News

ಜನರ ಕೆಲಸ ಮಾಡಿ, ಇಲ್ಲಾಂದ್ರೆ ಸ್ಥಾನ ಬಿಟ್ಟು ಹೋಗಿ…
News

ಜನರ ಕೆಲಸ ಮಾಡಿ, ಇಲ್ಲಾಂದ್ರೆ ಸ್ಥಾನ ಬಿಟ್ಟು ಹೋಗಿ…

October 18, 2022

ಬೆಂಗಳೂರು, ಅ. 17 (ಕೆಎಂಶಿ)- ಜನರ ಕೆಲಸ ಮಾಡಿ, ಇಲ್ಲಾಂದ್ರೆ ನಿಮ್ಮ ಬದಲು ಬೇರೊಬ್ಬರನ್ನು ಕೂರಿಸೋದು ಗೊತ್ತು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗ ಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿಗಳ ಕಾರ್ಯನಿರ್ವಹಣಾಧಿ ಕಾರಿಗಳ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಭಾರಿ ಮಳೆ, ನೆರೆ, ಪ್ರವಾಹದಿಂದಾದ ಅವಾಂತರ ವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ನೀವು ವಿಫಲರಾ ಗಿದ್ದೀರಿ ಎಂದು ನೇರವಾಗಿ ದೂರಿದರು. ಸಂಕಷ್ಟಕ್ಕೆ ಸಿಲು ಕಿದ ಕುಟುಂಬಗಳಿಗೆ…

ಮೈಸೂರು-ಚೆನ್ನೈ ನಡುವೆ ಪ್ರತಿಷ್ಠಿತ ವಂದೇ ಭಾರತ್ ರೈಲು ಸಂಚಾರ
News

ಮೈಸೂರು-ಚೆನ್ನೈ ನಡುವೆ ಪ್ರತಿಷ್ಠಿತ ವಂದೇ ಭಾರತ್ ರೈಲು ಸಂಚಾರ

October 15, 2022

ಬೆಂಗಳೂರು, ಅ.14 (ಕೆಎಂಶಿ)-ಕನ್ನಡ ರಾಜ್ಯೋ ತ್ಸವದ ಉಡುಗೊರೆಯಾಗಿ ಕೇಂದ್ರ ಸರ್ಕಾರ ವಂದೇ ಭಾರತ್ ರೈಲು ನೀಡಿದ್ದು, ಇದು ಮೈಸೂರು-ಬೆಂಗ ಳೂರು-ಚೆನ್ನೈ ಮಾರ್ಗ ವಾಗಿ ಸಂಚರಿಸಲಿದೆ. ನವೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಲಿದ್ದು, ಬೆಂಗಳೂರಿಂದ ಮೈಸೂರಿಗೆ ಪ್ರಯಾಣ ಕೇವಲ ಒಂದು ಗಂಟೆ, ಮೈಸೂರಿನಿಂದ ಚೆನ್ನೈಗೆ ಕೇವಲ ಮೂರು ಗಂಟೆಯಲ್ಲಿ ಪ್ರಯಾಣ ಮಾಡ ಬಹುದಾಗಿದೆ. ಮೈಸೂರು-ಚೆನ್ನೈ ನಡುವೆ 483 ಕಿಲೋಮೀಟರ್ ಇದ್ದು, ಪ್ರತಿ ಗಂಟೆಗೆ 180 ಕಿಲೋ ಮೀಟರ್…

ಬಳ್ಳಾರಿಯಲ್ಲಿ ಮತ್ತೆ ‘ಕೈ’ ಬಲ ಪ್ರದರ್ಶನಕ್ಕೆ ನಿರ್ಧಾರ
News

ಬಳ್ಳಾರಿಯಲ್ಲಿ ಮತ್ತೆ ‘ಕೈ’ ಬಲ ಪ್ರದರ್ಶನಕ್ಕೆ ನಿರ್ಧಾರ

October 15, 2022

ಬೆಂಗಳೂರು, ಅ.14 (ಕೆಎಂಶಿ)-ಗಣಿನಾಡಿನಲ್ಲಿ ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕಾಂಗ್ರೆಸ್ ಇದರ ಮೂಲಕ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಂಗ ಪ್ರವೇಶ ಮಾಡುತ್ತಿದೆ. ಪಕ್ಷದ ಅಧಿನಾಯಕ ರಾಹುಲ್‍ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬಳ್ಳಾರಿ ಪ್ರವೇಶ ಮಾಡಿದ್ದು, ಇದರ ರಾಜಕೀಯ ಲಾಭ ಪಡೆಯಲು ಪ್ರದೇಶ ಕಾಂಗ್ರೆಸ್ ಅಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ರಾಹುಲ್‍ಗಾಂಧಿ ರಾಜ್ಯ ಬಿಜೆಪಿ ಸರ್ಕಾರದ ಹಗರಣಗಳ ಬಿಚ್ಚಿಡುವ ಮೂಲಕ ಮತದಾರರಿಗೆ ಸಂದೇಶ ನೀಡಿ, ವಿಧಾನಸಭಾ ಚುನಾ ವಣೆಗೆ ಚಾಲನೆ ನೀಡಲಿದ್ದಾರೆ….

