ಬೆಂಗಳೂರು, ಆ.2-ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ ಪರಿ ಹಾರ ಒದಗಿಸಿ ಹಾಗೂ ಕೆರೆ ಕಟ್ಟೆಗಳು ಒಡೆಯದಂತೆ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಮಂಗಳವಾರ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾರೀ ಮಳೆಯಿಂದ ಹಾನಿಗೊಳಗಾದ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಈ ವೇಳೆ ಕಳೆದ ಎರಡು ತಿಂಗಳಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ಮಾಹಿತಿ ಪಡೆದರು. ನಂತರ ಮಳೆ ಹಾನಿಗೆ ತುತ್ತಾದ…
ಅಲ್‍ಕೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್‍ಅಲ್ ಜವಾಹಿರಿ ಹತ್ಯೆ
August 3, 2022ಕಾಬುಲ್:ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ, ಸೆ.11, 2001ರ ಅಮೆರಿಕಾ ವಿಶ್ವ ವಾಣಿಜ್ಯ ಸಂಸ್ಥೆ ಮೇಲಿನ ದಾಳಿಯ ಮಾಸ್ಟರ್‍ಮೈಂಡ್ ಅಲ್-ಕೈದಾ ಮುಖ್ಯಸ್ಥ ಆಯ್ಮಾನ್ ಅಲ್-ಜವಾಹಿರಿಯನ್ನು ಅಮೆರಿಕ ಹತ್ಯೆ ಮಾಡಿದೆ. 9/11 ದಾಳಿ ನಡೆದ ಬರೋಬ್ಬರಿ 21 ವರ್ಷಗಳ ಬಳಿಕ ಅಫ್ಘಾನಿಸ್ತಾನದ ರಾಜ ಧಾನಿ ಕಾಬೂಲ್‍ನಲ್ಲಿ ನಡೆಸಿದ ಡ್ರೋನ್ ದಾಳಿಯಲ್ಲಿ ಜವಾಹಿರಿಯನ್ನು ಕೊಲೆಗೈಯು ವಲ್ಲಿ ಅಮೆರಿಕ ಯಶಸ್ವಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿ ಸಿದ್ದಾರೆ. ಸುದ್ದಿ ವಾಹಿನಿಯಲ್ಲಿ ಮಾತನಾ ಡಿದ ಬೈಡನ್, ಶನಿವಾರ ಕಾಬೂಲ್‍ನಲ್ಲಿ ನಡೆಸಲಾದ…
ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯ ಅಮೃತ ಮಹೋತ್ಸವ
August 3, 2022ದಾವಣಗೆರೆ, ಆ.2- ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆಗೆ ದಾವಣ ಗೆರೆ ಸಜ್ಜಾಗಿದ್ದು, ಬೃಹತ್ ವೇದಿಕೆ ಸಿದ್ಧಗೊಂಡಿದೆ. ಎಲ್ಲೆಡೆ ಸಿದ್ದರಾಮಯ್ಯ, ರಾಹುಲ್‍ಗಾಂಧಿ ಹಾಗೂ ವಿವಿಧ ಕಾಂಗ್ರೆಸ್ ನಾಯಕರ ಕಟೌಟ್‍ಗಳು ನಗರಾದ್ಯಂತ ರಾರಾ ಜಿಸುತ್ತಿವೆ. ಇಡೀ ನಗರದಲ್ಲಿ ಹಬ್ಬದ ವಾತಾವರಣ ನೆಲೆಗೊಂಡಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಯಾಗಿ ನೀಡಿದ ನಾನಾ ಜನಪರ ಯೋಜನೆಗಳ ಬೃಹತ್ ಫ್ಲೆಕ್ಸ್‍ಗಳು ಎಲ್ಲೆಡೆ ಹಾಕಲಾಗಿದೆ. ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನ ದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು,…
ವಿಧಾನಸಭಾ ಚುನಾವಣೆಗೆ ಮುನ್ನ ಅಕ್ರಮ ಸಕ್ರಮ
August 2, 2022ಬೆಂಗಳೂರು, ಆ.1(ಕೆಎಂಶಿ)-ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿ ಕೊಂಡಿರುವ 12 ಲಕ್ಷ ಬಡವರ ಮನೆಗಳನ್ನು ದಂಡ ಕಟ್ಟಿಸಿಕೊಂಡು ಸಕ್ರಮಗೊಳಿಸು ವುದಾಗಿ ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ಪ್ರಕಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣಗೊಂಡಿರುವ ಮನೆಗಳನ್ನೂ ಸಕ್ರಮಗೊಳಿಸಲಾಗುವುದು. ಇದರಿಂದ ರಾಜ್ಯ ಸರ್ಕಾರಕ್ಕೆ 20 ಸಾವಿರ ಕೋಟಿ ರೂ. ವರಮಾನ ಬರಲಿದೆ ಎಂದರು. ಒಂದು ಬಾರಿಗೆ ಅನ್ವಯವಾಗುವಂತೆ ಇಂತಹ ನಿರ್ಧಾರ ಕೈಗೊಳ್ಳುವು ದರಿಂದ ಜನರಿಗೂ ನೆಮ್ಮದಿ, ಸರ್ಕಾರಕ್ಕೂ ಆದಾಯ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ; 2 ದಿನ ಭಕ್ತರ ಪ್ರವೇಶ ನಿಷೇಧ
August 2, 2022ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಸೋಮವಾರ ಸುರಿದ ಧಾರಾ ಕಾರ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆಯ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಹೀಗಾಗಿ ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೋರಿದ್ದಾರೆ. ಕುಕ್ಕೆ ದೇವಳದ ಸಮೀಪ ಇರುವ ದರ್ಪಣತೀರ್ಥ ನದಿಯ ಸ್ನಾನ ಘಟ್ಟವು ಮುಳುಗಡೆಯಾಗಿದೆ. ಸಮೀಪದ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಈ ಮಧ್ಯೆ ಸುಬ್ರಹ್ಮಣ್ಯ- ಪುತ್ತೂರು- ಮಂಜೇಶ್ವರ ಅಂತರರಾಜ್ಯ ಸಂಪರ್ಕ ರಸ್ತೆಯ…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರೈಕೆ; ಜನತೆಗೆ ಬಂಪರ್ ಕೊಡುಗೆ
July 29, 2022ಬೆಂಗಳೂರು,ಜು.28(ಕೆಎಂಶಿ)- ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸ್ತ್ರೀ ಶಕ್ತಿ ಮಾದರಿಯಲ್ಲಿ ಯುವಕರಿಗಾಗಿ ಯುವಶಕ್ತಿ ಯೋಜನೆ ಅನು ಷ್ಠಾನ, ರೈತ ವಿದ್ಯಾನಿಧಿ ಯೋಜನೆ ಇನ್ನು ಮುಂದೆ ನೇಕಾರರು, ಟ್ಯಾಕ್ಸಿ ಚಾಲಕರು, ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗು ವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪ್ರಕಟಿಸಿದ್ದಾರೆ. ತಮ್ಮ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಕೆಲವೊಂದಷ್ಟು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಲ್ಲದೆ, 28 ಸಾವಿರ ಗ್ರಾಮಗಳಲ್ಲೂ ಸ್ವಾಮಿ ವಿವೇಕಾನಂದ ಸಂಘಗಳನ್ನು ಸ್ಥಾಪಿಸಿ, ಈ ಸಂಘಗಳಿಗೆ ಸ್ತ್ರೀ ಶಕ್ತಿ ಗುಂಪುಗಳಿಗೆ ನೀಡುವಂತೆ…
ಪ್ರವೀಣ್ ಹತ್ಯೆ ಪ್ರಕರಣ: ಇಬ್ಬರ ಬಂಧನ, 21 ಶಂಕಿತರ ವಿಚಾರಣೆ
July 29, 2022ಮಂಗಳೂರು, ಜು.28-ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, 21 ಮಂದಿ ಶಂಕಿತರನ್ನು ವಿಚಾರಣೆಗೊಳಪಡಿಸಿದ್ದಾರೆ. ಸವನೂರು ಗ್ರಾಮದ ಜಾಕೀರ್(29) ಮತ್ತು ಬೆಳ್ಳಾರೆ ಗ್ರಾಮದ ಮಹಮ್ಮದ್ ಷಫೀಕ್(27) ಬಂಧಿತರಾಗಿದ್ದು, ಇವರಿ ಬ್ಬರನ್ನು ಇಂದು ಸಂಜೆ ಪುತ್ತೂರು ಎಸಿಜೆಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಬಂಧಿತರಿಗೆ ಯಾವುದಾದರೂ ಸಂಘ ಟನೆಗಳ ಸಂಪರ್ಕವಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಧ್ಯಮ…
