News

ಸಿಎಂ ಅಭ್ಯರ್ಥಿ ನಿಷ್ಕರ್ಷೆಗೆ ಸಿದ್ದರಾಮಯ್ಯ ಬಣ ಪಟ್ಟು
News

ಸಿಎಂ ಅಭ್ಯರ್ಥಿ ನಿಷ್ಕರ್ಷೆಗೆ ಸಿದ್ದರಾಮಯ್ಯ ಬಣ ಪಟ್ಟು

June 28, 2022

ಬೆಂಗಳೂರು, ಜೂ.27- ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಹೀಗಾಗಿ ಇಬ್ಬರು ನಾಯ ಕರು ನಾಳೆ (ಮಂಗಳವಾರ) ದೆಹ ಲಿಗೆ ಹಾರಲಿದ್ದು, ಮಧ್ಯಾಹ್ನ 3 ಗಂಟೆಗೆ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಲಿದ್ದಾರೆ. ಭಾರತ್ ಜೋಡೋ ಯಾತ್ರೆ ಹೊರತಾಗಿ ರಾಜ್ಯ ರಾಜಕಾರಣ, ರಾಜ್ಯ ಕಾಂಗ್ರೆಸ್ ನಾಯ ಕತ್ವದ ಬಗ್ಗೆ ರಾಹುಲ್ ಗಾಂಧಿ ಮಾತುಕತೆ ನಡೆಸಲಿ ದ್ದಾರೆ. ಈಗಾಗಲೇ ಹೈಕಮಾಂಡ್ ಮುಂದೆ ಸಿಎಂ ಅಭ್ಯರ್ಥಿ ಘೋಷಣೆ ಮಾಡುವಂತೆ ಸಿದ್ದರಾಮಯ್ಯ ಬಣ…

ಶಿಂಧೆ ಸುಪ್ರೀಂ ಮೊರೆ
News

ಶಿಂಧೆ ಸುಪ್ರೀಂ ಮೊರೆ

June 27, 2022

ನವದೆಹಲಿ, ಜೂ.26- ಮಹಾರಾಷ್ಟ್ರರಾಜಕೀಯ ಬಿಕ್ಕಟ್ಟುಕ್ಷಣಕ್ಕೊಂದುತಿರುವು ಪಡೆಯುತ್ತಿದ್ದು, ಎಂವಿಎ ಮೈತ್ರಿ ಸರ್ಕಾರದ ಭವಿಷ್ಯ ಸುಪ್ರೀಂಕೋರ್ಟ್ ಮೆಟ್ಟಿ ಲೇರಿದೆ. ಬಂಡಾಯ ನಾಯಕಏಕನಾಥ್ ಶಿಂಧೆ ಅವರುತಾವು ಸೇರಿದಂತೆಇತರ 15 ಶಾಸಕರನ್ನು ಅನರ್ಹಗೊಳಿಸುವ ಶಿವಸೇನೆಯ ಕ್ರಮವನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ (ಸೋಮವಾರ) ನಡೆಯಲಿದೆ. ಉಪಸಭಾಪತಿ ನರಹರಿಜಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್‍ಚೌಧರಿ ಅವ ರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ಪ್ರಶ್ನಿಸಿದ್ದಾರೆ. ತಮ್ಮನ್ನು ಪದಚ್ಯುತಗೊಳಿಸುವ ವಿಷಯ ನಿರ್ಧಾರ ವಾಗುವವರೆಗೆಅನರ್ಹತೆಅರ್ಜಿಯ ಬಗ್ಗೆ ಯಾವುದೇಕ್ರಮ ಕೈಗೊಳ್ಳದಂತೆ…

