News

ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿಕಾಂಗ್ರೆಸ್ ಪ್ರತಿಭಟನೆ
News

ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿಕಾಂಗ್ರೆಸ್ ಪ್ರತಿಭಟನೆ

July 22, 2022

ಬೆಂಗಳೂರು, ಜು.21- ಜಾರಿ ನಿರ್ದೇಶನಾಲಯ (ಇಡಿ) ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕೆಪಿಸಿಸಿ ವತಿಯಿಂದ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನಾ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು ನಂತರ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಶೇಷಾದ್ರಿ ರಸ್ತೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಧ್ವಜ ಹಿಡಿದು ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ ಮೇಲೆ…

ಮೂರು ತಲೆಮಾರಿಗೆ ಆಗುವಷ್ಟು ಗಾಂಧಿ ಹೆಸ್ರಲ್ಲಿ ಹಣ, ಆಸ್ತಿ ಮಾಡ್ಕೊಂಡಿದ್ದೇವೆ!
News

ಮೂರು ತಲೆಮಾರಿಗೆ ಆಗುವಷ್ಟು ಗಾಂಧಿ ಹೆಸ್ರಲ್ಲಿ ಹಣ, ಆಸ್ತಿ ಮಾಡ್ಕೊಂಡಿದ್ದೇವೆ!

July 22, 2022

ಬೆಂಗಳೂರು, ಜು.21- ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಮಾತನಾಡಿ, ಗಾಂಧಿ ಕುಟುಂಬ ಹೆಸರಲ್ಲಿ 3-4 ತಲೆಮಾರು ಗಳಿಗೆ ಆಗುವಷ್ಟು ಹಣ, ಆಸ್ತಿ ಮಾಡಿಕೊಂಡ ನಾವು ಈಗ ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ’ ಎಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ ಸುಮಾರು 70 ವರ್ಷ ದೇಶವನ್ನು ಆಳಿದೆ. ಕಾಂಗ್ರೆಸ್‍ನವರೇ…

ಅದ್ಧೂರಿ ದಸರಾ ಆಚರಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ
News

ಅದ್ಧೂರಿ ದಸರಾ ಆಚರಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ

July 20, 2022

ಬೆಂಗಳೂರು, ಜು.19(ಕೆಎಂಶಿ)- ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇದಕ್ಕೆ ಪೂರಕ ವಾಗಿ ದಸರಾ ಬ್ರ್ಯಾಂಡ್ ಸೃಜಿಸಿ ಜಾಗತಿಕ ಮಟ್ಟದಲ್ಲಿ ಭಾರೀ ಪ್ರಚಾರ ಕೈಗೊಳ್ಳಲು ಸೂಚಿಸಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ದಸರಾ-2022 ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆ ಜನಪ್ರತಿನಿಧಿಗಳು, ಅಧಿಕಾರಿ ಗಳಿಂದ ಅಭಿಪ್ರಾಯ ಸಂಗ್ರಹಿಸಿ, ಕೊರೊನಾ ನಂತರದಲ್ಲಿ ಈ ಬಾರಿ ಎಲ್ಲಾ ಕಾರ್ಯಕ್ರಮಗಳೊಂದಿಗೆ…

ರಾಜ್ಯದಲ್ಲಿ ಭಿಕ್ಷಾಟನೆ ನಿಷಿದ್ಧ
News

ರಾಜ್ಯದಲ್ಲಿ ಭಿಕ್ಷಾಟನೆ ನಿಷಿದ್ಧ

July 19, 2022

ಬೆಂಗಳೂರು, ಜು.18(ಕೆಎಂಶಿ)-ಭಿಕ್ಷಾಟನೆ ನಿಷೇಧ ಕಾಯ್ದೆ ಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ ಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಭಿಕ್ಷಾಟನೆ ಹೆಸರಿನಲ್ಲಿ ವಿವಿಧ ಕಾನೂನು ಬಾಹಿರ ಕೃತ್ಯಗಳು ನಡೆಯುವುದನ್ನು…

