News

ಕೊಯಮತ್ತೂರಲ್ಲಿ ಜೆಎಸ್‍ಎಸ್ ಪ್ರಕೃತಿ ಚಿಕಿತ್ಸೆ,  ಯೋಗ ವಿಜ್ಞಾನ ಸಂಸ್ಥೆ ವಿದ್ಯಾರ್ಥಿನಿಲಯಗಳ ಆರಂಭ
News

ಕೊಯಮತ್ತೂರಲ್ಲಿ ಜೆಎಸ್‍ಎಸ್ ಪ್ರಕೃತಿ ಚಿಕಿತ್ಸೆ, ಯೋಗ ವಿಜ್ಞಾನ ಸಂಸ್ಥೆ ವಿದ್ಯಾರ್ಥಿನಿಲಯಗಳ ಆರಂಭ

October 29, 2022

ಕೊಯಮತ್ತೂರು, ಅ.28- ಕೊಯಮತ್ತೂರು ನವಕ್ಕರೈನಲ್ಲಿ ಜೆಎಸ್‍ಎಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿಲಯ ಕಟ್ಟಡಗಳನ್ನು ತಮಿಳುನಾಡು ರಾಜ್ಯಪಾಲ ರಾದ ಆರ್.ಎನ್.ರವಿ ಅವರು ಶುಕ್ರವಾರ ಉದ್ಘಾಟಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜೆಎಸ್‍ಎಸ್ ಮಹಾವಿದ್ಯಾಪೀಠವು ಭಾರತದ ಏಕತೆ, ಸೌಹಾರ್ದತೆ, ಸನಾತನ ಧಾರ್ಮಿಕತೆಯನ್ನು ಶತಶತಮಾನಗಳಿಂದಲೂ ಎತ್ತಿಹಿಡಿ ಯುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿದೆ ಎಂದು ಬಣ್ಣಿಸಿದರು. ಮೂರು ಶತಮಾನದ ವಸಾಹತುಶಾಹಿ, ಭಾರತೀಯ ಪರಂಪರೆಯ ಔನ್ನತ್ಯವನ್ನು ನಾಶ ಮಾಡಿತು. ಆದರೆ ಈಗ…

ಟಿ20 ವಿಶ್ವಕಪ್: ದೇಶದ ಜನತೆಗೆ ಟೀಂ ಇಂಡಿಯಾದಿಂದ ದೀಪಾವಳಿ ಡಬಲ್ ಧಮಾಕಾ…
News

ಟಿ20 ವಿಶ್ವಕಪ್: ದೇಶದ ಜನತೆಗೆ ಟೀಂ ಇಂಡಿಯಾದಿಂದ ದೀಪಾವಳಿ ಡಬಲ್ ಧಮಾಕಾ…

October 24, 2022

ಮೆಲ್ಬೋರ್ನ್, ಅ.23- ಭಾರೀ ರೋಚಕತೆ ಯಿಂದ ಕೂಡಿದ್ದ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ, ಸಾಂಪ್ರ ದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 4 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಆಸ್ಟ್ರೇಲಿಯಾ ದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, ಹಬ್ಬಕ್ಕೂ ಮುನ್ನವೇ ಭಾರತೀ ಯರಿಗೆ ದೀಪಾವಳಿ ಹಬ್ಬದ ಉಡುಗೊರೆ ನೀಡಿದೆ. ಪಾಕಿಸ್ತಾನ ನೀಡಿದ 160 ರನ್‍ಗಳ ಸವಾಲಿನ ಗುರಿ ಬೆನ್ನತ್ತಿದ ಭಾರತ ಕೊನೆ ಎಸೆತದಲ್ಲಿ ಗೆಲುವಿನ…

ಟಿ20 ವಿಶ್ವಕಪ್: ಇಂದು ಭಾರತ-ಪಾಕ್ ಹೈವೋಲ್ಟೆಜ್ ಪಂದ್ಯ
News

ಟಿ20 ವಿಶ್ವಕಪ್: ಇಂದು ಭಾರತ-ಪಾಕ್ ಹೈವೋಲ್ಟೆಜ್ ಪಂದ್ಯ

October 23, 2022

ಮೆಲ್ಬೋರ್ನ್, ಅ. 22- ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯಾವಳಿ ಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡ ಗಳು ನಾಳೆ(ಭಾನುವಾರ) ಕಾದಾಡಲಿವೆ. ಭಾರೀ ಕುತೂಹಲ ಕೆರಳಿಸಿರುವ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆÉ. ವಿಶ್ವಕಪ್ ಪಂದ್ಯಾವಳಿಗಳಲ್ಲಿ ಪಾಕ್ ವಿರುದ್ಧ ತನ್ನ ಪ್ರಭುತ್ವ ಸಾಧಿಸಿದ್ದ ಭಾರತ ಕಳೆದ ವಿಶ್ವಕಪ್‍ನಲ್ಲಿ ಮೊದಲ ಬಾರಿಗೆ ಸೋಲು ಅನುಭವಿಸಿತ್ತು. ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ…

