News

ಸಚಿವ ಉಮೇಶ್ ಕತ್ತಿ ಇನ್ನಿಲ್ಲ
News

ಸಚಿವ ಉಮೇಶ್ ಕತ್ತಿ ಇನ್ನಿಲ್ಲ

September 7, 2022

ಬೆಂಗಳೂರು, ಸೆ.6-ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಇಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ಮನೆಯ ಬಾತ್ ರೂಂನಲ್ಲಿ ರಾತ್ರಿ 10.30ಕ್ಕೆ ತೀವ್ರ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದಿದ್ದರು. 10-15 ನಿಮಿಷವಾದರೂ ಹೊರಗೆ ಬಾರದೇ ಇದ್ದಾಗ ಆತಂಕಗೊಂಡ ಕುಟುಂಬ ಸದಸ್ಯರು, ಬಾಗಿಲು ಒಡೆದು ಹೋಗಿ ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ತಕ್ಷಣ ಉಮೇಶ್ ಕತ್ತಿ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ…

ಸರಳ ವಿಧಾನದಲ್ಲಿ ಆಸ್ತಿ ನೋಂದಣಿ
News

ಸರಳ ವಿಧಾನದಲ್ಲಿ ಆಸ್ತಿ ನೋಂದಣಿ

September 6, 2022

ಬೆಂಗಳೂರು, ಸೆ. 5(ಕೆಎಂಶಿ)-ಆಸ್ತಿ ನೋಂದಣಿಗಾಗಿ ಇನ್ನು ಮುಂದೆ ಅಧಿಕಾರಿಗಳಿಗೆ ಲಂಚ ನೀಡಬೇಕಾಗಿಲ್ಲ, ಮಧ್ಯವರ್ತಿಗಳ ಬಳಿ ಕೈಕಟ್ಟಿ ನಿಲ್ಲುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ ಹೊಸದಾಗಿ ಸಿದ್ಧಪಡಿಸಿರುವ ಕಾವೇರಿ-2 ತಂತ್ರಾಂಶದ ಮೂಲಕ ಗ್ರಾಹಕರು ಮನೆಯಲ್ಲೇ ಕುಳಿತು ಆಸ್ತಿ ನೋಂದಣಿಗೆ ದಾಖಲೆ ಸಹಿತ ಅರ್ಜಿ ಸಲ್ಲಿಸಬೇಕು. ತಾವು ಇಚ್ಛೆಪಡುವ ದಿನಾಂಕದಂದು ನೋಂದಣಿ ಕಚೇರಿಗೆ ತೆರಳಿ 20 ನಿಮಿಷಗಳಲ್ಲಿ ತಮ್ಮ ಕೆಲಸ ಮುಗಿಸಿ, ಹೊರ ಬರುವಂತಹ ಕಾವೇರಿ-2 ತಂತ್ರಾಂಶಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅಷ್ಟೇ ಅಲ್ಲ, ತಾವು…

