News

ಕನ್ನಡಿಗರ ಮಹಾ ಮೈತ್ರಿಕೂಟ ರಚನೆ
News

ಕನ್ನಡಿಗರ ಮಹಾ ಮೈತ್ರಿಕೂಟ ರಚನೆ

February 14, 2022

ಬೆಂಗಳೂರು, ಫೆ.13- ವಿಧಾನಸಭೆ ಚುನಾವಣೆಗೆ ಇನ್ನೂ ವರ್ಷ ಇರುವಾಗಲೇ ಸದ್ದಿಲ್ಲದೆ ಸಿದ್ಧತೆ ಗಳನ್ನು ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕನ್ನಡ ಸಂಘಟನೆಗಳು, ರೈತ ಮುಖಂಡರು, ನೀರಾವರಿ ಹೋರಾಟಗಾರರು, ದಲಿತ ನಾಯಕರು ಒಳಗೊಂಡ ‘ಕನ್ನಡಿಗರ ಮಹಾಮೈತ್ರಿಕೂಟ’ ರಚನೆ ಮಾಡುವ ಸುಳಿವು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಚುನಾವಣೆಗೆ ಇನ್ನೂ 14 ತಿಂಗಳ ಸಮಯವಿದೆ. ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇನೆ. ಈಗಾಗಲೇ ಕನ್ನಡಪರ ಸಂಘ ಟನೆಗಳ ಮುಖಂಡರ ಸಭೆ ಮಾಡಿದ್ದೇನೆ. ಅದೇ ರೀತಿ ರೈತರು,…

ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಗೆ  ವರಿಷ್ಠರ ನಿರಾಸಕ್ತಿ
News

ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಗೆ ವರಿಷ್ಠರ ನಿರಾಸಕ್ತಿ

February 8, 2022

ಬೆಂಗಳೂರು, ಫೆ. 7(ಕೆಎಂಶಿ)- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮಂತ್ರಿಮಂಡಲ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡಲು ದೆಹಲಿ ಬಿಜೆಪಿ ವರಿಷ್ಠರು ಆಸಕ್ತಿ ತೋರಿದಂತಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಪುತ್ರ ವಿಜಯೇಂದ್ರ ಸೇರಿದಂತೆ ಕೆಲವು ಹೊಸ ಮುಖಗಳಿಗೆ ಮಂತ್ರಿಮಂಡಲ ದಲ್ಲಿ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶದಿಂದ ವರಿಷ್ಠರ ಅನುಮತಿ ಪಡೆ ಯಲು ಮುಖ್ಯಮಂತ್ರಿಯವರು ದೆಹಲಿಯಲ್ಲಿ ಬಿಡಾರ ಹೂಡಿದ್ದಾರೆ. ಮಂತ್ರಿಮಂಡಲ ಪುನಾರಚನೆ ಸೇರಿದಂತೆ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡಲು ಪ್ರಧಾನಿಯವರು ಸಮಯಾವಕಾಶ ನೀಡಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು…

ಲತಾ ಮಂಗೇಶ್ಕರ್ ಇನ್ನಿಲ್ಲ
News

ಲತಾ ಮಂಗೇಶ್ಕರ್ ಇನ್ನಿಲ್ಲ

February 7, 2022

ಮುಂಬೈ, ಫೆ.6-ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಭಾನುವಾರ ಬೆಳಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. 92 ವರ್ಷ ವಯಸ್ಸಿನ ಲತಾ ಮಂಗೇಶ್ಕರ್, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ.ಪ್ರತೀತ್ ಸಮ್ದನಿ ಅವರು, ಸಂಗೀತ ಲೋಕದ ದಂತಕಥೆ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ 2 ಗಂಟೆ 12 ನಿಮಿಷಕ್ಕೆ ನಿಧನ ಹೊಂದಿದರು. ಕೋವಿಡ್ ಸೋಂಕಿಗೆ…

ಅಧಿಕೃತ ಗಣಿಗಾರಿಕೆಗೆ ಅಡ್ಡಿ ಮಾಡಿದವರ ವಿರುದ್ಧ ಕಠಿಣ ಕ್ರಮ
News

ಅಧಿಕೃತ ಗಣಿಗಾರಿಕೆಗೆ ಅಡ್ಡಿ ಮಾಡಿದವರ ವಿರುದ್ಧ ಕಠಿಣ ಕ್ರಮ

February 6, 2022

ಬೆಂಗಳೂರು,ಫೆ.5(ಕೆಎಂಶಿ)-ಅಧಿಕೃತ ಪರವಾನಗಿ ಪಡೆದು ಗಣಿಗಾರಿಕೆ ಮಾಡು ತ್ತಿರುವವರಿಗೆ ಕಿರುಕುಳ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಂಡ್ಯ ಸಂಸದೆ ಸುಮಲತಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾನು ಸಂಸದಳಾಗಿ ಆಯ್ಕೆಯಾದ ದಿನದಿಂದಲೂ ಈವರೆಗೂ ಮಂಡ್ಯ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯು ತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ಧ ಹೋರಾಟ ನಡೆಸುತ್ತಲೇ ಬಂದಿದ್ದೇನೆ. ಆದರೆ ಇದನ್ನೇ ನೆಪ ಮಾಡಿಕೊಂಡಿರುವ ಕೆಲವು ಅಧಿಕಾರಿಗಳು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಧಿಕೃತವಾಗಿ ಪರವಾನಿಗೆ ಪಡೆದು ಗಣಿಗಾರಿಕೆ…

ಒಕ್ಕಲಿಗ ಸಮುದಾಯ ಉದ್ಯಮಶೀಲ ಸಂಸ್ಕøತಿ ರೂಢಿಸಿಕೊಳ್ಳಬೇಕು
News

ಒಕ್ಕಲಿಗ ಸಮುದಾಯ ಉದ್ಯಮಶೀಲ ಸಂಸ್ಕøತಿ ರೂಢಿಸಿಕೊಳ್ಳಬೇಕು

February 6, 2022

ಬೆಂಗಳೂರು, ಫೆ. 5(ಕೆಎಂಶಿ)- ಕೃಷಿಗೆ ಹೆಸರಾಗಿರುವ ಒಕ್ಕಲಿಗ ಜನಾಂಗವು ವ್ಯಾಪಾರ ವಹಿವಾಟು ನಡೆಸುವ ಉದ್ಯಮಶೀಲ ಸಂಸ್ಕೃತಿಯನ್ನು ರೂಪಿಸಿಕೊಳ್ಳುವ ಅಗತ್ಯ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಕರೆ ಕೊಟ್ಟಿದ್ದಾರೆ. ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ‘ಫಸ್ಟ್ ಸರ್ಕಲ್’ ಸಂಘಟನೆಯನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಸಮುದಾಯದ ಉತ್ತಮ ಸಾಧಕರು ಮತ್ತು ಪ್ರತಿಭಾವಂತರು ಸಮಾಜದ ಋಣ ತೀರಿಸಲು ಮೆಟ್ಟಿಲುಗಳಾಗಲು ಸಿದ್ಧರಿದ್ದಾರೆ. ಈ ಸಂಘಟನೆಯ ಉಪಕ್ರಮವು ಒಂದು ಐತಿಹಾಸಿಕ ದಿನವಾಗಿದೆ ಎಂದರು. ಒಕ್ಕಲಿಗ ಜನಾಂಗವು…

ರಾಜ್ಯದ ಪ್ರಾದೇಶಿಕ ವಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ
News

ರಾಜ್ಯದ ಪ್ರಾದೇಶಿಕ ವಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ

February 5, 2022

ಬೆಂಗಳೂರು, ಫೆ.4(ಕೆಎಂಶಿ)- ರಾಜ್ಯದ ಎಲ್ಲಾ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಇಂದು ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ‘ಆರೈಕೆಯ ಅಂತರ ವನ್ನು ಕಡಿತಗೊಳಿಸಿ’ ಎಂಬ ಘೋಷ ವಾಕ್ಯವನ್ನು ಬಿಡುಗಡೆ ಮಾಡಿದರು. ಕಿದ್ವಾಯಿ ಸಂಸ್ಥೆಯ ಆಧುನೀಕರಣ ಕ್ಕಾಗಿ ಎರಡು ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕ್ಯಾನ್ಸರ್ ರೋಗವನ್ನು ಪತ್ತೆಹಚ್ಚುವ ಪೆಟ್…

ಅತ್ಯಾಚಾರ ಆರೋಪದಿಂದ  ಮುಕ್ತವಾದ ಮಾಜಿ ಸಚಿವ  ರಮೇಶ್ ಜಾರಕಿಹೊಳಿ
News

ಅತ್ಯಾಚಾರ ಆರೋಪದಿಂದ ಮುಕ್ತವಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

February 5, 2022

ಬೆಂಗಳೂರು, ಫೆ.4- ಅತ್ಯಾಚಾರದ ಆರೋಪದ ಮೇರೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾ ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‍ಐಟಿ) ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಈ ಸಂಬಂಧ ದೂರುದಾರ ಯುವತಿಗೆ ಎಸ್‍ಐಟಿ ನೋಟೀಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆ ಯಿಂದ ನೀವು ದಾಖಲಿಸಿದ್ದ ದೂರಿಗೆ `ಬಿ’ ರಿಪೋರ್ಟ್ ಸಲ್ಲಿಸಲಾಗಿದೆ. ನೀವು ಇಚ್ಛಿಸಿದಲ್ಲಿ ಖಾಸಗಿ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದು ನೋಟೀಸ್‍ನಲ್ಲಿ ತಿಳಿಸಲಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ದೂರುದಾರ ಯುವತಿ…

ಸಮವಸ್ತ್ರ ಸಂಹಿತೆ ಕಡ್ಡಾಯ
News

ಸಮವಸ್ತ್ರ ಸಂಹಿತೆ ಕಡ್ಡಾಯ

February 5, 2022

ಬೆಂಗಳೂರು, ಫೆ. 4- ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡು ವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಉಡುಪಿಯ ಕುಂದಾಪುರ ಸರ್ಕಾರಿ ಕಾಲೇಜಿನ ಹಿಜಾಬ್ ಮತ್ತು ಕೇಸರಿ…

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ
News

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ

January 31, 2022

ನವದೆಹಲಿ, ಜ. 30- ಸೋಮವಾರದಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಮತ್ತೊಮ್ಮೆ ವೇದಿಕೆ ಸಜ್ಜಾಗಿದೆ. ಪೆಗಾಸಸ್ ವಿವಾದ, ರೈತರ ಸಮಸ್ಯೆಗಳು ಮತ್ತು ಪೂರ್ವ ಲಡಾಕ್‍ನಲ್ಲಿ ಚೀನಾದ ಆಕ್ರಮಣಗಳಂತಹ ವಿಷಯಗಳನ್ನು ಸರ್ಕಾರದ ವಿರುದ್ಧ ಅಸ್ತ್ರಗಳಾಗಿ ಪ್ರಯೋಗಿಸಲು ಪ್ರತಿ ಪಕ್ಷಗಳು ಸಜ್ಜಾಗಿವೆ. ಜಂಟಿ ಸದನವನ್ನು ಉದ್ದೇಶಿಸಿ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಅಧಿ ವೇಶನ ಆರಂಭವಾಗ ಲಿದೆ. ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆಂಟ್ರಲ್ ಹಾಲ್ ಹಾಗೂ ಉಭಯ ಸದನಗಳ…

ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡನೆ
News

ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡನೆ

January 31, 2022

ಹೊಸದಿಲ್ಲಿ, ಜ.30- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ. ಫೆ.1ರಂದು 2022-23ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಪ್ರತಿಗಳನ್ನು ಮುದ್ರಣ ಮಾಡದೇ ಇರಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಕೂಡ ಕೋವಿಡ್‍ನಿಂದಾಗಿ ಸಂಪೂರ್ಣ ಪೇಪರ್ ಲೆಸ್ ಬಜೆಟ್ ಮಂಡನೆ ಮಾಡಲಾಗಿತ್ತು. ಇದು ಭಾರತದ ಇತಿಹಾಸ ದಲ್ಲೇ ಮೊದಲ ಪೇಪರ್ ಲೆಸ್ ಬಜೆಟ್ ಎಂಬ ಹೆಗ್ಗಳಿಕೆ ಹೊಂದಿತ್ತು. ಇದೀಗ ವಿತ್ತ ಸಚಿವರು ಎರಡನೇ ಬಾರಿಗೆ ಪೇಪರ್‍ಲೆಸ್ ಬಜೆಟ್ ಮಂಡನೆ ಮಾಡಲಿದ್ದಾರೆ….

1 40 41 42 43 44 73
Translate »