ರಾಜ್ಯದಲ್ಲಿ 1747 ಕೋಟಿ ವೆಚ್ಚದ 35 ಕೈಗಾರಿಕಾ ಯೋಜನೆಗೆ ಅನುಮೋದನೆ
News

ರಾಜ್ಯದಲ್ಲಿ 1747 ಕೋಟಿ ವೆಚ್ಚದ 35 ಕೈಗಾರಿಕಾ ಯೋಜನೆಗೆ ಅನುಮೋದನೆ

October 23, 2022

ಬೆಂಗಳೂರು, ಅ. 22(ಕೆಎಂಶಿ)- ಕೈಗಾರಿಕೆಗಳ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಗೆ ಮತ್ತಷ್ಟು ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು 1747.37 ಕೋಟಿ ರೂ. ಬಂಡವಾಳ ಹೂಡಿಕೆಯ 35 ಯೋಜ ನೆಗಳಿಗೆ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗ ಮಿತ್ರ ಕಚೇರಿ ಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾ ರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ 135ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಬಂಡವಾಳ ಹೂಡಿಕೆಯ ಯೋಜನೆಗೆ ಅನು ಮೋದನೆ ನೀಡಲಾಗಿದೆ….

ದೀಪಾವಳಿಗೆ ಮೋದಿ ಸರ್ಕಾರದ ಗಿಫ್ಟ್ ರಾಜ್ಯದಲ್ಲಿ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ ಜೋಶಿ
News

ದೀಪಾವಳಿಗೆ ಮೋದಿ ಸರ್ಕಾರದ ಗಿಫ್ಟ್ ರಾಜ್ಯದಲ್ಲಿ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ ಜೋಶಿ

October 23, 2022

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದೇಶದ ಯುವಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಂಪರ್ ಕೊಡುಗೆ ನೀಡಿದ್ದಾರೆ. ವರ್ಚುವಲ್ ಮೂಲಕ ಇಂದು 75 ಸಾವಿರ ಯುವಕರಿಗೆ ಉದ್ಯೋಗದ ನೇಮಕಾತಿ ಪತ್ರ ವಿತರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನಲ್ಲೂ ಇಂದು ಶನಿವಾರ ರೋಜ್‍ಗಾರ್ ಮೇಳ ನಡೆಯಿತು. ಸರ್ಕಾರದ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಯುವಕರಿಗೆ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನೇಮಕಾತಿ ಪತ್ರವನ್ನು ವಿತರಿಸಿದರು. ನೇಮಕಗೊಂಡ ಯುವಕರಿಗೆ ಶುಭ ಕೋರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ…

ಇಂದು ರಾಜ್ಯದಿಂದ ನಿರ್ಗಮಿಸಲಿರುವ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ
News

ಇಂದು ರಾಜ್ಯದಿಂದ ನಿರ್ಗಮಿಸಲಿರುವ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ

October 23, 2022

ಬೆಂಗಳೂರು, ಅ. 22(ಕೆಎಂಶಿ)- ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಐಕ್ಯತಾ ಯಾತ್ರೆ ನಾಳೆ ರಾಜ್ಯದಲ್ಲಿ ಮುಕ್ತಾಯ ವಾಗಲಿದೆ. ಸೆ.30 ರಿಂದ ಆರಂಭವಾದ ಭಾರತ ಐಕ್ಯತಾ ಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದ್ದಾರೆ. ಈ ಯಾತ್ರೆಯಲ್ಲಿ ಅತೀ ಹೆಚ್ಚು ಸಂಖ್ಯೆ ಯಲ್ಲಿ ಯುವಕರು, ಮಹಿಳೆಯರು, ರೈತರು ಹಾಗೂ ಮಕ್ಕಳು ಬಹಳ ಉತ್ಸಾಹ ದಿಂದ ಭಾಗವಹಿಸಿದ್ದು, ಮುಖಂಡರು ಹಾಗೂ ನಾಯಕರಲ್ಲಿ ವಿಶ್ವಾಸ ಹೆಚ್ಚಿರುವು ದಲ್ಲದೆ, ಹೊಸ ಆಸೆ ಚಿಗುರೊಡೆದಿದೆ. ಇಂದಿರಾ ಗಾಂಧಿ…

