News

ಸರ್ ಎಂ.ವಿಶ್ವೇಶ್ವರಯ್ಯನವರಿಗೆ ಮುಖ್ಯಮಂತ್ರಿ  ನಮನ: ಶ್ರಮಿಕ ಸಮಾಜವೇ ನಾಡು ಕಟ್ಟುವುದು
News

ಸರ್ ಎಂ.ವಿಶ್ವೇಶ್ವರಯ್ಯನವರಿಗೆ ಮುಖ್ಯಮಂತ್ರಿ ನಮನ: ಶ್ರಮಿಕ ಸಮಾಜವೇ ನಾಡು ಕಟ್ಟುವುದು

September 16, 2021

ಬೆಂಗಳೂರು,ಸೆ.15(ಕೆಎಂಶಿ)-ದೇಶದ ಆರ್ಥಿಕತೆ ಬಲಪಡಿಸುವ ರೈತರು, ಶ್ರಮಿಕ ವರ್ಗದವರೇ ನಿಜವಾಗಿ ನಾಡು ಕಟ್ಟುವವರು, ಈ ವರ್ಗದವರನ್ನು ಸರ್ ಎಂ. ವಿಶ್ವೇಶ್ವರಯ್ಯ ಪ್ರತಿನಿಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಪಿರಮಿಡ್‍ನ ಅತ್ಯಂತ ಕೆಳಸ್ತರದಲ್ಲಿ ದುಡಿಯುವ ವರ್ಗದವರು ದೇಶದ ಆರ್ಥಿಕತೆ ಬೆಳೆಸುವ ಮೂಲ ಪುರುಷರು ಹಾಗೂ ತಾಯಂದಿರು ಎಂದರು. ವಿಶ್ವೇಶ್ವರಯ್ಯ ಈ ವರ್ಗದವರನ್ನು ಪ್ರತಿನಿಧಿಸುತ್ತಾರೆ, ವಿಶ್ವೇ ಶ್ವರಯ್ಯ ಅವರ ಸಾಧನೆ ಅಪಾರ, ಕೆ.ಆರ್.ಎಸ್. ಅಣೆಕಟ್ಟೆಯಿಂದ…

ರೋಹಿಣಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಶಾಸಕ ಸಾರಾ ಯತ್ನ
News

ರೋಹಿಣಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಶಾಸಕ ಸಾರಾ ಯತ್ನ

September 16, 2021

ಬೆಂಗಳೂರು, ಸೆ. 15(ಕೆಎಂಶಿ)- ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಆಡಳಿತ ವೈಖರಿ ಹಾಗೂ ಜನಪ್ರತಿನಿಧಿಗಳ ಹಕ್ಕಿಗೆ ಚ್ಯುತಿ ತಂದಿದ್ದಾ ರೆಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ಅಧಿಕಾರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಾ.ರಾ.ಮಹೇಶ್, ಅವರ ವಿರುದ್ಧ ಹಕ್ಕು ಚ್ಯುತಿ ಮಂಡಿಸಲು ಅವಕಾಶ ಮಾಡಿಕೊಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ಸದನದ ಎಲ್ಲಾ ಸದಸ್ಯರ ರಕ್ಷಣೆ ನನ್ನ ಕರ್ತವ್ಯ ಎಂದ ಸಭಾಧ್ಯಕ್ಷರು, ಹಕ್ಕುಚ್ಯುತಿ ಮಂಡನೆಗೆ ಪತ್ರ…

ಎತ್ತಿನಹೊಳೆ ಯೋಜನೆ ಭೂಸ್ವಾಧೀನ  ಅಡೆತಡೆ ನಿವಾರಣೆಗೆ ಶೀಘ್ರವೇ ಸಭೆ
News

ಎತ್ತಿನಹೊಳೆ ಯೋಜನೆ ಭೂಸ್ವಾಧೀನ ಅಡೆತಡೆ ನಿವಾರಣೆಗೆ ಶೀಘ್ರವೇ ಸಭೆ

September 15, 2021

ಬೆಂಗಳೂರು, ಸೆ. 14(ಕೆಎಂಶಿ)- ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಸದ್ಯದಲ್ಲೇ ಸಭೆ ಕರೆಯುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನ ಸಭೆಗೆ ಮಂಗಳವಾರ ತಿಳಿಸಿದ್ದಾರೆ. ಕೊರಟಗೆರೆ ಶಾಸಕ ಡಾ|| ಜಿ. ಪರಮೇಶ್ವರ ಅವರು, ಎತ್ತಿನಹೊಳೆ ಯೋಜನೆಯ ಬೈರ ಗೊಂಡ್ಲು ಜಲಾಶಯದ ಭೂಸ್ವಾಧೀನ ಪ್ರಕ್ರಿಯೆಯ ಸಮಸ್ಯೆಗಳ ಕುರಿತು ಪ್ರಶ್ನೋತ್ತರ ವೇಳೆಯಲ್ಲಿ ಜಲ ಸಂಪನ್ಮೂಲ ಸಚಿವರು ನೀಡಿದ ಉತ್ತರಕ್ಕೆ ಧ್ವನಿಗೂಡಿಸಿ ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ ಎಂದು ತಿಳಿಸಿದರು. ಇತ್ತೀಚೆಗೆ ತಾವು ಎತ್ತಿನಹೊಳೆ ಯೋಜನಾ ಪ್ರದೇಶಕ್ಕೆ ಭೇಟಿ…

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮೋದಿ ಸೇರಿ ಹಲವು ಗಣ್ಯರ ಸಂತಾಪ
News

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮೋದಿ ಸೇರಿ ಹಲವು ಗಣ್ಯರ ಸಂತಾಪ

September 14, 2021

ನವದೆಹಲಿ: ಮಂಗಳೂರಿನ ಆಸ್ಪತ್ರೆ ಯಲ್ಲಿ ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವ ರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ದಂತೆ ಹಲವು ನಾಯಕರು ಅತೀವ ಸಂತಾಪ ಸೂಚಿಸಿದ್ದಾರೆ. 80 ವರ್ಷ ವಯಸ್ಸಿನ ಆಸ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡಿಸ್ ಅವರ ನಿಧನ ದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ, ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ…

ಕೇವಲ 24 ಗಂಟೆಗಳಲ್ಲೇ ಭೂಪರಿವರ್ತನೆ
News

ಕೇವಲ 24 ಗಂಟೆಗಳಲ್ಲೇ ಭೂಪರಿವರ್ತನೆ

September 14, 2021

ಬೆಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ನೀಡುವ ಸಲುವಾಗಿ ಮತ್ತು ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ನಿಯಮವನ್ನು ಸರಳಗೊಳಿಸಿದ್ದು ಕೇವಲ 24 ಗಂಟೆಗಳಲ್ಲೇ ಭೂ ಪರಿವರ್ತನೆ ಮಾಡ ಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇದು ಹಲವು ರೈತರ ಪ್ರಮುಖ ಸಮಸ್ಯೆಯಾಗಿದೆ, ಈ ಸಂಬಂಧ ಸಭೆ ಕರೆಯಲಾಗಿದ್ದು ಇಡೀ ಪ್ರಕ್ರಿಯೆಯನ್ನು ಸರಳಗೊಳಿಸಲು ನಿರ್ಧರಿಸಲಾಗಿದೆ. ಕೃಷಿ ಭೂಮಿ ಪರಿವರ್ತನೆಯ ಸಂಬಂಧ ಹಲವು ದೂರುಗಳು ಕೇಳಿ ಬರುತ್ತಿವೆ. ಹೊಸದಾಗಿ ರೂಪಿಸಿರುವ ನಿಯಾಮಾವಳಿ ಯಿಂದ ಪ್ರಕ್ರಿಯೆ ಸರಳಗೊಳ್ಳಲಿದೆ, ವಿವಿಧ ಇಲಾಖೆಗಳ…

ಅಕ್ಟೋಬರ್-ನವೆಂಬರ್‍ನಲ್ಲಿ ಕೋವಿಡ್ ಮೂರನೇ ಅಲೆ
News

ಅಕ್ಟೋಬರ್-ನವೆಂಬರ್‍ನಲ್ಲಿ ಕೋವಿಡ್ ಮೂರನೇ ಅಲೆ

September 13, 2021

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿ ಗಳನ್ನು ಕಠಿಣವಾಗಿ ಜಾರಿ ಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ. ಒಂದು ವೇಳೆ ಮಾರ್ಗ ಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗ ಲಿದೆ. ಈ ಹಂತದಲ್ಲಿ ಮಾರ್ಗ ಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ…

ಪ್ಯಾರಾಲಿಂಪಿಕ್ಸ್ ಅಥ್ಲೀಟ್‍ಗಳಿಗೆ ಆತಿಥ್ಯ
News

ಪ್ಯಾರಾಲಿಂಪಿಕ್ಸ್ ಅಥ್ಲೀಟ್‍ಗಳಿಗೆ ಆತಿಥ್ಯ

September 13, 2021

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಗುರುವಾರ ತಮ್ಮ ಅಧಿ ಕೃತ ನಿವಾಸದಲ್ಲಿ ಟೋಕಿಯೊ ಪ್ಯಾರಾ ಲಿಂಪಿಕ್ಸ್‍ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದು ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮೋದಿ ಭಾನುವಾರ ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಗುರುವಾರ ಪ್ರಧಾನಿ ಮೋದಿ ಪ್ಯಾರಾ ಲಿಂಪಿಕ್ಸ್ ಕ್ರೀಡಾಪಟುಗಳು ಹಾಗೂ ಅವರ ತರಬೇತುದಾರರಿಗೆ ತಮ್ಮ ನಿವಾಸದಲ್ಲಿ ಆತಿಥ್ಯ ಆಯೋಜಿಸಿದ್ದರು. ಈ ಸಂದರ್ಭ ದಲ್ಲಿ, ಪ್ಯಾರಾಲಿಂಪಿಕ್ಸ್‍ನಲ್ಲಿ ಪದಕ ವಿಜೇತ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದರು. ಪ್ಯಾರಾಲಿಂಪಿಕ್ಸ್‍ನಲ್ಲಿ…