ರಾಷ್ಟ್ರಪತಿ ಚುನಾವಣೆ: ಶೇ.99.18 ಮತದಾನ
News

ರಾಷ್ಟ್ರಪತಿ ಚುನಾವಣೆ: ಶೇ.99.18 ಮತದಾನ

July 19, 2022

ನವದೆಹಲಿ, ಜು.18- ದೇಶದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.99.18ರಷ್ಟು ಮತದಾನ ವಾಗಿದೆ ಎಂದು ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿ ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆರಂಭವಾದ ಚುನಾವಣೆ ಸಂಜೆ 5 ಗಂಟೆವರೆಗೆ ನಡೆದಿದ್ದು, ಸಂಸತ್ ಭವನದಲ್ಲಿ ಒಟ್ಟು 736 ಸಂಸದರ ಪೈಕಿ 727 ಮಂದಿ ಹಾಗೂ 9 ಶಾಸಕರು ಮತ ಚಲಾಯಿಸಿದರು. ದೆಹಲಿಯ ಸಂಸತ್ ಭವನ ಹಾಗೂ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕರ್ನಾಟಕ,…

ನಂದಿನಿ ಉತ್ಪನ್ನಗಳ ದರ ಅಲ್ಪ ಇಳಿಕೆ
News

ನಂದಿನಿ ಉತ್ಪನ್ನಗಳ ದರ ಅಲ್ಪ ಇಳಿಕೆ

July 19, 2022

ಬೆಂಗಳೂರು, ಜು.18- ಆಹಾರ ಉತ್ಪನ್ನಗಳಿಗೆ ಕೇಂದ್ರ ಸರಕಾರ ಜಿಎಸ್‍ಟಿ ವಿಧಿಸಿದ ವಿವಾದದ ನಡುವೆ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಿ ಬೆಲೆ ಯನ್ನು ತುಸು ಇಳಿಕೆ ಮಾಡಲಾಗಿದೆ. ಈ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ 1.50ರಷ್ಟು ಕಡಿಮೆ ಮಾಡಲಾಗಿದೆ. ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ 10.50 ರೂ., ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ…

ನಿಮ್ಮ ದುಡ್ಡು ಯಾರಿಗೆ ಬೇಕು, ನಮಗೆ ಶಾಂತಿ ಬೇಕು…
News

ನಿಮ್ಮ ದುಡ್ಡು ಯಾರಿಗೆ ಬೇಕು, ನಮಗೆ ಶಾಂತಿ ಬೇಕು…

July 16, 2022

ಬಾಗಲಕೋಟೆ, ಜು.15-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ಇಂದು ಭೇಟಿ ನೀಡಿ ಕೆರೂರುಪಟ್ಟಣ ಹಿಂಸಾಚಾರದಲ್ಲಿ ಗಾಯ ಗೊಂಡವರ ಕುಟುಂಬಸ್ಥ ರಿಗೆ ಪರಿಹಾರ ನೀಡಲು ಹೋದ ವೇಳೆ ಮುಸ್ಲಿಂ ಮಹಿಳೆ ತರಾಟೆ ತೆಗೆದು ಕೊಂಡು ಕೊಟ್ಟ 2 ಲಕ್ಷ ರೂಪಾಯಿ ಹಣವನ್ನು ಅವರ ಕಾರಿನತ್ತ ಎಸೆದ ಪ್ರಸಂಗ ನಡೆದಿದೆ. ಜುಲೈ 6ರಂದು ಎರಡು ಕೋಮಿನ ಯುವಕರ ಮಧ್ಯೆ, ಯುವತಿಯರನ್ನು ಚುಡಾಯಿಸಿದ ಕಾರಣಕ್ಕೆ ಗಲಾಟೆ ಆರಂಭವಾಗಿ ಅದು ಹಿಂಸಾಚಾರಕ್ಕೆ ತಿರುಗಿ ಸಾರ್ವಜನಿಕ ಆಸ್ತಿಪಾಸ್ತಿಗೆ ಕಿಡಿಗೇಡಿಗಳು ಬೆಂಕಿ…

