News

ಸಕ್ರಿಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ಗುಡ್‍ಬೈ
News

ಸಕ್ರಿಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ಗುಡ್‍ಬೈ

January 5, 2023

ಬೆಂಗಳೂರು, ಜ.4(ಕೆಎಂಶಿ)- ಕೇಂದ್ರದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸಕ್ರಿಯ ರಾಜಕಾರಣಕ್ಕೆ ಗುಡ್‍ಬೈ ಹೇಳಿ ದ್ದಾರೆ. 90ರ ಇಳಿ ವಯಸ್ಸಿನಲ್ಲಿ ನಾನು ಯುವಕನಂತೆ ಸಾರ್ವಜನಿಕ ಜೀವನ ದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದಿ ರುವ ಕೃಷ್ಣ, ಇತ್ತೀಚಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳಿಂದ ದೂರ ಉಳಿದಿ ದ್ದೇನೆ. ಆದರೆ ಇಂದು ಅಧಿಕೃತವಾಗಿ ಸಕ್ರಿಯ ರಾಜಕಾರಣಕ್ಕೆ ಪೂರ್ಣ ವಿರಾಮ ಹಾಕಿ, ಕುಟುಂಬದ ಸದಸ್ಯರ ಜೊತೆ ಕಾಲ ಕಳೆಯುತ್ತೇನೆ. ನಗರದ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ನಂತರ…

ನಾಡಿನ ಸಂತ, ನಡೆದಾಡುವ ದೇವರು, ಜ್ಞಾನಯೋಗಿ…ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತ
News

ನಾಡಿನ ಸಂತ, ನಡೆದಾಡುವ ದೇವರು, ಜ್ಞಾನಯೋಗಿ…ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತ

January 3, 2023

ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ಧೇಶ್ವರ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನಡೆಸಿದ ಮನವೊಲಿಕೆ ಪ್ರಯತ್ನಕ್ಕೆ ಶ್ರೀಗಳು ಒಪ್ಪದ ಕಾರಣ ಆಶ್ರಮದಲ್ಲೇ ಬಿಎಲ್‍ಡಿಇ ಆಸ್ಪತ್ರೆಯ ತಜ್ಞ ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದರು. ಎರಡು ದಿನಗಳಿಂದ ಉಸಿರಾಟಕ್ಕೆ ಆಮ್ಲಜನಕದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 20 ದಿನಗಳಿಂದ ಆಹಾರ ತ್ಯಜಿಸಿದ್ದ ಶ್ರೀಗಳು ಸೋಮವಾರ ಬೆಳಗ್ಗೆ ಸ್ವಲ್ಪ ಗಂಜಿ ಸೇವಿ ಸಿದ್ದರು. ಬಳಿಕ ಕ್ಷಣ, ಕ್ಷಣಕ್ಕೆ ಉಸಿರಾಟ, ನಾಡಿ ಬಡಿತ ಕ್ಷೀಣವಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದು ವರಿಸಲು ವೈದ್ಯರು, ನಾಡಿನ…

ಮೈಸೂರು-ಬೆಂಗಳೂರು ಹೆದ್ದಾರಿಗೆ ನಾಲ್ವಡಿ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಎಸ್.ಎಂ.ಕೃಷ್ಣ ಪತ್ರ
News

ಮೈಸೂರು-ಬೆಂಗಳೂರು ಹೆದ್ದಾರಿಗೆ ನಾಲ್ವಡಿ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಎಸ್.ಎಂ.ಕೃಷ್ಣ ಪತ್ರ

January 3, 2023

ಬೆಂಗಳೂರು: ಮೈಸೂರು-ಬೆಂಗ ಳೂರು ಎಕ್ಸ್‍ಪ್ರೆಸ್ ವೇಗೆ 2ನೇ ಹೆಸರು ಮುನ್ನೆಲೆಗೆ ಬಂದಿದ್ದು, ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರಿಗೂ ಎಸ್.ಎಂ. ಕೃಷ್ಣ ಅವರು ಪತ್ರ ಬರೆದಿದ್ದು, ಎಕ್ಸ್‍ಪ್ರೆಸ್ ವೇಗೆ ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾ ರಿಗೆ ಕಾವೇರಿ ನದಿ…

