News

ಆರು ಟನ್ ನಕಲಿ ನಂದಿನಿ ತುಪ್ಪ ದಾಸ್ತಾನು
News, ಮೈಸೂರು

ಆರು ಟನ್ ನಕಲಿ ನಂದಿನಿ ತುಪ್ಪ ದಾಸ್ತಾನು

December 18, 2021

ಮೈಸೂರು, ಡಿ. ೧೭(ಆರ್‌ಕೆ)-ಮೈಸೂರು ಹೊರ ವಲಯದ ಹೊಸಹುಂಡಿ ಗ್ರಾಮದ ಬಳಿ ಪತ್ತೆಯಾದ ಗೋದಾಮಿನಲ್ಲಿ ೫ರಿಂದ ೬ ಟನ್‌ನಷ್ಟು ನಕಲಿ ನಂದಿನಿ ತುಪ್ಪ ದಾಸ್ತಾನಿರುವುದು ಮಹಜರು ವೇಳೆ ಕಂಡು ಬಂದಿದೆ ಎಂದು ಮೈಮುಲ್ ಅಧ್ಯಕ್ಷ ಪ್ರಸನ್ನ ತಿಳಿಸಿದ್ದಾರೆ. ಈ ಕುರಿತು ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಗುರುವಾರ ಪತ್ತೆಯಾದ ನಂದಿನಿ ನಕಲಿ ತುಪ್ಪ ತಯಾರಿಕಾ ಘಟಕಕ್ಕೆ ಇಂದು ತಾವು ಒಕ್ಕೂಟದ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆವು. ಗೋಡೌನ್‌ನಲ್ಲಿ ಸುಮಾರು ೩ರಿಂದ ೪ ಟನ್‌ನಷ್ಟು…

ಮತಾಂತರ ಕಾಯಿದೆ ಜಾರಿಯಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರದ್ದು
News, ಮೈಸೂರು

ಮತಾಂತರ ಕಾಯಿದೆ ಜಾರಿಯಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರದ್ದು

December 18, 2021

ಬೆಂಗಳೂರು, ಡಿ. ೧೭ (ಕೆಎಂಶಿ)- ಮತಾಂತರ ನಿಷೇಧ ಕಾಯಿದೆ ಜಾರಿಗೆ ಬಂದರೆ ಅದನ್ನು ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ಬಂದಾಗ ರದ್ದುಗೊಳಿಸುವುದಾಗಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯ್ದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿ ಸುವುದಾಗಿ ತಿಳಿಸಿದರು. ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ…

ಸರ್ಕಾರದ ವಿರುದ್ಧ ಕೆರಳಿದ ಕಾಂಗ್ರೆಸ್: ಬೆಳಗಾವಿಯಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ
News

ಸರ್ಕಾರದ ವಿರುದ್ಧ ಕೆರಳಿದ ಕಾಂಗ್ರೆಸ್: ಬೆಳಗಾವಿಯಲ್ಲಿ ಬೃಹತ್ ಟ್ರಾಕ್ಟರ್ ರ್ಯಾಲಿ

December 17, 2021

ಬೆಂಗಳೂರು, ಡಿ. 16(ಕೆಎಂಶಿ)- ಆಡಳಿತಾರೂಢ ಬಿಜೆಪಿ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರ ನಡೆಸುತ್ತಿದೆ, ರೈತರ ಸಂಕಷ್ಟಕ್ಕೆ ನೆರವಾಗುತ್ತಿಲ್ಲ. ಮತಾಂತರ ನಿಷೇಧ ಕಾಯ್ದೆಯನ್ನು ಬಲವಂತವಾಗಿ ಜಾರಿಗೆ ತರುತ್ತಿದೆ ಎಂದು ವಿರೋಧಿಸಿ, ಕಾಂಗ್ರೆಸ್ ಇಂದು ಬೆಳಗಾವಿಯಲ್ಲಿ ಬೃಹತ್ ಜಾಥಾ ನಡೆಸಿ ಸುವರ್ಣ ಸೌಧ ಮುತ್ತಿಗೆಗೆ ಮುಂದಾಯಿತು. ಆಡಳಿತದಲ್ಲಿ ಭ್ರಷ್ಟಾಚಾರ ತಾಂಡ ವವಾಡುತ್ತಿದೆ. ನೋಂದಾಯಿತ ಅಧಿಕೃತ ಗುತ್ತಿಗೆದಾರರ ಸಂಘವೇ ಶೇ.40 ಪರ್ಸೆಂಟ್ ಸರ್ಕಾರ ಎಂದು ಪ್ರಧಾನಿಯವರಿಗೆ ದೂರು ನೀಡಿದೆ. ಸರ್ಕಾರ ವೈಫಲ್ಯಗಳ ಸರಮಾಲೆಯಲ್ಲಿ ಸಿಲುಕಿದೆ ಎಂದು ಆರೋಪಿಸಿ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ….

5 ಗುಂಟೆಗಿಂತ ಕಡಿಮೆ ಇರುವ  ಕೃಷಿ ಭೂಮಿ ಮಾರುವಂತಿಲ್ಲ
News, ಮೈಸೂರು

5 ಗುಂಟೆಗಿಂತ ಕಡಿಮೆ ಇರುವ ಕೃಷಿ ಭೂಮಿ ಮಾರುವಂತಿಲ್ಲ

December 16, 2021

ಬೆಂಗಳೂರು, ಡಿ. 15-ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನನ್ನು ಮಾರಾಟ ಮಾಡು ವಂತಿಲ್ಲ. ಮಾರಾಟ ಮಾಡಿದರೆ ಫೆÇೀಡಿ ಅಥವಾ 11ಇ ನಕ್ಷೆ ದೊರೆಯುವುದಿಲ್ಲ ಎಂಬ ಆದೇಶವನ್ನು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯುಕ್ತ ಮನಿಶ್ ಮೌದ್ಗಿಲ್ ಹೊರಡಿಸಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಮಿತಿಯನ್ನು 3 ಗುಂಟೆಗೆ ಇಳಿಕೆ ಮಾಡಲಾಗಿದೆ. ಈ ನಾಲ್ಕು ಜಿಲ್ಲೆ ಗಳಲ್ಲಿ 3 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಭೂಮಿ ಮಾರಾಟ…

ಅವಿಭಕ್ತ ಕುಟುಂಬದ ಯಜಮಾನನಿಗೆ ಆಸ್ತಿ  ಮಾರಾಟದ ಹಕ್ಕಿದೆ
News, ಮೈಸೂರು

ಅವಿಭಕ್ತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಾಟದ ಹಕ್ಕಿದೆ

December 16, 2021

ನವದೆಹಲಿ: ಹಿಂದೂ ಅವಿಭಕ್ತ ಕುಟುಂಬದ ನಿರ್ವಹಣೆಯ ಹೊಣೆ ಹೊತ್ತಿರುವ ವ್ಯಕ್ತಿಯು (ಯಜಮಾನ) ಆ ಕುಟುಂಬದ ಆಸ್ತಿಯನ್ನು ಮಾರಾಟ ಮಾಡಲು ಕರಾರು ಮಾಡಿಕೊಳ್ಳುವುದಕ್ಕೆ ಕುಟುಂಬದ ಇತರರು (ಕುಟುಂಬದ ಆಸ್ತಿಯಲ್ಲಿ ಸಮಪಾಲು ಹೊಂದಿರುವ ಇತರರು) ತಡೆ ಒಡ್ಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಂಗಳ ವಾರ ಹೇಳಿದೆ. ಹಿಂದೂ ಅವಿಭಕ್ತ ಕುಟುಂಬದ ನಿರ್ವ ಹಣೆ ಮಾಡುವ ವಯಸ್ಕ ವ್ಯಕ್ತಿಯು ಕುಟುಂಬದ ಆಸ್ತಿಯ ನಿರ್ವಹಣೆಯ ಹಕ್ಕು ಹೊಂದಿದ್ದಾರೆ ಎಂಬು ದನ್ನು ಈ ಹಿಂದೆಯೂ ಹಲವು ಬಾರಿ ಹೇಳಲಾಗಿದೆ ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು…

ಸಂಕಷ್ಟಕ್ಕೀಡಾಗಿರುವವರಿಗೆ  ಕೂಡಲೇ ಪರಿಹಾರ ಕಲ್ಪಿಸಿ
News

ಸಂಕಷ್ಟಕ್ಕೀಡಾಗಿರುವವರಿಗೆ ಕೂಡಲೇ ಪರಿಹಾರ ಕಲ್ಪಿಸಿ

December 16, 2021

ಬೆಂಗಳೂರು, ಡಿ. 15(ಕೆಎಂಶಿ)- ತಾತ್ಕಾಲಿಕವಾಗಿ ಅಭಿವೃದ್ಧಿ ಕೆಲಸ ನಿಲ್ಲಿಸಿ, ಅತಿವೃಷ್ಟಿಗೆ ಸಿಲುಕಿ ನಲು ಗಿರುವ ರೈತನಿಗೆ ನೆರವಾಗಿ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿ ಯೂರಪ್ಪ ವಿಧಾನಸಭೆ ಯಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇತಿಹಾಸದ ಪುಟದಲ್ಲೇ ರಾಜ್ಯದಲ್ಲಿ ಅಕಾಲಿಕ ಮಳೆ ಬಿದ್ದು, ಕೊಯ್ಲಿಗೆ ಬಂದ ಬೆಳೆ ಕಳೆದುಕೊಂಡು ರೈತ ಬೀದಿಗೆ ಬಿದ್ದಿದ್ದಾನೆ. ಇವನ ಕಣ್ಣೊರೆಸಿ, ಹಸಿವನ್ನು ನೀಗಿಸಲು ಮೊದಲ ಆದ್ಯತೆ ಕೊಡಿ. ನಿಮ್ಮ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಬದಿಗಿಡಿ ಎಂದು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಸಲಹೆ…