ಪ್ರವೀಣ್ ಹತ್ಯೆಯಾದ 48 ಗಂಟೆಯಲ್ಲಿ ಸುರತ್ಕಲ್‍ನಲ್ಲಿ ಮತ್ತೊಬ್ಬ ಯುವಕನ ಹತ್ಯೆ
July 29, 2022ಮಂಗಳೂರು, ಜು.28-ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಕಾವು ಆರುವ ಮುನ್ನವೇ ಗುರುವಾರ ರಾತ್ರಿ ಸುರತ್ಕಲ್‍ನ ಜನನಿಬಿಡ ಪ್ರದೇಶದಲ್ಲಿ ಸಾರ್ವಜನಿಕರ ಕಣ್ಣೆದುರೇ ಯುವಕ ನೋರ್ವನನ್ನು ಮೂರ್ನಾಲ್ಕು ದುಷ್ಕರ್ಮಿ ಗಳು ತಲ್ವಾರ್‍ಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಮಂಗಳಪೇಟೆ ನಿವಾಸಿ ಫಾಜಿಲ್(23) ಹತ್ಯೆಗೀಡಾದವನಾಗಿದ್ದು, ಸುರತ್ಕಲ್‍ನ ಬಟ್ಟೆ ಅಂಗಡಿಯೊಂದರ ಮುಂದೆ ನಿಂತು ಸ್ನೇಹಿತನ ಜೊತೆ ಮಾತನಾಡಿ, ಅಂಗಡಿ ಯೊಳಗೆ ಹೋಗುತ್ತಿದ್ದಂತೆಯೇ ಕಾರಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಆತನನ್ನು ಅಟ್ಟಾಡಿಸಿಕೊಂಡು…
ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ
July 29, 2022ಪುತ್ತೂರು, ಜು.28-ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ 25 ಲಕ್ಷ ರೂ. ಪರಿಹಾರದ ಚೆಕ್ ಅನ್ನು ನೀಡಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‍ಕಟೀಲ್, ಸಚಿವರಾದ ಸುನೀಲ್‍ಕುಮಾರ್, ಕೋಟಾ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಉಪಸ್ಥಿತರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತದೆ. ಸರ್ಕಾರ ಮತ್ತು ಬಿಜೆಪಿ ನಿಮ್ಮೊಂದಿಗಿದೆ…
ಸುಳ್ಯಾದಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆಗೆ ಪಕ್ಷದಲ್ಲೇತೀವ್ರಆಕ್ರೋಶ ದೊಡ್ಡಬಳ್ಳಾಪುರ ಜನೋತ್ಸವರದ್ದು
July 28, 2022ಬೆಂಗಳೂರು, ಜು.27-ದಕ್ಷಿಣಕನ್ನಡದಲ್ಲಿ ಮಂಗಳವಾರ ರಾತ್ರಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಬಸವ ರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಒಂದು ವರ್ಷ ಪೂರೈಸಿದ ಸಂಭ್ರಮಕ್ಕಾಗಿಗುರುವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದಜನೋತ್ಸವಕಾರ್ಯಕ್ರಮವನ್ನುರದ್ದು ಮಾಡಿರುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟೂರುಅಂತ್ಯಕ್ರಿಯೆ ವೇಳೆ ಬಿಜೆಪಿ ಕಾರ್ಯಕರ್ತರುಆಕ್ರೋಶ ವ್ಯಕ್ತಪಡಿಸಿ, ಪಕ್ಷದರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್‍ಅವರಕಾರನ್ನೇ ಜಖಂಗೊಳಿಸಲು ಮುಂದಾಗಿದ್ದು, ಹಾಗೂ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಯುವಮೋರ್ಚಾ ಪದಾಧಿಕಾರಿಗಳು ರಾಜೀನಾಮೆಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರಾತ್ರಿ 12.30ಕ್ಕೆ ತುರ್ತು ಸುದ್ದಿಗೋಷ್ಠಿ ಕರೆದು…