ನವದೆಹಲಿ, ಮಾ.7 – ಉತ್ತರ ಪ್ರದೇಶ ವಿಧಾನಸಭೆ 7ನೇ ಹಂತದ ಚುನಾವಣೆ ಇಂದು ಅಂತ್ಯಗೊಂಡಿದ್ದು, ಇದರೊಂದಿಗೆ ಉತ್ತರ ಪ್ರದೇಶ, ಪಂಜಾಬ್, ಉತ್ತರ ಖಂಡ, ಮಣಿಪುರ ಮತ್ತು ಗೋವಾ ಪಂಚ ರಾಜ್ಯ ಗಳ ಚುನಾವಣೆ ಮುಗಿದಿದ್ದು, ವಿವಿಧ ಸಂಸ್ಥೆಗಳ ಚುನಾ ವಣೋತ್ತರ ಸಮೀಕ್ಷೆ ವರದಿಗಳು ಪ್ರಕಟಗೊಂಡಿವೆ. ಸಮೀಕ್ಷಾ ವರದಿಯಂತೆ ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದ್ದು, ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಇದೇ ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಗೋವಾ ಮತ್ತು ಉತ್ತರಖಂಡದಲ್ಲಿ ಅತಂತ್ರ…
ಉಕ್ರೇನ್‍ನ ಮತ್ತೊಂದು ಅಣು ಸ್ಥಾವರ ವಶಕ್ಕೆ ಮುಂದಾದ ರಷ್ಯಾ
March 7, 2022ಕೀವ್, ಮಾ.6- ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ಪಡೆಗಳು 11ನೇ ದಿನವಾದ ಭಾನುವಾರ ಉಕ್ರೇನ್ ರಾಜಧಾನಿ ಕೀವ್ ಮತ್ತು ಎರಡನೇ ದೊಡ್ಡ ನಗರ ಖಾರ್ಕಿವ್‍ನ ಜನವಸತಿ ಪ್ರದೇಶಗಳ ಮೇಲೆ ಶೆಲ್ ದಾಳಿ ನಡೆಸಿದ್ದಲ್ಲದೇ, ಉಕ್ರೇನ್‍ನ 3ನೇ ಅಣು ಸ್ಥಾವರವನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಮತ್ತೊಂದೆಡೆ ಬಲಿಷ್ಠ ರಷ್ಯಾ ಪಡೆ ಗಳ ವಿರುದ್ಧ ಉಕ್ರೇನ್ ಸೈನಿಕರು ಮತ್ತು ನಾಗರಿಕರು ವೀರಾವೇಶದಿಂದ ಹೋರಾಡುತ್ತಿದ್ದಾರೆ. ಇಂದು ರಷ್ಯಾದ ಒಂದು ಯುದ್ಧ ವಿಮಾನ, ಒಂದು ಹೆಲಿಕಾಪ್ಟರ್ ಮತ್ತು ಕೆಲ ಟ್ಯಾಂಕರ್‍ಗಳನ್ನು ಉಕ್ರೇನ್ ಸೈನಿಕರು…
ನಾಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ?