ಮುರುಘಾ ಮಠದಲ್ಲಿಮಹಜರ್
News

ಮುರುಘಾ ಮಠದಲ್ಲಿಮಹಜರ್

September 5, 2022

ಚಿತ್ರದುರ್ಗ, ಸೆ.4- ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೆÇೀಕ್ಸೋ ಪ್ರಕರಣಎದುರಿಸುತ್ತಿರುವ ಮುರುಘಾ ಶ್ರೀಗಳ ಪ್ರಕರಣದಲ್ಲಿ ಪೆÇಲೀ ಸರು ಭಾನುವಾರ ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸಂತ್ರಸ್ತ ಬಾಲಕಿಯರು ಸೂಚಿಸಿದ್ದ ಪ್ರತೀ ಸ್ಥಳ ದಲ್ಲೂ ಪೆÇಲೀಸರು ಪರಿಶೀಲನೆ ಮಾಡಿದ್ದಾರೆ. ಸ್ವಾಮೀಜಿಕೊಠಡಿ, ಸ್ನಾನದಕೋಣೆ, ಕೊಠಡಿ ಮುಂಭಾಗ, ಸ್ಕೈ ವಾಕ್ ಸಮೀಪ ಹಾಗೂ ಹಾಸ್ಟೆಲ್ ಬಳಿ ಪೆÇಲೀ ಸರು ಸ್ಥಳ ಮಹಜರು ಮಾಡಿದ್ದಾರೆ. ಮಹಜರು ವೇಳೆ ಕೃತ್ಯಕ್ಕೆ ಸಂಬಂಧಿಸಿದ ಕೆಲ ಸಾಕ್ಷ್ಯಗಳ ಮಾಹಿತಿಯನ್ನೂ ಪೆÇಲೀಸರುಕಲೆಹಾಕಿದ್ದಾರೆ. ಕೊಠಡಿಯಲ್ಲಿಇದ್ದ ಕೆಲವು…

ಟಾಟಾ ಸನ್ಸ್ ಮಾಜಿಅಧ್ಯಕ್ಷ ಸೈರಸ್ ಮಿಸ್ತ್ರಿಅಪಘಾತದಲ್ಲಿ ನಿಧನ
News

ಟಾಟಾ ಸನ್ಸ್ ಮಾಜಿಅಧ್ಯಕ್ಷ ಸೈರಸ್ ಮಿಸ್ತ್ರಿಅಪಘಾತದಲ್ಲಿ ನಿಧನ

September 5, 2022

ಮುಂಬೈ, ಸೆ.4- ಟಾಟಾ ಸನ್ಸ್‍ನ ಮಾಜಿಅಧ್ಯಕ್ಷ ಸೈರಸ್ ಮಿಸ್ತ್ರಿ ಅವರುರಸ್ತೆ ಅಪ ಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಅಹಮದಾಬಾದ್ ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗಅವರಕಾರುಡಿವೈಡರ್‍ಗೆಡಿಕ್ಕಿ ಹೊಡೆದಿದೆ. ಭಾನುವಾರ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ ಎಂದು ಪೆÇಲೀ ಸರು ತಿಳಿಸಿದ್ದಾರೆ. ಕಾರು ಚಾಲಕ ಸೇರಿದಂತೆಅವರೊಂದಿಗೆ ಪ್ರಯಾಣಿಸುತ್ತಿದ್ದಇನ್ನಿಬ್ಬರುಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳು ಗಳನ್ನು ಗುಜರಾತ್‍ನಆಸ್ಪತ್ರೆಗೆರವಾನಿಸ ಲಾಗಿದೆ. ರತನ್‍ಟಾಟಾಅವರ ನಂತರ ಸಂಘ ಟಿತಅಧ್ಯಕ್ಷರಾಗಿಆಯ್ಕೆಯಾದ ಸೈರಸ್ ಮಿಸ್ತ್ರಿ ಅವರನ್ನು ಭಾರತದಅತ್ಯಂತಉನ್ನತ ಮಟ್ಟದ ಸಂಸ್ಥೆ ಟಾಟಾ…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 800  ಕೋಟಿ ಹಗರಣ: ಜೆಡಿಎಸ್ ಆರೋಪ ಸಿಬಿಐ ತನಿಖೆಗೆ ಆಗ್ರಹ
News

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 800 ಕೋಟಿ ಹಗರಣ: ಜೆಡಿಎಸ್ ಆರೋಪ ಸಿಬಿಐ ತನಿಖೆಗೆ ಆಗ್ರಹ

