News

ಶಾಲಾ-ಕಾಲೇಜು, ಥಿಯೇಟರ್, ಕ್ಲಬ್, ಬಾರ್‍ಗಳಲ್ಲಿಮಾಸ್ಕ್ ಕಡ್ಡಾಯ
News

ಶಾಲಾ-ಕಾಲೇಜು, ಥಿಯೇಟರ್, ಕ್ಲಬ್, ಬಾರ್‍ಗಳಲ್ಲಿಮಾಸ್ಕ್ ಕಡ್ಡಾಯ

December 27, 2022

ಬೆಂಗಳೂರು, ಡಿ. 26(ಕೆಎಂಶಿ)- ಶಾಲಾ-ಕಾಲೇಜು, ಸಿನಿಮಾ ಮಂದಿರ, ಕ್ಲಬ್ ಮತ್ತು ಬಾರ್ ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸರ್ಕಾರ ಆದೇಶಿಸಿದೆ. ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ ಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಉದ್ದೇಶದಿಂದ ತಜ್ಞರೊಟ್ಟಿಗೆ ಸಚಿವರು ಮತ್ತು ಅಧಿಕಾರಿಗಳು ಸಮಾ ಲೋಚನೆ ನಡೆಸಿದ ನಂತರ ಈ ತೀರ್ಮಾನ ಕೈಗೊಂಡಿದೆ. ಸಭೆಯ ನಂತರ ಸುದ್ದಿಗಾರ ರಿಗೆ ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್. ಅಶೋಕ್, ಹೊಸ ವರ್ಷ ಆಚರಣೆ ಬೆಂಗಳೂರು ಸೇರಿದಂತೆ…

ಬಡವರ ಮನೆಗೆ ಗ್ರಾಮದಲ್ಲಿ ಮೂರು ಲಕ್ಷ, ನಗರದಲ್ಲಿಐದು ಲಕ್ಷ ಸಹಾಯಧನ
News

ಬಡವರ ಮನೆಗೆ ಗ್ರಾಮದಲ್ಲಿ ಮೂರು ಲಕ್ಷ, ನಗರದಲ್ಲಿಐದು ಲಕ್ಷ ಸಹಾಯಧನ

December 27, 2022

ಬೆಳಗಾವಿ :ರಾಜ್ಯದಲ್ಲಿ ಬಡವರಿಗೆ ನಿರ್ಮಾಣ ಮಾಡುವ ಮನೆಗಳಿಗೆ ನೀಡುವ ಸಹಾಯಧನವನ್ನು ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷ ರೂ. ಹಾಗೂ ನಗರ ಪ್ರದೇಶಗಳಲ್ಲಿ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರ ವೇಳೆ ಕೆ.ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಡು ಬಡವರಿಗೆ ನಿರ್ಮಾಣ ಮಾಡುವ ಮನೆಗಳಿಗೆ ನೀಡುತ್ತಿರುವ ಹಣ ಸಾಕಾಗುತ್ತಿಲ್ಲ. ಹಾಗಾಗಿ, ಸಹಾಯಧನವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶ ದಲ್ಲಿ ಕಡು ಬಡವರಿಗೆ…

ಡಿ.30ರಿಂದ ಕಾಂಗ್ರೆಸ್ ಬಸ್ ಯಾತ್ರೆ
News

ಡಿ.30ರಿಂದ ಕಾಂಗ್ರೆಸ್ ಬಸ್ ಯಾತ್ರೆ

December 24, 2022

ಬೆಂಗಳೂರು, ಡಿ.23(ಕೆಎಂಶಿ)-ಕೊರೊನಾ ಸೋಂಕಿನ ಭೀತಿಯ ನಡುವೆಯೇ ಪ್ರದೇಶ ಕಾಂಗ್ರೆಸ್ ನಾಯಕರು ರಾಜ್ಯಾ ದ್ಯಂತ ಬಸ್ ಯಾತ್ರೆ ಕೈಗೊಂಡಿದ್ದಾರೆ. ಮುಂಬರುವ ವಿಧಾನಸಭಾ ಚುನಾ ವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯು ಸಂಕಲ್ಪಯಾತ್ರೆ, ಜೆಡಿಎಸ್ ಪಂಚರತ್ನಯಾತ್ರೆ ಆರಂಭಿಸಿರುವ ಬೆನ್ನಲ್ಲೆ ಮತದಾರರನ್ನು ಮನವೊಲಿಸಲು ಕಾಂಗ್ರೆಸ್ ಒಂದು ತಿಂಗಳ ಕಾಲ ಬಸ್ ಯಾತ್ರೆ ಹಮ್ಮಿ ಕೊಂಡಿದೆ. ಬಸ್ ಯಾತ್ರೆಗೆ ಸಂಬಂಧಿಸಿ ದಂತೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಉಂಟಾಗಿದ್ದ ವೈಮನಸ್ಸನ್ನು ದೆಹಲಿ ವರಿಷ್ಠರು ಬಗೆಹರಿಸಿದ ನಂತರ…

ಕೃಷಿ ಭೂಮಿ ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸುವ ವಿಧಾನ ಸರಳ
News