ಬೆಳೆ ಹಾನಿಗೆ ಮೂರು ಪಟ್ಟು ಪರಿಹಾರ ಕಲ್ಪಿಸಿ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ
News

ಬೆಳೆ ಹಾನಿಗೆ ಮೂರು ಪಟ್ಟು ಪರಿಹಾರ ಕಲ್ಪಿಸಿ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

December 15, 2021

ಬೆಳಗಾವಿ, ಡಿ.14- ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದು ಅತಿವೃಷ್ಟಿ ಯಿಂದಾದ ಬೆಳೆ ಹಾನಿ ಕುರಿತಂತೆ ನಿಲುವಳಿ ಸೂಚನೆ 69ರಡಿ ವಿಧಾನಸಭೆಯಲ್ಲಿಂದು ಮಾತನಾಡಿದರು. ನಿನ್ನೆ ಪ್ರಾಸ್ತಾವಿಕವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಇಂದು ಅತಿವೃಷ್ಟಿ ಕುರಿತಂತೆ ರೈತರು ಅನುಭವಿಸುತ್ತಿರುವ ಸಂಕಷ್ಟ ವನ್ನು ಸಭೆಯ ಮುಂದಿಟ್ಟರು. ರಾಜ್ಯದಲ್ಲಿ ಕೊಯ್ಲಿಗೆ ಬಂದ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕಳೆದ 60 ವರ್ಷಗಳಲ್ಲಿ ಕಾಣದಂತಹ ಮಳೆಯನ್ನು ಈ ಬಾರಿ ರಾಜ್ಯ ಕಂಡಿದೆ ಎಂದು ಸಿದ್ದರಾಮಯ್ಯ ಸಭೆಯ ಗಮನ ಸೆಳೆದರು….

ರಾಜ್ಯದಲ್ಲಿ ಒಮಿಕ್ರಾನ್  ಮೂರನೇ ಪ್ರಕರಣ ಪತ್ತೆ
News

ರಾಜ್ಯದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಪತ್ತೆ

December 13, 2021

ಬೆಂಗಳೂರು,ಡಿ.12-ಕರ್ನಾಟಕದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಭಾನು ವಾರ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೃಢಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯ ಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ದೇಶದಲ್ಲಿ ಕೋವಿಡ್-19 ವೈರಸ್‍ನ ಹೊಸ ರೂಪಾಂತರಿ…

ಮತಾಂತರ ನಿಷೇಧ ಕಾಯ್ದೆ ಮಂಡನೆ: ಸಿಎಂ ಬೊಮ್ಮಾಯಿ
News

ಮತಾಂತರ ನಿಷೇಧ ಕಾಯ್ದೆ ಮಂಡನೆ: ಸಿಎಂ ಬೊಮ್ಮಾಯಿ

December 13, 2021

ಹುಬ್ಬಳ್ಳಿ, ಡಿ.12-ಮತಾಂತರ ನಿಷೇಧ ಕಾಯ್ದೆ ಕರಡಿಗೆ ಒಪ್ಪಿಗೆ ನೀಡಿ, ಬೆಳ ಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಅದನ್ನು ಮಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಅದು ಮಾರಕವಾದದ್ದು. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ತರಲಾಗುತ್ತದೆ. ಇದರಿಂದಾಗಿ ಕ್ರೈಸ್ತ, ಮುಸ್ಲಿಂ, ಬೌದ್ಧ ಹಾಗೂ ಸಿಖ್ ಸಮುದಾಯದವರು ಆತಂಕಪಡಬೇಕಾದ ಅವಶ್ಯಕತೆ ಇಲ್ಲ ಎಂದರು. ಹಿಂದು, ಕ್ರೈಸ್ತ, ಮುಸ್ಲಿಂ, ಸಿಖ್, ಬೌದ್ಧ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ಗುರುತಿಸಲ್ಪಟ್ಟಿರುವ ಧರ್ಮಗಳಾಗಿವೆ….

ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ
News

ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ

December 13, 2021

ಬೆಳಗಾವಿ,ಡಿ.12-ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ (ಡಿ.13)ಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮತಾಂತರ ನಿಷೇಧ ಕಾಯ್ದೆ ಸೇರಿದಂತೆ ಕೆಲವು ಮಸೂದೆಗಳನ್ನು ಮಂಡಿಸಲು ಆಡಳಿತ ಪಕ್ಷ ಬಿಜೆಪಿ ಸಿದ್ಧತೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು ಮತಾಂತರ ನಿಷೇಧ ಕಾಯ್ದೆ, ಬಿಟ್ ಕಾಯಿನ್ ಮತ್ತು ಮಳೆ ಹಾನಿಯಿಂದ ಉಂಟಾದ ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದ್ದು, ಸದನ ವಾದ-ಪ್ರತಿವಾದಗಳಿಂದ ಪ್ರತಿಧ್ವನಿಸುವ ಸಾಧ್ಯತೆ ಇದೆ. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಅಧಿವೇಶನದ ಸಿದ್ಧತೆ ಪರಿಶೀಲಿಸಿದ…

1 49 50 51 52 53 73
Translate »