ಶಿವಸೇನಾ ಬಂಡಾಯ ಶಾಸಕರಿಗೆಙ+ ಭದ್ರತೆ
News

ಶಿವಸೇನಾ ಬಂಡಾಯ ಶಾಸಕರಿಗೆಙ+ ಭದ್ರತೆ

June 27, 2022

ಮುಂಬೈ:ಕೇಂದ್ರ ಸರ್ಕಾರವು ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ‘ಙ+’ ಶ್ರೇಣಿಯ ಸಿಆರ್ ಪಿಎಫ್ ಭದ್ರತೆಒದಗಿ ಸಿದೆ ಎಂದು ಮೂಲ ಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎನ್‍ಎನ್‍ಐ’ ಟ್ವೀಟ್ ಮಾಡಿದೆ. ಮಹಾರಾಷ್ಟ್ರದಲ್ಲಿರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆಕಲ್ಪಿಸುವಂತೆರಾಜಕೀಯ ಮುಖಂ ಡರುಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಇಂಬು ನೀಡುವಂತೆ ಸರ್ಕಾರ ಉಳಿಸಿಕೊಳ್ಳುವುದರ ಜತೆಗೆ ಬಂಡಾಯ ಶಾಸಕರು ಬಿಸಿ ಮುಟ್ಟಿಸಲು ಮುಂದಾಗಿದ್ದ ಸಿಎಂ ಉದ್ಧವ್‍ಠಾಕ್ರೆ ಶಾಸಕರಿಗೆ ಹಾಗೂ ಅವರಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಹಿಂದಕ್ಕೆತೆಗೆದುಕೊಂಡಿದ್ದರು. ಹೀಗಾಗಿ ರೆಬೆಲ್ ಶಾಸಕರ…

ಇಂದಿನಿಂದ SSLC ಪೂರಕ ಪರೀಕ್ಷೆ
News

ಇಂದಿನಿಂದ SSLC ಪೂರಕ ಪರೀಕ್ಷೆ

June 27, 2022

ಬೆಂಗಳೂರು: ನಾಳೆಯಿಂದ (ಸೋಮವಾರ) ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದಕೊರೊನಾ ನಿಯಂತ್ರಣ ಮಾರ್ಗಸೂಚಿಕ್ರಮ ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ 94649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿ ದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಸ್‍ಓಪಿಯಲ್ಲಿನ ಮಾರ್ಗಸೂಚಿಯನ್ನುಇಲಾಖೆಯಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಸಿಇಓಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸುವಂತೆ ಆದೇಶ ಹೊರಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತರ ಸ್ಯಾನಿಟೈಸ್ ಮಾಡುವುದು, ಪರೀಕ್ಷಾಕೊಠಡಿಯಎಲ್ಲಾ ಪೀಠೋಪಕರಣ…

ಪ್ರಧಾನಿ ಮೋದಿ ಸೇರಿ ಬಿಜೆಪಿ ಉನ್ನತ ನಾಯಕರ ಸಮ್ಮುಖದಲ್ಲಿ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
News

ಪ್ರಧಾನಿ ಮೋದಿ ಸೇರಿ ಬಿಜೆಪಿ ಉನ್ನತ ನಾಯಕರ ಸಮ್ಮುಖದಲ್ಲಿ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

June 25, 2022

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯ ಪಾಲೆ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಉನ್ನತ ಸಚಿವರು, ಬಿಜೆಪಿ ಮತ್ತು ಎನ್‍ಡಿಎ ಮೈತ್ರಿಕೂಟದ ರಾಜ್ಯಗಳ ಮುಖ್ಯಮಂತ್ರಿ ಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ ದೆಹಲಿಯ ಸಂಸತ್ತು ಭವನದಲ್ಲಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಅವರ ಉಮೇದುವಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ…

130 ವಿಧಾನಸಭಾ ಕ್ಷೇತ್ರಗಳತ್ತ ಕಾಂಗ್ರೆಸ್ ಚಿತ್ತ
News

130 ವಿಧಾನಸಭಾ ಕ್ಷೇತ್ರಗಳತ್ತ ಕಾಂಗ್ರೆಸ್ ಚಿತ್ತ

June 25, 2022

ಬೆಂಗಳೂರು, ಜೂ.24(ಕೆಎಂಶಿ) – ರಾಜ್ಯದಲ್ಲಿ ಅಧಿ ಕಾರಕ್ಕೆ ಬರಲು ಹವಣಿಸುತ್ತಿರುವ ಕಾಂಗ್ರೆಸ್, ಮುಂಬ ರುವ ವಿಧಾನಸಭಾ ಚುನಾವಣೆಯಲ್ಲಿ 130 ಕ್ಷೇತ್ರಗಳಿಗೆ ಮಾತ್ರ ಹೆಚ್ಚು ಗಮನ ನೀಡಲು ತೀರ್ಮಾನಿಸಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಈಗಿ ನಿಂದಲೇ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷಾ ಕಾರ್ಯ ವನ್ನು ಆರಂಭಿಸಿದ್ದಾರೆ. ಶಿವಕುಮಾರ್ 130 ಕ್ಷೇತ್ರಗಳಿಗೆ ಸೀಮಿತವಾಗಿ ಹೆಚ್ಚು ಒತ್ತು ನೀಡಲು ತೀರ್ಮಾನಿಸಿದ್ದ ರಾದರೂ, ಅವರ ಸಹೋದರ ಮಾತ್ರ ಇನ್ನೂ 224 ಕಡೆಯೂ ಗಮನಹರಿಸಿ ಎನ್ನುತ್ತಿದ್ದಾರೆ….

