News

ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ
News

ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗ

February 23, 2022

ಶಿವಮೊಗ್ಗ, ಫೆ. 22- ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾರ್ವ ಜನಿಕ ಆಸ್ತಿಪಾಸ್ತಿ, ಜೀವ ಹಾನಿ ಸಂಭವಿಸಬಹುದಾದ ಘಟನೆಗಳು ಯಾವುದೇ ಕ್ಷಣದಲ್ಲೂ ನಡೆಯಬಹುದಾದ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಈಗಾಗಲೇ ಎರಡು ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೂಡ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ…

ಖ್ಯಾತ ‘ಆರ್‍ಜೆ ರಚನಾ’  ಹೃದಯಾಘಾತದಿಂದ ಸಾವು
News

ಖ್ಯಾತ ‘ಆರ್‍ಜೆ ರಚನಾ’ ಹೃದಯಾಘಾತದಿಂದ ಸಾವು

February 23, 2022

ಬೆಂಗಳೂರು,ಫೆ.22-ಖ್ಯಾತ ರೇಡಿಯೋ ಜಾಕಿ ಆರ್‍ಜೆ ರಚನಾ ಅವರು ಹೃದಯಾ ಘಾತದಿಂದ ನಿಧನರಾಗಿದ್ದಾರೆ. ರೇಡಿಯೋ ಸಂಸ್ಥೆಯಲ್ಲಿ ಆರ್ ಜೆಯಾಗಿ ಕಾರ್ಯನಿರ್ವಹಿಸಿ ಸಾಕಷ್ಟು ಖ್ಯಾತಿ ಗಳಿಸಿದ್ದ ಆರ್‍ಜೆ ರಚನಾ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲಗಳ ಪ್ರಕಾರ ಜೆ.ಪಿ.ನಗರದ ಅಪಾರ್ಟ್‍ಮೆಂಟ್‍ವೊಂದ ರಲ್ಲಿ ವಾಸವಾಗಿದ್ದ ಅವರಿಗೆ ಕಾರ್ಡಿಯಾಕ್ ಅರೆಸ್ಟ್ (ಹೃದಯಾ ಘಾತ)ಆಗಿದೆ ಎನ್ನಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಅವರು ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾ ಗಿತ್ತು. ಈ ಹಿಂದೆ ರಕ್ಷಿತ್ ಶೆಟ್ಟಿಯವರ ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿ’ ಚಿತ್ರದಲ್ಲಿ ಸಹೋದರಿ…

ಭಜರಂಗದಳ ಕಾರ್ಯಕರ್ತನ ಹತ್ಯೆ ಶಿವಮೊಗ್ಗ ಉದ್ವಿಗ್ನ
News

ಭಜರಂಗದಳ ಕಾರ್ಯಕರ್ತನ ಹತ್ಯೆ ಶಿವಮೊಗ್ಗ ಉದ್ವಿಗ್ನ

February 22, 2022

ಶಿವಮೊಗ್ಗ, ಫೆ.21- ಭಜರಂಗದಳದ ಕಾರ್ಯಕರ್ತ ನೊಬ್ಬನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಎನ್.ಟಿ. ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತಿ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಭಜರಂಗದಳ ಕಾರ್ಯಕರ್ತ ಹರ್ಷ ಅಲಿಯಾಸ್ ಹರ್ಷ ಹಿಂದೂ (22) ಹತ್ಯೆಗೀಡಾದವನಾಗಿದ್ದು, ಭಾನುವಾರ ರಾತ್ರಿ ಭಾರತೀ ಕಾಲೋನಿಯ ಕ್ಯಾಂಟಿನ್‍ವೊಂದರ ಮುಂದೆ ಸ್ನೇಹಿತರೊಂದಿಗೆ ಟೀ ಸೇವಿಸುತ್ತ ನಿಂತಿದ್ದ ಹರ್ಷನ ಮೇಲೆ ಕಾರು ಹಾಗೂ ಆಟೋದಲ್ಲಿ ಬಂದಿದ್ದ ನಾಲ್ಕರಿಂದ ಆರು ಮಂದಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಮಾರಣಾಂತಿಕ…

ಹಳೇ ವೈಷಮ್ಯದ  ಹಿನ್ನೆಲೆಯಲ್ಲಿ ಹರ್ಷ ಹತ್ಯೆ
News

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹರ್ಷ ಹತ್ಯೆ

February 22, 2022

ಶಿವಮೊಗ್ಗ, ಫೆ.21- ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಹಿಂದೆ ಯಾವುದೇ ಸಂಘಟನೆಯ ಕೈವಾಡವಿಲ್ಲ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಹೇಳಿದ್ದಾರೆ. ಶಿವಮೊಗ್ಗದ ಸರ್ಕಾರ ಅತಿಥಿ ಗೃಹದಲ್ಲಿ ಸೋಮವಾರ ಮಧ್ಯಾಹ್ನ ಮಾಧ್ಯಮದ ವರೊಂದಿಗೆ ಮಾತನಾಡಿದ ಅವರು, ಹರ್ಷ ಮತ್ತು ಆರೋಪಿ ಗಳ ನಡುವಿನ ವೈರತ್ವ ಅಂತಹ ದೊಡ್ಡದೇನೂ ಅಲ್ಲ. ಎದುರು ಬದುರು ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಂಡಿ ದ್ದರೇ, ಪರಿಸ್ಥಿತಿ ಕೊಲೆ ಮಾಡುವಹಂತಕ್ಕೆ ಹೋಗುತ್ತಿರಲಿಲ್ಲ ಎಂದು…

ಮೈಸೂರು ಹೊರವಲಯದಲ್ಲಿ ಬೃಹತ್   ಕೈಗಾರಿಕಾ ಪ್ರದೇಶ ಅಭಿವೃದ್ಧಿ
News

ಮೈಸೂರು ಹೊರವಲಯದಲ್ಲಿ ಬೃಹತ್ ಕೈಗಾರಿಕಾ ಪ್ರದೇಶ ಅಭಿವೃದ್ಧಿ

February 22, 2022

ಬೆಂಗಳೂರು, ಫೆ.21(ಕೆಎಂಶಿ)-ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಮೈಸೂರು ಹೊರವಲಯದಲ್ಲಿ ಬೃಹತ್ ಕೈಗಾರಿಕಾ ಪ್ರದೇಶ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ರಾಜಧಾನಿ ಬೆಂಗಳೂರಿಗೆ ಸಮೀಪ ಇರುವ ಈ ನಗರದಲ್ಲಿ ಸುಮಾರು ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆಯಾಗಲಿದ್ದು, ಇದಕ್ಕೆ ಅಗತ್ಯ ಭೂಸ್ವಾಧೀನ ಕಾರ್ಯಕೈಗೊಳ್ಳುವಂತೆ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 2022ರ ನವೆಂಬರ್‍ನಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಅದಕ್ಕೂ ಮುನ್ನವೇ ಈ ಕೈಗಾರಿಕಾ ವಸಾಹತು ನಿರ್ಮಾಣವಾಗ ಲಿದೆ. ಮೈಸೂರು ನಗರದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಲು…

ರಾಗಿ ಖರೀದಿ ಮೇಲಿನ  ನಿರ್ಬಂಧ ತೆರವುಗೊಳಿಸಿ
News

ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸಿ

February 21, 2022

ಬೆಂಗಳೂರು, ಫೆ. 20- ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಮನವಿ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಗಿ ಖರೀದಿಯನ್ನು ಎಂಎಸ್‍ಪಿ ದರದಲ್ಲಿ ಹೆಚ್ಚಿಸಲು, ನೋಂದಣಿ ಸಮಯವನ್ನು ವಿಸ್ತರಿಸಲು ಮತ್ತು ರೈತರ ಅನುಕೂಲಕ್ಕಾಗಿ ಖರೀದಿ ಸಲು ಇರುವ ನಿರ್ಬಂಧಗಳನ್ನು ತೆಗೆದುಹಾಕಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇಡೀ ವರ್ಷ ಪದೇ ಪದೆ ಸುರಿದ ಮಳೆಯ ನಡುವೆಯೂ…

