ಬೆಂಗಳೂರು, ಅ.25(ಕೆಎಂಶಿ)- ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆ ಯಲ್ಲಿ ಸರ್ಕಾರದ ಕೆಲಸ ಗಳೇನು ಸ್ಥಗಿತಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧಕ್ಕೆ ಬೀಗ ಜಡಿದು ನಾವೇನು ಪ್ರಚಾ ರಕ್ಕೆ ಬಂದಿಲ್ಲ, ದೈನಂದಿನ ಆಡಳಿತ ಕಾರ್ಯಗಳು ಎಂದಿನಂತೆ ಜರುಗುತ್ತಿವೆ. ಸಚಿವರು ಎರಡು ಮೂರು ದಿನ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿ ದ್ದಾರಷ್ಟೆ, ಉಳಿದಂತೆ ಅವರು ತಮ್ಮ ಇಲಾಖೆಯ ನಿರ್ವಹಣೆ ಜೊತೆಗೆ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿ ಸಲು ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್‍ನವರು ಹೇಳುತ್ತಿರುವಂತೆ ನಾವೇನು…
ಟಿ20 ವಿಶ್ವಕಪ್: ಭಾರತ ವಿರುದ್ಧ ಪಾಕ್‍ಗೆ ಭರ್ಜರಿ ಗೆಲುವು
October 25, 2021ದುಬೈ, ಅ.24- ಶಹೀನ್ ಆಫ್ರಿದಿ ಅವರ ಮಾರಕ ಬೌಲಿಂಗ್ ಹಾಗೂ ಆರಂಭಿಕರಾದ ಮಹಮ್ಮದ್ ರಿಜ್ವಾನ್ ಮತ್ತು ನಾಯಕ ಬಾಬರ್ ಅಜಂ ಅವರ ಅಮೋಘ ಬ್ಯಾಟಿಂಗ್ ನೆರವಿ ನಿಂದ ಪಾಕಿಸ್ತಾನ, ಭಾರತದ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಐಸಿಸಿ ವಿಶ್ವಕಪ್ ಇತಿಹಾಸ ದಲ್ಲಿ (ಏಕದಿನ ಹಾಗೂ ಟ್ವೆಂಟಿ-20 ಸೇರಿದಂತೆ) ಇದೇ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಸೋಲಿನ ಮುಖಭಂಗಕ್ಕೊಳಗಾಗಿದೆ. ಆದರೆ ಪಾಕಿಸ್ತಾನ ಇದೇ ಮೊದಲ ಬಾರಿಗೆ ಗೆಲುವು ಸಾಧಿ ಸುವ ಮೂಲಕ ಐತಿಹಾಸಿಕ ಜಯ…
ಶಾರೂಖ್ ಪುತ್ರನಿಗೆ ಜೈಲೇ ಗತಿ
October 21, 2021ಮುಂಬೈ: ಮುಂಬೈನ ಐಷಾರಾಮಿ ಹಡಗೊಂದರಲ್ಲಿನ ಡ್ರಗ್ ಪಾರ್ಟಿ ಸಂಬಂಧ ಬಂಧಿತನಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದ್ದು ಆರ್ಯನ್‍ಗೆ ಇನ್ನು ಕೆಲ ದಿನ ಜೈಲೇ ಗತಿ. ಅ.3ರಂದು ಎನ್‍ಸಿಬಿಯಿಂದ ಬಂಧಿತ ನಾಗಿದ್ದ ಆರ್ಯನ್ ಖಾನ್ ಸದ್ಯ ಮುಂಬೈನ ಅರ್ಥರ್ ಜೈಲಿನಲ್ಲಿ ನ್ಯಾಯಾಂಗ ಬಂಧನ ದಲ್ಲಿದ್ದಾನೆ. ಆರ್ಯನ್ ಖಾನ್‍ಗೆ ಜಾಮೀನು ನೀಡುವಂತೆ ಮುಂಬೈನ ಎನ್‍ಡಿಪಿಎಸ್ ವಿಶೇಷ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್…
ಐಎಂಎಫ್ ಮುಖ್ಯ ಅರ್ಥಶಾಸ್ತ್ರಜ್ಞೆ ಸ್ಥಾನಕ್ಕೆ ಗೀತಾ ಗೋಪಿನಾಥ್ ರಾಜೀನಾಮೆ
October 21, 2021ನ್ಯೂಯಾರ್ಕ್: ಐಎಂಎಫ್ ಮುಖ್ಯ ಅರ್ಥಶಾಸ್ತ್ರಜ್ಞರ ಸ್ಥಾನಕ್ಕೆ ಗೀತಾ ಗೋಪಿನಾಥ್ ರಾಜೀನಾಮೆ ನೀಡಿದ್ದು ತಮ್ಮ ಮೂಲ ವೃತ್ತಿಗೆ ಮರ ಳಲಿದ್ದಾರೆ. ಐಎಂಎಫ್ ಈ ಮಾಹಿತಿಯನ್ನು ಅಧಿಕೃತ ವಾಗಿ ಪ್ರಕಟಿಸಿದ್ದು, ಗೀತಾ ಗೋಪಿನಾಥ್ ಐಎಂಎಫ್‍ನ ಮುಖ್ಯ ಅರ್ಥಶಾಸ್ತ್ರಜ್ಞೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಹಾರ್ವರ್ಡ್ ವಿವಿಯ ಅರ್ಥಶಾಸ್ತ್ರ ವಿಭಾಗಕ್ಕೆ ವಾಪಸ್ಸಾಗಲಿದ್ದಾರೆ ಎಂದು ಐಎಂಎಫ್ ಹೇಳಿದೆ. ಹಾರ್ವರ್ಡ್ ವಿವಿ ಗೀತಾ ಗೋಪಿನಾಥ್ ಅವರಿಗೆ ಗೈರುಹಾಜರಿಯ ರಜೆಯನ್ನು ಒಂದು ವರ್ಷಗಳ ಕಾಲ ವಿಸ್ತರಿಸಿತ್ತು. ಈ ಮೂಲಕ ಗೀತಾ ಗೋಪಿನಾಥ್‍ಗೆ ಐಎಂಎಫ್‍ನಲ್ಲಿ 3 ವರ್ಷಗಳ ಕಾಲ…
ಅ.24ರಿಂದ 30ರವರೆಗೆ ಕರ್ನಾಟಕ ಕನ್ನಡಮಯ
October 20, 2021ಬೆಂಗಳೂರು, ಅ.19(ಕೆಎಂಶಿ)- ಕನ್ನಡ ರಾಜ್ಯೋ ತ್ಸವದ ಅಂಗವಾಗಿ ಕನ್ನಡದಲ್ಲಿ ಮಾತ ನಾಡುವ, ಬರೆಯುವುದರ ಮೂಲಕ ಹಬ್ಬದ ರೀತಿಯಲ್ಲಿ ಕನ್ನಡಕ್ಕಾಗಿ ಅಭಿ ಯಾನವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಮ್ಮಿಕೊಂಡಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನೀಲ್‍ಕುಮಾರ್, ಕಚೇರಿ, ಉದ್ಯಮ, ಅಂಗಡಿ ಮುಂಗಟ್ಟು, ಮನೆ ಮನೆಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ ಸಂಪೂರ್ಣ ಕನ್ನಡಮಯವಾಗಿರಬೇಕು. ಇದಕ್ಕಾಗಿ ಮಾತಾಡ್ ಮಾತಾಡ್ ಕನ್ನಡ ಅಡಿ ಟಿಪ್ಪಣಿಯ ಲಾಂಛನವನ್ನು ಬಿಡುಗಡೆ ಮಾಡಿದ ಸಚಿವರು, ಅ.24ರಿಂದ 30ರವರೆಗೆ ರಾಜ್ಯದಲ್ಲಿರುವ ಕನ್ನಡಿಗರು ಕನ್ನಡೇತರ ಭಾಷಿಕರು…
ಬೆಂಗಳೂರಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ಮಾಸ್ಟರ್ ಪ್ಲಾನ್
October 19, 2021ಬೆಂಗಳೂರು, ಅ. 18(ಕೆಎಂಶಿ)- ನಗರದ ಒಳ ಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು. ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆಗಳ ಸಂಗ್ರಹ ಸಾಮಥ್ರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಮೇಲ್ಮಟ್ಟದಿಂದ 15-20 ಕೆರೆಗಳ ನೀರು ಅಗರ ಕೆರೆಗೆ ಹರಿದು ಬರುತ್ತಿದೆ. ಇದನ್ನು ತಡೆಗಟ್ಟಿ ಕೆರೆ…
ಉದ್ಯಮಿಯಾಗು ಉದ್ಯೋಗ ನೀಡು…
October 12, 2021ಬೆಂಗಳೂರು, ಅ.11(ಕೆಎಂಶಿ)- ಸುಸ್ಥಿರ ಬೆಳವಣಿಗೆ ಮತ್ತು ಹೂಡಿಕೆಗಳಿಗೆ ಆದ್ಯತೆ ನೀಡುತ್ತಿರುವ ಕರ್ನಾಟಕ ಹೊಸ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಸಹಭಾಗಿತ್ವಕ್ಕೆ ಸದಾ ಆಸಕ್ತಿ ತೋರಿದೆ, ಭವಿಷ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ. ‘ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ “ಕೈಗಾರಿಕಾ ಅದಾಲತ್’ ಕಾರ್ಯ ಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ಪ್ರತಿ ವಲಯದಲ್ಲೂ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ನೀಡಬೇಕಾಗಿದೆ, ಹೂಡಿಕೆಗೆ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ…
ನವೆಂಬರ್‍ನಲ್ಲಿ ಸಚಿವ ಸಂಪುಟ ವಿಸ್ತರಣೆ?
October 11, 2021ನವದೆಹಲಿ, ಅ. 10- ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸ ಕರ ಮನವೊಲಿಸಲು ಮುಂದಾಗಿರುವ ಭಾರತೀಯ ಜನತಾ ಪಕ್ಷದ ವರಿಷ್ಠರು ನವೆಂಬರ್ ತಿಂಗಳಲ್ಲಿ ಸಂಪುಟ ವಿಸ್ತ ರಿಸಲು ತೀರ್ಮಾನಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಿ.ಡಿ. ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿ ಹೊಳಿ ಶತಾಯ-ಗತಾಯ ಸಚಿವ ಸ್ಥಾನ ಪಡೆಯಲೇಬೇಕೆಂದು ದೆಹಲಿಯಲ್ಲಿ ಬೀಡು ಬಿಟ್ಟು ಪಕ್ಷದ ವರಿ ಷ್ಠರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪ ಪದಚ್ಯುತಿ ನಂತರ…
ಕಲ್ಲಿದ್ದಲು ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಸಾಧ್ಯತೆ
October 11, 2021ಬೆಂಗಳೂರು,ಅ.10-ನವರಾತ್ರಿ ಸಂಭ್ರಮ ದಲ್ಲಿರುವ ರಾಜ್ಯದ ಜನತೆಗೆ ವಿದ್ಯುತ್ ಸಮಸ್ಯೆ ತಲೆದೋರುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಪರದಾಡಬೇಕಾದ ಸಂದರ್ಭಗಳಿವೆ ಎಂದು ಮೂಲಗಳು ತಿಳಿಸಿವೆ.ರಾಜ್ಯ ಸೇರಿದಂತೆ ದೇಶಾದ್ಯಂತ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಕಲ್ಲಿ ದ್ದಲು ಕೊರತೆಯುಂಟಾಗಿರುವ ಹಿನ್ನೆಲೆ ಯಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆ ಯಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆ ಯಾಗುವ ಸಂಭವವಿದೆ ಎಂದು ಕೆಪಿ ಟಿಸಿಎಲ್ ಮೂಲಗಳು ತಿಳಿಸಿವೆ. ರಾಜ್ಯದ ಪ್ರಮುಖ ವಿದ್ಯುತ್ ಉತ್ಪಾದನಾ ಘಟಕಗಳಾದ ರಾಯಚೂರು ಥರ್ಮಲ್ ವಿದ್ಯುತ್ ಪ್ಲಾಂಟ್ ಮತ್ತು ಬಳ್ಳಾರಿ ಥರ್ಮಲ್ ಪ್ಲಾಂಟ್‍ಗಳಲ್ಲಿ ಕಳೆದ ಮೂರು ದಿನಗಳಿಂದ ಕಲ್ಲಿದ್ದಲು…
100ರ ಗಡಿಯತ್ತ ಡೀಸೆಲ್ ದರ ಒಂದೊಂದು ಜಿಲ್ಲೆಯಲ್ಲಿ ಒಂದೊಂದು ದರ
October 11, 2021ನವದೆಹಲಿ, ಅ.10-ದೇಶದಲ್ಲಿ ಮತ್ತೇ ತೈಲೋತ್ಪನ್ನಗಳ ದರ ದಿನೇ ದಿನೆ ಏರಿಕೆಯಾಗು ತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ 100ರ ಗಡಿ ದಾಟಿ ಜನಸಾಮಾನ್ಯರು ಮತ್ತು ವಾಹನ ಸವಾರರು ಪರದಾಡುವ ಪರಿ ಸ್ಥಿತಿ ನಿರ್ಮಾಣವಾಗಿದೆ. ಇಂದು ಪೆಟ್ರೋಲ್ ದರ ಲೀಟರ್‍ಗೆ 30 ಪೈಸೆ ಮತ್ತು ಡೀಸೆಲ್ ದರ ಲೀಟರ್‍ಗೆ 35 ಪೈಸೆಯಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬನ್ನು ಸುಡು ವಂತಾಗಿದೆ. ಈ ದರ ಏರಿಕೆಯಿಂದ ಕೆಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ 100ರ ಗಡಿ ದಾಟಿದ್ದರೆ, ಇನ್ನು ಕೆಲವು…