ಬೆಂಗಳೂರು, ಜೂ.10- ಬೆಂಗಳೂರಿ ನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ವರದಿಯಾಗಿದ್ದು, ಮದುವೆಯಾಗಲು ನಿರಾ ಕರಿಸಿದ ಮಹಿಳೆ ಮೇಲೆ ವ್ಯಕ್ತಿ ಆ್ಯಸಿಡ್ ಎರಚಿದ್ದಾನೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‍ನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಮಹಿಳೆ ಯೊಬ್ಬರ ಮೇಲೆ ಆಸಿಡ್ ಎರಚಿ ವ್ಯಕ್ತಿ ಪರಾರಿಯಾಗಿದ್ದಾನೆ. ಪರಿಚಯಸ್ಥನೇ ಕೃತ್ಯ ಎಸಗಿರುವ ಶಂಕೆ ಇದೆ. ಮೂಲಗಳ ಪ್ರಕಾರ ಮದುವೆಯಾಗುವಂತೆ ಒತ್ತಾಯಿ ಸುತ್ತಿದ್ದ ವ್ಯಕ್ತಿ ಆಕೆ ನಿರಾಕರಿಸಿದ್ದರಿಂದ ಆಕ್ರೋಶ ಗೊಂಡು ಸ್ಥಳದಲ್ಲೇ ಆಸಿಡ್ ಎರಚಿದ್ದಾನೆ ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ಲೇಔಟ್ ಠಾಣೆ…
ರಾಜ್ಯದಲ್ಲಿ ಕೊರೊನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ
June 11, 2022ಬೆಂಗಳೂರು, ಜೂ.10- ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯಲ್ಲಿ ಏರಿಕೆಯಾಗಿರುವು ದನ್ನು ಪರಿಗಣಿಸಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾ ಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹೊಸ ಮಾರ್ಗಸೂಚಿ:ಸಾರ್ವಜನಿಕ ಪ್ರದೇಶ ಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿ ಸಲಾಗಿದೆ. ಶಾಪಿಂಗ್ ಮಾಲ್‍ಗಳು, ರೆಸ್ಟೋ ರೆಂಟ್‍ಗಳು, ಪಬ್‍ಗಳು, ಕೆಫೆಟೀರಿಯಾ, ಹೊಟೇಲ್…
`ಜಾತ್ಯತೀತ’ ಜಂಗೀಕುಸ್ತಿ
June 10, 2022ಬೆಂಗಳೂರು, ಜೂ.9 (ಕೆಎಂಶಿ)-ವಿಧಾನಸಭೆ ಯಿಂದರಾಜ್ಯಸಭೆಯ 4ನೇ ಸ್ಥಾನಕ್ಕೆ ಕಾಂಗ್ರೆಸ್, ಜೆಡಿಎಸ್‍ಒಬ್ಬರನ್ನೊಬ್ಬರು ನಿಂದಿಸಿಕೊಂಡು ಬಿಜೆಪಿ ಅಭ್ಯರ್ಥಿಗೆ ಸುಗಮ ದಾರಿ ಮಾಡಿಕೊಟ್ಟಂತಿದೆ. ರಾಜ್ಯಸಭೆಯ 4 ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯುತ್ತಿದ್ದು, ಪೂರ್ವದಿನವಾದಇಂದುಕಾಂಗ್ರೆಸ್ ಮತ್ತುಜೆಡಿಎಸ್ ನಾಯಕರುತಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆಒಬ್ಬರನ್ನೊಬ್ಬರುಕೋರಿಕೊಂಡರೇ ಹೊರತು, ಇದರಿಂದಇಬ್ಬರಿಗೂ ಪ್ರಯೋಜನವಾಗಿಲ್ಲ. ಇವೆರಡೂ ಪಕ್ಷಗಳ ಕಿತ್ತಾಟವನ್ನುರಾಜಕೀಯ ಲಾಭ ವಾಗಿ ಪಡೆದುಕೊಳ್ಳಲು ಬಿಜೆಪಿ ಮುಂದಾಗಿದ್ದು, ತಮ್ಮಇಬ್ಬರು ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ, ಮೂರನೇಅಭ್ಯರ್ಥಿಯನ್ನುಗೆಲ್ಲಿಸಲು 32 ಮೊದಲ ಪ್ರಾಶಸ್ತ್ಯ ಮತಗಳ ಜೊತೆಗೆ ಉಳಿದ 91 ಮತಗಳ ಎರಡನೇ ಪ್ರಾಶಸ್ತ್ಯವನ್ನು ಮೂರನೇಅಭ್ಯರ್ಥಿ…
ಜು.18ಕ್ಕೆರಾಷ್ಟ್ರಪತಿಚುನಾವಣೆ ಜು.25ಕ್ಕೆ ನೂತನರಾಷ್ಟ್ರಪತಿ ಪದಗ್ರಹಣ