ಮಗನಾಗಿ ಮಮತೆಯ ಮಾತೆಯ ಅಂತಿಮ ವಿಧಿವಿಧಾನ ನೆರವೇರಿಸಿದ ಪ್ರಧಾನಿ ಮೋದಿ
News

ಮಗನಾಗಿ ಮಮತೆಯ ಮಾತೆಯ ಅಂತಿಮ ವಿಧಿವಿಧಾನ ನೆರವೇರಿಸಿದ ಪ್ರಧಾನಿ ಮೋದಿ

December 31, 2022

ಅಹಮದಾಬಾದ್, ಡಿ.30-`ನಾಡಿಗೆ ದೊರೆಯಾ ದರೂ ಹೆತ್ತ ತಾಯಿಗೆ ಕಂದನೇ’ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕರುಳಬಳ್ಳಿಯ ಅಂತಿಮ ಯಾತ್ರೆಯಲ್ಲಿ ಕಂಡುಬಂದರು. ದೇವರಂತೆ ಆರಾಧಿಸುತ್ತಿದ್ದ ತಾಯಿ ಇನ್ನಿಲ್ಲವಾದ ರೆಂಬ ಸುದ್ದಿ ತಿಳಿದು ಅಹಮದಾಬಾದ್‍ಗೆ ದೌಡಾ ಯಿಸಿದ ಅವರು ಸುಮಾರು ಮೂರೂವರೆ ಗಂಟೆಗಳ ಕಾಲ ಎಲ್ಲವನ್ನೂ ಮರೆತು ಪಾರ್ಥಿವ ಶರೀರದ ಬಳಿಯೇ ಇದ್ದರು. ಮೋದಿಯವರ ತಾಯಿ ಶತಾ ಯುಷಿ ಹೀರಾಬೆನ್ ಅವರು ಶುಕ್ರವಾರ ಮುಂಜಾನೆ 3.39ರಲ್ಲಿ ಇಹಲೋಕ ತ್ಯಜಿಸಿದರು. ಅವರ ಪಾರ್ಥಿವ ಶರೀರವನ್ನು ಅಹಮದಾಬಾದ್‍ನ ಯು.ಎನ್.ಮೆಹ್ತಾ ಆಸ್ಪತ್ರೆಯಿಂದ…

ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 35 ರಿಂದ 37 ಪೈಸೆ ವಿದ್ಯುತ್ ದರ ಕಡಿತ
News

ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 35 ರಿಂದ 37 ಪೈಸೆ ವಿದ್ಯುತ್ ದರ ಕಡಿತ

December 31, 2022

ಬೆಂಗಳೂರು, ಡಿ.30(ಕೆಎಂಶಿ)- ಪ್ರತಿ ಯೂನಿಟ್‍ಗೆ 35 ರಿಂದ 37 ಪೈಸೆ ವಿದ್ಯುತ್ ದರ ಇಳಿಕೆ ಮಾಡಿರುವ ಸರ್ಕಾರ, ಇಳಿಕೆಯಲ್ಲೂ ರಾಜ್ಯದ ತನ್ನ ಗ್ರಾಹಕರಿಗೆ ತಾರತಮ್ಯ ಮಾಡಿದೆ. ಬೆಂಗಳೂರು ಹಾಗೂ ಮಂಗಳೂರು ವಿದ್ಯುತ್ ಪ್ರಸರಣ ಕಂಪನಿ ಅಡಿಯಲ್ಲಿ ಬರುವ ಗ್ರಾಹಕ ರಿಗೆ ಮಾತ್ರ ದರ ಕಡಿತ ಅನ್ವಯವಾಗಲಿದೆ ಎಂದು ಇಂಧನ ಖಾತೆ ಸಚಿವ ಸುನಿಲ್‍ಕುಮಾರ್ ಟ್ವೀಟ್ ಮಾಡಿದ್ದಾರೆ. ಚಾಮುಂಡೇಶ್ವರಿ (ಮೈಸೂರು) ಹುಬ್ಬಳ್ಳಿ-ಧಾರವಾಡ (ಹೆಸ್ಕಾಂ) ಕಲಬುರಗಿ (ಜೆಸ್ಕಾಂ) ಪ್ರಸರಣ ಕಂಪನಿ ವ್ಯಾಪ್ತಿಯಲ್ಲಿ ಬರುವ ಗ್ರಾಹಕರಿಗೆ ಇದರ ಲಾಭ ಇರುವುದಿಲ್ಲ. ವಿಧಾನಸಭಾ…

