ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು. ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿ ದ್ದಾರೆ. ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು ಚರ್ಚೆಯಾಗಿದೆ ಎಂದು ನನಗೆ ಮಾಹಿತಿ ಇಲ್ಲ. -ವಿಶ್ವಪ್ರಸನ್ನತೀರ್ಥರು, ಪೇಜಾವರ ಮಠ ಬೆಂಗಳೂರು, ಜು.20-ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರನ್ನು ಬದಲಾವಣೆ ಮಾಡಲು ದೆಹಲಿ ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎಂಬ ಖಚಿತ…
ಮೇಕೆದಾಟು ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವಿಗೆ ಹೆಚ್‍ಡಿಕೆ ಟೀಕೆ
July 21, 2021ಬೆಂಗಳೂರು, ಜು. 20(ಕೆಎಂಶಿ)-ಮೇಕೆದಾಟು ಯೋಜನೆ ಆರಂಭವಾಗದು ಎಂಬುದಾಗಿ ಪ್ರಧಾನಿ ಹಾಗೂ ಕೇಂದ್ರ ಜಲಶಕ್ತಿ ಖಾತೆ ಸಚಿವರು ಭರವಸೆ ನೀಡಿರು ವುದಾಗಿ ತಮಿಳುನಾಡು ಮುಖ್ಯ ಮಂತ್ರಿ ಎಂ.ಕೆ.ಸ್ಟಾಲಿನ್ ಹೇಳುತ್ತಿದ್ದು, ಹಾಗಾದರೆ, ಯೋಜನೆಗೆ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅಭಯ ನೀಡಿದೆ ಎಂಬ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರ-ರಾಜ್ಯ ದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ? ಎಂದು ಟೀಕಿಸಿದ್ದಾರೆ….
ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿಡಿಗಳು ಇವೆ
July 21, 2021ಬೆಂಗಳೂರು,ಜು.20-ರಾಜ್ಯದಲ್ಲಿ ಮತ್ತೆ `ಸಿ.ಡಿ’ ಬಾಂಬ್ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ರೇಸ್‍ನಲ್ಲಿರುವ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಈ ಆರೋಪ ಕೇಳಿ ಬಂದಿದೆ. ನಿರಾಣಿ ಬಳಿ ಸುಮಾರು 500 ಸಿ.ಡಿಗಳಿವೆ ಎಂದು ಸಾಮಾಜಿಕ ಹೋರಾಟಗಾರ ಅಲಂ ಪಾಷಾ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ. ಯಾರ್ ಯಾರದ್ದು ಬೇಕಾದ್ರೂ ಸಿಡಿ ಇರ ಬಹುದು. ಇವರಿಗೆ ಈಗ ಆರೂವರೆ ಕೋಟಿ ಜನರ ಬೆಂಬಲ ಸಿಕ್ಕರೆ ಈ…
ಸಿಎಂ ಬದಲಾವಣೆಗೆ ಪುಷ್ಟಿ ನೀಡಿದ ಕಟೀಲ್ ಆಡಿಯೋ
July 20, 2021ಬೆಂಗಳೂರು, ಜು.19(ಕೆಎಂಶಿ)- ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯ ಕತ್ವ ಬದಲಾಗಲಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ ಎಂದು ಬಿಜೆಪಿ ರಾಜ್ಯಾ ಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಮಾತ ನಾಡಿರುವ ಆಡಿಯೋ ಬಹಿರಂಗಗೊಂಡಿ ರುವುದು ರಾಜಕೀಯ ಸಂಚಲನ ಸೃಷ್ಟಿಸಿದೆ. ಜುಲೈ ಅಂತ್ಯದೊಳಗೆ ನಾಯಕತ್ವ ಬದ ಲಾವಣೆಯಾಗಲಿದ್ದು, ದೆಹಲಿಯಿಂದಲೇ ಹೊಸ ನಾಯಕನ ಘೋಷಣೆಯಾಗಲಿದೆ ಎಂದು ಕಟೀಲ್ ತಮ್ಮ ಆಪ್ತರೊಂದಿಗೆ ಮಾತನಾಡಿರುವ ಈ ಆಡಿಯೋ ವೈರಲ್ ಆಗುತ್ತಿದ್ದಂತೆ ಯಡಿಯೂರಪ್ಪನವರಿಂದ ತೆರವಾಗುತ್ತಿರುವ…
ದೆಹಲಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪದಾಧಿಕಾರಿಗಳ ನೇಮಕ ಸಂಬಂಧ ವರಿಷ್ಠರ ಸಮ್ಮುಖ ತೀರ್ಮಾನ
July 20, 2021ಬೆಂಗಳೂರು, ಜು. 19(ಕೆಎಂಶಿ)- ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳ ಪುನಾ ರಚನೆಗೆ ಸಂಬಂಧಿಸಿದಂತೆ ವರಿಷ್ಠರ ಜೊತೆ ಚರ್ಚೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‍ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರೊಟ್ಟಿಗೆ ಸಮಾಲೋಚನೆ ನಡೆಸಿ, ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸಲಿದ್ದಾರೆ. ಅಲ್ಲದೆ ಕೆಲವು ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕಾತಿಯು ಆಗಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಶಿವಕುಮಾರ್ ಒಂದು ದೊಡ್ಡ…
ಇಂದು ದ್ವಿತೀಯ ಪಿಯು ಫಲಿತಾಂಶ
July 20, 2021ಬೆಂಗಳೂರು: 2020-21ನೇ ಸಾಲಿನ ಪಿಯುಸಿ ಫಲಿತಾಂಶ (ಏಚಿಡಿಟಿಚಿಣಚಿಞಚಿ 2ಟಿಜ PU ಖesuಟಣ) ನಾಳೆ ಸಂಜೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೇ ಶಕಿ ಸ್ನೇಹಲ್ ತಿಳಿಸಿದ್ದಾರೆ. ನಾಳೆ ಸಂಜೆ 4. 30ಕ್ಕೆ ಪಿಯು ಮಂಡಳಿ ಜಾಲತಾಣದಲ್ಲಿ ಫಲಿತಾಂಶ ಪ್ರಕಟ ವಾಗಲಿದೆ. hಣಣಠಿ://ಠಿue.ಞಚಿಡಿ.ಟಿiಛಿ.iಟಿ/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿ ತಾಂಶಕ್ಕೂ ಮುನ್ನ ಏಟಿoತಿ mಥಿ ಡಿegisಣeಡಿ ಟಿumbeಡಿ ಮೂಲಕ ರಿಜಿಸ್ಟರ್ ನಂಬರ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಪರೀಕ್ಷೆ ನಡೆಸದೇ…
ಪ್ರಧಾನಿ ಮೋದಿ ಆಶಯದಂತೆ ಪ್ರತಿ ಮನೆಗೆ ಕೊಳಾಯಿ ನೀರು
July 14, 2021ಬೆಂಗಳೂರು, ಜು.13(ಕೆಎಂಶಿ)- ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ಗ್ರಾಮೀಣ ಭಾಗದ ಎಲ್ಲ ಮನೆ ಗಳಿಗೂ ಕೊಳಾಯಿ ನೀರು ದೊರಕಿಸುವುದಾಗಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ, ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತ ದಲ್ಲಿ 25…
