ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಲತಾ ದೀನನಾಥ್ ಮಂಗೇಶ್ವರ್ ಪ್ರಶಸ್ತಿ ಗೌರವ ಪಡೆಯುವ ಪ್ರಥಮ ವ್ಯಕ್ತಿಯಾಗಲಿದ್ದಾರೆ. ಏಪ್ರಿಲ್ 24 ರಂದು ನಡೆಯಲಿರುವ 80ನೇ ವಾರ್ಷಿಕ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇತ್ತೀಚಿಗೆ ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಮತ್ತು ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಮಾಸ್ಟರ್ ದೀನನಾಥ್…
ಮನೆ ಮನೆಗೆ ಗಂಗೆ
April 10, 2022ಬೆಂಗಳೂರು,ಏ.9(ಕೆಎಂಶಿ)-ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನವೇ ಗ್ರಾಮೀಣ ಭಾಗದ ಎಲ್ಲ ಮನೆ ಗಳಿಗೂ ನಲ್ಲಿ ನೀರು ಪೂರೈಸಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 97 ಲಕ್ಷ ಮನೆಗಳಿಗೆ ಮನೆಮನೆಗೆ ಗಂಗೆ ಯೋಜನೆಯಡಿಯಲ್ಲಿ ನೀರು ಸರಬರಾಜು ಮಾಡಲಾಗುವುದು ಎಂದರು. ಮನೆ ಮನೆಗೆ ನಲ್ಲಿ ನೀರು ನೀಡುವ ಕೆಲಸ ವೇಗವಾಗಿ ಸಾಗುತ್ತಿದೆ. ರಾಜ್ಯದ ಕಾಮಗಾರಿ ಸಂಬಂಧ ಕೇಂದ್ರ ಸರಕಾರದಿಂದ ಈ ವಿಚಾರದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ…
ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್
April 10, 2022ಬೆಂಗಳೂರು,ಏ.9(ಕೆಎಂಶಿ)-ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆಯಾಗಿ ಬೂಸ್ಟರ್ ಡೋಸ್ ನಾಳೆಯಿಂದ ಲಭ್ಯವಾಗಲಿದೆ. ವಯ ಸ್ಕರು 2 ಡೋಸ್ ಪಡೆದು 9 ತಿಂಗಳು ಪೂರ್ಣ ವಾಗಿದ್ದಲ್ಲಿ, ಬೂಸ್ಟರ್ ಡೋಸ್ ಪಡೆಯಬಹುದಾಗಿದೆ. ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಈ ಬೂಸ್ಟರ್ ಡೋಸ್ ಲಭ್ಯವಾಗಲಿದೆ. ಪ್ರಾಥಮಿಕ ಹಾಗೂ ಸರ್ಕಾರಿ ಆಸ್ಪತ್ರೆ ಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಈ ಡೋಸ್ ಲಭ್ಯವಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ಮೋದಿ ನೇತೃತ್ವದ…
ಬೊಮ್ಮಾಯಿ ಸರ್ಕಾರಕ್ಕೆ ಮತ್ತೆ ತಲೆ ನೋವು