ಮೊದಲ ಬಾರಿಗೆ ಬೆಂಗಳೂರಿಗೆ ಬಂದಿಳಿದ ವಿಶ್ವದ  ಅತೀ ದೊಡ್ಡ ವಾಣಿಜ್ಯ ವಿಮಾನ ‘ಇmiಡಿಚಿಣes ಇಏ 562′
News

ಮೊದಲ ಬಾರಿಗೆ ಬೆಂಗಳೂರಿಗೆ ಬಂದಿಳಿದ ವಿಶ್ವದ ಅತೀ ದೊಡ್ಡ ವಾಣಿಜ್ಯ ವಿಮಾನ ‘ಇmiಡಿಚಿಣes ಇಏ 562′

October 15, 2022

ಬೆಂಗಳೂರು, ಅ.14- ಇದೇ ಮೊದಲ ಬಾರಿಗೆ ವಿಶ್ವದ ಅತಿ ದೊಡ್ಡ ವಾಣಿಜ್ಯ ವಿಮಾನ ಸೂಪರ್ ಜಂಬೋ ಏರ್ ಬಸ್ ಶುಕ್ರವಾರ ಬೆಂಗಳೂರಿಗೆ ಬಂದಿಳಿದಿದೆ. ಎಮಿರೇಟ್ಸ್ ಸಂಸ್ಥೆಯ ಇಏ 562 ಸಂಖ್ಯೆ ಸೂಪರ್ ಜಂಬೋ ಏರ್ ಬಸ್ ಶುಕ್ರವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಎಮಿರೈಟ್ಸ್ ಏರ್‍ಲೈನ್ಸ್‍ನ ಈ ಬೃಹತ್ ವಿಮಾನವೂ ಡಬಲ್ ಡೆಕ್ಕರ್ ವಿಮಾನವಾಗಿದ್ದು, ಬೆಳಗ್ಗೆ 10 ಗಂಟೆಗೆ ದುಬೈನಿಂದ ಹೊರಟು, ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣಕ್ಕೆ ಬಂದು ತಲುಪಿದೆ….

ಪ್ರಧಾನಿ ಮೋದಿಯವರೇ ಅಭ್ಯರ್ಥಿಗಳ ಆಯ್ಕೆ ಮಾಡ್ತಾರೆ…
News

ಪ್ರಧಾನಿ ಮೋದಿಯವರೇ ಅಭ್ಯರ್ಥಿಗಳ ಆಯ್ಕೆ ಮಾಡ್ತಾರೆ…

October 14, 2022

ಬೆಂಗಳೂರು, ಅ.13(ಕೆಎಂಶಿ)- ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರೇ ಮಾಡಲಿದ್ದಾರೆ ಎಂದು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರೂ ಆದ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಗಳ ಆಯ್ಕೆಗೆ ಈಗಾಗಲೇ ವರಿಷ್ಠರು ಕಸರತ್ತು ನಡೆಸಿ ದ್ದಾರೆ. ಪಕ್ಷಕ್ಕಾಗಿ ದುಡಿದ ಹಾಗೂ ಕ್ಷೇತ್ರದಲ್ಲಿ ಜನರ ಜೊತೆ ಸಂಪರ್ಕ ಇರುವವ ರಿಗಷ್ಟೇ ಪಕ್ಷದ ಟಿಕೆಟ್ ದೊರೆಯುತ್ತದೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ…

ಎಸ್‍ಎಸ್‍ಎಲ್‍ಸಿ-ಪಿಯುಸಿ ಮಂಡಳಿ ವಿಲೀನ; ಕೆಎಸ್‍ಇಎಬಿ ಎಂದು ಮರುನಾಮಕರಣ
News

ಎಸ್‍ಎಸ್‍ಎಲ್‍ಸಿ-ಪಿಯುಸಿ ಮಂಡಳಿ ವಿಲೀನ; ಕೆಎಸ್‍ಇಎಬಿ ಎಂದು ಮರುನಾಮಕರಣ

October 14, 2022

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಏSಇಇಃ) ಅನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ (ಏSಇಂಃ) ಎಂದು ಮರುನಾಮಕರಣ ಮಾಡಲಾಗಿದೆ, ಹೀಗಾಗಿ ಇನ್ನು ಮುಂದೆ ಪಿಯು ಬೋರ್ಡ್ ಪರೀಕ್ಷೆಗಳು ಮತ್ತು ಎಸ್ ಎಸ್ ಎಲ್ ಸಿ ಬೋರ್ಡ್ ಪರೀಕ್ಷೆಗಳನ್ನು ಒಂದೇ ಅಧಿಕಾರದ ಅಡಿಯಲ್ಲಿ ಬರಲಿದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ…

