News

ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಘೋಷಣೆ ಬೆಳಗ್ಗೆ 11 ಗಂಟೆಗೆ ಅಂತಿಮ ಸುತ್ತಿನ ಮಹತ್ವದ ಸಭೆಯಲ್ಲಿ ತೀರ್ಮಾನ
News

ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಘೋಷಣೆ ಬೆಳಗ್ಗೆ 11 ಗಂಟೆಗೆ ಅಂತಿಮ ಸುತ್ತಿನ ಮಹತ್ವದ ಸಭೆಯಲ್ಲಿ ತೀರ್ಮಾನ

May 17, 2023

ನವದೆಹಲಿ: ಪ್ರತಿಪಕ್ಷದ ನಾಯಕ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿ ದಿದ್ದು, ಕರ್ನಾಟಕದ ಮುಂದಿನ ಮುಖ್ಯ ಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಹೈ ಕಮಾಂಡ್ ಇನ್ನೂ ಚರ್ಚೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅವರು ಸಿದ್ದ ರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜೊತೆ ಒನ್ ಟು ಒನ್ ಸಭೆ ನಡೆಸಿ, ಇಬ್ಬರು ನಾಯಕರ ವಾದವನ್ನು ಆಲಿಸಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಗೆ ಅಂತಿಮ…

ನೇಮಕಾತಿ ವ್ಯವಸ್ಥೆಯಲ್ಲಿನ ಬದಲಾವಣೆಗಳು ಭ್ರಷ್ಟಾಚಾರ,ಸ್ವಜನಪಕ್ಷಪಾತವನ್ನು ಕೊನೆಗೊಳಿಸಿವೆ: ಪ್ರಧಾನಿ ಮೋದಿ
News

ನೇಮಕಾತಿ ವ್ಯವಸ್ಥೆಯಲ್ಲಿನ ಬದಲಾವಣೆಗಳು ಭ್ರಷ್ಟಾಚಾರ,ಸ್ವಜನಪಕ್ಷಪಾತವನ್ನು ಕೊನೆಗೊಳಿಸಿವೆ: ಪ್ರಧಾನಿ ಮೋದಿ

May 17, 2023

ನವದೆಹಲಿ, ಮೇ 16- ನೇಮಕಾತಿ ವ್ಯವಸ್ಥೆಯಲ್ಲಿನ ಬದಲಾವಣೆಗಳು ಭ್ರಷ್ಟಾ ಚಾರ ಮತ್ತು ಸ್ವಜನಪಕ್ಷಪಾತಗಳನ್ನು ಕೊನೆಗೊಳಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು. ಕೇಂದ್ರ ಸರ್ಕಾರದ `ರೋಜ್ಗಾರ್ ಮೇಳ’ದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 71 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವು ದರಿಂದ ಹಿಡಿದು ಫಲಿತಾಂಶ ಪ್ರಕಟಣೆ ಯವರೆಗೆ ಸಂಪೂರ್ಣ ಪ್ರಕ್ರಿಯೆಯನ್ನು ಆನ್‍ಲೈನ್‍ನಲ್ಲಿ ಮಾಡಲಾಗಿದೆ. ಈ ಬದಲಾ ವಣೆಗಳು ಭ್ರಷ್ಟಾಚಾರ ಹಾಗೂ ಸ್ವಜನಪಕ್ಷ…

ಖರ್ಗೆ ಹೆಗಲಿಗೆ ಸಿಎಂ ಆಯ್ಕೆ
News

ಖರ್ಗೆ ಹೆಗಲಿಗೆ ಸಿಎಂ ಆಯ್ಕೆ

May 15, 2023

ಬೆಂಗಳೂರು, ಮೇ 14-ವಿಧಾನಸಭಾ ಚುನಾ ವಣೆಯಲ್ಲಿ 135 ಸ್ಥಾನಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಜಿದ್ದಾಜಿದ್ದಿ ಪೈಪೋಟಿ ಏರ್ಪಟ್ಟಿದೆ. ಈ ನಡುವೆ ದಲಿತ ಸಿಎಂ ಕೂಗೂ ಕೂಡ ಕೇಳಿ ಬಂದಿದೆ. ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದು ಮುಖ್ಯಮಂತ್ರಿ ಆಯ್ಕೆ ಜವಾ ಬ್ದಾರಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಮಾನಕ್ಕೆ ಬಿಡಲಾಗಿದೆ ಎಂದು ವಾಕ್ಯದ ನಿರ್ಣಯ ಕೈಗೊಳ್ಳಲಾಗಿದೆ….

