News

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ
News

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ

January 12, 2023

ಬೆಂಗಳೂರು, ಜ.11(ಕೆಎಂಶಿ) – ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗೂಡಿ ಪ್ರಜಾಧ್ವನಿ (ಬಸ್) ಯಾತ್ರೆ ಪ್ರಾರಂಭಿಸಿ ಮಾತನಾ ಡಿದ ಶಿವಕುಮಾರ್, ಮೊದಲ ಚುನಾವಣಾ ಭಾಷಣದಲ್ಲೇ ಮತದಾರರ ಓಲೈಕೆಗೆ ದೊಡ್ಡ ಭರವಸೆಯನ್ನೇ ಇತ್ತಿದ್ದಾರೆ. ದೆಹಲಿ ಹಾಗೂ ಪಂಜಾಬ್ ವಿಧಾನ ಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಚುನಾವಣಾ ಪೂರ್ವ ಮತದಾರರಿಗೆ ನೀಡಿದ ಭರವಸೆಯಂತೆ ಕಾಂಗ್ರೆಸ್…

ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ರಾಷ್ಟ್ರೀಯ ಯುವಜನೋತ್ಸವ: ಪ್ರಧಾನಿ ಮೋದಿ ಚಾಲನೆ
News

ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ರಾಷ್ಟ್ರೀಯ ಯುವಜನೋತ್ಸವ: ಪ್ರಧಾನಿ ಮೋದಿ ಚಾಲನೆ

January 12, 2023

ಹುಬ್ಬಳ್ಳಿ, ಜ.11- ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಐದು ದಿನ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ನಗರದ ರೈಲ್ವೆ ಮೈದಾನದಲ್ಲಿ ಗುರುವಾರ ಸಂಜೆ 4ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಗುರುವಾರ ಮಧ್ಯಾಹ್ನ 3.40ಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಏಳು ಕಿ.ಮೀ. ದೂರದಲ್ಲಿರುವ ರೈಲ್ವೆ ಮೈದಾನಕ್ಕೆ ಝಡ್‍ಪ್ಲಸ್ ಭದ್ರತೆಯೊಂದಿಗೆ ತೆರಳಲಿದ್ದಾರೆ. ಸಂಜೆ 4ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಿ ಸಂಜೆ 5.15ಕ್ಕೆ ಮುಕ್ತಾಯವಾಗಲಿದ್ದು, ಪ್ರಧಾನಿಯವರು ಅರ್ಧ ಗಂಟೆ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ…

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮತ್ತೆ ರೈತರ ಸಾಲ ಮನ್ನಾ
News

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮತ್ತೆ ರೈತರ ಸಾಲ ಮನ್ನಾ

January 12, 2023

ಬೆಂಗಳೂರು, ಜ.11(ಕೆಎಂಶಿ)-ಜಾತ್ಯಾತೀತ ಜನತಾ ದಳ ಅಧಿಕಾರದ ಚುಕ್ಕಾಣಿ ಹಿಡಿದರೆ ಮತ್ತೆ ರೈತರ ಸಾಲ ಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ನೀಡುವ ಭರವಸೆ ಜನತೆಗೆ ನೀಡುತ್ತಿದ್ದಂತೆ ಮತ್ತೊಂದೆಡೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸಿ ರುವ ಕುಮಾರಸ್ವಾಮಿ ಇನ್ನು ನಾಲ್ಕು ತಿಂಗಳ ಕಾಲ ತಡೆದುಕೊಳ್ಳಿ, ಸಾಲದಿಂದ ಹೊರೆ ಹೊತ್ತು ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ರೈತರಲ್ಲಿ ಮನವಿ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರೈತರಿಗೆ ನೀಡಿದ ಭರವಸೆ ಈಡೇರಿಸಿದ್ದೇನೆ….

ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್‍ಕುಸಿದು ತಾಯಿ-ಮಗು ಸಾವು
News

ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್‍ಕುಸಿದು ತಾಯಿ-ಮಗು ಸಾವು

January 11, 2023

ಬೆಂಗಳೂರು, ಜ.10- ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗು ದುರಂತ ಸಾವಿಗೀಡಾಗಿದ್ದಾರೆ. ಇವರ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್‍ಸಿಎಲ್‍ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್‍ಗೆ ನಿಲ್ಲಿಸಿದ್ದ ಕಬ್ಬಿಣದ ರಾಡ್‍ಗಳು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದ್ದವು. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ …

ಡ್ರೋಣ್ ಸರ್ವೆ ಮೂಲಕ ಭೂ ವ್ಯಾಜ್ಯಗಳಿಗೆ ತಿಲಾಂಜಲಿ ಜನರಿಗೆ ನಿಖರ ಭೂ ದಾಖಲೆ
News

ಡ್ರೋಣ್ ಸರ್ವೆ ಮೂಲಕ ಭೂ ವ್ಯಾಜ್ಯಗಳಿಗೆ ತಿಲಾಂಜಲಿ ಜನರಿಗೆ ನಿಖರ ಭೂ ದಾಖಲೆ

January 10, 2023

ಬೆಂಗಳೂರು, ಜ.9(ಕೆಎಂಶಿ)- ರಾಜ್ಯ ದಲ್ಲಿ ಭೂ ವ್ಯಾಜ್ಯಗಳಿಗೆ ತಿಲಾಂಜಲಿ ಹಾಕುವ ಹಾಗೂ ಭೂ ಮಾಲೀಕ ರಿಗೆ ಸಮರ್ಪಕ ದಾಖಲೆ ಒದಗಿಸುವ ಉದ್ದೇಶ ದಿಂದ ಡ್ರೋಣ್ ಕ್ಯಾಮೆರಾ ಮೂಲಕ ಸರ್ವೆ ನಡೆಸಿ ನಕ್ಷೆ ಸಿದ್ಧಪಡಿಸಲು ಸರ್ಕಾರ ಮುಂದಾಗಿದೆ. ಇನ್ನೊಂದು ವರ್ಷದಲ್ಲಿ ಸರ್ವೆ ಅಂತಿಮ ಗೊಳಿಸಿ ಡಿಜಿಟಲ್ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ಭೂ ನಕ್ಷೆ ಒದಗಿಸಲಾ ಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿಯ ಸರ್ವೆ ಕಾರ್ಯವು ಖಾಸಗಿ ಮತ್ತು…

ಜನವರಿಯಲ್ಲೇ ರಾಜ್ಯದಲ್ಲಿ ಮೂರು ದಿನ ಪ್ರಧಾನಿ ಮೋದಿ ಪ್ರವಾಸ
News

ಜನವರಿಯಲ್ಲೇ ರಾಜ್ಯದಲ್ಲಿ ಮೂರು ದಿನ ಪ್ರಧಾನಿ ಮೋದಿ ಪ್ರವಾಸ

January 10, 2023

ಬೆಂಗಳೂರು, ಜ.9(ಕೆಎಂಶಿ)- ರಾಜ್ಯ ವಿಧಾನಸಭೆ ಚುನಾವಣೆ ಸಮೀಪ ವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ ತಿಂಗಳಲ್ಲಿ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳು ತ್ತಿದ್ದಾರೆ. ಮೋದಿ ಅವರ ವರ್ಚಸ್ಸನ್ನೇ ನಂಬಿರುವ ರಾಜ್ಯ ಬಿಜೆಪಿ ನಾಯಕರು ಪ್ರಧಾನಿಯವರನ್ನು ಸರ್ಕಾರಿ ಕಾರ್ಯ ಕ್ರಮದ ನೆಪದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ರಾಷ್ಟ್ರೀಯ ಯುವಜನ ಸಮಾವೇಶ ದಲ್ಲಿ ಪಾಲ್ಗೊಳ್ಳಲು ಜನವರಿ 12ರಂದು ಹುಬ್ಬಳ್ಳಿ-ಧಾರವಾಡಕ್ಕೆ ಆಗಮಿಸುವ ಪ್ರಧಾನಿಯವರು ಜನವರಿ 19 ರಂದು ಕಲಬುರಗಿಯಲ್ಲಿ ಲಂಬಾಣಿ ಸಮಾ ಜಕ್ಕೆ ಹಕ್ಕುಪತ್ರ ನೀಡುವ…

ಕೋಲಾರದಿಂದ ಸ್ಪರ್ಧೆ:ಸಿದ್ದರಾಮಯ್ಯ ಘೋಷಣೆ ಆದರೆ ಹೈಕಮಾಂಡ್ ಅನುಮೋದನೆ ಬೇಕು
News

ಕೋಲಾರದಿಂದ ಸ್ಪರ್ಧೆ:ಸಿದ್ದರಾಮಯ್ಯ ಘೋಷಣೆ ಆದರೆ ಹೈಕಮಾಂಡ್ ಅನುಮೋದನೆ ಬೇಕು

January 10, 2023

ಕೋಲಾರ, ಜ. 9-ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ತಾವು ತೀರ್ಮಾನಿಸಿರುವುದಾಗಿ ಮಾಜಿ ಮುಖ್ಯಮಂತ್ರಿಗಳೂ ಆದ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದರು. ಕೋಲಾರದಲ್ಲಿ ಇಂದು ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾ ರಂಭದಲ್ಲಿ ಭಾರೀ ಕರಘೋಷದ ನಡುವೆ ತಾವು ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ಸಿದ್ದರಾಮಯ್ಯ, ಆದರೆ ತಮ್ಮ ಸ್ಪರ್ಧೆಗೆ ಹೈಕಮಾಂಡ್ ಅನುಮೋದನೆ ಬೇಕಾಗುತ್ತದೆ ಹೇಳಿದರು. ನಾನೇ ಅಭ್ಯರ್ಥಿ ಎಂದು ನಾನೇ ಘೋಷಿಸಿಕೊಳ್ಳಲು ಸಾಧ್ಯ ವಿಲ್ಲ. ಪಕ್ಷದಲ್ಲಿ ಒಂದು ನಿಯಮವಿದೆ. ಆ ನಿಯಮದಂತೆಯೇ ಅಭ್ಯರ್ಥಿ ಘೋಷಣೆ ಆಗಬೇಕು….

ಅಧ್ಯಕ್ಷನಾಗಿ ಪಕ್ಷ ಸಂಘಟಿಸಿ, ಅಧಿಕಾರಕ್ಕೆ ತಂದು ಕುರ್ಚಿ ಬಿಡಲು ಸಿದ್ಧನಿಲ್ಲ
News

ಅಧ್ಯಕ್ಷನಾಗಿ ಪಕ್ಷ ಸಂಘಟಿಸಿ, ಅಧಿಕಾರಕ್ಕೆ ತಂದು ಕುರ್ಚಿ ಬಿಡಲು ಸಿದ್ಧನಿಲ್ಲ

January 7, 2023

ಬೆಂಗಳೂರು, ಜ.6(ಕೆಎಂಶಿ)-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದರೆ ಮುಖ್ಯಮಂತ್ರಿ ಸ್ಥಾನ ಹಂಚಿಕೊಳ್ಳಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ. ಅಧ್ಯಕ್ಷನಾಗಿ ಪಕ್ಷವನ್ನು ಸಂಘಟಿಸಿ, ಅಧಿ ಕಾರಕ್ಕೆ ತಂದು ಇನ್ನೊಬ್ಬರಿಗೆ ಕುರ್ಚಿ ಬಿಟ್ಟು ಕೊಡಲು ನಾನು ಸಿದ್ಧ ಇಲ್ಲ ಎಂದು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೆಂಬಲಿಗರಿಗೆ ನೇರವಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿರುವ ಸಿದ್ದ ರಾಮಯ್ಯ ಬೆಂಬಲಿಗರು ತಮ್ಮ ನಾಯಕನನ್ನು ಮೊದಲಾವಧಿಗೆ ಮುಖ್ಯಮಂತ್ರಿ ಮಾಡಲು ಲೆಕ್ಕಾಚಾರ ಹಾಕಿದ್ದಾರೆ. ತಲಾ…

ಹಾವೇರಿಯಲ್ಲಿ ಅಕ್ಷರ ಜಾತ್ರೆಗೆ ಚಾಲನೆ
News

ಹಾವೇರಿಯಲ್ಲಿ ಅಕ್ಷರ ಜಾತ್ರೆಗೆ ಚಾಲನೆ

January 7, 2023

ಹಾವೇರಿ, ಜ.6-ಏಲಕ್ಕಿ ಕಂಪಿನ ನಗರಿ ಹಾವೇರಿ ಯಲ್ಲಿ ಶುಕ್ರವಾರ ಬೆಳಗ್ಗೆ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭ ಗೊಂಡಿದ್ದು, ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು. ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿಯ 130 ಎಕರೆ ವಿಸ್ತೀರ್ಣ ಜಾಗದಲ್ಲಿ `ಕನಕ-ಶರೀಫ-ಸರ್ವಜ್ಞ ವೇದಿಕೆ’ ಮುಂಭಾಗ ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ…

ಅನೇಕ ಪೊಲೀಸ್ ಠಾಣೆಗಳಲ್ಲಿ ಕೇಸ್‍ಗಳಿರುವ ಸ್ಯಾಂಟ್ರೋ ರವಿಗೆ ಹಲವು ಸಚಿವರ ಸಖ್ಯ!?
News

ಅನೇಕ ಪೊಲೀಸ್ ಠಾಣೆಗಳಲ್ಲಿ ಕೇಸ್‍ಗಳಿರುವ ಸ್ಯಾಂಟ್ರೋ ರವಿಗೆ ಹಲವು ಸಚಿವರ ಸಖ್ಯ!?

January 5, 2023

ಬೆಂಗಳೂರು, ಜ.4-ಹತ್ತಾರು ಕೇಸ್‍ಗಳನ್ನು ಹಾಕಿಸಿ ಕೊಂಡಿರುವ ಸ್ಯಾಂಟ್ರೋ ರವಿಗೆ ಯಾವ್ಯಾವ ಮಂತ್ರಿ ಜೊತೆ ಸಂಬಂಧವಿದೆ? ನನ್ನ ಸರ್ಕಾ ರವನ್ನು ಪತನಗೊಳಿಸಲು ಮುಂಬೈಗೆ ತೆರಳಿದ್ದವರು ಮೋಜು ಮಾಡಲು 12 ಯುವತಿಯರನ್ನು ಕಳುಹಿಸಿಕೊಟ್ಟಿದ್ದು ಯಾರು? ಆ ಯುವತಿಯರನ್ನು ಮುಂಬೈಗೆ ಕರೆ ದೊಯ್ದವರು ಯಾರು ಎಂಬು ದನ್ನು ದಮ್ಮು, ತಾಕತ್ತು ಇದ್ದರೆ ಮುಖ್ಯಮಂತ್ರಿಗಳು ಜನತೆಗೆ ತಿಳಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪ್ರಭಾವಿ…

1 4 5 6 7 8 73
Translate »