News

ಬಿಜೆಪಿ ಕಾರ್ಯಕರ್ತರಆಕ್ರೋಶದ ನಡುವೆ ಮುಖಂಡ ಪ್ರವೀಣ್ ನೆಟ್ಟಾರುಅಂತ್ಯಕ್ರಿಯೆ
News

ಬಿಜೆಪಿ ಕಾರ್ಯಕರ್ತರಆಕ್ರೋಶದ ನಡುವೆ ಮುಖಂಡ ಪ್ರವೀಣ್ ನೆಟ್ಟಾರುಅಂತ್ಯಕ್ರಿಯೆ

July 28, 2022

ಮಂಗಳೂರು,ಜು.27-ನಿನ್ನೆದುಷ್ಕರ್ಮಿ ಗಳಿಂದ ಹತ್ಯೆಗೀಡಾದಬಿಜೆಪಿ ಯುವ ಮುಖಂಡ ಪ್ರವೀಣ್‍ಕುಮಾರ್ ನೆಟ್ಟಾರುಅಂತ್ಯಕ್ರಿಯೆಇಂದು ಸ್ವಗ್ರಾಮ ಬೆಳ್ಳಾರೆನಲ್ಲಿ ನಡೆ ಯಿತು. ಪ್ರವೀಣ್ ಮೃತದೇಹದ ಮೆರವಣಿಗೆ ಹಾಗೂ ಅಂತ್ಯಸಂಸ್ಕಾರದ ವೇಳೆ ಬಿಜೆಪಿ ಹಾಗೂ ಹಿಂದೂ ಪರಕಾರ್ಯಕರ್ತರುಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್‍ಕಾರನ್ನು ಪಲ್ಟಿ ಮಾಡಲು ಪ್ರಯತ್ನಿಸಿದರು. ಉದ್ರಿಕ್ತರುಕಲ್ಲುತೂರಾಟ ನಡೆಸಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿ ಪರಿಸ್ಥಿತಿ ತಹಬದಿಗೆ ತಂದರು. ಸದ್ಯ ಬೆಳ್ಳಾರೆಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗ್ರಾಮಕ್ಕೆತರಲಾಯಿತು. ಸಾರ್ವಜನಿಕರಅಂತಿಮದರ್ಶ ನದ ಬಳಿಕ ಬಿಲ್ಲವ ಸಂಪ್ರದಾಯದಂತೆಅಂತ್ಯಸಂಸ್ಕಾರ…

ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷನಾಳೆ ಹಲವು ಜನಪರ ಯೋಜನೆಗಳ ಘೋಷಣೆ
News

ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷನಾಳೆ ಹಲವು ಜನಪರ ಯೋಜನೆಗಳ ಘೋಷಣೆ

July 27, 2022

ಬೆಂಗಳೂರು, ಜು.26(ಕೆಎಂಶಿ)- ಮುಂಬರುವ ವಿಧಾನಸಭಾ ಚುನಾವಣಾ ದೃಷ್ಟಿಯನ್ನಿಟ್ಟುಕೊಂಡು ಮತದಾರರನ್ನು ಸೆಳೆಯಲು ಬಹು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕೆಲವು ಜನಪರ ಯೋಜನೆಗಳಿಗೆ ಜುಲೈ 28 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಕ್ತಿ ನೀಡಲಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮನೆಗಳ ಸಕ್ರಮದ ಆದೇಶ ಸೇರಿ ದಂತೆ ಎಂಟು ಹೊಸ ಯೋಜನೆ ಪ್ರಕಟ ಮಾಡುವು ದಲ್ಲದೆ, ಆದೇಶವನ್ನು ಅಂದೇ ಹೊರಡಿಸಲಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಅಂದು ಬೆಳಗ್ಗೆ ನಡೆಯುವ ತಮ್ಮ ಒಂದು ವರ್ಷದ ಸಾಧನಾ ಸಮಾವೇಶದಲ್ಲಿ ನಗರಾಭಿವೃದ್ಧಿ,…

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಸ್ವೀಕಾರ
News

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಸ್ವೀಕಾರ

July 26, 2022

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಅವರು ಸಂಸತ್ತಿನ ಸೆಂಟ್ರಲ್ ಹಾಲ್‍ನಲ್ಲಿ ನಡೆದ ಸರಳ ಸಾಂಪ್ರ ದಾಯಿಕ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ನೂತನ ರಾಷ್ಟ್ರಪತಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 2007ರಲ್ಲಿ ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್ ನಂತರ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಏರಿದ ಎರಡನೇ ಮಹಿಳೆ ಹಾಗೂ ಮೊದಲ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಆಗಿದ್ದಾರೆ. ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿದ…

ಕರ್ನಾಟಕದಲ್ಲಿ ಮತ್ತೆ ಅಧಿಕಾರ ಹಿಡಿಯಲು ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಟಿಪ್ಸ್
News