ಇಂದು ಮಂಡ್ಯಕ್ಕೆ ಅಮಿತ್ ಶಾ ಎಂಟ್ರಿ
News

ಇಂದು ಮಂಡ್ಯಕ್ಕೆ ಅಮಿತ್ ಶಾ ಎಂಟ್ರಿ

December 30, 2022

ಬೆಂಗಳೂರು, ಡಿ.29(ಕೆಎಂಶಿ)- ಕರ್ನಾಟಕದಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಹಳೇ ಮೈಸೂರು ಭಾಗದಲ್ಲಿ 35 ಸ್ಥಾನ ಗೆಲ್ಲಲೇಬೇ ಕೆಂಬ ಗುರಿಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) ಮಂಡ್ಯ ಜಿಲ್ಲೆ ಪ್ರವೇಶ ಮಾಡುತ್ತಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಹಳೇ ಮೈಸೂರು ಭಾಗದ 96 ಕ್ಷೇತ್ರಗಳಲ್ಲಿ ಕನಿಷ್ಠ 55 ಸ್ಥಾನಗಳನ್ನು ಗೆಲ್ಲಲೇಬೇಕು. ಈ ಭಾಗದಲ್ಲಿ ಇಷ್ಟು ಸ್ಥಾನಗಳನ್ನು ಗೆದ್ದರೆ ಮಾತ್ರ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯ…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಂಬರೀಷ್ ಪುತ್ರ ಅಭಿಷೇಕ್‍ಗೌಡ ಕಣಕ್ಕಿಳಿಸಲು ಸಿದ್ದರಾಮಯ್ಯ ತಂತ್ರಗಾರಿಕೆ
News

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಂಬರೀಷ್ ಪುತ್ರ ಅಭಿಷೇಕ್‍ಗೌಡ ಕಣಕ್ಕಿಳಿಸಲು ಸಿದ್ದರಾಮಯ್ಯ ತಂತ್ರಗಾರಿಕೆ

December 30, 2022

ಬೆಂಗಳೂರು, ಡಿ.29(ಕೆಎಂಶಿ)- ಮೈಸೂರಿನ ಚಾಮುಂಡೇ ಶ್ವರಿ ಕ್ಷೇತ್ರದಲ್ಲಿ ಹಾಲಿ ಶಾಸಕ ಜಿ.ಟಿ.ದೇವೇ ಗೌಡರ ಮುಂದೆ ದಿ. ನಟ ಅಂಬರೀಷ್ ಅವರ ಪುತ್ರ ಅಭಿಷೇಕ್‍ಗೌಡ ಅವರನ್ನು ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಸಲು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದ ರಾಮಯ್ಯ ಮುಂದಾಗಿದ್ದಾರೆ. ಈ ಸಂಬಂಧ ಮಂಡ್ಯ ಸಂಸದೆ ಹಾಗೂ ಅಭಿಷೇಕ್‍ಗೌಡರ ತಾಯಿ ಸುಮಲತಾ ಅಂಬರೀಷ್ ಅವ ರೊಟ್ಟಿಗೆ ಚರ್ಚೆ ಮಾಡಿದ್ದಾರೆ ಎಂದು ಹೇಳ ಲಾಗಿದೆ. ಆದರೆ ಸುಮಲತಾ ಅವರು ಪುತ್ರನನ್ನು ಚಾಮುಂಡೇಶ್ವರಿಯಲ್ಲಿ ಕಣಕ್ಕಿಳಿಸುವ ಬಗ್ಗೆ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಜೆಡಿಎಸ್ ತೊರೆದು,…

