ಚಿತ್ರದುರ್ಗ, ಸೆ.2-ಪೋಕ್ಸೋ ಕಾಯ್ದೆ ಯಡಿ ಬಂಧನಕ್ಕೊಳಗಾಗಿರುವ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ (ಸೆ.5ರವರೆಗೆ) ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾ ಧೀಶೆ ಕೋಮಲ ಆದೇಶ ನೀಡಿದ್ದಾರೆ. ಗುರುವಾರ ರಾತ್ರಿ 10 ಗಂಟೆ ಸುಮಾರಿ ನಲ್ಲಿ ಬಂಧಿಸಲ್ಪಟ್ಟ ಮುರುಘಾ ಶ್ರೀಗಳನ್ನು ವೈದ್ಯಕೀಯ ತಪಾಸಣೆ ಸೇರಿದಂತೆ ಬಂಧ ನದ ನಂತರದ ಪ್ರಕ್ರಿಯೆಗಳೆಲ್ಲಾ ಮುಗಿದ ನಂತರ ಇಂದು ನಸುಕಿನ ಜಾವ 2.25ರ ಸುಮಾರಿನಲ್ಲಿ ನ್ಯಾಯಾಧೀಶರಾದ…
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಮುರುಘಾ ಶರಣರಬಂಧನ
September 2, 2022ಚಿತ್ರದುರ್ಗ, ಸೆ.1-ಚಿತ್ರದುರ್ಗದ ಮುರುಘಾ ಮಠದ ಅಧೀನದ ಹಾಸ್ಟೆಲ್‍ನಲ್ಲಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋ ಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಇಂದು ಬೆಳಗ್ಗೆ ಪ್ರಕರಣದ ಎರಡನೇ ಆರೋಪಿ, ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಶಕ್ಕೆ ಪಡೆ ದಿದ್ದ ಪೊಲೀಸರು, ರಾತ್ರಿ ವೇಳೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಇನ್ಸ್‍ಪೆಕ್ಟರ್ ಬಾಲಚಂದ್ರ ನಾಯಕ್ ಮತ್ತು ಮೊಳ ಕಾಲ್ಮೂರು ಠಾಣೆಯ ಇನ್ಸ್‍ಪೆಕ್ಟರ್…
ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ಹೈವೆಯಲ್ಲಿ ಅವೈಜ್ಞಾನಿಕ ಕಾಮಗಾರಿ
September 2, 2022ಬೆಂಗಳೂರು, ಸೆ.1(ಕೆಎಂಶಿ)- ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜ್ಞಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅಲ್ಲದೆ, ಎಕ್ಸ್‍ಪ್ರೆಸ್ ಹೈವೇ ಹಾಗೂ ಪ್ರವಾಹದ ಬಗ್ಗೆ ಮನಸ್ಸೋ ಇಚ್ಛೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವರು ಮತ್ತೊಮ್ಮೆ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದಲ್ಲಿ ಇಂದು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಹುಣಸನಹಳ್ಳಿ ಗ್ರಾಮ ದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು….