ಡಿಕೆಶಿಗೆ ಸಿಎಂ ಸ್ಥಾನಕ್ಕಾಗಿ ಒಕ್ಕಲಿಗ ಮಠಾಧೀಶರ ಆಗ್ರಹ
News

ಡಿಕೆಶಿಗೆ ಸಿಎಂ ಸ್ಥಾನಕ್ಕಾಗಿ ಒಕ್ಕಲಿಗ ಮಠಾಧೀಶರ ಆಗ್ರಹ

May 15, 2023

ಬೆಂಗಳೂರು, ಮೇ 14-ಬೆಂಗಳೂರಿನ ವಿಜಯನಗರ ಆದಿಚುಂಚನಗಿರಿ ಮಠದಲ್ಲಿ ಒಕ್ಕಲಿಗ ಸ್ವಾಮೀಜಿಗಳು ಹಾಗೂ ಮುಖಂಡರ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಹಾಜರಿದ್ದ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರಿಗೆ ಈ ಸಭೆಯ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸುವಂತೆ ಸೂಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿ, ಇದು ಬ್ಯಾನರ್ ಇಲ್ಲದ ಕಾರ್ಯಕ್ರಮ. ಇಲ್ಲಿನ ವಿಷಯ ಏನು ಎಂಬುದು ಅಷ್ಟೇ…

ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಮಾಹಿತಿ: ಜೆಡಿಎಸ್ ದೋಸ್ತಿಗೆ ಬಿಜೆಪಿ ತರಾತುರಿ
News

ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಮಾಹಿತಿ: ಜೆಡಿಎಸ್ ದೋಸ್ತಿಗೆ ಬಿಜೆಪಿ ತರಾತುರಿ

May 12, 2023

ಬೆಂಗಳೂರು, ಮೇ 11(ಕೆಎಂಶಿ)-ಕರ್ನಾಟಕ ವಿಧಾನಸಭೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಬಹು ದೆಂಬ ಮಾಹಿತಿ ಅರಿತ ಬಿಜೆಪಿ ವರಿಷ್ಠರು, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿ ಕೊಳ್ಳಲು ಕಸರತ್ತು ಆರಂಭಿಸಿದ್ದಾರೆ. ಇದರ ಭಾಗವಾಗಿ ಜೆಡಿಎಸ್‍ನ ನಾಯಕ ಹಾಗೂ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದಿಢೀರನೆ ಸಿಂಗಾಪೂರಕ್ಕೆ ತೆರಳಿದ್ದಾರೆ. ಅಲ್ಲಿಯೇ ಕುಮಾರಸ್ವಾಮಿ ಅವರನ್ನು ಕೇಂದ್ರದ ಹಿರಿಯ ಸಚಿವರೊಬ್ಬರು ಇಂದು ಭೇಟಿಯಾಗಿ ಮೈತ್ರಿ ಸರ್ಕಾರ ರಚನೆ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಉಭಯ ನಾಯಕರು ನಾಳೆ ರಾತ್ರಿಯವರೆಗೂ ಅಲ್ಲಿಯೇ ತಂಗಲಿದ್ದು, ಮತ ಎಣಿಕೆ ದಿನವಾದ…

ಶಾಂತಿಯುತ ಶೇ.72.81 ಮತದಾನ
News

ಶಾಂತಿಯುತ ಶೇ.72.81 ಮತದಾನ

May 11, 2023

ಬೆಂಗಳೂರು, ಮೇ 10(ಕೆಎಂಶಿ)- ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಗೆ ರಾಜ್ಯದ ಮತದಾರರು ಇಂದು ಭವಿಷ್ಯ ಬರೆದಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರ ಗಳಿಗೆ ಇಂದು ಒಂದೇ ಹಂತದಲ್ಲಿ ನಡೆದ ಚುನಾವಣೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ, ಶಾಂತಿಯುತ ವಾಗಿ ನಡೆಯಿತು. ಒಂದೆಡೆ ರಾಜ ಕೀಯ ಪಕ್ಷಗಳ ಅಬ್ಬರ ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗ ಮತ ದಾನಕ್ಕೆ ಅಭೂತಪೂರ್ವ ಪೆÇ್ರೀತ್ಸಾಹ ನೀಡಿದ ಹಿನ್ನೆಲೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಮತದಾರರಿಂದ ಉತ್ತಮ ಪ್ರತಿ ಕ್ರಿಯೆ ವ್ಯಕ್ತವಾಗಿದೆ. ಒಟ್ಟಾರೆ ಶೇಕಡ 72.81 ರಷ್ಟು ಮತದಾನವಾಗಿದ್ದು,…