ಬೆಂಗಳೂರು-ಮೈಸೂರು ಹೆದ್ದಾರಿ ಗುಣಮಟ್ಟದ ಬಗ್ಗೆ ಆಕ್ಷೇಪ ಜ.5ರಂದು ಗಡ್ಕರಿ ಪರಿಶೀಲನೆ
News

ಬೆಂಗಳೂರು-ಮೈಸೂರು ಹೆದ್ದಾರಿ ಗುಣಮಟ್ಟದ ಬಗ್ಗೆ ಆಕ್ಷೇಪ ಜ.5ರಂದು ಗಡ್ಕರಿ ಪರಿಶೀಲನೆ

December 29, 2022

ಬೆಂಗಳೂರು, ಡಿ.28(ಕೆಎಂಶಿ)- ವಿಶ್ವದರ್ಜೆ ಗುಣಮಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪರಿಶೀಲನೆ ಗಾಗಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ರಸ್ತೆ ಗುಣಮಟ್ಟದ ಬಗ್ಗೆ ದೂರು ಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಭೂಸಾರಿಗೆ ಸಚಿವರು ಜನವರಿ 5ಕ್ಕೆ ಖುದ್ದು ಈ ರಸ್ತೆಯಲ್ಲಿ ಪ್ರಯಾಣಿಸಿ, ಅದರ ಗುಣಮಟ್ಟದ ಬಗ್ಗೆ ಪರಿ ಶೀಲನೆ ನಡೆಸಲಿದ್ದಾರೆ ಎಂದು ವಿಧಾನಪರಿ ಷತ್ತಿನಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಪ್ರಕಟಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಮರಿತಿಬ್ಬೇಗೌಡ ಅವರ ಪ್ರಸ್ತಾವಕ್ಕೆ ಉತ್ತರಿಸಿದ…

ಪ್ರಧಾನಿ ಮೋದಿ ತಾಯಿ ಆಸ್ಪತ್ರೆಗೆ ದಾಖಲು
News

ಪ್ರಧಾನಿ ಮೋದಿ ತಾಯಿ ಆಸ್ಪತ್ರೆಗೆ ದಾಖಲು

December 29, 2022

ಅಹಮದಾಬಾದ್, ಡಿ. 28- ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರ ಆರೋಗ್ಯದಲ್ಲಿ ಏರುಪೇರಾ ಗಿದ್ದು, ಅಹಮದಾಬಾದ್‍ನ ಯುಎನ್ ಮೆಹ್ತಾ ಹೃದ್ರೋಗ ಮತ್ತು ಸಂಶೋಧನಾ ಕೇಂದ್ರದಲ್ಲಿ ಅವರನ್ನು ದಾಖಲಿಸಲಾಗಿದೆ. ತಾಯಿ ಆಸ್ಪತ್ರೆಗೆ ದಾಖಲಾಗಿರುವುದು ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿಯವರು ಇಂದು ಸಂಜೆ ಅಹಮದಾಬಾದ್‍ಗೆ ಆಗಮಿಸಿ, ಆಸ್ಪತ್ರೆಗೆ ತೆರಳಿ ತಾಯಿಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಕಳೆದ ಜೂನ್ 18ರಂದು 100ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಅವರು ಮಂಗಳವಾರ ರಾತ್ರಿ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವ ರನ್ನು ಕೂಡಲೇ…

ಜನರ ಆರ್ಥಿಕತೆಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ
News

ಜನರ ಆರ್ಥಿಕತೆಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ

December 27, 2022

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್‍ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಸಚಿವಸಂಪುಟ ದಲ್ಲಿ ಚರ್ಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್‍ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸು ವುದು, ಮಾಸ್ಕ್‍ಗಳಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್‍ಧಾರಣೆ ಕಡ್ಡಾಯಗಳ ಬಗ್ಗೆ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿ, ಹಂತಹಂತವಾಗಿ ನಿಯಮಗಳನ್ನು…

1 5 6 7 8 9 73
Translate »