News

ರಾಜ್ಯದಲ್ಲಿ ಅಧಿಕ ವಿದ್ಯುತ್  ಉತ್ಪಾದನೆ: ದೀರ್ಘಾವಧಿ ಒಪ್ಪಂದದ  ಮೂಲಕ ಮಾರಾಟಕ್ಕೆ ನಿರ್ಧಾರ ಇಂಧನ ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ವಿದ್ಯುತ್ ಕುರಿತ ಪ್ರಗತಿ ಪರಿಶೀಲನಾ ಸಭೆ
News

ರಾಜ್ಯದಲ್ಲಿ ಅಧಿಕ ವಿದ್ಯುತ್ ಉತ್ಪಾದನೆ: ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ನಿರ್ಧಾರ ಇಂಧನ ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ವಿದ್ಯುತ್ ಕುರಿತ ಪ್ರಗತಿ ಪರಿಶೀಲನಾ ಸಭೆ

June 3, 2021

ಬೆಂಗಳೂರು, ಜೂ.2(ಕೆಎಂಶಿ)- ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಬೇಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೀರ್ಘಾವಧಿ ಒಪ್ಪಂದದ ಮೂಲಕ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ರಾಜ್ಯದ ವಿದ್ಯುತ್ ಪೂರೈಕೆ ಸ್ಥಿತಿಗತಿ ಹಾಗೂ ಕೈಗಾರಿಕೆ ಗಳಿಗೆ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮಥ್ರ್ಯ 30,562.56 ಮೆಗಾವ್ಯಾಟ್ ನಷ್ಟಿದ್ದು, ಶೇ.50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸಲಾಗು ತ್ತಿದೆ. ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ….

ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ  35,000 ಕೋಟಿ ಏನಾಯ್ತು?  ಲೆಕ್ಕ ಪರಿಶೋಧನೆಗೆ ಸುಪ್ರೀಂಕೋರ್ಟ್ ಆದೇಶ
News

ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ 35,000 ಕೋಟಿ ಏನಾಯ್ತು? ಲೆಕ್ಕ ಪರಿಶೋಧನೆಗೆ ಸುಪ್ರೀಂಕೋರ್ಟ್ ಆದೇಶ

June 3, 2021

ನವದೆಹಲಿ, ಜೂ. 2- ಡಿಸೆಂಬರ್ ಹೊತ್ತಿಗೆ ದೇಶದ ಎಲ್ಲರಿಗೂ ವ್ಯಾಕ್ಸಿನ್ ಸಿಗ ಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಲೇ ಇದೆ. ಇದರ ಮಧ್ಯೆ ಲಸಿಕೆ ಕುರಿತು ಕೇಂದ್ರ ಸರ್ಕಾ ರಕ್ಕೆ ಸುಪ್ರೀಂಕೋರ್ಟ್ ಕಿವಿ ಹಿಂಡಿದೆ. ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ ಅನುದಾನ ಏನಾಯಿತು ಎಂದು ಲೆಕ್ಕ ಪರಿಶೋಧನೆಗೆ ಸೂಚಿಸಿದೆ. ಬಜೆಟ್‍ನಲ್ಲಿ ಮೀಸಲಿಟ್ಟಿದ್ದ 35 ಸಾವಿರ ಕೋಟಿ ರೂ. ಏನಾಯಿತು? ಇದುವರೆಗೂ ಎಷ್ಟು ಮೊತ್ತದ ವ್ಯಾಕ್ಸಿನ್ ಖರೀದಿಗೆ ಆದೇಶ ನೀಡ ಲಾಗಿದೆ. 3 ಲಸಿಕೆಗಳ ಖರೀದಿಗೆ ಯಾವಾಗ ಆದೇಶ ಕೊಡಲಾಯಿತು…