ಕೈ ಮುಗಿದು ಕೇಳ್ತೇನೆ, ಧರಣಿ ಬಿಡಿ, ಜನರ ಸಮಸ್ಯೆ ಬಗ್ಗೆ ಚರ್ಚಿಸಿ
News

ಕೈ ಮುಗಿದು ಕೇಳ್ತೇನೆ, ಧರಣಿ ಬಿಡಿ, ಜನರ ಸಮಸ್ಯೆ ಬಗ್ಗೆ ಚರ್ಚಿಸಿ

February 21, 2022

ಶಿವಮೊಗ್ಗ,ಫೆ.20-ನನ್ನ ವಿಚಾರವಾಗಿ ಮಾಡುತ್ತಿರುವ ಧರಣಿಯನ್ನು ಕೈಬಿಟ್ಟು ವಿಧಾನಸಭೆಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿ ಸಲು ಬನ್ನಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೈ ಮುಗಿದು ಕೇಳುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ನಾನು ಹೇಳಿದ್ದೇನೆ ಬಗ್ಗೆ ಕಾಂಗ್ರೆಸ್ ತನ್ನ ಅಭಿಪ್ರಾಯವನ್ನು ತಿಳಿಸಿ ಆಗಿದೆ. ಹಾಗಿದ್ದು ವಿಧಾನಸಭೆ ನಡೆಯಲು ಬಿಡದೆ ಧರಣಿ ನಡೆಸುತ್ತಿರುವುದು ಸರಿಯಲ್ಲ. ಈ ಒಂದೇ…

ಭೂ ಕಬಳಿಕೆ ಆರೋಪ: ಶಾಸಕ ಜಮೀರ್,  ಸಹೋದರರ ವಿರುದ್ಧ ಎಫ್‍ಐಆರ್
News

ಭೂ ಕಬಳಿಕೆ ಆರೋಪ: ಶಾಸಕ ಜಮೀರ್, ಸಹೋದರರ ವಿರುದ್ಧ ಎಫ್‍ಐಆರ್

February 21, 2022

ಬೆಂಗಳೂರು,ಫೆ.20-ಭೂ ಕಬಳಿಕೆ ಆರೋಪದಡಿ ನ್ಯಾಯಾ ಲಯದ ಆದೇಶದ ಮೇರೆಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹಾಗೂ ಸಹೋದರರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಜಮೀರ್ ಹಾಗೂ ಸಹೋದರರ ವಿರುದ್ಧ ಸಂಪಿಗೆಹಳ್ಳಿ ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ವರ್ಷ ಶಾಹೀತಾ ನಾಸೀನ್, ತಸ್ನೀಮ್ ಫಾತಿಮಾ ರಿಂದ ಕೋರ್ಟ್‍ಗೆ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕೋರ್ಟ್ ಆದೇಶದಂತೆ ಎಫ್‍ಐಆರ್ ದಾಖಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಆರೋಪಿಸಿ ಸೈಟ್ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು. ಚೊಕ್ಕನಹಳ್ಳಿ ಬಡಾ ವಣೆಯ ಸೈಟ್ ನಂ.5,…

ರಾಜ್ಯದಲ್ಲಿ ಕೋವಿಡ್ ದುರ್ಬಲ ಪಾಸಿಟಿವಿಟಿ ದರ ಶೇ.4ಕ್ಕಿಂತ ಕಡಿಮೆ
News

ರಾಜ್ಯದಲ್ಲಿ ಕೋವಿಡ್ ದುರ್ಬಲ ಪಾಸಿಟಿವಿಟಿ ದರ ಶೇ.4ಕ್ಕಿಂತ ಕಡಿಮೆ

February 20, 2022

ಬೆಂಗಳೂರು, ಫೆ. 19-ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆ ಯಲ್ಲಿ 1,137 ಹೊಸ ಪಾಸಿಟಿವ್ ಪ್ರಕರಣಗಳು ವರದಿ ಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,35,585ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೊನಾ ದಿಂದ ಇಂದು 20 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 39,777ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು 646 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ…

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಇನ್ನಿಲ್ಲ
News

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಇನ್ನಿಲ್ಲ

February 20, 2022

ಬೆಂಗಳೂರು, ಫೆ. 19- ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಅವರು ಶನಿವಾರ ವಿಧಿವಶ ರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ರಾಜೇಶ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ 2.30ರ ಸುಮಾರಿಗೆ ಕೊನೆಯುಸಿರೆಳೆ ದಿದ್ದಾರೆ. ರಾಜೇಶ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ ಅವರಿಗೆ ಬೆಂಗಳೂರಿನ ಕಸ್ತೂರಬಾ ನಗರದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಟ ರಾಜೇಶ್ ಬೆಂಗಳೂರಿನಲ್ಲೇ…

1 38 39 40 41 42 73
Translate »