ಮೂಲ ಸೌಕರ್ಯಕ್ಕೆ ಕೂಡಲೇ 500 ಕೋಟಿ ಬಿಡುಗಡೆ
News

ಮೂಲ ಸೌಕರ್ಯಕ್ಕೆ ಕೂಡಲೇ 500 ಕೋಟಿ ಬಿಡುಗಡೆ

July 14, 2022

ಬೆಂಗಳೂರು ಜು.13(ಕೆಎಂಶಿ)- ಅತಿವೃಷ್ಟಿ, ಪ್ರವಾಹದಿಂದ ಸಂಭ ವಿಸಿದ ಹಾನಿಯ ಕುರಿತು ಎಲ್ಲಾ ಜಿಲ್ಲೆಗಳಿಂದ ವರದಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಇಂತಹ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಗೆ 500 ಕೋಟಿ ರೂ.ಗಳನ್ನು ಬಿಡು ಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರವಾಹವನ್ನು ಸಮರೋಪಾದಿಯಲ್ಲಿ ಎದುರಿಸಲು ಅಧಿಕಾರಿ ಗಳು, ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಜಿಲ್ಲಾಡಳಿತ ಹಾಗೂ ಶಾಸಕರು ಸನ್ನದ್ಧರಾಗಿದ್ದೇವೆ. ಜನರ ಸಂಕಷ್ಟ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಕಳೆದ ವರ್ಷ 14 ಲಕ್ಷ ಹೆಕ್ಟೇರ್‍ಗೆ 1600 ಕೋಟಿ ರೂ.ಗಳನ್ನು ರೈತರ ಬೆಳೆಗಳಿಗೆ ಪರಿಹಾರವನ್ನು…

ಕೆಆರ್‍ಎಸ್ ಸೇರಿದಂತೆ ರಾಜ್ಯದ 9 ಕಡೆ ವಾಟರ್ ಏರೋಡ್ರೋಮ್: ಅಂತಾರಾಷ್ಟ್ರೀಯ ಮಟ್ಟಕ್ಕೆ ಮೈಸೂರು ವಿಮಾನ ನಿಲ್ದಾಣ
News

ಕೆಆರ್‍ಎಸ್ ಸೇರಿದಂತೆ ರಾಜ್ಯದ 9 ಕಡೆ ವಾಟರ್ ಏರೋಡ್ರೋಮ್: ಅಂತಾರಾಷ್ಟ್ರೀಯ ಮಟ್ಟಕ್ಕೆ ಮೈಸೂರು ವಿಮಾನ ನಿಲ್ದಾಣ

July 14, 2022

ಬೆಂಗಳೂರು: ನಾಗರಿಕ ವಿಮಾನಯಾನ ಸಂಪರ್ಕದ ಮೂಲಕ ಪ್ರವಾಸೋದ್ಯಮವನ್ನು ಪೆÇ್ರೀತ್ಸಾಹಿಸುವ ಜತೆಗೆ ಆರ್ಥಿಕ ಪುನಶ್ಚೇತನದ ಉದ್ದೇಶದಿಂದ ರಾಜ್ಯದಲ್ಲಿ 9 ಕಡೆ ವಾಟರ್ ಏರೋ ಡ್ರೋಮ್ ಅಭಿವೃದ್ಧಿಪಡಿಸಲು ನಿರ್ಧ ರಿಸಲಾಗಿದೆ. ಮೈಸೂರು ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊ ಯ್ಯಲು ತೀರ್ಮಾನಿಸಲಾಗಿದೆ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಬುಧವಾರ ಹೇಳಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ‘ಕರ್ನಾಟಕದ ಸಮಗ್ರ ನಾಗರಿಕ ವಿಮಾನ ಯಾನ ನೀತಿ ರೂಪಣೆ’ ಕುರಿತ ರಾಜ್ಯ ಮಟ್ಟದ ಕಾರ್ಯಾ ಗಾರವನ್ನು ಉದ್ಘಾಟಿಸಿ…

ಪಿಎಸ್‍ಐ ನೇಮಕಾತಿ ಅಕ್ರಮ: ಅಮೃತ್  ಪೌಲ್ ಮತ್ತೆ 3 ದಿನ ಸಿಐಡಿ ವಶಕ್ಕೆ
News

ಪಿಎಸ್‍ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಮತ್ತೆ 3 ದಿನ ಸಿಐಡಿ ವಶಕ್ಕೆ

July 14, 2022

ಬೆಂಗಳೂರು: 545 ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್‍ರನ್ನು ನ್ಯಾಯಾ ಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ. ಪೆÇಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್‍ರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೌಲ್‍ರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಎಡಿಜಿಪಿ ಅಮೃತ್‍ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ…

1 25 26 27 28 29 73
Translate »