ಟಗಿರಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ ಉಗ್ರ ದಾಳಿ ನಡೆದರೇ ಪಾಕಿಸ್ತಾನ ನಿಜಕ್ಕೂ ಆ ಬಳಿಕ ಅತ್ಯಂತ ಕಷ್ಟಕರ ದಿನಗಳನ್ನು ಎದುರಿಸಲಿದೆ. ಉಗ್ರರ ಶಮನ ಮಾಡುವ ನಿಟ್ಟಿನಲ್ಲಿ ಪಾಕ್ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದನ್ನು ನಾವು ಗಮನಿಸಬೇಕಿದೆ. ಇಲ್ಲವಾದಲ್ಲಿ…
ದಾಳಿಗೆ ಬಳಕೆಯಾಗಿದ್ದ ಕಾರಿನ ಮಾಲೀಕ ಜೈಷ್ ಉಗ್ರ ಸಂಘಟನೆಗೆ ಸೇರ್ಪಡೆ
February 26, 2019ಫೆಬ್ರವರಿ 14ರಂದು ಪುಲ್ವಾಮ ಉಗ್ರ ದಾಳಿಗೆ ಉಗ್ರರು ಬಳಕೆ ಮಾಡಿದ್ದ ಕಾರಿನ ಮಾಲೀಕ ಇದೀಗ ಜೈಷ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರ್ಪಡೆ ಯಾಗಿದ್ದಾನೆ ಎಂದು ತಿಳಿದುಬಂದಿದೆ. ಅನಂತ್‍ನಾಗ್ ಜಿಲ್ಲೆಯ ಬಿಜ್ಬೆರಾ ನಿವಾಸಿ ಸಜ್ಜದ್ ಭಟ್ ಎಂಬಾತ ಇದೀಗ ಜೈಷ್ ಇ ಉಗ್ರ ಸಂಘಟನೆ ಸೇರ್ಪಡೆಯಾಗಿದ್ದು, ಈತನೇ ಪುಲ್ವಾಮ ಉಗ್ರ ದಾಳಿಗೆ ಬಳಕೆಯಾದ ಮಾರುತಿ ಈಕೋ ವಾಹನ ಮಾಲೀಕ ಎಂದು ತಿಳಿದುಬಂದಿದೆ. ಪ್ರಸ್ತುತ ಪುಲ್ವಾಮ ಉಗ್ರ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಡೆಸುತ್ತಿದ್ದು,…
ಪೊಲೀಸರಿಗೆ ನೇತಾಜಿ ರಾಷ್ಟ್ರೀಯ ಪ್ರಶಸ್ತಿ
October 22, 2018ನವದೆಹಲಿ: ಯಾವುದೇ ರೀತಿಯ ಪ್ರಕೃತಿ ವಿಕೋ ಪದ ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವ ಪೊಲೀಸ್ ಸಿಬ್ಬಂದಿಗೆ ಇನ್ನು ಮುಂದೆ ಪ್ರತಿವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿ ‘ರಾಷ್ಟ್ರೀಯ ಪ್ರಶಸ್ತಿ’ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿಲ್ಲಿ ಘೋಷಿಸಿದರು. 1943ರ ಅ.21ರಂದು ಭಾರತದ ಪ್ರಥಮ ಸ್ವತಂತ್ರ ಸರ್ಕಾರ `ದಿ ಆಜಾದ್ ಹಿಂದ್ ಗೌರ್ನಮೆಂಟ್’ ರಚನೆ ಮಾಡಲಾಗಿದೆ ಎಂದು ಸುಭಾಷ್ ಚಂದ್ರಬೋಸ್ ಮಾಡಿದ ಘೋಷಣೆಯ 75ನೇ…
ಮೈಸೂರು ಮೂಲದ ಗೀತಾ ಗೋಪಿನಾಥ್ ಐಎಂಎಫ್ ಮುಖ್ಯ ಆರ್ಥಿಕ ತಜ್ಞೆ
October 2, 2018ನವದೆಹಲಿ: ಹಾರ್ವರ್ಡ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ, ಮೈಸೂರು ಮೂಲದ ಗೀತಾ ಗೋಪಿನಾಥ್ ಅವರನ್ನು ಅಂತರ ರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಆರ್ಥಿಕ ತಜ್ಞೆಯನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಐಎಂಎಫ್‍ನ ಮುಖ್ಯ ಆರ್ಥಿಕ ತಜ್ಞರಾಗಿರುವ ಮೌರಿ ಆಬ್ ಸ್ಟ್‍ಫೆಲ್ಡ್ ಡಿಸೆಂಬರ್ ನಲ್ಲಿ ನಿವೃತ್ತರಾಗಲಿದ್ದು, ನಂತರ ಗೀತಾ ಗೋಪಿನಾಥ್ ಹುದ್ದೆ ಅಲಂಕರಿಸಲಿದ್ದಾರೆ. ಗೀತಾ ಅವರು ಹಾರ್ವರ್ಡ್ ವಿಶ್ವವಿದ್ಯಾನಿಲಯದ ಅಂತರರಾಷ್ಟ್ರೀಯ ಅಧ್ಯಯನ ಮತ್ತು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದು, ಅಂತರರಾಷ್ಟ್ರೀಯ ಹಣಕಾಸು ಮತ್ತು ಸ್ಥೂಲ ಅರ್ಥಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿದ್ದಾರೆ. ಐಎಂಎಫ್ ವ್ಯವಸ್ಥಾಪಕ…
ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
September 24, 2018ದುಬೈ: ನಾಯಕ ರೋಹಿತ್ ಶರ್ಮಾ(111) ಹಾಗೂ ಶಿಖರ್ ಧವನ್ (114) ಅವರ ಭರ್ಜರಿ ಶತಕದ ನೆರವಿನಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ 9 ವಿಕೆಟ್‍ಗಳ ಭರ್ಜರಿ ಜಯಗಳಿಸಿ ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆ ಏಷ್ಯಾ ಕಪ್ ಫೈನಲ್‍ಗೆ ಲಗ್ಗೆ ಹಾಕಿದೆ. ಪಾಕಿಸ್ತಾನ ನೀಡಿದ 237 ರನ್‍ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರ ತಕ್ಕೆ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಆರಂಭ ಒದಗಿಸಿದರು. ಪಾಕ್ ಬೌಲರ್‍ಗಳನ್ನು…
ವಾಜಪೇಯಿ ಆರೋಗ್ಯದಲ್ಲಿ ಏರುಪೇರು
August 12, 2018ನವದೆಹಲಿ: ಹಿರಿಯ ರಾಜಕೀಯ ಮುತ್ಸದ್ಧಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಇಂದು ರಾತ್ರಿ ಏರುಪೇರಾಗಿದ್ದು, ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಆರೋಗ್ಯ ಕುರಿತು ಪ್ರಧಾನಮಂತ್ರಿ ಗಳ ಕಾರ್ಯಾಲಯವು ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಪಡೆಯುತ್ತಿದೆ. ಕೇಂದ್ರ ಗೃಹ ಸಚಿವ ರಾಜಾನಾಥ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಿದರು.