News

ಆರೋಗ್ಯ ಕವಚದಡಿ ಆಂಬುಲೆನ್ಸ್ ಸಂಖ್ಯೆ 750ಕ್ಕೆ ಹೆಚ್ಚಳ
News

ಆರೋಗ್ಯ ಕವಚದಡಿ ಆಂಬುಲೆನ್ಸ್ ಸಂಖ್ಯೆ 750ಕ್ಕೆ ಹೆಚ್ಚಳ

February 20, 2022

ಬೆಂಗಳೂರು, ಫೆ.19 (ಕೆಎಂಶಿ)-ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ-108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿ ಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನು ಗುಣವಾಗಿ ಆಂಬುಲೆನ್ಸ್ ಸೇವೆಯನ್ನು…

ಫೆ.21ಕ್ಕೆ ಕಲಾಪ ಮುಂದೂಡಿಕೆ
News

ಫೆ.21ಕ್ಕೆ ಕಲಾಪ ಮುಂದೂಡಿಕೆ

February 19, 2022

ಬೆಂಗಳೂರು, ಫೆ. 18(ಕೆಎಂಶಿ)- ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ವಿಧಾನಮಂಡಲದ ಉಭಯ ಸದನಗಳಲ್ಲಿ ನಡೆಸುತ್ತಿರುವ ಧರಣಿ 3ನೇ ದಿನದ ಕಲಾಪವನ್ನೂ ಬಲಿ ತೆಗೆದುಕೊಂಡಿತು. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಸದಸ್ಯರ ಮನವೊಲಿಸುವಲ್ಲಿ ವಿಫಲವಾದ ನಂತರ ಪ್ರಶ್ನೋತ್ತರ ಅವಧಿ ಪೂರ್ಣಗೊಳಿಸಿ ಸದನವನ್ನು ಸೋಮವಾರಕ್ಕೆ ಮುಂದೂಡಿದರು. ಅಹೋರಾತ್ರಿ ಧರಣಿಯನ್ನು ಇಂದೂ ಕೂಡ ಕಾಂಗ್ರೆಸ್ ಸದಸ್ಯರು ಮುಂದುವರೆಸಿದರು. ಈಶ್ವರಪ್ಪ ರಾಜೀನಾಮೆ ನೀಡ ಬೇಕೆಂದು ಸದನದಲ್ಲಿ…

ಹಿಜಾಬ್: ಫೆ.21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
News

ಹಿಜಾಬ್: ಫೆ.21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

February 19, 2022

ಬೆಂಗಳೂರು, ಫೆ. 18-ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿನಿಯರು ಹೈಕೋರ್ಟ್‍ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸೋಮ ವಾರಕ್ಕೆ (ಫೆ. 21) ಮುಂದೂಡಲಾಗಿದೆ. ಇಂದು ಸರ್ಕಾ ರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದು, ಅವರು ಸೋಮವಾರವೂ ತಮ್ಮ ವಾದವನ್ನು ಮುಂದುವರೆಸಲಿದ್ದಾರೆ. ಉಡುಪಿ ಕಾಲೇಜಿನ ಘಟನೆಗೆ ಸಂಬಂಧಿಸಿದಂತೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಸಮರ್ಥಿಸಿ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ 2013ರಲ್ಲೇ ಸಮವಸ್ತ್ರ ನಿರ್ಣಯವನ್ನು ರಾಜ್ಯ ಸರ್ಕಾರದಿಂದ ಅಂಗೀಕರಿಸಲಾಗಿದೆ ಎಂದು ತಿಳಿಸಿದರು. ಕಾಲೇಜು…

ಹಿಜಾಬ್ ವಿವಾದಕ್ಕೆ ಸಂಘ ಪರಿವಾರವೇ ಕಾರಣ
News

ಹಿಜಾಬ್ ವಿವಾದಕ್ಕೆ ಸಂಘ ಪರಿವಾರವೇ ಕಾರಣ

February 19, 2022

ಬೆಂಗಳೂರು, ಫೆ.18(ಕೆಎಂಶಿ)-ಸಂಘ ಪರಿ ವಾರದವರು ಅನಗತ್ಯವಾಗಿ ಹಿಜಾಬ್ ವಿವಾದವನ್ನು ಹುಟ್ಟುಹಾಕಿದ್ದಾರೆ. ಹಿಜಾಬ್ ಧರಿಸುವುದು ನಿನ್ನೆ ಮೊನ್ನೆ ಆರಂಭವಾದುದ್ದಲ್ಲ, ಬಹಳ ವರ್ಷಗಳಿಂದ ನಡೆದು ಕೊಂಡು ಬಂದಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಹಿಜಾಬ್ ಧರಿಸುತ್ತಾರೆ, ಕೆಲವರು ಧರಿಸಲ್ಲ ಅದು ಮುಸ್ಲಿಂ ವಿದ್ಯಾರ್ಥಿಗಳ ವೈಯಕ್ತಿಕ ಆಯ್ಕೆ ಎಂದರು. ಹಿಜಾಬ್ ಧರಿಸುವುದರಿಂದ ಇತರರಿಗೆ ಯಾವ ತೊಂದರೆ ಕೂಡ ಆಗಲ್ಲ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯ ಇದನ್ನು ಗಂಭೀರ ವಾಗಿ ಪರಿಗಣಿಸಿದೆ ಕೂಡ….

ಮಾ. 4ಕ್ಕೆ ರಾಜ್ಯ ಬಜೆಟ್
News

ಮಾ. 4ಕ್ಕೆ ರಾಜ್ಯ ಬಜೆಟ್

February 19, 2022

ಬೆಂಗಳೂರು, ಫೆ. 18(ಕೆಎಂಶಿ)- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಮುಂಗಡಪತ್ರವನ್ನು ಮಾರ್ಚ್ 4ರಂದು ವಿಧಾನಸಭೆಯಲ್ಲಿ ಮಂಡಿಸಲು ತೀರ್ಮಾನಿಸಿದ್ದಾರೆ. ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಂಗಡಪತ್ರ ಮಂಡನೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಂತರ ದಿನಾಂಕ ನಿಗದಿಪಡಿಸಲಾಯಿತು. ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಸಂದರ್ಶನದ ಅಂಕವನ್ನು 50ರಿಂದ 25ಕ್ಕೆ ಇಳಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಕರ್ನಾಟಕ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ…

ಮಂಡ್ಯ, ಹಾಸನ ಸೇರಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ
News

ಮಂಡ್ಯ, ಹಾಸನ ಸೇರಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ

February 16, 2022

ಬೆಂಗಳೂರು, ಫೆ. 15- ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾ ಭಿವೃದ್ಧಿ ಮಂಡಳಿ (ಕೆಐಎಡಿಬಿ) ಎಂಟು ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಘೋಷಿಸಿದರು. ಮಂಗಳವಾರ ವಿಧಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ರಮೇಶ್ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು. ಇದರಲ್ಲಿ ಪ್ರಮುಖವಾಗಿ ರಾಮನಗರದ ಹಾರೋಹಳ್ಳಿ 5ನೇ ಹಂತ,…

ಮೈಷುಗರ್‍ಗೆ ಶೀಘ್ರ ಕಾಯಕಲ್ಪ
News

ಮೈಷುಗರ್‍ಗೆ ಶೀಘ್ರ ಕಾಯಕಲ್ಪ

February 16, 2022

ಬೆಂಗಳೂರು, ಫೆ. 15- ಮಂಡ್ಯ ಭಾಗದ ರೋಗಗ್ರಸ್ಥ ಮೈಷುಗರ್ ಕಾರ್ಖಾನೆಗೆ ಶೀಘ್ರ ಕಾಯಕಲ್ಪ ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಮೈಷುಗರ್ ಕಾರ್ಖಾನೆ ಅಭಿವೃದ್ಧಿ ಕುರಿತಂತೆ ವಿಧಾನಪರಿಷತ್‍ನಲ್ಲಿ ಸದಸ್ಯೆ ತೇಜಸ್ವಿನಿಗೌಡ ಕೇಳಿದ ಪ್ರಶ್ನೆಗೆ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಈ ಹಿಂದೆ ಮೈಷುಗರ್ ಕಾರ್ಖಾನೆ ಬಗ್ಗೆ ಬಹಳ ಸಲ ಚರ್ಚೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಗಳ ಗಮನಕ್ಕೂ ತಂದಿದ್ದೇವೆ ಎಂದು ಹೇಳಿದರು. ರೈತರ ಹಿತ ಕಾಪಾಡುವ ದೃಷ್ಟಿಯಿಂದ ಮುಖ್ಯಮಂತ್ರಿ ಬೊಮ್ಮಾಯಿ ಅವರು…