September 4, 2022

ಬೆಂಗಳೂರು, ಸೆ. 3(ಕೆಎಂಶಿ)-ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ 800 ಕೋಟಿ ರೂ. ಅವ್ಯವಹಾರ ನಡೆದಿದ್ದು, ಈ ಹಗರಣ ಸಂಬಂಧ ಸಿಬಿಐ ಯಿಂದ ತನಿಖೆ ನಡೆಸುವಂತೆ ಜೆಡಿಎಸ್ ಒತ್ತಾಯಿಸಿದೆ. ಈ ಸಂಬಂಧ ದಾಖಲೆಗಳ ಸಮೇತ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಶಾಸಕರ ನಿಯೋಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರು ಸಲ್ಲಿಸಲು ನಿರ್ಧರಿಸಿದೆ. ಗಡ್ಕರಿ ಅವರು ಸೆಪ್ಟೆಂಬರ್ 7ರಂದು ಈ ನಿಯೋಗಕ್ಕೆ ಸಮಯ ನೀಡಿದ್ದು, ಈ ಸಂಬಂಧ ಗಡ್ಕರಿ ಅವರಿಗೆ ದಾಖಲೆಗಳನ್ನು…

ಇನ್ನು ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಪಾರುಪತ್ಯ
News

ಇನ್ನು ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಪಾರುಪತ್ಯ

September 4, 2022

ಬೆಂಗಳೂರು, ಸೆ. 3(ಕೆಎಂಶಿ)- ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಂತರ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಈಗ ತಮ್ಮ ಶಕ್ತಿ ಪ್ರದರ್ಶ ನಕ್ಕೆ ಮುಂದಾಗಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿಕೊಂಡರೂ, ರಾಜ್ಯ ಬಿಜೆಪಿಯಲ್ಲಿ ನನ್ನದೇ ಪಾರುಪತ್ಯ ಎಂದು ಬಿಂಬಿಸಲು ಯಡಿಯೂರಪ್ಪ ತಮ್ಮ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‍ಷಾ ತಮಗೆ ಪಕ್ಷದಲ್ಲಿ ನೀಡುತ್ತಿರುವ ಆದ್ಯತೆ ಯಿಂದ…

ಮುರುಘಾ ಶ್ರೀಗಳಿಗೆ ಪುರುಷತ್ವ ಪರೀಕ್ಷೆ
News

ಮುರುಘಾ ಶ್ರೀಗಳಿಗೆ ಪುರುಷತ್ವ ಪರೀಕ್ಷೆ

September 4, 2022

ಚಿತ್ರದುರ್ಗ, ಸೆ. 3- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವ ಮೂರ್ತಿ ಸ್ವಾಮೀಜಿಗಳಿಗೆ ಶನಿವಾರ ಬೆಳಗ್ಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಪೆÇಲೀಸರು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶ್ರೀಗಳನ್ನು ಇಂದು ಬೆಳಗ್ಗೆ ಕರೆದೊಯ್ದಿದ್ದರು. ಅಲ್ಲಿ ವೈದ್ಯ ರಾದ ಡಾ. ವೇಣು ನೇತೃತ್ವದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾ ಗಿದ್ದು, ಶರಣರ ರಕ್ತ, ಮೂತ್ರ, ಕೂದಲು ಸೇರಿದಂತೆ ಹಲವು ಸ್ಯಾಂಪಲ್‍ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಪಡೆದಿದ್ದು ಅದರ ಪರೀಕ್ಷೆ ವರದಿ ಬರಬೇಕಿದೆ….