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಂ.ಮಲ್ಲಿಕಾರ್ಜುನ ಖರ್ಗೆ ಜಯಭೇರಿ
News

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಂ.ಮಲ್ಲಿಕಾರ್ಜುನ ಖರ್ಗೆ ಜಯಭೇರಿ

October 20, 2022

ಬೆಂಗಳೂರು, ಅ.19(ಕೆಎಂಶಿ)- ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ರಾಜ್ಯ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾ ಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಕಳೆದ 17 ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದು ಖರ್ಗೆ ಅವರಿಗೆ 7,897 ಮತಗಳು ಬಿದ್ದಿವೆ. ಅವರ ಪ್ರತಿಸ್ಪರ್ಧಿ ಕೇರಳದ ಶಶಿ ತರೂರ್ ಅವರಿಗೆÉ ಕೇವಲ 1,072 ಮತ ಗಳು ಬಿದ್ದಿವೆ. 416 ಮತಗಳು ತಿರಸ್ಕøತಗೊಂಡ ನಂತರ 6897 ಮತಗಳ ಅಂತರದಲ್ಲಿ ಖರ್ಗೆ ಜಯ ಗಳಿಸಿದ್ದಾರೆ. 22 ವರ್ಷಗಳ ಬಳಿಕ ನೆಹರು-ಗಾಂಧಿ…

ನ.11ರಂದು ಪ್ರಧಾನಿ ಮೋದಿ ಅವರಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ
News

ನ.11ರಂದು ಪ್ರಧಾನಿ ಮೋದಿ ಅವರಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ

October 20, 2022

ಬೆಂಗಳೂರು ಅ.19(ಕೆಎಂಶಿ)-ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ನ.11ರಂದು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವಥ್ ನಾರಾಯಣ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಅ.21ರಿಂದ ನ.7ರವರೆಗೆ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯ ಲಿದೆ. ಇದಕ್ಕೆ ಸಿದ್ಧವಾಗಿರುವ 20 ‘ನಾಡಪ್ರಭು ಕೆಂಪೇ ಗೌಡ ರಥ’ಗಳಿಗೆ ಇದೇ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂಭಾಗದಿಂದ ಚಾಲನೆ…

ಬಿಸಿಸಿಐ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ
News

ಬಿಸಿಸಿಐ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

October 19, 2022

ಮುಂಬೈ: ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಬಿಸಿಸಿಐಯ 36ನೇ ಅಧ್ಯಕ್ಷರು. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂ ನಲ್ಲಿ ಇವರ ನೇಮಕವನ್ನು ಘೋಷಿಸಲಾಯಿತು. ಈ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸ್ಥಾನವನ್ನು ಬಿನ್ನಿ ತುಂಬಿದ್ದಾರೆ. 67 ವರ್ಷದ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ…

ಜೆಡಿಎಸ್ 126 ಅಭ್ಯರ್ಥಿಗಳ ಪಟ್ಟಿ ರೆಡಿ
News

ಜೆಡಿಎಸ್ 126 ಅಭ್ಯರ್ಥಿಗಳ ಪಟ್ಟಿ ರೆಡಿ

October 19, 2022

ಬೆಂಗಳೂರು, ಅ.18(ಕೆಎಂಶಿ)-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲಿರುವ ಅಭ್ಯರ್ಥಿ ಗಳ ಪಟ್ಟಿಯನ್ನು ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲೇ ಜೆಡಿಎಸ್ ಪ್ರಕಟಿಸಲು ಅಣಿ ಯಾಗಿದೆ. ಪ್ರತಿ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲೂ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿ ಆಯ್ಕೆ ಅಂತಿಮವಾಗಿ ಪ್ರಕಟಗೊಂಡ ನಂತರ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಪರಿಪಾಠವಿತ್ತು. ರಾಷ್ಟ್ರೀಯ ಪಕ್ಷಗಳಲ್ಲಿ ಅವ ಕಾಶ ಸಿಗದವರು ಜೆಡಿಎಸ್ ಆಶ್ರಯಿಸುತ್ತಿದ್ದರು. ಆದರೆ, ಪರಿಸ್ಥಿತಿ ಬದಲಾಗಿದ್ದು, ಮುಂದಿನ ವಿಧಾನಸಭೆ ಚುನಾ ವಣೆ ಸಿದ್ಧತೆಯಲ್ಲಿ ಜೆಡಿಎಸ್ ಒಂದು ಹೆಜ್ಜೆ ಮುಂದಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ ಈಗಾಗಲೇ…

1 13 14 15 16 17 73
Translate »