ರಾಮನಗರ ಬಳಿ ನದಿಯಾದ ಮೈಸೂರು-ಬೆಂಗಳೂರು ಹೆದ್ದಾರಿ
August 30, 2022ರಾಮನಗರ: ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರಿಂದು ರಾಮ ನಗರ ಜಿಲ್ಲೆಯ ಮಳೆ ಬಾಧಿತ ಪ್ರದೇಶ ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದರು. ರಾಮನಗರದ ಮಾರುತಿ ಬಡಾ ವಣೆಯಲ್ಲಿ ಭಕ್ಷಿಕೆರೆ ಒಡೆದು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿರುವು ದನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಕೆರೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿ ಕಾರಿಗಳಿಗೆ ಸೂಚಿಸಿದರು. ಭಕ್ಷಿಕೆರೆ ಒಡೆದು 100 ರಿಂದ 150 ಮನೆಗಳಿಗೆ ಹಾನಿಯಾ ಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಭಕ್ಷಿಕೆರೆ ನಂತರ…
ಬಿಜೆಪಿಯ ‘ಜನೋತ್ಸವ’ದ ವಿರುದ್ಧಕಾಂಗ್ರೆಸ್‍ನಿಂದ ‘ಜನಜಾಗೃತಿ’
August 30, 2022ಬೆಂಗಳೂರು, ಆ.29 (ಕೆಎಂಶಿ)-ರಾಜ್ಯ ಬಿಜೆಪಿ ಸರ್ಕಾರದ ‘ಜನೋತ್ಸವ’ ಕಾರ್ಯಕ್ರಮಕ್ಕೆ ವಿರುದ್ಧವಾಗಿ ‘ಜನಜಾಗೃತಿ’ ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇ ವಾಲಾ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮುಂಬರುವ ಚುನಾ ವಣಾ ಪ್ರವಾಸ ವಿವರಗಳನ್ನು ನೀಡಿದರು. ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ‘ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ. ಇಡೀ ದೇಶದಲ್ಲೇ ಇದು ಅತ್ಯಂತ ಭ್ರಷ್ಟ ಸರ್ಕಾರ. ಬಿಜೆಪಿ…
ಸೆಪ್ಟೆಂಬರ್, ಅಕ್ಟೋಬರ್‍ನಲ್ಲಿ 6 ಕಡೆ ಬಿಜೆಪಿ ಬೃಹತ್ ರ್ಯಾಲಿ
August 30, 2022ಬೆಂಗಳೂರು, ಆ.29 (ಕೆಎಂಶಿ)- ಮುಂಬರುವ ವಿಧಾನ ಸಭಾ ಚುನಾವಣೆ ಯನ್ನು ಗಮನದಲ್ಲಿ ಟ್ಟುಕೊಂಡು ಪಕ್ಷ ಸಂಘಟನೆ, ಪ್ರವಾಸ, ಜನಸಂಪರ್ಕ ಕಾರ್ಯಕ್ರಮಗಳನ್ನು ಬಿಜೆಪಿ ಹಮ್ಮಿ ಕೊಂಡಿದ್ದು, ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರನ್ನು ಈ ತಂಡದಿಂದ ಕೈಬಿಡಲಾಗಿದೆ. ಚುನಾವಣಾ ತಯಾರಿಗೆ ಸಂಬಂಧಿ ಸಿದಂತೆ ಚರ್ಚೆ ನಡೆಸಲು ಪಕ್ಷದ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ವರಿಷ್ಠರು, ಅಲ್ಲಿಯೇ ಜನಸಂಘಟನೆ ಸೇರಿದಂತೆ ಹಲವು ಕಾರ್ಯ ಕ್ರಮಗಳನ್ನು ರೂಪಿಸಿ, ಇದರ ಹೊಣೆ ಗಾರಿಕೆಯನ್ನು ಯಾರು…
ರಾಮನಗರದಲ್ಲಿ ಭಾರೀ ಮಳೆ: ಮೂರು ದಿನ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್
August 28, 2022ರಾಮನಗರ, ಆ.27- ರಾಮನಗರ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರು ಈ ಹೆದ್ದಾರಿಯ ಬದಲು ಬೇರೆ ಮಾರ್ಗದ ಮೂಲಕ ಸಂಚಾರ ಮಾಡುವಂತೆ ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವು ಕೆರೆ-ಕಟ್ಟೆಗಳು ತುಂಬಿದ ಪರಿಣಾಮ ಕೋಡಿ ಹರಿದು ಬೆಂಗಳೂರು- ಮೈಸೂರು ಹೆದ್ದಾರಿ ವಾಹನಗಳು ಸಂಚರಿಸಲು ಸಾಧ್ಯವಾಗದಷ್ಟು ಜಲಾವೃತಗೊಂಡಿದೆ. ಅಲ್ಲದೇ, ಹೆದ್ದಾರಿ ದುರಸ್ತಿ ಗೊಂಡಿರುವುದರಿಂದ ಹಾಗೂ ವಾಹನಗಳ ಸಂಚಾರ…
ಮುರುಘಾ ಮಠದ ಆಡಳಿತಾಧಿಕಾರಿ, ಅವರ ಪತ್ನಿ ವಿರುದ್ಧ ಹಾಸ್ಟೆಲ್ ವಾರ್ಡನ್ ಕೇಸ್ ದಾಖಲು
August 28, 2022ಚಿತ್ರದುರ್ಗ, ಆ.27-ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಮೈಸೂರಿನಲ್ಲಿ ಪ್ರಕರಣ ದಾಖ ಲಾಗುವ ಕೆಲ ಗಂಟೆಗಳ ಮುನ್ನ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಮಠದ ಆಡಳಿ ತಾಧಿಕಾರಿಯೂ ಆದ ಮಾಜಿ ಶಾಸಕ ಬಸವ ರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ವಿರುದ್ಧ ಲೈಂಗಿಕ ಕಿರುಕುಳ, ಅಪ್ರಾಪ್ತ ಬಾಲಕಿಯರ ಅಪಹರಣ ಹಾಗೂ ಮಠದ ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ. ಮೈಸೂರಲ್ಲಿ ದಾಖಲಾಗಿರುವ ಪೋಕ್ಸೋ ಕಾಯ್ದೆಯ 2ನೇ ಆರೋಪಿಯಾಗಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್…
ಏಷ್ಯಾಕಪ್ ಟಿ20 ಪಂದ್ಯಾವಳಿ ಇಂದು ಇಂಡೋ-ಪಾಕ್ ಹೈವೋಲ್ಟೆಜ್ ಪಂದ್ಯ
August 28, 2022ದುಬೈ, ಆ.27- ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೆಜ್ ಪಂದ್ಯ ನಾಳೆ(ಆ.28) ಸಂಜೆ 7.30ಕ್ಕೆ ದುಬೈ ಇಂಟರ್‍ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂಡೋ-ಪಾಕ್ ಪಂದ್ಯವೆಂದರೆ ಅಲ್ಲೊಂದು ರೋಚಕತೆ, ಕಾತರ, ಕಳವಳ ಎಲ್ಲವೂ ಇರುತ್ತದೆ. ಹೀಗಾಗಿ ಏಷ್ಯಾಕಪ್ ಟಿ20 ಪಂದ್ಯಾವಳಿಯಲ್ಲಿ ರೋಹಿತ್ ಶರ್ಮಾ ಹಾಗೂ ಬಾಬರ್ ಅಜಂ ನೇತೃತ್ವದ ತಂಡಗಳು ಮತ್ತೊಮ್ಮೆ ಮುಖಾ ಮುಖಿಯಾಗುತ್ತಿವೆ. ಕೇವಲ ಐಸಿಸಿ, ಏಷ್ಯಾ ಸೇರಿದಂತೆ ಪ್ರಮುಖ ಟೂರ್ನಿಗಳಲ್ಲಿ ಮಾತ್ರ ಈ ಎರಡೂ ತಂಡಗಳು ಸೆಣಸುವ ಹಿನ್ನೆಲೆಯಲ್ಲಿ ಈ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಮತ್ತೊಂದೆಡೆ…
ನನಗೇ ಚುನಾವಣಾ ಸಾರಥ್ಯ ನೀಡಿ; ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಹೊಣೆ ನನ್ನದು
August 27, 2022ಬೆಂಗಳೂರು, ಆ. 26 (ಕೆಎಂಶಿ)-ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯು ನನ್ನ ನೇತೃತ್ವ ದಲ್ಲೇ ನಡೆಯಲು ಅವಕಾಶ ಮಾಡಿಕೊಡಿ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಹೊಣೆ ನನ್ನದು ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಇಳಿದ ನಂತರ ವರಿಷ್ಠರನ್ನು ದೆಹಲಿಯಲ್ಲಿ ಶುಕ್ರವಾರ ಭೇಟಿ ಮಾಡಿದ ಯಡಿಯೂರಪ್ಪ, ವಿಧಾನಸಭೆ ಚುನಾವಣೆ ತಂತ್ರಗಾರಿಕೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ. ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರ ನ್ನಾಗಿ ನೇಮಕ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ,…