News

ಸೆ.19ಕ್ಕೆ ಬ್ರಿಟನ್ ರಾಣಿ 2ನೇ ಎಲಿಜಬೆತ್ ಅಂತ್ಯಕ್ರಿಯೆ
News

ಸೆ.19ಕ್ಕೆ ಬ್ರಿಟನ್ ರಾಣಿ 2ನೇ ಎಲಿಜಬೆತ್ ಅಂತ್ಯಕ್ರಿಯೆ

September 10, 2022

ಲಂಡನ್, ಸೆ.9- ನಿನ್ನೆ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟ ಬ್ರಿಟನ್ ರಾಣಿ ಎರಡನೇ ಎಲಿಜ ಬೆತ್ ಅವರ ಅಂತ್ಯ ಕ್ರಿಯೆ ಸೆ.19 ರಂದು ಸೆಂಟ್ರಲ್ ಲಂಡನ್‍ನ ವೆಸ್ಟ್ ಮಿನಿಸ್ಟರ್ ಅಬ್ಬೆಯಲ್ಲಿ ಭಾರೀ ಜನಸ್ತೋಮದ ನಡುವೆ ನಡೆಯುವ ಸಾಧ್ಯತೆಯಿದೆ. ಎರಡು ನಿಮಿಷ ಮೌನಾಚರಣೆಯ ಮೂಲಕ ರಾಣಿಯ ಪಾರ್ಥಿವ ಶರೀರ ಇರಿಸಿದ ಶವಪೆಟ್ಟಿಗೆಯನ್ನು ಫಿರಂಗಿ ಯಲ್ಲಿ ಅಬ್ಬೆಗೆ ಕೊಂಡೊಯ್ಯುವು ದರಿಂದ ರಾಜಮನೆತನದ ಹಿರಿಯ ಸದಸ್ಯರು, ಅದರ ಹಿಂದೆ ನಡೆಯುವ ಸಾಧ್ಯತೆಯಿದೆ. ನಂತರ ರಾಣಿಯ ಶವಪೆಟ್ಟಿಗೆಯನ್ನು ವಿಂಡ್ಸರ್ ಕ್ಯಾಸಲ್‍ಗೆ ಕೊಂಡೊಯ್ದು, 6ನೇ…

ಕನಕಪುರ-ಸೇಲಂ ಕರ್ನಾಟಕದ ಅತೀ ಉದ್ದದ ಸುರಂಗ ಮಾರ್ಗ
News

ಕನಕಪುರ-ಸೇಲಂ ಕರ್ನಾಟಕದ ಅತೀ ಉದ್ದದ ಸುರಂಗ ಮಾರ್ಗ

September 10, 2022

ಬೆಂಗಳೂರು, ಸೆ. 9(ಕೆಎಂಶಿ)-ಕರ್ನಾಟಕದ ಅತೀ ಉದ್ದದ ರೈಲ್ವೇ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದೆ. ಇಂದಿಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಕನಕಪುರದಿಂದ ತಮಿಳುನಾಡಿನ ಸೇಲಂಗೆ ಹೊಸ ರೈಲು ಸಂಪರ್ಕ ಕಲ್ಪಿಸುವ ಯೋಜನೆಯಡಿ ಈ ಸುರಂಗ ಮಾರ್ಗ ಬರಲಿದೆ ಎಂದರು. ಯೋಜ ನೆಗೆ ಸರ್ವೇಕಾರ್ಯ ಆರಂಭಗೊಂಡಿದ್ದು, ಕನಕಪುರ-ಮಳವಳ್ಳಿ-ಕೊಳ್ಳೇಗಾಲ-ಯಳಂದೂರು-ಈರೋಡ್ ಮೂಲಕ ಸೇಲಂಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ತಮಿಳುನಾಡಿನ ಈರೋಡ್ ನಡುವೆ ಅರಣ್ಯ ಪ್ರದೇಶ ಇರುವುದರಿಂದ ಪರಿಸರಕ್ಕೆ…

ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನಾ ಸಮಾವೇಶ
News

ಇಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನಾ ಸಮಾವೇಶ

September 10, 2022

ಬೆಂಗಳೂರು, ಸೆ.9(ಕೆಎಂಶಿ)-ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶನಿವಾರ (ಸೆ.10) ದೊಡ್ಡ ಬಳ್ಳಾಪುರದಲ್ಲಿ ಹಮ್ಮಿಕೊಂಡಿರುವ ಜನಸ್ಪಂದನಾ ಕಾರ್ಯಕ್ರಮದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ದೂರ ಉಳಿದಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರನ್ನು ಕರೆತರಲು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಕಡೆಗಳಿಗೆಯವರೆಗೂ ನಡೆಸಿದ ಯತ್ನ ಫಲಪ್ರದವಾಗಲಿಲ್ಲ. ನಡ್ಡಾ ಬದಲು ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಗವಹಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಪೂರ್ವ ತಯಾರಿ ಸಮಾವೇಶವೆಂದೇ ಇದನ್ನು ಬಿಂಬಿಸಲಾಗಿದೆ. ಸಮಾವೇಶ ಯಶಸ್ಸಿಗಾಗಿ ಮುಖ್ಯಮಂತ್ರಿಯವರು ತಮ್ಮ ಸಂಪುಟದ…