ಮೂವರು ಸಾಧಕರಿಗೆ ಕೆಂಪೇಗೌಡರ ಗೌರವಾರ್ಥ ಅಂತರರಾಷ್ಟ್ರೀಯ ಪ್ರಶಸ್ತಿ
News

ಮೂವರು ಸಾಧಕರಿಗೆ ಕೆಂಪೇಗೌಡರ ಗೌರವಾರ್ಥ ಅಂತರರಾಷ್ಟ್ರೀಯ ಪ್ರಶಸ್ತಿ

June 24, 2022

ಬೆಂಗಳೂರು,ಜೂ.23 (ಕೆಎಂಶಿ)-ನಾಡಪ್ರಭು ಕೆಂಪೇಗೌಡರ ಗೌರ ವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂ. ನಗದುಸಹಿತ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುವುದು ಎಂದು ಸಚಿವ ಡಾ.ಅಶ್ವತ್ಥ ನಾರಾ ಯಣ ಹೇಳಿದ್ದಾರೆ. ಕೆಂಪೇಗೌಡರ 513ನೇ ಜಯಂತಿಯಲ್ಲಿ ಮಾತನಾಡಿದ ಅವರು, ‘ಕೆಂಪೇಗೌಡರು ಕಟ್ಟಿಸಿರುವ ಐತಿಹಾಸಿಕ ಕೋಟೆ ಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿ, ಸಂರಕ್ಷಿಸಲಾಗುವುದು’ ಎಂದು ಭರವಸೆ ನೀಡಿದರು. ಕೆಂಪೇಗೌಡರ ವೀರಸಮಾಧಿ ಇರುವ ಕೆಂಪಾಪುರ ಗ್ರಾಮದಲ್ಲಿ ಪರಂಪರೆಯ ಸಂರಕ್ಷಣೆಯನ್ನು ಸರಕಾರ ಮಾಡುತ್ತಿದೆ. ಜತೆಗೆ, ನಾಡಪ್ರಭುವಿಗೆ ಸೇರಿದ ಸಾವನದುರ್ಗ, ಹುಲಿಯೂರುದುರ್ಗ ಮುಂತಾದ…

ಪರಿಷ್ಕøತ ಪಠ್ಯಪುಸ್ತಕ ವಾಪಸ್ ಪಡೆಯಲು  ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯ
News

ಪರಿಷ್ಕøತ ಪಠ್ಯಪುಸ್ತಕ ವಾಪಸ್ ಪಡೆಯಲು ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯ

June 22, 2022

ಬೆಂಗಳೂರು, ಜೂ.21(ಕೆಎಂಶಿ)- ಪರಿಷ್ಕರಣೆ ಮಾಡಿರುವ ಶಾಲಾ ಪಠ್ಯ ಪುಸ್ತಕಗಳನ್ನು ವಾಪಸ್ ಪಡೆದು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃ ತ್ವದ 27 ಸಮಿತಿಗಳು ಪರಿಷ್ಕರಿಸಿದ್ದ ಪಠ್ಯ ಪುಸ್ತಕಗಳನ್ನೇ ಈ ವರ್ಷ ಮುಂದುವರೆಸ ಬೇಕೆಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಪಠ್ಯ ಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯ ಗಳನ್ನು ಕೇವಲ ತಪೆÇ್ಪೀಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣ ದಿಂದ ಸರಿಪಡಿಸಲು ಸಾಧ್ಯವಿಲ್ಲ. ಹೀಗಾಗಿ…

ಜೆಡಿಎಸ್-ಕಾಂಗ್ರೆಸ್ ಜಗಳದಲ್ಲಿ ಬಿಜೆಪಿಗೆ ಮಹಾಲಾಭ… ಬಿಜೆಪಿ ತ್ರಿವಿಕ್ರಮ, ಕೈಗೆ ಒಂದು, ಜೆಡಿಎಸ್ ಶೂನ್ಯ
News