750 ಗ್ರಾಮ ಪಂಚಾಯಿತಿಗಳಲ್ಲಿ ವಸತಿರಹಿತರಿಗೆ ಸೂರು
News

750 ಗ್ರಾಮ ಪಂಚಾಯಿತಿಗಳಲ್ಲಿ ವಸತಿರಹಿತರಿಗೆ ಸೂರು

February 15, 2022

ಬೆಂಗಳೂರು,ಫೆ.14(ಕೆಎಂಶಿ)-ಬಡತನ ರೇಖೆ ಗಿಂತ ಕೆಳಗಿರುವ ಬಿಪಿಎಲ್ ಪಡಿತರದಾರರಿಗೆ ಏಪ್ರಿಲ್ 1ರಿಂದ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ, ಅಮೃತ ಗ್ರಾಮೀಣ ವಸತಿ ಯೋಜನೆಯಡಿ 750 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೂರಿ ಲ್ಲದವರಿಗೆ ಸೂರು ಕಲ್ಪಿಸುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಮಂಡ ಲದ ಜಂಟಿ ಅಧಿವೇಶನದಲ್ಲಿಂದು ಪ್ರಕಟಿಸಿದರು. ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ಜ್ಞಾನವನ್ನು ಸ್ವದೇಶದಲ್ಲಿ ಬಳಸಿ ಕೊಳ್ಳಲು ಮರಳಿ ತಾಯ್ನಾಡಿಗೆ ಬನ್ನಿ ಎಂದು ಕರೆ ನೀಡಿದರು. ನೂತನ ಶಿಕ್ಷಣ…

ಹಿಜಾಬ್ ವಿವಾದ: ಹೈಕೋರ್ಟ್‍ನಲ್ಲಿ ಇಂದೂ ಅರ್ಜಿ ವಿಚಾರಣೆ
News

ಹಿಜಾಬ್ ವಿವಾದ: ಹೈಕೋರ್ಟ್‍ನಲ್ಲಿ ಇಂದೂ ಅರ್ಜಿ ವಿಚಾರಣೆ

February 15, 2022

ಬೆಂಗಳೂರು, ಫೆ.14-ಹಿಜಾಬ್ ವಿವಾದ ಸಂಬಂಧ ಇಂದು ಅರ್ಜಿ ವಿಚಾ ರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಉಡುಪಿ ಯಲ್ಲಿ ಶುರುವಾದ ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟ ದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನಿಸಾ ಮೊಹಿಯುದ್ದೀನ್ ಪ್ರಕರಣ ವಿಚಾರಣೆ ನಡೆಸುತ್ತಿದ್ದಾರೆ. ಅರ್ಜಿಯ ವಿಚಾರಣೆ ಇತ್ಯರ್ಥ ಆಗುವವರೆಗೂ ಯಾರು ಧಾರ್ಮಿಕ ಗುರುತು ಬಳಸು ವಂತಿಲ್ಲ ಎಂದು ಪುನರುಚ್ಚರಿಸಿದ ನ್ಯಾಯಪೀಠ ವಿಚಾ ರಣೆಯನ್ನು…

ಚುನಾವಣಾ ಸುಧಾರಣೆ ಬಗ್ಗೆ ಎರಡು ದಿನ ಚರ್ಚೆ: ಕಾಗೇರಿ
News

ಚುನಾವಣಾ ಸುಧಾರಣೆ ಬಗ್ಗೆ ಎರಡು ದಿನ ಚರ್ಚೆ: ಕಾಗೇರಿ

February 14, 2022

ಬೆಂಗಳೂರು, ಫೆ.13-ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿ ವೇಶನ ಆರಂಭವಾಗಲಿದ್ದು, ಶಿಷ್ಟಾಚಾರದಂತೆ ರಾಜ್ಯಪಾಲರಾದ ತಾವರ್ ಚಂದ್ ಗೆಲ್ಹೋಟ್ ಅವರು 11 ಗಂಟೆಗೆ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಅಧಿವೇಶನದಲ್ಲಿ ಬಿಟ್ ಕಾಯಿನ್, ಮೇಕೆದಾಟು ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಹೆಚ್ಚಿನ ಸಮಯ ನಿಗದಿಪಡಿಸುವಂತೆ ವಿರೋಧ ಪಕ್ಷಗಳು ಒತ್ತಾ ಯಿಸಿವೆ. ಚುನಾವಣಾ ಸುಧಾರಣೆಗಳ ಬಗ್ಗೆ ಚರ್ಚಿಸಲು ಪ್ರಸ್ತುತ ಅಧಿವೇಶನದಲ್ಲಿ 2 ದಿನಗಳನ್ನು ಮೀಸಲಿಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಚುನಾವಣಾ…

1 39 40 41 42 43 73
Translate »