ಪರಿಶಿಷ್ಟ ಫಲಾನುಭವಿಗಳಿಗೆ ವಿರಳ ಕಾಯಿಲೆಗೂ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ನಿರ್ಧಾರ
News

ಪರಿಶಿಷ್ಟ ಫಲಾನುಭವಿಗಳಿಗೆ ವಿರಳ ಕಾಯಿಲೆಗೂ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ನಿರ್ಧಾರ

September 9, 2022

ಬೆಂಗಳೂರು,ಸೆ.8(ಕೆಎಂಶಿ)-ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿ ಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿ ರುವ ಅವರು, ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ಹೊಸ ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ ಎಂದಿದ್ದಾರೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ…

ಬ್ರಿಟನ್ ರಾಣಿ 2ನೇ ಎಲಿಜಬೆತ್ ಇನ್ನಿಲ್ಲ
News

ಬ್ರಿಟನ್ ರಾಣಿ 2ನೇ ಎಲಿಜಬೆತ್ ಇನ್ನಿಲ್ಲ

September 9, 2022

ಲಂಡನ್: ಬ್ರಿಟನ್‍ನ ರಾಣಿ 2ನೇ ಎಲಿಜಬೆತ್ (96) ಗುರುವಾರ ರಾತ್ರಿ ನಿಧನರಾದರು. ಬ್ರಿಟಿಷ್ ಇತಿಹಾಸ ದಲ್ಲಿಯೇ 70 ವರ್ಷಗಳ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ ಇವರದು. ಬಂಕಿಂಗ್‍ಹ್ಯಾಮ್ ಅರಮನೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ. ರಾಣಿಯ ಗೌರವಾರ್ಥ ಬ್ರಿಟನ್‍ನಲ್ಲಿ 10 ದಿನ ರಾಷ್ಟ್ರೀಯ ಶೋಕ ಘೋಷಿಸಲಾಗಿದೆ. ರಾಣಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ದೀರ್ಘಾ ವಧಿಯ ಬದುಕು ಮತ್ತು ಆಡಳಿತ ಕುರಿತು ಸಂತಾಪದ ಮಾತುಗಳು ಹೊರ ಬರುತ್ತಿವೆ. ರಾಣಿಯ ಪಾರ್ಥಿವ ಶರೀರವನ್ನು ಬಾಲ್‍ಮೊರಲ್ ಎಸ್ಟೇಟ್‍ನಲ್ಲಿ ಇಡಲಿದ್ದು,…

ಬೆಂಗಳೂರು-ಮೈಸೂರು ಹೆದ್ದಾರಿ ಮುಳುಗಡೆ ಬಗ್ಗೆ ಪ್ರಧಾನಿ ಕಳವಳ
News

ಬೆಂಗಳೂರು-ಮೈಸೂರು ಹೆದ್ದಾರಿ ಮುಳುಗಡೆ ಬಗ್ಗೆ ಪ್ರಧಾನಿ ಕಳವಳ

September 9, 2022

ಬೆಂಗಳೂರು, ಸೆ.8(ಕೆಎಂಶಿ)-ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಳವಳ ವ್ಯಕ್ತಪಡಿಸಿದ್ದಾರಂತೆ. ಈ ವಿಷಯವನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದಲ್ಲಿ ನಡೆದ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ರಸ್ತೆಯ ಬಗ್ಗೆ ಪ್ರಧಾನಿಯವರ ಆಸಕ್ತಿಯ ಮಾಹಿತಿ ನೀಡಿದ್ದಲ್ಲದೆ, ಅಲ್ಲಿಯೇ ಪಕ್ಕದಲ್ಲಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ತಕ್ಷಣವೇ ಎಂತಹ ಮಳೆ ಮತ್ತು ನೆರೆ ಬಂದರೂ ಸಾರ್ವ ಜನಿಕರಿಗೆ ತೊಂದರೆಯಾಗದಂತೆ ನೀರು ಸರಾಗವಾಗಿ ಹರಿದು ಹೋಗುವಂತೆ…

ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ಯಾತ್ರೆ’ ಆರಂಭ
News

ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ಯಾತ್ರೆ’ ಆರಂಭ

September 9, 2022

ಕನ್ಯಾಕುಮಾರಿ, ಸೆ.8- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಹಲವಾರು ನಾಯಕರೊಂದಿಗೆ ಗುರುವಾರ ಕನ್ಯಾಕುಮಾರಿ ಯಿಂದ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದರು. ಇದರ ಮೂಲಕ ಜನರನ್ನು ತಲುಪಲು ಮತ್ತು ಸಂಘಟನೆಯನ್ನು ಪುನಶ್ಚೇತನಗೊಳಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಪಾದ ಯಾತ್ರೆಯ ಆರಂಭದ ಮೊದಲು, ಭಾರತ್ ಯಾತ್ರಿಗಳ ಶಿಬಿರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಷ್ಟ್ರಧ್ವಜಾ ರೋಹಣ ಮಾಡಿದರು. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ 3,570 ಕಿಮೀ ರಾಹುಲ್ ಗಾಂಧಿ ನಡೆಯಲಿದ್ದಾರೆ. 118 ‘ಭಾರತ ಯಾತ್ರಿಗಳು’ ಮತ್ತು ದೇಶದಾದ್ಯಂತದ ಪಕ್ಷದ ಇತರ ನಾಯಕರೊಂದಿಗೆ…

ರಾಜ್ಯದಲ್ಲಿ ಮಳೆಯಿಂದ ಭಾರೀ ಹಾನಿ ನ್ಯಾಯಯುತ ಪರಿಹಾರಕ್ಕೆ ಶಿಫಾರಸು ಮಾಡಿ
News

ರಾಜ್ಯದಲ್ಲಿ ಮಳೆಯಿಂದ ಭಾರೀ ಹಾನಿ ನ್ಯಾಯಯುತ ಪರಿಹಾರಕ್ಕೆ ಶಿಫಾರಸು ಮಾಡಿ

September 8, 2022

ಬೆಂಗಳೂರು, ಸೆ. 7(ಕೆಎಂಶಿ)-ರಾಜ್ಯ ಸರ್ಕಾರವು ಅತ್ಯಂತ ನಿಖರ ಹಾಗೂ ಪಾರದರ್ಶಕವಾಗಿ ಮಳೆ ಹಾನಿಯ ಅಂದಾಜು ಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿ ಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್‍ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು…

`ಭಾರತ್ ಜೋಡೋ’ ಯಾತ್ರೆ ಆರಂಭ
News

`ಭಾರತ್ ಜೋಡೋ’ ಯಾತ್ರೆ ಆರಂಭ

September 8, 2022

ಚೆನ್ನೈ, ಸೆ.7-2024ರ ಸಾರ್ವತ್ರಿಕ ಚುನಾವಣೆ ಯನ್ನು ಗಮನದಲ್ಲಿಟ್ಟು ಕೊಂಡು ಕಾಂಗ್ರೆಸ್‍ನ ರಾಹುಲ್ ಗಾಂಧಿ ಅವರು ಪಕ್ಷದ ಬೃಹತ್ ಜನ ಸಂಪರ್ಕ ಕಾರ್ಯಕ್ರಮ ‘ಭಾರತ್ ಜೋಡೋ ಯಾತ್ರೆ’ಗೆ ಇಂದು ಕನ್ಯಾಕುಮಾರಿಯಿಂದ ಚಾಲನೆ ನೀಡಿದರು. 150 ದಿನಗಳಲ್ಲಿ 3,500 ಕಿ.ಮೀ ದೂರ ಪಾದಯಾತ್ರೆ ಸಾಗಲಿದೆ. ಮೇ 21, 1991 ರಂದು ಆತ್ಮಾಹುತಿ ದಾಳಿಯಲ್ಲಿ ಸಾವನ್ನಪ್ಪಿದ, ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ರಾಹುಲ್ ಗಾಂಧಿ ತಮ್ಮ ದಿನವನ್ನು…

ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ; ಪರಿಶೀಲನೆ
News

ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ; ಪರಿಶೀಲನೆ

September 8, 2022

ಡಿಕೇರಿ, ಸೆ.7- ಮುಂಗಾರು ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಆಗಿರುವ ಹಾನಿ ಬಗ್ಗೆ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮಡಿಕೇರಿ ತಾಲೂಕಿನ ಸೀಮೆಹುಲ್ಲು ಕಜೆ ಬಳಿ ಉಂಟಾಗಿರುವ ಭೂ ಕುಸಿತ, ಕಾಫಿ ಬೆಳೆ ಹಾನಿ, ಮದೆನಾಡು ಬಳಿಯ ಕರ್ತೋಜಿ ಹೆದ್ದಾರಿ, ಕೊಯನಾಡು ಶಾಲೆ ಬಳಿ ಭೂ ಕುಸಿತ ಹಾಗೂ ಕಿಂಡಿ ಅಣೆಕಟ್ಟು ಪ್ರದೇಶವನ್ನು ವೀಕ್ಷಿಸಿದರು. ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡದಲ್ಲಿ ಕೇಂದ್ರ ಹಣಕಾಸು…

1 17 18 19 20 21 73
Translate »