ಜೆಡಿಎಸ್-ಕಾಂಗ್ರೆಸ್ ಜಗಳದಲ್ಲಿ ಬಿಜೆಪಿಗೆ ಮಹಾಲಾಭ… ಬಿಜೆಪಿ ತ್ರಿವಿಕ್ರಮ, ಕೈಗೆ ಒಂದು, ಜೆಡಿಎಸ್ ಶೂನ್ಯ

June 11, 2022

ಬೆಂಗಳೂರು, ಜೂ.10(ಕೆಎಂಶಿ)- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್‍ಸಿಂಗ್ ಸಿರೋಯಾ ಮತ್ತು ಕಾಂಗ್ರೆಸ್‍ನ ಜೈರಾಮ್ ರಮೇಶ್ ಗೆಲುವು ಸಾಧಿಸಿ ದ್ದಾರೆ. ಇಂದು ರಾತ್ರಿ ಅಧಿಕೃತವಾಗಿ ಫಲಿತಾಂಶ ಘೋಷಿಸಿದ ಚುನಾವಣಾಧಿ ಕಾರಿ ಎಂ.ಕೆ. ವಿಶಾಲಾಕ್ಷಿ ಅವರು ವಿಜೇತ ರಿಗೆ ಪ್ರಮಾಣಪತ್ರ ವಿತರಿಸಿದರು. ಕಾಂಗ್ರೆಸ್-ಜೆಡಿಎಸ್ ಒಣ ಪ್ರತಿಷ್ಠೆ ಯಿಂದ ರಾಜ್ಯಸಭೆಯಲ್ಲಿ ತಮಗೆ ದಕ್ಕಬಹು ದಾಗಿದ್ದ ಒಂದು ಸ್ಥಾನವನ್ನು ನಿರಾಯಾ ಸವಾಗಿ ಬಿಜೆಪಿಗೆ ಬಿಟ್ಟುಕೊಟ್ಟಿವೆ.ಜೆಡಿಎಸ್ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸ ಬಾರದೆಂಬ ನಿಲುವು ತೆಗೆದುಕೊಂಡ…

ಶ್ರೀನಿವಾಸಗೌಡಗೆ ಮಾನ-ಮರ್ಯಾದೆ  ಇದ್ರೆ ರಾಜೀನಾಮೆ ಕೊಡ್ಲಿ
News

ಶ್ರೀನಿವಾಸಗೌಡಗೆ ಮಾನ-ಮರ್ಯಾದೆ ಇದ್ರೆ ರಾಜೀನಾಮೆ ಕೊಡ್ಲಿ

June 11, 2022

ಬೆಂಗಳೂರು, ಜೂ.10- ಶ್ರೀನಿವಾಸಗೌಡಗೆ ಮಾನ ಮರ್ಯಾದೆ ಇದ್ದರೆ ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತೊಲಗಲಿ ಎಂದು ರಾಜ್ಯಸಭೆ ಚುನಾ ವಣೆಯಲ್ಲಿ ಅಡ್ಡ ಮತದಾನ ಮಾಡಿದ ಜೆಡಿಎಸ್‍ನ ಕೋಲಾರ ಶಾಸಕ ಶ್ರೀನಿವಾಸಗೌಡ ವಿರುದ್ಧ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕೋಲಾರ ಶಾಸಕ ಶ್ರೀನಿವಾಸಗೌಡ ಅವರು ಅಡ್ಡ ಮತದಾನ ಮಾಡಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಹೆಚ್.ಡಿ. ಕುಮಾರಸ್ವಾಮಿ, ಮಾನ ಮರ್ಯಾದೆ ಇದ್ದರೆ ಪಕ್ಷ ಬಿಟ್ಟು ಹೋಗಲಿ, ಇಂಥವರಿಗೆ ಪಕ್ಷದಿಂದ ಶಿಸ್ತು ಕ್ರಮದ ಅಗತ್ಯವಿಲ್ಲ, ಅದರಿಂದ ಪ್ರಯೋಜನವೂ ಇಲ್ಲ. ಜೆಡಿಎಸ್‍ನಲ್ಲಿದ್ದುಕೊಂಡು…

1 28 29 30 31 32 73
Translate »