ಕಾನೂನಿಗಿಂತ  ಯಾರೂ ದೊಡ್ಡವರಲ್ಲ
News

ಕಾನೂನಿಗಿಂತ ಯಾರೂ ದೊಡ್ಡವರಲ್ಲ

September 4, 2022

ಅಮೇರಿಕಾದಿಂದ `ಮೈಸೂರು ಮಿತ್ರ’ನಿಗೆ ಸಂದೇಶ ರವಾನಿಸಿರುವ ಮೈಸೂರು ಗ್ರಾಹಕರ ಪರಿ ಷತ್ ಸಂಸ್ಥಾಪಕ ಅಧ್ಯಕ್ಷ ಭಾಮಿ ವಿ.ಶೆಣೈ, ಬೆಂಗಳೂರಲ್ಲಿ ರಾಜ ಕಾಲುವೆಗಳ ಒತ್ತುವರಿ ತೆರವು ಗೊಳಿಸುವುದಾಗಿ ನಗರಾಭಿ ವೃದ್ಧಿ ಸಚಿವ ಭೈರತಿ ಬಸವ ರಾಜ್ ತಿಳಿಸಿರುವ ಸುದ್ದಿ ಓದಿ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. ಅದೇ ರೀತಿ ಮೈಸೂರಲ್ಲೂ ಐತಿಹಾಸಿಕ ದಿವಾನ್ ಪೂರ್ಣಯ್ಯ ನಾಲೆ ಒತ್ತುವರಿ ತೆರವುಗೊಳಿಸ ಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡರೆ ಒತ್ತುವರಿ ಮಾಡಿರುವವರಿಗೆ ಅಸ ಮಾಧಾನವಾಗಬಹುದು. ಆದರೆ ಮೈಸೂರಿನ ಜನರು ಜಿಲ್ಲಾಧಿಕಾರಿಗಳ ಬೆಂಬಲಕ್ಕೆ…

ಚುನಾವಣೆ ಬಗ್ಗೆ ನಿಮ್ಮಲ್ಲಿ ಅತೀ ಆತ್ಮವಿಶ್ವಾಸವಿದೆ; ವಾಸ್ತವ ಸ್ಥಿತಿ ನಮಗೆ ತಿಳಿದಿದೆ…! ಮೋದಿ ಅತೃಪ್ತಿ
News

ಚುನಾವಣೆ ಬಗ್ಗೆ ನಿಮ್ಮಲ್ಲಿ ಅತೀ ಆತ್ಮವಿಶ್ವಾಸವಿದೆ; ವಾಸ್ತವ ಸ್ಥಿತಿ ನಮಗೆ ತಿಳಿದಿದೆ…! ಮೋದಿ ಅತೃಪ್ತಿ

September 3, 2022

ಬೆಂಗಳೂರು, ಸೆ.2(ಕೆಎಂಶಿ) -ಮುಂಬರುವ ವಿಧಾನಸಭೆ ಚುನಾವಣೆ ಕುರಿತಂತೆ ಪಕ್ಷ ಮತ್ತು ಸರ್ಕಾರ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಒಂದು ದಿನದ ರಾಜ್ಯ ಪ್ರವಾಸಕ್ಕೆ ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿಯವರು ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ನಂತರ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸದಸ್ಯರಿಂದ ಚುನಾವಣಾ ಸಿದ್ಧತೆಯ ಬಗ್ಗೆ ಮಾಹಿತಿ ಪಡೆದಿದ್ದಲ್ಲದೆ, ಸಲಹೆ ಸೂಚನೆಗಳನ್ನೂ ನೀಡಿದ್ದಾರೆ. ಪ್ರಧಾನಿ ಅವರು ಮಾತನಾಡುವ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಂಬರುವ ಚುನಾವಣೆ…

ಮಂಗಳೂರಲ್ಲಿ 3800 ಕೋಟಿಯ ಅಭಿವೃದ್ಧಿ ಯೋಜನೆಗೆ ಪ್ರಧಾನಿ ಚಾಲನೆ ರಾಜ್ಯಕ್ಕೆ ಡಬಲ್ ಇಂಜಿನ್ ಧಮಾಕ
News

ಮಂಗಳೂರಲ್ಲಿ 3800 ಕೋಟಿಯ ಅಭಿವೃದ್ಧಿ ಯೋಜನೆಗೆ ಪ್ರಧಾನಿ ಚಾಲನೆ ರಾಜ್ಯಕ್ಕೆ ಡಬಲ್ ಇಂಜಿನ್ ಧಮಾಕ

September 3, 2022

ಬೆಂಗಳೂರು, ಸೆ.2(ಕೆಎಂಶಿ)-ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳೂರಿನಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾ ಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ ಎಂದಿದ್ದಾರೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು…

1 18 19 20 21 22 73
Translate »