ಕೋವಿಡ್ 2ನೇ ಅಲೆ ವಿರುದ್ಧ ದೇಶ  ತನ್ನೆಲ್ಲಾ ಶಕ್ತಿ ಒಗ್ಗೂಡಿಸಿ ಹೋರಾಡುತ್ತಿದೆ
News

ಕೋವಿಡ್ 2ನೇ ಅಲೆ ವಿರುದ್ಧ ದೇಶ ತನ್ನೆಲ್ಲಾ ಶಕ್ತಿ ಒಗ್ಗೂಡಿಸಿ ಹೋರಾಡುತ್ತಿದೆ

May 31, 2021

ನವದೆಹಲಿ, ಮೇ 30-ಕೋವಿಡ್-19 ಎರಡನೇ ಅಲೆ ವಿರುದ್ಧ ದೇಶ ತನ್ನ ಶಕ್ತಿಯನ್ನೆಲ್ಲಾ ಒಗ್ಗೂಡಿಸಿ ಹೋರಾಡು ತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆಕಾಶವಾಣಿಯ ಜನಪ್ರಿಯ ತಮ್ಮ ತಿಂಗಳ ಕೊನೆಯ ಭಾನುವಾರದ `ಮನ್ ಕೀ ಬಾತ್’ನಲ್ಲಿ ಅವರು ಮುಖ್ಯ ವಾಗಿ ಕೋವಿಡ್ ಎರಡನೇ ಅಲೆ ವಿರುದ್ಧ ದೇಶ ಹೇಗೆ ಹೋರಾಡುತ್ತಿದೆ, ಸರ್ಕಾರ ಏನು ಮಾಡುತ್ತಿದೆ, ಎರಡು ಚಂಡಮಾರುತಗಳನ್ನು ದೇಶ ಹೇಗೆ ಎದುರಿಸಿದೆ ಎಂಬು ದರ ಬಗ್ಗೆಯೇ ಹೆಚ್ಚು ಮಾತನಾಡಿದ್ದಾರೆ. ದೇಶದ ಹಲವು ವರ್ಗದ ನಾಗರಿಕರ ಜೊತೆ…

ವೃದ್ಧರು, ವಿಶೇಷಚೇತನರಿಗೆ ಮನೆ  ಬಳಿಯೇ ಲಸಿಕೆ: ಕೇಂದ್ರ ಸರ್ಕಾರ
News

ವೃದ್ಧರು, ವಿಶೇಷಚೇತನರಿಗೆ ಮನೆ ಬಳಿಯೇ ಲಸಿಕೆ: ಕೇಂದ್ರ ಸರ್ಕಾರ

May 28, 2021

ನವದೆಹಲಿ, ಮೇ 27- ವೃದ್ಧರು ಮತ್ತು ವಿಶೇಷಚೇತನರಿಗೆ ಅವರ ಮನೆ ಸಮೀ ಪವೇ ಕೋವಿಡ್ ಲಸಿಕೆ ಪಡೆಯಬಹುದಾದ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. 60 ವರ್ಷ ಮೇಲ್ಪಟ್ಟವರಿಗೆ ಮತ್ತು ವಿಶೇಷಚೇತನರಿಗೆ ಕೋವಿಡ್ ಲಸಿಕೆ ಪಡೆಯಲು ಸುಲಭವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈಗಾಗಲೇ ಮೊದಲ ಡೋಸ್ ಪಡೆದ ಮತ್ತು ಈವರೆಗೂ ಮೊದಲ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರೆಲ್ಲರೂ ಇದರ ಪ್ರಯೋಜನ ಪಡೆಯ ಬಹುದಾಗಿದೆ….

ಸರ್ಕಾರದ ನಿಲುವಿಗೆ ಹೈಕೋರ್ಟ್ ಗರಂ: ಪ್ರತ್ಯೇಕ ತನಿಖೆಗೆ  ನಿವೃತ್ತ ನ್ಯಾಯಮೂರ್ತಿ ಎ.ಎನ್.ಗೋಪಾಲಗೌಡರ ನೇಮಕ
News

ಸರ್ಕಾರದ ನಿಲುವಿಗೆ ಹೈಕೋರ್ಟ್ ಗರಂ: ಪ್ರತ್ಯೇಕ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಎ.ಎನ್.ಗೋಪಾಲಗೌಡರ ನೇಮಕ

May 6, 2021

ಬೆಂಗಳೂರು, ಮೇ 5(ಕೆಎಂಶಿ)- ಕೊರೊನಾ ಸೋಂಕಿತರ ನೆರವಿಗೆ ಮಧ್ಯೆ ಪ್ರವೇಶಿಸಿರುವ ರಾಜ್ಯ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಚಾಟಿ ಬೀಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿ ಕೊಂಡಿರುವ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಹಾಗೂ ನ್ಯಾಯಮೂರ್ತಿ ಅರವಿಂದ್‍ಕುಮಾರ್ ಒಳಗೊಂಡ ವಿಶೇಷ ವಿಚಾರಣೆ ಪೀಠ ಇಂದು ರೋಗಿಗಳು ಅನುಭವಿಸುತ್ತಿರುವ ನೋವುಗಳನ್ನು ಪರಾ ಮರ್ಶಿಸಿ, ತಕ್ಷಣವೇ ಪ್ರತಿನಿತ್ಯ 1200 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ರಾಜ್ಯ ಸರ್ಕಾರಕ್ಕೆ ಪೂರೈಸುವಂತೆ ಕೇಂದ್ರಕ್ಕೆ ಆದೇಶ ಮಾಡಿದೆ. ಮೇ…

ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಇಲ್ಲದೇ 24 ಮಂದಿಯ ಸಾವಿನ ದುರಂತÀ  ನ್ಯಾಯಾಂಗ ತನಿಖೆ
News

ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಇಲ್ಲದೇ 24 ಮಂದಿಯ ಸಾವಿನ ದುರಂತÀ ನ್ಯಾಯಾಂಗ ತನಿಖೆ

May 6, 2021

ಬೆಂಗಳೂರು,ಮೇ5(ಕೆಎಂಶಿ)- ಚಾಮ ರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಯಿಂದ ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ನೇತೃತ್ವದಲ್ಲಿ ಏಕ ಸದಸ್ಯ ಸಮಿತಿ ರಚಿಸಿ, ಸರ್ಕಾರ ಆದೇಶ ಹೊರಡಿಸಿದೆ. ಆದರೆ ಸರ್ಕಾರದ ಈ ನಡವಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿತ್ತು. ನ್ಯಾಯ ಮೂರ್ತಿ ನೇಮಕಾತಿಯು ನಮ್ಮಿಂದಲೇ ಆಗುತ್ತಿತ್ತು. ಆದರೆ, ಸರ್ಕಾರದ ಈ ನೇಮಕಾತಿಗೆ ಅಸಮಾಧಾನವಿದೆ ಎಂದು ಹೈಕೋರ್ಟ್ ಪೀಠ ಹೇಳಿದೆ. ಸರ್ಕಾರ ನೇಮಕ…

ಚಾಮರಾಜನಗರ ದುರಂತ ಮರುಕಳಿಸದಂತೆ ಎಚ್ಚರವಹಿಸಿ;  ಮುಖ್ಯಮಂತ್ರಿ ಬಿಎಸ್‍ವೈಗೆ ದೇವೇಗೌಡರಿಂದ ಸಲಹೆ
News

ಚಾಮರಾಜನಗರ ದುರಂತ ಮರುಕಳಿಸದಂತೆ ಎಚ್ಚರವಹಿಸಿ; ಮುಖ್ಯಮಂತ್ರಿ ಬಿಎಸ್‍ವೈಗೆ ದೇವೇಗೌಡರಿಂದ ಸಲಹೆ

May 6, 2021

ಬೆಂಗಳೂರು, ಮೇ 5- ಚಾಮರಾಜನಗರದಲ್ಲಿ ಆಕ್ಸಿಜನ್, ಬೆಡ್ ಸಮಸ್ಯೆಯಿಂದಾಗಿರುವ ಅನಾಹುತ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಮುಖ್ಯಮಂತ್ರಿ ಯಡಿ ಯೂರಪ್ಪಗೆ ಸಲಹೆ ನೀಡಿದ್ದಾರೆ. ತಮ್ಮ ಹಾಸನ ಜಿಲ್ಲೆ ಯಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ದೂರವಾಣಿ ಕರೆ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಅವರೊಂ ದಿಗೆ ದೇವೇಗೌಡರು ಇಂದು ಸಂಭಾಷಣೆ ನಡೆಸಿದರು. ಈ ವೇಳೆ ಜಿಲ್ಲೆಯಲ್ಲಿನ ಸಮಸ್ಯೆಗಳ ಕುರಿತು ಗಮನಕ್ಕೆ ತಂದರು. ಹಾಸನ ಜಿಲ್ಲೆಯಲ್ಲೂ…