June 10, 2022ನವದೆಹಲಿ, ಜೂ.9- ರಾಷ್ಟ್ರಪತಿಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರಚುನಾವಣಾಆಯೋಗವುಗುರುವಾರ ಪ್ರಕಟಿಸಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾ ವಣೆಗೆ ಮತದಾನ ನಡೆಯಲಿದ್ದು, ಜುಲೈ 21ರಂದು ಮತಎಣಿಕೆ ನಡೆಯಲಿದೆಎಂದು ಮುಖ್ಯಚುನಾವಣಾಆಯುಕ್ತರಾಜೀವ್‍ಕುಮಾರ್ ಹೇಳಿದ್ದಾರೆ. 2022ರ ಅಧ್ಯಕ್ಷೀಯ ಚುನಾವಣೆಗಳಲ್ಲಿ ಒಟ್ಟು 4,809 ಮತದಾರರು ಮತಚಲಾಯಿಸುತ್ತಾರೆ. ಈ ಚುನಾವಣೆಯಲ್ಲಿರಾಜ್ಯಸಭಾ ಚುನಾವಣೆಗಳಲ್ಲಿರುವಂತೆ ಯಾವುದೇರಾಜಕೀಯ ಪಕ್ಷವುತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ ಎಂದುಅವರು ಮಾಹಿತಿ ನೀಡಿದ್ದಾರೆ. ದೇಶದ ಹಾಲಿ ರಾಷ್ಟ್ರಪತಿರಾಮ್‍ನಾಥ್‍ಕೋವಿಂದ್‍ಅವರಅವಧಿ ಜು.24ರಂದು ಮುಕ್ತಾಯವಾಗಲಿದೆ. ಕೊನೆಯಅಧ್ಯಕ್ಷೀಯಚುನಾವಣೆಯು 17 ಜುಲೈ 2017ರಂದು ನಡೆದಿತ್ತು. 2017ರ ಅಧ್ಯಕ್ಷೀಯಚುನಾವಣೆಯಲ್ಲಿ ಸುಮಾರು ಶೇ.50ರಷ್ಟು ಮತಗಳು ಎನ್‍ಡಿಎ ಪರವಾಗಿಇದ್ದವು. ಒಟ್ಟು…
ಮೈಸೂರಲ್ಲಿ 15 ಸಾವಿರ ಮಂದಿಗೆ ಪ್ರಧಾನಿ ಮೋದಿಯೊಂದಿಗೆ ಯೋಗಾ ಮಾಡುವ ಯೋಗ
June 8, 2022ಬೆಂಗಳೂರು, ಜೂ.7- ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಆವರಣದಲ್ಲಿ 15 ಸಾವಿರ ಜನರು ಯೋಗ ಮಾಡಲಿದ್ದಾರೆ. ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13ರೊಳಗೆ ಪೂರ್ಣ ಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿಗಳ ಕಚೇರಿ ಸೂಚಿಸಿದಂತೆ…
ಬೆಂಗಳೂರಲ್ಲಿ ಶಂಕಿತ ಕಾಶ್ಮೀರಿ ಉಗ್ರನ ಬಂಧನ
June 8, 2022ಬೆಂಗಳೂರು, ಜೂ. 7 (ಕೆಎಂಶಿ) – ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ಬೆನ್ನಲ್ಲೇ ರಾಜ್ಯದ ಆರ್‍ಎಸ್‍ಎಸ್ ಕಚೇರಿ ಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ರಾಜ್ಯದ ಆರ್‍ಎಸ್‍ಎಸ್ ಕಚೇರಿ ಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಕಚೇರಿ ಗಳಿಗೆ ಸೂಕ್ತ ಪೆÇಲೀಸ್ ರಕ್ಷಣೆ ಒದಗಿ ಸಲಾಗಿದೆ. ಉತ್ತರಪ್ರದೇಶದ ಎರಡು ಹಾಗೂ ಕರ್ನಾ ಟಕದ ನಾಲ್ಕು ಆರ್‍ಎಸ್‍ಎಸ್ ಕಚೇರಿಗಳನ್ನು ಧ್ವಂಸಗೊಳಿ ಸುವುದಾಗಿ ವಾಟ್ಸಪ್ ಸಂದೇಶವೊಂದನ್ನು ತಮಿಳುನಾಡಿನ ವ್ಯಕ್ತಿಯೊಬ್ಬ ಉತ್ತರಪ್ರದೇಶದ ವ್ಯಕ್ತಿಯೊಬ್ಬರಿಗೆ ಕಳುಹಿ ಸಿದ್ದು, ಇದಕ್ಕೆ…
ಮಂಕಿಪಾಕ್ಸ್ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ
June 8, 2022ಬೆಂಗಳೂರು, ಜೂ. 7(ಕೆಎಂಶಿ)-ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡು ತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಂಕಿಪಾಕ್ಸ್ ಸೋಂಕು ಹರುಡುತ್ತಿರುವುದನ್ನು ಸೂಕ್ಷ್ಮವಾಗಿ ಪರಿಗಣಿ ಸಿದ್ದು, ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದಲ್ಲಿ ರೋಗದ ಮುನ್ಸೂಚನೆ ಕಂಡು ಬಂದ ಕೂಡಲೇ ಸ್ಕ್ರೀನಿಂಗ್ ಮಾಡಲು ಸೂಚಿಸಲಾಗಿದೆ. ಎಲ್ಲಾ ಜಿಲ್ಲೆಗಳ ಆಸ್ಪತ್ರೆಯಲ್ಲಿ ಹಾಸಿಗೆ ಕಾಯ್ದಿರಿಸಲಾಗುವುದು. ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಸೇರಿದಂತೆ…
ಕೊರೊನಾ ನಿಯಂತ್ರಣದಲ್ಲಿದೆ; ಆತಂಕಪಡುವ ಅಗತ್ಯವಿಲ್ಲ
June 7, 2022ಬೆಂಗಳೂರು, ಜೂ.6(ಕೆಎಂಶಿ)- ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದ್ದು, ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರಕ ರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆ ಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಿ, ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದರು. ಗೊಂದಲ ಸೃಷ್ಟಿ:ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಮಾಜಿ…
ಜೂನ್ ಮೂರನೆ ವಾರ ಸಂಪುಟ ಪುನಾರಚನೆ
June 7, 2022ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಜೂನ್ ಮೂರನೇ ವಾರ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆಗಳ ಪರಿಹರಿಸಲು ಪಕ್ಷವು ನಿರ್ಧರಿಸಿದೆ. ಇದರಂತೆ ಈ ಬಾರಿ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವ ಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಎಲ್ಲಾ ಸಮಸ್ಯೆಗಳನ್ನು ಸಾಧ್ಯವಾದಷ್ಟು ಪರಿಹರಿಸಲು…
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ
June 4, 2022ಬೆಂಗಳೂರು, ಜೂ.3- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯದ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿ ದ್ದಾರೆ. ಮಾತ್ರವಲ್ಲ, ಪಠ್ಯ ವಿವಾದ ವಿಚಾರವಾಗಿ ಸರ್ಕಾರ ಒಂದಷ್ಟು ಮಹತ್ವದ ನಿರ್ಣಯಗಳನ್ನೂ ಕೈಗೊಂಡಿದೆ. ಶಾಲಾ ಪಠ್ಯಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿ ರುವ ಹಿನ್ನೆಲೆಯಲ್ಲಿ ವಿಶೇಷ ಸಭೆ ನಂತರ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿ ರುವ ಮುಖ್ಯಮಂತ್ರಿಗಳು, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗು ತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ….