ಬೆಂಗಳೂರು, ಸೆ.20(ಕೆಎಂಶಿ)- ಬೆಲೆ ಏರಿಕೆ ಸಹಜ, ಇಂದಿನ ಸಂಕಷ್ಟ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಜೊತೆಗೆ ರಾಷ್ಟ್ರವನ್ನು ಬಲಿಷ್ಠ ಮಾಡಲು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಅನಿವಾರ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಕೇಂದ್ರದ ನಿರ್ಧಾರವನ್ನು ಬಲವಾಗಿ ಸಮ ರ್ಥಿಸಿಕೊಂಡರು. ನಿಯಮ 69ರಡಿ ನಡೆದ ಚರ್ಚೆಗೆ ಕಾಂಗ್ರೆಸ್ ನವರ ವಿರೋಧ, ಟೀಕೆ, ಗಲಭೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿ ದ್ದಲ್ಲದೆ, ವಿಶ್ವ ಮಟ್ಟದಲ್ಲಿ ಭಾರತವನ್ನು ಬಲಿಷ್ಠ ಮಾಡಲು ಬೆಲೆ ಹೆಚ್ಚಳ ಅನಿವಾರ್ಯವಾಯಿತು ಎಂದರು….
2020ರಿಂದ ಚಾ.ನಗರ ಜಿಲ್ಲೆ ಅಭಯಾರಣ್ಯದಲ್ಲಿ 59 ಕಳ್ಳಬೇಟೆ; 45 ವನ್ಯಜೀವಿ ಹತ್ಯೆ, 75 ಜನರ ಬಂಧನ
September 21, 2021ಬೆಂಗಳೂರು,ಸೆ.20- ಕಳೆದ ಜನವರಿ 2020ರಿಂದ ಇದುವ ರೆಗೆ ಚಾಮರಾಜನಗರ ಜಿಲ್ಲೆಯ ಅಭಯಾರಣ್ಯಗಳಲ್ಲಿ 59 ಕಳ್ಳ ಬೇಟೆ ಪ್ರಕರಣಗಳು ವರದಿಯಾಗಿದ್ದು, 45 ವನ್ಯ ಪ್ರಾಣಿಗಳ ಹತ್ಯೆ ಮಾಡಲಾಗಿದೆ. ಈ ಸಂಬಂಧ 75 ಜನರನ್ನು ಬಂಧಿಸಲಾಗಿದೆ, ಅದೇ ರೀತಿ ಮೈಸೂರು ಜಿಲ್ಲೆಯ ಅಭಯಾರಣ್ಯ ಗಳಲ್ಲಿ 37 ಕಳ್ಳಬೇಟೆ ಪ್ರಕರಣಗಳು ವರದಿಯಾಗಿದ್ದು 34 ವನ್ಯಪ್ರಾಣಿಗಳ ಹತ್ಯೆ ಮಾಡಲಾಗಿದೆ. ಈ ಸಂಬಂಧ 47 ಜನರನ್ನು ಬಂಧಿಸಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಬಂಡಿಪುರ, ಬಿಳಿಗಿರಿರಂಗನ ಬೆಟ್ಟ, ಮಹದೇಶ್ವರ ಬೆಟ್ಟ,…
ಪಾಕ್‍ನ ಐಎಸ್‍ಐಗೆ ಬೇಹುಗಾರಿಕೆ ಮಾಡುತ್ತಿದ್ದ ರಾಜಸ್ತಾನ ಮೂಲದ ವ್ಯಕ್ತಿ ಬಂಧನ!
September 21, 2021ಬೆಂಗಳೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಯಾದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್‍ಐ)ಗೆ ಪ್ರಮುಖ ಸ್ಥಳಗಳ ಫೆÇೀಟೋಗಳು ಮತ್ತು ವಿವರಗಳನ್ನು ಹಂಚಿಕೊಳ್ಳು ತ್ತಿದ್ದ ರಾಜಸ್ಥಾನ ಮೂಲದ ಗೂಢ ಚಾರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೆÇಲೀಸರು ತಿಳಿಸಿ ದ್ದಾರೆ. ದಕ್ಷಿಣ ಕಮಾಂಡ್ ಮಿಲಿ ಟರಿ ಇಂಟೆಲಿಜೆನ್ಸ್, ಬೆಂಗಳೂರು ಮತ್ತು ಕೇಂದ್ರೀಯ ಅಪರಾಧ ವಿಭಾಗದ ಜಂಟಿ ಕಾರ್ಯಾಚರಣೆ ನಡೆಸಿ ನಗರದ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಜತೇಂದರ್ ಸಿಂಗ್ ಎಂಬಾತ ನನ್ನು ಬಂಧಿಸಿರುವುದಾಗಿ ಪೆÇಲೀಸ್ ಮೂಲಗಳು ತಿಳಿಸಿವೆ. ರಾಜಸ್ಥಾನದ ಬಾರ್ಮರ್‍ನಿಂದ ಬಂದಿದ್ದ ಶಂಕಿತನು…
ಸರ್ ಎಂ.ವಿಶ್ವೇಶ್ವರಯ್ಯನವರಿಗೆ ಮುಖ್ಯಮಂತ್ರಿ ನಮನ: ಶ್ರಮಿಕ ಸಮಾಜವೇ ನಾಡು ಕಟ್ಟುವುದು
September 16, 2021ಬೆಂಗಳೂರು,ಸೆ.15(ಕೆಎಂಶಿ)-ದೇಶದ ಆರ್ಥಿಕತೆ ಬಲಪಡಿಸುವ ರೈತರು, ಶ್ರಮಿಕ ವರ್ಗದವರೇ ನಿಜವಾಗಿ ನಾಡು ಕಟ್ಟುವವರು, ಈ ವರ್ಗದವರನ್ನು ಸರ್ ಎಂ. ವಿಶ್ವೇಶ್ವರಯ್ಯ ಪ್ರತಿನಿಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಪಿರಮಿಡ್‍ನ ಅತ್ಯಂತ ಕೆಳಸ್ತರದಲ್ಲಿ ದುಡಿಯುವ ವರ್ಗದವರು ದೇಶದ ಆರ್ಥಿಕತೆ ಬೆಳೆಸುವ ಮೂಲ ಪುರುಷರು ಹಾಗೂ ತಾಯಂದಿರು ಎಂದರು. ವಿಶ್ವೇಶ್ವರಯ್ಯ ಈ ವರ್ಗದವರನ್ನು ಪ್ರತಿನಿಧಿಸುತ್ತಾರೆ, ವಿಶ್ವೇ ಶ್ವರಯ್ಯ ಅವರ ಸಾಧನೆ ಅಪಾರ, ಕೆ.ಆರ್.ಎಸ್. ಅಣೆಕಟ್ಟೆಯಿಂದ…
ರೋಹಿಣಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಶಾಸಕ ಸಾರಾ ಯತ್ನ
September 16, 2021ಬೆಂಗಳೂರು, ಸೆ. 15(ಕೆಎಂಶಿ)- ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಆಡಳಿತ ವೈಖರಿ ಹಾಗೂ ಜನಪ್ರತಿನಿಧಿಗಳ ಹಕ್ಕಿಗೆ ಚ್ಯುತಿ ತಂದಿದ್ದಾ ರೆಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ಅಧಿಕಾರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಾ.ರಾ.ಮಹೇಶ್, ಅವರ ವಿರುದ್ಧ ಹಕ್ಕು ಚ್ಯುತಿ ಮಂಡಿಸಲು ಅವಕಾಶ ಮಾಡಿಕೊಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ಸದನದ ಎಲ್ಲಾ ಸದಸ್ಯರ ರಕ್ಷಣೆ ನನ್ನ ಕರ್ತವ್ಯ ಎಂದ ಸಭಾಧ್ಯಕ್ಷರು, ಹಕ್ಕುಚ್ಯುತಿ ಮಂಡನೆಗೆ ಪತ್ರ…
ಎತ್ತಿನಹೊಳೆ ಯೋಜನೆ ಭೂಸ್ವಾಧೀನ ಅಡೆತಡೆ ನಿವಾರಣೆಗೆ ಶೀಘ್ರವೇ ಸಭೆ
September 15, 2021ಬೆಂಗಳೂರು, ಸೆ. 14(ಕೆಎಂಶಿ)- ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಸದ್ಯದಲ್ಲೇ ಸಭೆ ಕರೆಯುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನ ಸಭೆಗೆ ಮಂಗಳವಾರ ತಿಳಿಸಿದ್ದಾರೆ. ಕೊರಟಗೆರೆ ಶಾಸಕ ಡಾ|| ಜಿ. ಪರಮೇಶ್ವರ ಅವರು, ಎತ್ತಿನಹೊಳೆ ಯೋಜನೆಯ ಬೈರ ಗೊಂಡ್ಲು ಜಲಾಶಯದ ಭೂಸ್ವಾಧೀನ ಪ್ರಕ್ರಿಯೆಯ ಸಮಸ್ಯೆಗಳ ಕುರಿತು ಪ್ರಶ್ನೋತ್ತರ ವೇಳೆಯಲ್ಲಿ ಜಲ ಸಂಪನ್ಮೂಲ ಸಚಿವರು ನೀಡಿದ ಉತ್ತರಕ್ಕೆ ಧ್ವನಿಗೂಡಿಸಿ ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ ಎಂದು ತಿಳಿಸಿದರು. ಇತ್ತೀಚೆಗೆ ತಾವು ಎತ್ತಿನಹೊಳೆ ಯೋಜನಾ ಪ್ರದೇಶಕ್ಕೆ ಭೇಟಿ…
ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮೋದಿ ಸೇರಿ ಹಲವು ಗಣ್ಯರ ಸಂತಾಪ
September 14, 2021ನವದೆಹಲಿ: ಮಂಗಳೂರಿನ ಆಸ್ಪತ್ರೆ ಯಲ್ಲಿ ಸೋಮವಾರ ನಿಧನರಾದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವ ರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ದಂತೆ ಹಲವು ನಾಯಕರು ಅತೀವ ಸಂತಾಪ ಸೂಚಿಸಿದ್ದಾರೆ. 80 ವರ್ಷ ವಯಸ್ಸಿನ ಆಸ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡಿಸ್ ಅವರ ನಿಧನ ದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ, ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ…
ಕೇವಲ 24 ಗಂಟೆಗಳಲ್ಲೇ ಭೂಪರಿವರ್ತನೆ
September 14, 2021ಬೆಂಗಳೂರು: ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ನೀಡುವ ಸಲುವಾಗಿ ಮತ್ತು ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ನಿಯಮವನ್ನು ಸರಳಗೊಳಿಸಿದ್ದು ಕೇವಲ 24 ಗಂಟೆಗಳಲ್ಲೇ ಭೂ ಪರಿವರ್ತನೆ ಮಾಡ ಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇದು ಹಲವು ರೈತರ ಪ್ರಮುಖ ಸಮಸ್ಯೆಯಾಗಿದೆ, ಈ ಸಂಬಂಧ ಸಭೆ ಕರೆಯಲಾಗಿದ್ದು ಇಡೀ ಪ್ರಕ್ರಿಯೆಯನ್ನು ಸರಳಗೊಳಿಸಲು ನಿರ್ಧರಿಸಲಾಗಿದೆ. ಕೃಷಿ ಭೂಮಿ ಪರಿವರ್ತನೆಯ ಸಂಬಂಧ ಹಲವು ದೂರುಗಳು ಕೇಳಿ ಬರುತ್ತಿವೆ. ಹೊಸದಾಗಿ ರೂಪಿಸಿರುವ ನಿಯಾಮಾವಳಿ ಯಿಂದ ಪ್ರಕ್ರಿಯೆ ಸರಳಗೊಳ್ಳಲಿದೆ, ವಿವಿಧ ಇಲಾಖೆಗಳ…
ಅಕ್ಟೋಬರ್-ನವೆಂಬರ್‍ನಲ್ಲಿ ಕೋವಿಡ್ ಮೂರನೇ ಅಲೆ
September 13, 2021ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿ ಗಳನ್ನು ಕಠಿಣವಾಗಿ ಜಾರಿ ಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ. ಒಂದು ವೇಳೆ ಮಾರ್ಗ ಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗ ಲಿದೆ. ಈ ಹಂತದಲ್ಲಿ ಮಾರ್ಗ ಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ…
ಪ್ಯಾರಾಲಿಂಪಿಕ್ಸ್ ಅಥ್ಲೀಟ್‍ಗಳಿಗೆ ಆತಿಥ್ಯ
September 13, 2021ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಗುರುವಾರ ತಮ್ಮ ಅಧಿ ಕೃತ ನಿವಾಸದಲ್ಲಿ ಟೋಕಿಯೊ ಪ್ಯಾರಾ ಲಿಂಪಿಕ್ಸ್‍ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆದ್ದು ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮೋದಿ ಭಾನುವಾರ ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಗುರುವಾರ ಪ್ರಧಾನಿ ಮೋದಿ ಪ್ಯಾರಾ ಲಿಂಪಿಕ್ಸ್ ಕ್ರೀಡಾಪಟುಗಳು ಹಾಗೂ ಅವರ ತರಬೇತುದಾರರಿಗೆ ತಮ್ಮ ನಿವಾಸದಲ್ಲಿ ಆತಿಥ್ಯ ಆಯೋಜಿಸಿದ್ದರು. ಈ ಸಂದರ್ಭ ದಲ್ಲಿ, ಪ್ಯಾರಾಲಿಂಪಿಕ್ಸ್‍ನಲ್ಲಿ ಪದಕ ವಿಜೇತ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದರು. ಪ್ಯಾರಾಲಿಂಪಿಕ್ಸ್‍ನಲ್ಲಿ…