ಕರ್ನಾಟಕದಲ್ಲಿ ಮತ್ತೆ ಅಧಿಕಾರ ಹಿಡಿಯಲು ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಟಿಪ್ಸ್

July 26, 2022

ಬೆಂಗಳೂರು, ಜು. 25 (ಕೆಎಂಶಿ)-ಕರ್ನಾ ಟಕದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಬಹಳ ಶ್ರಮ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಿವಿಮಾತು ಹೇಳಿದ್ದಾರೆ. ದೆಹಲಿಯಲ್ಲಿಂದು ಬಿಜೆಪಿ ರಾಜ್ಯಗಳ ಮುಖ್ಯ ಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿ ಗಳ ಜೊತೆ ಪಕ್ಷ ಸಂಘಟನೆ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ, ಸರ್ಕಾರ ಮತ್ತು ಪಕ್ಷದಲ್ಲಿನ ಸಾಮರಸ್ಯಕ್ಕೆ ಸಂಬಂಧಿಸಿದಂತೆ ಚರ್ಚೆ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ದಕ್ಷಿಣ ಭಾರತ ದಲ್ಲಿ ಸದ್ಯಕ್ಕೆ ನಮಗಿರುವುದು ಕರ್ನಾಟಕ ಮಾತ್ರ….

ಅಲ್‍ಖೈದಾದೊಂದಿಗೆ ನಿಕಟ ಸಂಪರ್ಕ
News

ಅಲ್‍ಖೈದಾದೊಂದಿಗೆ ನಿಕಟ ಸಂಪರ್ಕ

July 26, 2022

ಬೆಂಗಳೂರು, ಜು.25- ರಾಜ್ಯ ಆಂತರಿಕ ಭದ್ರತಾ ವಿಭಾಗ (ಐಎಸ್‍ಡಿ), ಗುಪ್ತ ಚರ ವಿಭಾಗ ಹಾಗೂ ಸಿಸಿಬಿ ಪೊಲೀಸರ ವಿಶೇಷ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನ ತಿಲಕ್‍ನಗರದಲ್ಲಿ ವಾಸ್ತವ್ಯ ಹೂಡಿದ್ದ ಅಲ್‍ಖೈದಾ ಉಗ್ರ ಸಂಘಟನೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಯುವಕನೋರ್ವನನ್ನು ಕಳೆದ (ಭಾನುವಾರ) ರಾತ್ರಿ ಬಂಧಿಸಿದೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ (23) ಬಂಧಿತ ನಾಗಿದ್ದು, ಈತನಿಂದ ದೊರೆತ ಮಾಹಿತಿ ಮೇರೆಗೆ ತಮಿಳು ನಾಡಿನಲ್ಲಿ ಜುಬಾ ಎಂಬಾತನನ್ನು ಕರ್ನಾಟಕ ಪೊಲೀಸರು ಇಂದು (ಸೋಮವಾರ) ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ….

ಕೇಂದ್ರ ತನಿಖಾ ತಂಡದಿಂದ ತನಿಖೆ
News

ಕೇಂದ್ರ ತನಿಖಾ ತಂಡದಿಂದ ತನಿಖೆ

July 24, 2022

ಬೆಂಗಳೂರು, ಜು.23 (ಕೆಎಂಶಿ)- ಪಿಎಸ್‍ಐ ನೇಮಕಾತಿ ಸೇರಿದಂತೆ ಇತ್ತೀ ಚಿನ ವರ್ಷಗಳಲ್ಲಿ ನಡೆದಿ ರುವ ಸರ್ಕಾರಿ ನೇಮಕಾತಿ ಗಳಲ್ಲಿ ನಡೆದಿರುವ ಭ್ರಷ್ಟಾ ಚಾರದ ಬಗ್ಗೆ ಕೇಂದ್ರ ತನಿಖಾ ತಂಡಗಳಿಂದ ತನಿಖೆ ನಡೆ ಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಈ ಅಕ್ರಮ ಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಅಲ್ಲದೆ ಕೇಂದ್ರ ಗೃಹ ಇಲಾಖೆಗೆ ಈ ಸಂಬಂಧ ಪತ್ರ ಬರೆಯಲು ತೀರ್ಮಾನಿಸಿದೆ. ನೇಮಕಾತಿ ಹಗರಣದಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಮತ್ತು…

ಬಿ.ವೈ.ವಿಜಯೇಂದ್ರ ಸ್ಪರ್ಧೆ  ನಿರ್ಧರಿಸುವವರು ವರಿಷ್ಠರು!
News

ಬಿ.ವೈ.ವಿಜಯೇಂದ್ರ ಸ್ಪರ್ಧೆ ನಿರ್ಧರಿಸುವವರು ವರಿಷ್ಠರು!