April 10, 2022ಬೆಂಗಳೂರು,ಏ.9(ಕೆಎಂಶಿ)-ಬಿಟ್‍ಕಾಯಿನ್ ಹಗರಣ ಮತ್ತೆ ಪ್ರತಿಧ್ವನಿಸಿದ್ದು, ಬೊಮ್ಮಾಯಿ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಇಡಿ ನೀಡಿರುವ ವರದಿಯನ್ನು ಆಧರಿಸಿ, ಅಮೆರಿಕಾ ತನಿಖಾ ಸಂಸ್ಥೆ ಎಫ್‍ಬಿಐ (ಫೆಡರಲ್ ಬ್ಯುರೋ ಆಫ್ ಇನ್ವಿಸ್ಟಿ ಗೇಷನ್) ಇದೀಗ ತನ್ನದೇ ಆದ ಧಾಟಿಯಲ್ಲಿ ತನಿಖೆ ಆರಂ ಭಿಸಿದೆ. ಏಪ್ರಿಲ್ ಮೊದಲ ವಾರದಲ್ಲಿ ಈ ತನಿಖಾ ಸಂಸ್ಥೆ ಅಧಿಕಾರಿಗಳು ದೆಹಲಿಗೆ ಬಂದು ಒಂದಷ್ಟು ಮಾಹಿತಿ ಸಂಗ್ರಹಿಸಿ, ಹಿಂತಿರುಗಿದ್ದಾರೆ. ಏಪ್ರಿಲ್ 3ನೇ ಇಲ್ಲವೆ 4ನೇ ವಾರದಲ್ಲಿ ಮತ್ತೆ ಬೆಂಗಳೂರಿಗೆ…
ಹುಬ್ಬಳ್ಳಿಯಿಂದ ಮೈಸೂರಿಗೆ ಮೇ 3ರಿಂದ ವಾರದಲ್ಲಿ 3 ದಿನ ಇಂಡಿಗೋ ವಿಮಾನ ಸೇವೆ
April 10, 2022ಹುಬ್ಬಳ್ಳಿ,ಏ.9- ಹುಬ್ಬಳ್ಳಿ ಯಿಂದ ಮೈಸೂರಿಗೆ ಮೇ 3ರಿಂದ ವಿಮಾನ ಸೇವೆ ಆರಂಭವಾಗ ಲಿದೆ. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿ ದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು. ಸಚಿವರ ಮನ ವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆ ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದೆ. ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸ ಜ್ಜಿತ ನಿಲ್ದಾಣವನ್ನಾಗಿ ಮಾರ್ಪ ಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರ…
ನಾನೇ ಮುಖ್ಯಮಂತ್ರಿ ಆಗಿ ನೀರಾವರಿ ಯೋಜನೆಗೆ ಚಾಲನೆ ನೀಡ್ತೇನೆ…!
April 8, 2022ಬೆಂಗಳೂರು ಏ.7(ಕೆಎಂಶಿ)- ಮುಂಬ ರುವ ವಿಧಾನಸಭಾ ಚುನಾ ವಣೆಯಲ್ಲಿ ಕಾಂಗ್ರೆಸ್ ಅಧಿ ಕಾರಕ್ಕೆ ಬರಲಿದ್ದು, ನಾನೇ ಮುಖ್ಯಮಂತ್ರಿಯಾಗಿ ನೀರಾ ವರಿ ಯೋಜನೆಗಳಿಗೆ ಚಾಲನೆ ನೀಡುತ್ತೇನೆ ಎಂದು ವಿಧಾನ ಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವಕ್ಕಾಗಿ ಪೈಪೋಟಿ ನಡೆಯುತ್ತಿರುವ ಕಾಲದಲ್ಲಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ಪಕ್ಷದ ವರಿಷ್ಠ ರಾಹುಲ್‍ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿ, ಹಿಂತಿರುಗಿದ ನಂತರ ಸಿದ್ದರಾಮಯ್ಯ ಅವರು, ಇಂತಹ ಹೇಳಿಕೆ ನೀಡಿರುವುದು ಪಕ್ಷದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ….
ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ
April 8, 2022ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಮತ್ತೆ ಪರಿಷ್ಕರಣೆಗೊಂಡಿದೆ. ಇದೀಗ ಅಂತಿಮ ವೇಳಾಪಟ್ಟಿಯನ್ನು ಪಿಯುಸಿ ಬೋರ್ಡ್ ಪ್ರಕಟಿಸಿದೆ. ಈಗಾಗಲೇ ಪಿಯುಸಿ ಬೋರ್ಡ್ ತಾಂತ್ರಿಕ ಕಾರಣ ನೀಡಿ 3-4 ಬಾರಿ ವೇಳಾ ಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಏಪ್ರಿಲ್ 22ರಿಂದ ಮೇ 18ರ ವರೆಗೆ ಪರೀಕ್ಷೆಗಳು ನಡೆಯಲಿದೆ. ವೇಳಾಪಟ್ಟಿ ಹೀಗಿದೆ: ಏಪ್ರಿಲ್ 22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಏಪ್ರಿಲ್ 23- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಏಪ್ರಿಲ್ 25- ಅರ್ಥಶಾಸ್ತ್ರ, ಏಪ್ರಿಲ್ 26-…
ಅಮಿತ್ ಷಾ ರಾಜ್ಯ ಭೇಟಿ ಹಿಂದೆಯೇ ಸಿಎಂ ಬೊಮ್ಮಾಯಿಗೆ ದೆಹಲಿ ಬುಲಾವ್
April 5, 2022ಬೆಂಗಳೂರು,ಏ.4(ಕೆಎಂಶಿ)-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದೆಹಲಿಗೆ ಬರುವಂತೆ ಬಿಜೆಪಿ ವರಿ ಷ್ಠರು ಬುಲಾವ್ ಮಾಡಿದ್ದಾರೆ. ವರಿಷ್ಠರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ನಾಳೆ (ಏ.5)ಮಧ್ಯಾಹ್ನ ದೆಹಲಿಗೆ ತೆರಳು ತ್ತಿದ್ದು, ಎರಡು ದಿನಗಳ ಕಾಲ ಅಲ್ಲಿಯೇ ಬಿಡಾರ ಹೂಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿ ಮರಳುತ್ತಿದ್ದಂತೆ ಮುಖ್ಯಮಂತ್ರಿ ಅವರನ್ನು ಕರೆಸಿಕೊಳ್ಳು ತ್ತಿರುವುದು ಹಲವಾರು ಊಹಾಪೋಹಗಳಿಗೆ ಎಡೆಮಾಡಿ ಕೊಟ್ಟಿದೆ. ಮುಖ್ಯಮಂತ್ರಿ ಅವರು ದೆಹಲಿಗೆ ತೆರಳುವುದಕ್ಕೂ ಮುನ್ನವೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವ ರನ್ನು ವರಿಷ್ಠರು…
ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್, ಸಿಲಿಂಡರ್ ಆಯ್ತು, ಈಗ ಕರೆಂಟ್ ಶಾಕ್
April 5, 2022ಬೆಂಗಳೂರು,ಏ.4(ಕೆಎಂಶಿ)-ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ದಿನ ನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರತಿ ಯುನಿಟ್‍ಗೆ ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಏ.1ರಿಂದ ಪೂರ್ವಾನ್ವಯವಾಗುವಂತೆ ಪರಿ ಷ್ಕøತ ದರ ಜಾರಿಗೆ ಬರಲಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋ ಗದ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಲ್ಲದೆ, ವಿದ್ಯುತ್ ಕಂಪನಿಗಳು ಸರಸರಿ 1.85 ರೂ. ಹೆಚ್ಚಳಕ್ಕೆ ಅನು ಮತಿ ಕೋರಿ ಪ್ರಸ್ತಾವನೆ ಸಲ್ಲಿಸಿದ್ದವು. ವಿದ್ಯುತ್…
ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ಪ್ರಸ್ತಾಪ: ಮಾಹಿತಿ ಸಂಗ್ರಹಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ ಬಿಜೆಪಿ ವೀಕ್ಷಕರು
April 1, 2022ಬೆಂಗಳೂರು,ಮಾ.31(ಕೆಎಂಶಿ)-ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರ ಆರೋಪ ಹಾಗೂ ಅವಧಿಗೂ ಮುನ್ನ ಚುನಾವಣೆ ನಡೆ ಸುವ ಸಂಬಂಧ ಮಾಹಿತಿ ಸಂಗ್ರ ಹಿಸಲು ಕೇಂದ್ರ ಬಿಜೆಪಿ, ವೀಕ್ಷ ಕರನ್ನು ಕಳುಹಿಸುತ್ತಿದೆ. ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ಇಲ್ಲವೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವೀಕ್ಷಕರಾಗಿ ಬರುವ ಸಾಧ್ಯತೆ ಇದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳಿವೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯ ಪ್ರವಾಸದಲ್ಲಿದ್ದು,…