March 7, 2022ನವದೆಹಲಿ, ಮಾ.6-ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ತೀರ್ಮಾ ನಿಸಿದೆ ಎಂದು ತಿಳಿದು ಬಂದಿದೆ. ನಾಳೆ (ಮಾ.7) ಉತ್ತರಪ್ರದೇಶದ ಕೊನೆ ಹಂತದ ಚುನಾವಣೆ ಮುಗಿದ ನಂತರ ಅಂದರೆ ಮಾ.8 ರಂದು ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಲು ನಿರ್ಧರಿಸಿದ್ದು, ಈಗಾಗಲೇ ತೈಲ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತು ಕತೆ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15ರಿಂದ…
ಹೊರೆ ಇಲ್ಲದ; ಬರೆ ಹಾಕದ ಬೊಮ್ಮಾಯಿ ಬಜೆಟ್
March 5, 2022ಒಂದು ದಶಕದ ನಂತರ ಮದ್ಯ ಸೇರಿದಂತೆ ಯಾವುದರ ಮೇಲೂ ತೆರಿಗೆ ಹೇರದೆ, ಎಲ್ಲಾ ವಲಯಗಳಿಗೂ ಯೋಜನೆ ಪ್ರಕಟಿಸಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಕೃಷಿ, ನೀರಾವರಿ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿಗಳು ಇರುವ ಸಂಪನ್ಮೂಲಗಳ ಜೊತೆಗೆ 72,000 ಕೋಟಿ ರೂ. ಸಾಲ ತರುವುದಾಗಿ ತಿಳಿಸಿದ್ದಾರೆ. ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಿ, ಯಾವ ಸಮುದಾಯದ ಮೇಲೂ ಭಾರ ಹೊರಿಸದೆ ಎಲ್ಲರಿಗೂ ಏನೋ ಲಭ್ಯವಾಗಿದೆ ಎಂಬ…
ಮೇಕೆದಾಟು ಅಣೆಕಟ್ಟು ಯೋಜನೆಗೆ 1000 ಕೋಟಿ
March 5, 2022ಬೆಂಗಳೂರು, ಮಾ.4(ಕೆಎಂಶಿ)-ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 20,000 ಕೋಟಿ ರೂ. ಗಳನ್ನು ತಮ್ಮ ಮುಂಗಡ ಪತ್ರದಲ್ಲಿ ತೆಗೆದಿರಿ ಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇಕೆದಾಟು ಸಮತೋಲನಾ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಕೈಗೆತ್ತಿಕೊಳ್ಳಲು 1,000 ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ತಲಾ 3,000 ಕೋಟಿ ರೂ.ಗಳನ್ನು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ 5,000 ಕೋಟಿ ರೂ., ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ…
ಮೈಸೂರು-ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ಹಸಿರು ನಿಶಾನೆ
March 5, 2022ಬೆಂಗಳೂರು, ಮಾ.4(ಕೆಎಂಶಿ)-ಮೈಸೂರು-ಬೆಂಗ ಳೂರು-ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-2023ನೇ ಸಾಲಿನ ಮುಂಗಡ ಪತ್ರದಲ್ಲಿ ಮೈಸೂರು ವಿಭಾಗಕ್ಕೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಕೇಂದ್ರ ಸರ್ಕಾರವು 460 ಕಿಲೋ ಮೀಟರ್ ಉದ್ದದ ಈ ಮೂರು ನಗರಗಳನ್ನು ಸಂಪರ್ಕಿಸುವ ಮತ್ತು ಪ್ರಯಾಣಿಕರಿಗೆ ತ್ವರಿತಗತಿಯಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳ ತಲುಪಿಸಲು ಹೈಸ್ಪೀಡ್ ರೈಲ್ ಕಾರಿಡಾರ್ ನಿರ್ಮಿಸಲು ಮುಂದಾಗಿದೆ. ರಾಷ್ಟ್ರೀಯ ಹೈಸ್ಪೀಡ್ ರೈಲ್ವೆ ಪ್ರಾಜೆಕ್ಟ್, ವಿಸ್ತøತ ಯೋಜನಾ ವರದಿಯನ್ನು ಸಿದ್ಧಪಡಿಸಿದ್ದು,…
ಗುಂಡ್ಲುಪೇಟೆ ಬಳಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಗುಡ್ಡ ಕುಸಿತ ಇಬ್ಬರು ಕಾರ್ಮಿಕರು ನಾಪತ್ತೆ
March 5, 2022ಗುಂಡ್ಲುಪೇಟೆ, ಮಾ.4(ಸೋಮ್ ಜಿ.)-ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಗುಡ್ಡ ಕುಸಿದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ್ದು, ಕಲ್ಲು ಮತ್ತು ಮಣ್ಣು ರಾಶಿಯಡಿ ಸಿಲುಕಿದ್ದ 7 ಮಂದಿಯನ್ನು ರಕ್ಷಿಸಲಾಗಿದೆ. ಅದೇ ಸ್ಥಳ ದಲ್ಲಿದ್ದ ಇಬ್ಬರು ಕಾರ್ಮಿಕರು ನಾಪತ್ತೆಯಾ ಗಿದ್ದಾರೆ. ಕ್ವಾರಿ ಮ್ಯಾನೇಜರ್ ನವೀದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದಿಂದ ಸುಲ್ತಾನ್ ಬತ್ತೇರಿ ಕಡೆಗೆ ತೆರಳುವ ಮಾರ್ಗದಿಂದ ಮಡಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಗುಮ್ಮನ ಕಲ್ಲು ಗುಡ್ಡವು ಇಂದು ಬೆಳಗ್ಗೆ ಕುಸಿದಿದೆ….