July 24, 2022

ಬೆಂಗಳೂರು, ಜು.23- ನಿನ್ನೆಯಷ್ಟೇ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ವೈ.ವಿಜ ಯೇಂದ್ರಗೆ ಬಿಟ್ಟುಕೊಟ್ಟಿರುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇಂದು ಯೂಟರ್ನ್ ಹೊಡೆದಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಹೈಕಮಾಂಡ್ ಟಿಕೆಟ್ ಘೋಷಣೆಗೂ ಮೊದಲೇ ಪುತ್ರನಿಗೆ ಟಿಕೆಟ್ ಕೊಡಿಸಲು ಕ್ಷೇತ್ರ ಬಿಟ್ಟುಕೊಡುವ ಮಾತಾಡಿದ್ದಾರೆಂಬ ವಿಶ್ಲೇಷಣೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು…

ಚುನಾವಣಾ ರಾಜಕೀಯಕ್ಕೆ ಯಡಿಯೂರಪ್ಪ ಗುಡ್‍ಬೈ
News

ಚುನಾವಣಾ ರಾಜಕೀಯಕ್ಕೆ ಯಡಿಯೂರಪ್ಪ ಗುಡ್‍ಬೈ

July 23, 2022

ಬೆಂಗಳೂರು, ಜು.22 (ಕೆಎಂಶಿ)-ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ತಮ್ಮಿಂದ ತೆರವಾಗಲಿರುವ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದಲ್ಲಿ ನನ್ನ ಪುತ್ರ, ಬಿಜೆಪಿಯ ರಾಜ್ಯ ಉಪಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಚುನಾವಣಾ ಕಣಕ್ಕಿಳಿಯ ಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಶಿಕಾರಿ ಪುರ ಕ್ಷೇತ್ರ ವ್ಯಾಪ್ತಿಯ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೀಗೆ ಹಠಾತ್ತನೆ ತಮ್ಮ ರಾಜಕೀಯ ನಿರ್ಧಾರವನ್ನು ಪ್ರಕಟಿಸಿರುವುದು ರಾಜ್ಯ ಬಿಜೆಪಿಯಲ್ಲಿ ತಲ್ಲಣವುಂಟು ಮಾಡಿದೆ….

ಯಾವುದೇ ಕೈಗಾರಿಕೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲೇಬೇಕು
News

ಯಾವುದೇ ಕೈಗಾರಿಕೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲೇಬೇಕು

July 23, 2022

ಬೆಂಗಳೂರು, ಜು.22(ಕೆಎಂಶಿ)- ಸ್ಥಳೀಯರು ಮತ್ತು ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಹೊಸ ನೀತಿಗೆ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ನೀಡಿದೆ. ಸಭೆಯ ನಂತರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ, ಯಾವುದೇ ಕೈಗಾರಿಕೆ ತಾನು ಹೂಡುವ ಬಂಡವಾಳಕ್ಕೆ ಅನುಗುಣವಾಗಿ ಉದ್ಯೋಗ ಸೃಷ್ಟಿ ಮಾಡಿ ಕೊಳ್ಳಬೇಕು. ಸೃಷ್ಟಿಯಾಗುವ ಎಲ್ಲಾ ಹಂತದ ಹುದ್ದೆಗಳನ್ನು ಸ್ಥಳೀಯರು ಮತ್ತು ಕನ್ನಡಿಗರಿಗೇ ನೀಡಬೇಕು. ಅಷ್ಟೇ ಅಲ್ಲ ಇನ್ನು ಮುಂದೆ ಯಾವುದೇ ಕೈಗಾರಿಕೆ ತನ್ನ ಉದ್ಯಮ ವನ್ನು…

ಭಾರತದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು
News

ಭಾರತದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು

July 22, 2022

1958ರ ಜೂನ್ 20ರಂದು ಓಡಿಸ್ಸಾದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮ ದಲ್ಲಿ ಸಂತಲಿ ಬುಡಕಟ್ಟು ಜನಾಂಗದಲ್ಲಿ ಜನಿಸಿದ ದ್ರೌಪದಿ ಮುರ್ಮು ಅವರ ತಂದೆ ಬಿರಾಂಚಿ ನಾರಾಯಣ್ ತಡು ಮತ್ತು ತಾತಾ ಸರಪಂಚ್ ಆಗಿದ್ದು, ಗ್ರಾಮದ ಮುಖ್ಯಸ್ಥರಾಗಿದ್ದರು. ಮುರ್ಮು ಅವರು ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಬಿಎ ಪದವಿ ಪಡೆದ ನಂತರ ಶಾಲಾ ಶಿಕ್ಷಕಿಯಾಗಿ ನಂತರ ಒಡಿಶಾದ ರಾಯ್ ರಾಂಗ್‍ಪುರದ ವಿದ್ಯಾಸಂಸ್ಥೆಯೊಂದರ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. 1997ರಲ್ಲಿ ಬಿಜೆಪಿ ಸೇರ್ಪಡೆಯಾದ ಅವರು, ಬುಡಕಟ್ಟು…

1 24 25 26 27 28 73
Translate »