ಬಹಿರಂಗ ಪ್ರಚಾರಕ್ಕೆ ತೆರೆ
News

ಬಹಿರಂಗ ಪ್ರಚಾರಕ್ಕೆ ತೆರೆ

May 9, 2023

ಬೆಂಗಳೂರು, ಮೇ8(ಕೆಎಂಶಿ)- ರಾಜ್ಯದ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಕ್ಷೇತ್ರವಲ್ಲದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಕ್ಷೇತ್ರ ತೊರೆಯುವಂತೆ ಆಯೋಗ ಸೂಚಿಸಿದೆ. ಮೇ 10 ರಂದು ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಎಳೆದಿ ರುವುದಲ್ಲದೆ, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮೇ 11 ಮುಂಜಾನೆಯವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ ಸೇರಿ ದಂತೆ ಸುಮಾರು 35ಕ್ಕೂ ಹೆಚ್ಚು ಅಭ್ಯರ್ಥಿಗಳು…

ಈ ಬಾರಿ SSLC ಫಲಿತಾಂಶ ಕುಸಿತ
News

ಈ ಬಾರಿ SSLC ಫಲಿತಾಂಶ ಕುಸಿತ

May 9, 2023

ಬೆಂಗಳೂರು, ಮೇ 8(ಕೆಎಂಶಿ)-ಕಳೆದ ಮಾರ್ಚ್ ಹಾಗೂ ಏಪ್ರಿಲ್‍ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 83.89ರಷ್ಟು ತೇರ್ಗಡೆ ಹೊಂದಿದ್ದಾರೆ. ಪದವಿ ಪೂರ್ವ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ದಾಖಲೆ ಪ್ರಮಾಣದಲ್ಲಿ ತೇರ್ಗಡೆಗೊಂಡು ಇತಿಹಾಸ ನಿರ್ಮಿ ಸಿದ್ದರೆ, ಎಸ್‍ಎಸ್‍ಎಲ್‍ಸಿಯಲ್ಲಿ ವಿದ್ಯಾರ್ಥಿಗಳು ಕಳೆದ ಬಾರಿಗಿಂತ ಕಡಿಮೆ ಪ್ರಮಾಣದಲ್ಲಿ ಉತ್ತೀರ್ಣ ರಾಗಿದ್ದಾರೆ. ಕಳೆದ ಬಾರಿ 85.13ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 1.24 ರಷ್ಟು ಇಳಿಕೆಯಾಗಿದೆ. ಬಾಲಕೀಯರೇ ಮೇಲುಗೈ ಸಾಧಿಸಿದ್ದು, ನಾಲ್ಕು ಗ್ರಾಮೀಣ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು, ಮೊದಲ…

ಕನಕಪುರದಲ್ಲಿ ಸಹೋದರ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ
News

ಕನಕಪುರದಲ್ಲಿ ಸಹೋದರ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

April 21, 2023

ಬೆಂಗಳೂರು, ಏ.20(ಕೆಎಂಶಿ)- ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಕೊನೆ ಗಳಿಗೆಯಲ್ಲಿ ತಮ್ಮ ಸಹೋದರ ಸಂಸದ ಡಿ.ಕೆ.ಸುರೇಶ್ ಅವರನ್ನು ಕನಕಪುರ ವಿಧಾನಸಭಾ ಕ್ಷೇತ್ರ ದಿಂದ ಕಣಕ್ಕಿಳಿಸಿ, ರಾಜಕೀಯ ವಲಯ ದಲ್ಲಿ ದಿಗ್ಭ್ರಮೆ ಮೂಡಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯ ಮಂತ್ರಿ ಸ್ಥಾನ ಏರಲು ಮುಂಚೂಣಿ ಯಲ್ಲಿರುವ ಶಿವಕುಮಾರ್ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಇಂದು ತನ್ನ ಸಹೋದರನಿಂದ ಮೂರು ನಾಮ ಪತ್ರಗಳನ್ನು ಸಲ್ಲಿಕೆ ಮಾಡಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿರುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಸುರೇಶ್ ಅವರನ್ನು…

ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ
News

ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ

April 12, 2023

ಬೆಂಗಳೂರು, ಏ.11(ಕೆಎಂಶಿ)-ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜ ಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕನ್ನಡದಲ್ಲೇ ಪತ್ರ ಬರೆದಿರುವ ಅವರು, ನಾನು ಸ್ವ ಇಚ್ಛೆ ಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರ ದೆಂದು ವಿನಂತಿಸಿದ್ದಾರೆ. ಕಳೆದ ನಾಲ್ಕು ದಶಕದ ರಾಜಕೀಯ ಜೀವನದಲ್ಲಿ ವಿವಿಧ ಹಂತಗಳಿಂದ ಉಪಮುಖ್ಯಮಂತ್ರಿಯ ವರೆಗೂ ಗೌರವದ ಸ್ಥಾನಮಾನಗಳನ್ನು ಪಕ್ಷ…

1 2 3 4 73
Translate »