`ರೈತ ಶಕ್ತಿ’ ಮೂಲಕ ಅನ್ನದಾತರಿಗೆ ನೆರವು
March 5, 2022ಬೆಂಗಳೂರು, ಮಾ.4(ಕೆಎಂಶಿ)-ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಸಮುದಾಯಕ್ಕೆ ಒಂದಷ್ಟು ಪರಿ ಹಾರ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷಿ ಯಂತ್ರೋಪಕರಣಗಳ ಬಳಕೆಗೆ ಉತ್ತೇಜನ ನೀಡಿದ್ದಾರೆ. ವಿಧಾನಸಭೆಯಲ್ಲಿಂದು 2022-23ನೇ ಸಾಲಿನ ಮುಂಗಡಪತ್ರದಲ್ಲಿ ‘ರೈತ ಶಕ್ತಿ’ ನೂತನ ಯೋಜನೆಯಡಿ ಕೃಷಿ ಯಂತ್ರೋ ಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ; 600 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50…
ಮೇಕೆದಾಟು ಪಾದಯಾತ್ರೆ ಅಂತ್ಯ
March 4, 2022ಬೆಂಗಳೂರು, ಮಾ.3-ಮೇಕೆದಾಟು ಅಣೆಕಟ್ಟು ಯೋಜನೆ ಅನು ಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಾದಯಾತ್ರೆ ಇಂದು (ಗುರುವಾರ) ಸಂಜೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನ ದಲ್ಲಿ ಅದ್ಧೂರಿ ಸಮಾವೇಶದೊಂದಿಗೆ ಅಂತ್ಯಗೊಂಡಿತು. ಕೊನೆಯ ದಿನವಾದ ಇಂದಿನ ಪಾದ ಯಾತ್ರೆಯು ಬೆಂಗಳೂರಿನ ಅರಮನೆ ಮೈದಾನದಿಂದ ಬೆಳಗ್ಗೆ 10.30ಕ್ಕೆ ಹೊರಟು ಕಾವೇರಿ ಥಿಯೇಟರ್, ಸಾಂಕಿಟ್ಯಾಂಕ್, ಮಲ್ಲೇಶ್ವರಂ 18ನೇ ಕ್ರಾಸ್, ಮಾರ್ಗೋಸಾ ರಸ್ತೆ, ಕೆ.ಸಿ.ಜನರಲ್ ಆಸ್ಪತ್ರೆ, ಲಿಂಕ್ ರಸ್ತೆ, ಶೇಷಾದ್ರಿಪುರಂ, ರಾಜೀವ್ ಗಾಂಧಿ ಪ್ರತಿಮೆ, ಪ್ಲಾಟ್‍ಫಾರಂ ರಸ್ತೆಯಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಕಾಟನ್‍ಪೇಟೆ…
ಚೊಚ್ಚಲ ಬಜೆಟ್
March 4, 2022ಬೆಂಗಳೂರು, ಮಾ.3(ಕೆಎಂಶಿ)-ಚುನಾವಣಾ ವರ್ಷದಲ್ಲಿ ಪಕ್ಷದ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 60-75 ಸಾವಿರ ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ ಮುಂಗಡ ಪತ್ರ ಮಂಡಿಸುತ್ತಿದ್ದಾರೆ. ಜನಪರ ಯೋಜನೆ ಹಾಗೂ ಪಕ್ಷದ ಶಾಸಕರ ತೃಪ್ತಿಪಡಿಸಲು ಯೋಜನಾ ಗಾತ್ರವನ್ನು 2.47 ಲಕ್ಷ ಕೋಟಿ ರೂ.ನಿಂದ 2.53 ಲಕ್ಷ ಕೋಟಿ ರೂ.ಗೆ ಹೆಚ್ಚಿಸುವ ತೀರ್ಮಾನಕ್ಕೆ ಬರಲಾಗಿದೆ. ಈ ಗಾತ್ರದ ಪ್ರಮಾಣ ಹೆಚ್ಚಿಸಿದ್ದರಿಂದ 2022-23ನೇ ಸಾಲಿನಲ್ಲಿ 75 ಸಾವಿರ ಕೋಟಿ…