ಗಾಂಧೀಜಿ ಪಾದದ ಧೂಳಿಗೆ ನೆಹರೂ ಸಮ
News

ಗಾಂಧೀಜಿ ಪಾದದ ಧೂಳಿಗೆ ನೆಹರೂ ಸಮ

October 13, 2022

ಹೊಸಪೇಟೆ (ವಿಜಯನಗರ), ಅ.12- ಮಹಾತ್ಮ ಗಾಂಧಿ ಅವರ ಪಾದದ ಧೂಳಿಗೆ ನೆಹರೂ ಸಮ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು. ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ನೆಹರೂ ಅವರ ಪಾದಕ್ಕೆ ಮೋದಿ ಅವರು ಸಮ ಎಂದು ಕಾಂಗ್ರೆಸ್ಸಿ ಗರು, ಸಿದ್ದರಾಮಯ್ಯನವರು ಟೀಕಿಸಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಪಾದದ ಧೂಳಿಗೆ ನೆಹರೂ ಅವರು ಸಮಾನರಾ, ನಾವು ಕೇಳಬಹುದಾ ಎಂದು ಪ್ರಶ್ನಿಸಿದರು. ದೇಶದ ಜನರನ್ನು ಒಗ್ಗೂಡಿಸಿ ಭಾರತ ಅಗ್ರಗಣ್ಯ ಸ್ಥಾನದಲ್ಲಿ ಬರುವಂತೆ ಕೆಲಸ…

ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು
News

ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು

October 13, 2022

ಬೆಂಗಳೂರು, ಅ.12- ರಾಹುಲ್ ಗಾಂಧಿ ಅವರನ್ನು ಬಚ್ಚಾ ಎಂದು ಹೇಳುವ ಯಡಿಯೂ ರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ. ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದು ರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಸರಣಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿರುವ…

ಕೃಷಿ, ಅರಣ್ಯ ಸೇರಿ ವಿವಿಧ ಇಲಾಖೆಯ 2000 ಹುದ್ದೆರದ್ದು
News

ಕೃಷಿ, ಅರಣ್ಯ ಸೇರಿ ವಿವಿಧ ಇಲಾಖೆಯ 2000 ಹುದ್ದೆರದ್ದು

October 12, 2022

ಬೆಂಗಳೂರು, ಅ.11(ಕೆಎಂಶಿ)- ಕೃಷಿ ಹಾಗೂ ಅದರ ಉಪ ಇಲಾಖೆಗಳಲ್ಲಿನ 2000 ಹುದ್ದೆಗಳನ್ನು ರದ್ದು ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಅಷ್ಟೇ ಅಲ್ಲದೆ ಈ ಇಲಾಖೆಯಡಿ ಬರುವ ತಂಬಾಕು ಮಂಡಳಿ ಸೇರಿದಂತೆ ಮೂರು ನಿಗಮ ಗಳನ್ನು ರದ್ದು ಮಾಡಲು ಸಹ ನಿರ್ಧರಿಸಿದೆ. ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿ ರುವುದಲ್ಲದೆ, ಅರಣ್ಯ ಇಲಾಖೆಯಲ್ಲಿ ಹಿರಿಯ ಹುದ್ದೆಗಳನ್ನು ರದ್ದುಗೊಳಿಸಿ ಕೆಳಹಂತದಲ್ಲಿ ಹೆಚ್ಚು ನೇಮಕಾತಿ…

ಉಜ್ಜಯಿನಿಯ ಮಹಾಕಾಲ ಕಾರಿಡಾರ್‍ನ ಮೊದಲ ಹಂತ ಉದ್ಘಾಟಿಸಿದ ಮೋದಿ
News

ಉಜ್ಜಯಿನಿಯ ಮಹಾಕಾಲ ಕಾರಿಡಾರ್‍ನ ಮೊದಲ ಹಂತ ಉದ್ಘಾಟಿಸಿದ ಮೋದಿ

October 12, 2022

ಭೋಪಾಲ್, ಅ.11- ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 856 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಹಾಕಾಲ ಕಾರಿಡಾರ್‍ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದರು. ಮಧ್ಯ ಪ್ರದೇಶ ರಾಜಧಾನಿ ಭೋಪಾಲ್‍ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಉಜ್ಜಯಿನಿಯಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸಂಜೆ 7 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಅವರು ಮಹಾಕಾಲ ಕಾರಿ ಡಾರ್‍ನ ಮೊದಲ ಹಂತ – ‘ಮಹಾಕಲ್ ಲೋಕ’ ಉದ್ಘಾ ಟಿಸಿದರು. ಮಹಾಕಾಲ್ ಲೋಕ ಕಾರಿಡಾರ್‍ನ ಮೊದಲ ಹಂತದ ಉದ್ಘಾಟನೆಗೆ…

1 14 15 16 17 18 73
Translate »