ನಭೋ ಮಂಡಲಕ್ಕೆ ವರ್ಜಿನ್ ರಾಕೆಟ್ ಟೇಕಾಫ್: ಗಗನಕ್ಕೆ ಹಾರಿದ ರಿಚರ್ಡ್ ಬ್ರಾನ್ಸನ್, ಶಿರಿಷಾ ಸಹಿತ 6 ತಜ್ಞರು
July 12, 2021ವಾಷಿಂಗ್‍ಟನ್,ಜು.11-ಸ್ಪೇಸ್ ಟೂರಿಸಂ ಕನಸು ಕಂಡಿರುವ `ವೆಲ್ತೀ ಡೇರ್ ಡೆವಿಲ್ ಮೊಘಲ್’ ಹೆಸರುವಾಸಿ ವರ್ಜಿನ್ ಕಂಪನಿಯ ಉದ್ಯಮಿ ರಿಚರ್ಡ್ ಬ್ರಾನ್ಸನ್ ಅವರ 10 ವರ್ಷಗಳ ಸಾಹಸ ಇಂದು ಸಾಕಾರಗೊಂಡಿದೆ. ಇಂದು ವರ್ಜಿನ್ ಗ್ಯಾಲಾಕ್ಟಿಕ್ ಸ್ಪೇಸ್ ರಾಕೆಟ್ ವಿಎಸ್‍ಎಸ್ ಯುನಿಟಿ-22 ಯಶಸ್ವಿಯಾಗಿ ರಾತ್ರಿ 8 ಗಂಟೆಗೆ ಉಡಾವಣೆ ಯಾಗಿದ್ದು, 6 ಯಾನಿಗಳ ಪೈಕಿ ಆಂಧ್ರ ಮೂಲದ ಶಿರಿಷಾ ಬಾಂದ್ಲಾ ಸಹ ಒಬ್ಬರಾಗಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಮೂಲದ ಶಿರಿಷಾ ವರ್ಜಿನ್ ಗ್ಯಾಲಾಕ್ಟಿಕ್ ಸ್ಪೇಸ್‍ನಲ್ಲಿ ಗವರ್ನ್‍ಮೆಂಟ್ ಅಫೇರ್ಸ್ ಮತ್ತು ರಿಸರ್ಚ್ ಆಪರೇಷನ್ ಉಪಾಧ್ಯಕ್ಷೆ…
ಕೊರೊನಾ 3ನೇ ಅಲೆ ಎದುರಿಸಲು ಕೇಂದ್ರದಿಂದ ರಾಜ್ಯಕ್ಕೆ 1,500 ಕೋಟಿ ರೂ. ನೆರವು
July 12, 2021ಬೆಂಗಳೂರು,ಜು.11-ದೇಶದಲ್ಲಿ ಸಂಭವನೀಯ 3ನೇ ಅಲೆಯ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1,500 ಕೋಟಿ ರೂ. ನೆರವು ದೊರೆತಿದೆ. ಮುಖ್ಯಮಂತ್ರಿ ಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದರು. ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಅವರು ಮಾತನಾಡಿದರು. ಕೊರೊನಾ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ…
ಶುರು ಮಾಡಿದ ಅವರೇ ಅಂತ್ಯ ಮಾಡುತ್ತೇನೆ ಅಂದ್ರೆ ಸಂತೋಷ
July 11, 2021ಬೆಂಗಳೂರು, ಜು. 10- ಕಳೆದೊಂದು ವಾರದಿಂದ ಆರೋಪ-ಪ್ರತ್ಯಾರೋಪಗಳನ್ನು ನಡೆಸುತ್ತಿದ್ದ ಸಂಸದೆ ಸುಮಲತಾ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಡೆಗೂ ತಮ್ಮ ವಾಕ್ಸಮರಕ್ಕೆ ಅಂತ್ಯವಾಡಿ ದ್ದಾರೆ. ಕೆಆರ್‍ಎಸ್ ಅಣೆಕಟ್ಟು ಬಿರುಕು ವಿಚಾರದಲ್ಲಿ ಆರಂಭವಾದ ಈ ವಾಗ್ದಾಳಿ ಗಳು ಕಡೆಗೆ ವೈಯಕ್ತಿಕ ಮಟ್ಟಕ್ಕೆ ಇಳಿದಿದ್ದವು. ಎಚ್‍ಡಿಕೆ ಪರವಾಗಿ ದೇವೇಗೌಡ, ರೇವಣ್ಣ ಮತ್ತು ಮಗ ನಿಖಿಲ್ ಜೊತೆಗೆ ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ ಕೂಡ ಹರಿಹಾಯ್ದಿದ್ದರು. ರಾಜಕೀಯ ಜೊತೆಗೆ ವೈಯಕ್ತಿಕ ದಾಳಿ ನಡೆಸಿದ ಹಿನ್ನೆಲೆ ಸುಮ ಲತಾಗೆ ಅಂಬರೀಶ್…