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊರೊನಾ ನಿರ್ವಹಣೆ ಹೊಣೆ
News

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊರೊನಾ ನಿರ್ವಹಣೆ ಹೊಣೆ

May 5, 2021

ತಮ್ಮ ತಮ್ಮ ಜಿಲ್ಲೆಯಲ್ಲಿ ಬಿಡಾರ ಹೂಡಿ; ಸುಧಾರಿಸುವ ಕಾರ್ಯಕೈಗೊಳ್ಳಬೇಕು  ಆಯಾ ಜಿಲ್ಲೆಯಲ್ಲಿ ಆಕ್ಸಿಜನ್ ಪೂರೈಕೆ, ರೆಮ್ಡಿಸಿವಿರ್ ಚುಚ್ಚುಮದ್ದು, ಲಸಿಕೆ ನೀಡುವುದು, ಬೆಡ್ ವ್ಯವಸ್ಥೆ ಎಲ್ಲವೂ ಉಸ್ತುವಾರಿಗಳ ಹೊಣೆ ಮೇ 12ರವರೆಗೆ ಎಂದಿನಂತೆ ಜನತಾ ಕಫ್ರ್ಯೂ ಜಾರಿಯಲ್ಲಿರುತ್ತದೆ.  ಸದ್ಯಕ್ಕೆ ಲಾಕ್‍ಡೌನ್ ಇಲ್ಲ; ಪರಿಸ್ಥಿತಿ ನೋಡಿಕೊಂಡು 12ರ ನಂತರ ತೀರ್ಮಾನ ಬೆಂಗಳೂರು, ಮೇ 4(ಕೆಎಂಶಿ)- ಕೊರೊನಾ ನಿಯಂತ್ರಿಸಲು ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಇಲ್ಲ, ಆದರೆ ಮೇ 12ರವರೆಗೂ ಎಂದಿನಂತೆ ಜನತಾ ಕಫ್ರ್ಯೂ ಮುಂದು ವರೆಸಲು ಸಚಿವ…

ಕೊರೊನಾ ಸೋಂಕು ನಿರ್ವಹಣೆಯಲ್ಲಿ  ರಾಜ್ಯ ಸರ್ಕಾರ ಸಂಪೂರ್ಣ ವಿಫಲ
News

ಕೊರೊನಾ ಸೋಂಕು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ

May 5, 2021

ಬೆಂಗಳೂರು,ಮೇ4(ಕೆಎಂಶಿ)- ಕೋವಿಡ್ ಸೋಂಕು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜು ಅಗು ತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಚಾಮರಾಜನಗರ ಜಿಲ್ಲಾ ಪ್ರವಾಸ ತೆರಳುವುದಕ್ಕೂ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ಸಮಯದಲ್ಲಿ ನಾವು ಜನರ ಜತೆ ಇರಬೇಕು. ಜನರ ನೋವು, ಕಷ್ಟ ಎಲ್ಲ ವಿಚಾರದಲ್ಲೂ ಅವರಿಗೆ ಧ್ವನಿಯಾಗಿರಬೇಕು. ಏನಾಯ್ತು, ಹೇಗಾಯ್ತು ಎಂಬುದನ್ನು ತಿಳಿದುಕೊಳ್ಳ ಬೇಕು ಎಂದರು. ಕೆಲವು ಮೃತದೇಹ ಗಳನ್ನು ಯಾರೂ ತೆಗೆದುಕೊಂಡು ಹೋಗದ…

ರಾಜ್ಯಕ್ಕೆ ಸೂಕ್ತ ಆಮ್ಲಜನಕ ಪೂರೈಕೆಗೆ ಆಗ್ರಹಿಸಿ  ಪ್ರಧಾನಿಗೆ ತುರ್ತು ಪತ್ರ ಬರೆದ ಎಚ್‍ಡಿಕೆ
News

ರಾಜ್ಯಕ್ಕೆ ಸೂಕ್ತ ಆಮ್ಲಜನಕ ಪೂರೈಕೆಗೆ ಆಗ್ರಹಿಸಿ ಪ್ರಧಾನಿಗೆ ತುರ್ತು ಪತ್ರ ಬರೆದ ಎಚ್‍ಡಿಕೆ

May 5, 2021

ಬೆಂಗಳೂರು,ಮೇ4-ಕೊರೊನಾ ಸಂಕಷ್ಟ ಕಾಲದಲ್ಲಿ ಕರ್ನಾಟಕ ರಾಜ್ಯವೂ ಸೇರಿದಂತೆ ಇಡೀ ದೇಶದಲ್ಲಿ ಆಮ್ಲಜನಕದ ಕೊರತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ಕರ್ನಾಟಕಕ್ಕೆ ಸೂಕ್ತ ಪ್ರಮಾಣ ದಲ್ಲಿ ಆಮ್ಲಜನಕ ಪೂರೈಕೆ ಮಾಡುವಂತೆ ಆಗ್ರಹಿಸಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಆಕ್ಸಿಜನ್ ಕೊರತೆಯನ್ನು ನೀಗಿಸು ವಂತೆ ಒತ್ತಾಯಿಸಿ ಪ್ರಧಾನಿ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿರುವ ಮಾಜಿ ಸಿಎಂ ಎಚ್‍ಡಿಕೆ, ಆದಷ್ಟು ಬೇಗ ರಾಜ್ಯದ ಆಕ್ಸಿಜನ್ ಸಮಸ್ಯೆ ಯನ್ನು ನೀಗಿಸಬೇಕೆಂದು ಮನವಿ ಮಾಡಿದ್ದಾರೆ. ತಮ್ಮ…

1 64 65 66 67 68 73
Translate »