ಇಂದಿನಿಂದ ವಿಧಾನಮಂಡಲ ಅಧಿವೇಶನ
News

ಇಂದಿನಿಂದ ವಿಧಾನಮಂಡಲ ಅಧಿವೇಶನ

September 13, 2021

ಬೆಂಗಳೂರು: ಸೋಮವಾರದಿಂದ ಹತ್ತು ದಿನಗಳ ಕಾಲ ಮಹತ್ವದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಮಳೆಗಾಲದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಈಗಾಗಲೇ ವಿರೋಧ ಪಕ್ಷಗಳು ತಯಾರಿ ಮಾಡಿಕೊಂಡಿವೆ. ಕೊರೊನಾ ವೈರಸ್, ಲಾಕ್‍ಡೌನ್, ಬೆಲೆ ಏರಿಕೆ, ಪ್ರವಾಹ ಪರಿಸ್ಥಿತಿ, ಭ್ರಷ್ಟಾ ಚಾರ ಸೇರಿದಂತೆ ಹಲವು ವಿಚಾರಗಳನ್ನು ಉಭಯ ಸದನಗಳಲ್ಲಿ ಪ್ರಸ್ತಾಪ ಮಾಡಲು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಈಗಾ ಗಲೇ ತಯಾರಿ ಮಾಡಿಕೊಂಡಿದ್ದು, ಶಾಸ ಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಾಸಕಾಂಗ…

ಜಿ.ಟಿ.ದೇವೇಗೌಡರು ಪಕ್ಷಕ್ಕೆ ಡ್ಯಾಮೇಜ್ ಆಗುವಂತಹ  ಹೇಳಿಕೆ ಎಲ್ಲೂ ಕೊಟ್ಟಿಲ್ಲ
News

ಜಿ.ಟಿ.ದೇವೇಗೌಡರು ಪಕ್ಷಕ್ಕೆ ಡ್ಯಾಮೇಜ್ ಆಗುವಂತಹ ಹೇಳಿಕೆ ಎಲ್ಲೂ ಕೊಟ್ಟಿಲ್ಲ

September 8, 2021

ಬೆಂಗಳೂರು, ಸೆ.7- ಶಾಸಕರಾದ ಜಿ.ಟಿ.ದೇವೇಗೌಡ ಪಕ್ಷದಿಂದ ದೂರ ಇದ್ದಾರೆ. ಆದರೆ ಅವರು ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ ಎಂದು ಹೇಳುವ ಮೂಲಕ ತಮ್ಮ ನೆಚ್ಚಿನ ಪಕ್ಷ ಸಂಘಟಕ `ಮರಿ’ ದೇವೇ ಗೌಡರ ಮೇಲೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಮಕಾರ ತೋರಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ಜಿ.ಟಿ.ದೇವೇಗೌಡರು ನನಗೂ, ನನ್ನ ಮಗನಿಗೂ ಟಿಕೆಟ್ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಹತ್ತಿರ ಮಾತನಾಡಿದ್ದೀನಿ ಎಂದು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ…

ವರಿಷ್ಠರೊಂದಿಗೆ `ಸಂಪುಟ  ವಿಸ್ತರಣೆ’ ಪ್ರಸ್ತಾಪವಿಲ್ಲ: ಸಿಎಂ
News

ವರಿಷ್ಠರೊಂದಿಗೆ `ಸಂಪುಟ ವಿಸ್ತರಣೆ’ ಪ್ರಸ್ತಾಪವಿಲ್ಲ: ಸಿಎಂ

September 8, 2021

ಬೆಂಗಳೂರು, ಸೆ.7(ಕೆಎಂಶಿ)- ಮಂತ್ರಿ ಮಂಡಲ ಸೇರಲು ತುದಿಗಾಲಲ್ಲಿ ನಿಂತಿದ್ದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೊಡ್ಡ ಶಾಕ್ ನೀಡಿದ್ದಾರೆ. ಸದ್ಯಕ್ಕೆ ಮಂತ್ರಿಮಂಡಲದ ವಿಸ್ತರಣೆ ಇಲ್ಲ. ಈ ಸಂಬಂಧ ದೆಹಲಿ ಭೇಟಿ ಸಂದರ್ಭದಲ್ಲಿ ವರಿಷ್ಠರ ಜೊತೆಯು ಚರ್ಚೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೇರಿದಂತೆ ವರಿಷ್ಠರ ಭೇಟಿಗೆ ಸಮಯ ಕೋರಿಲ್ಲ. ಈ ಬಾರಿಯ ಭೇಟಿಯಲ್ಲಿ ರಾಜಕೀಯ ಪ್ರಸ್ತಾವ ಇರುವುದಿಲ್ಲ. ಅಭಿವೃದ್ಧಿಗೆ ಸಂಬಂಧಿಸಿ…

1 2 3 16
Translate »