ಕೃಷಿ ಭೂಮಿ ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸುವ ವಿಧಾನ ಸರಳ

December 22, 2022

ಬೆಳಗಾವಿ: ಕೃಷಿ ಭೂಮಿಯನ್ನು ಕೃಷಿ0iÉುೀತರ ಉದ್ದೇ ಶಗಳಿಗಾಗಿ ಭೂ ಪರಿ ವರ್ತಿಸುವ ವಿಧಾನ ವನ್ನು ಸರ್ಕಾರ ಇನ್ನಷ್ಟು ಸರಳೀ ಕರಣಗೊಳಿಸಿದೆ. ಈ ಸಂಬಂಧ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಿಧಾನಪರಿಷತ್‍ನಲ್ಲಿಂದು ಮಾತ ನಾಡಿದ ಅವರು, ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 95(2)ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗ ದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿ 0iÉುೀತರ…

ಕೋವಿಡ್ ರೂಪಾಂತರಿ ಬಗ್ಗೆ ಎಚ್ಚರವಿರಲಿ; ಆತಂಕ ಬೇಡ
News

ಕೋವಿಡ್ ರೂಪಾಂತರಿ ಬಗ್ಗೆ ಎಚ್ಚರವಿರಲಿ; ಆತಂಕ ಬೇಡ

December 22, 2022

ಬೆಂಗಳೂರು, ಡಿ.21(ಕೆಎಂಶಿ)- ಕೋವಿಡ್‍ನಲ್ಲಿ ಹೊಸ ರೂಪಾಂತರಿ ವೈರಸ್‍ಗಳ ಬಗ್ಗೆ ಎಚ್ಚರವಿರಲಿ, ಆದರೆ ಆತಂಕಪಡುವುದು ಬೇಡ ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರೂಪಾಂತರ ತಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ನಂತರ ಈ ಎಚ್ಚರಿಕೆ ನೀಡಿದ್ದಾರೆ. ವೈರಸ್ ತಡೆಗೆ ಕೇಂದ್ರದ ಮಾರ್ಗಸೂಚಿ ಜಾರಿಗೊಂಡ ನಂತರ ಅದನ್ನು ರಾಜ್ಯ ಸರ್ಕಾರವೂ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಆರ್ಥಿಕ ಚಟುವಟಿಕೆಗೆ ತೊಂದರೆಯಾಗದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕೆಲವು ಬಿಗಿ ನಿಲುವುಗಳನ್ನು ತೆಗೆದುಕೊಳ್ಳಲು…

ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ; ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ
News

ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ; ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ

December 22, 2022

ನವದೆಹಲಿ: ಭಾರತದ ಅರ್ಹ ಜನಸಂಖ್ಯೆಯ ಶೇ.27 ರಿಂದ 28ರಷ್ಟು ಜನರು ಮಾತ್ರ ಕೋವಿಡ್-19ರ ಬೂಸ್ಟರ್‍ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿಕೆ ಪೌಲ್ ಬುಧವಾರ ಸಲಹೆ ನೀಡಿದ್ದಾರೆ. ಜನರು ಭಯಭೀತ ರಾಗಬೇಡಿ ಎಂದ ಅವರು, ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ‘ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕು. ಹೃದಯ ರೋಗ, ಬಿಪಿ, ಉಸಿರಾಟದ ತೊಂದರೆ…

ನರೇಗಾ ಯೋಜನೆಯಲ್ಲಿ ಗರ್ಭಿಣಿ, ಬಾಣಂತಿಯರು, ವಿಶೇಷಚೇತನರು,  ಹಿರಿಯ ನಾಗರಿಕರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ
News

ನರೇಗಾ ಯೋಜನೆಯಲ್ಲಿ ಗರ್ಭಿಣಿ, ಬಾಣಂತಿಯರು, ವಿಶೇಷಚೇತನರು, ಹಿರಿಯ ನಾಗರಿಕರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ

December 21, 2022

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್‍ಆರ್‍ಇಜಿಎ) ಅಡಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಕೆಲಸದ ಪ್ರಮಾಣ ದಲ್ಲಿ ಶೇ. 50 ರಿಯಾಯ್ತಿ ಕಲ್ಪಿಸುವುದು ಹಾಗೂ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚಿ ಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶ ವನ್ನು ಹೊರಡಿಸಿದೆ. ಯೋಜನೆಯಡಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ. ಅಷ್ಟೇ ಅಲ್ಲ,…

ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸದ್ಯದಲ್ಲೇ ಸಂಪುಟ ಸೇರ್ಪಡೆ
News

ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸದ್ಯದಲ್ಲೇ ಸಂಪುಟ ಸೇರ್ಪಡೆ

December 21, 2022

ಬೆಂಗಳೂರು, ಡಿ.20 (ಕೆಎಂಶಿ)- ಭ್ರಷ್ಟಾಚಾರ ಹಾಗೂ ಲೈಂಗಿಕ ಪ್ರಕ ರಣದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನ ತೊರೆದಿದ್ದ ಕೆ.ಎಸ್.ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಅವರನ್ನು ಮತ್ತೆ ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಯಿತ್ತಿದ್ದಾರೆ. ಆರೋಪದಿಂದ ಮುಕ್ತರಾದ ನಮ್ಮನ್ನು ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಿ. ಇಲ್ಲದಿದ್ದರೆ, ನಮ್ಮ ಮುಂದಿನ ಹೋರಾಟದ ನಡೆ ನೋಡಿ ಎಂದು ಉಭಯ ನಾಯಕರು ಪಕ್ಷದ ವರಿಷ್ಠರಿಗೆ ಮತ್ತು ಮುಖ್ಯಮಂತ್ರಿಯ ವರಿಗೆ ನಿನ್ನೆಯಷ್ಟೇ ಎಚ್ಚರಿಕೆ ನೀಡಿದ್ದರು. ಈಶ್ವರಪ್ಪ ಎಚ್ಚರಿಕೆ ನೀಡುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿಯವರು…

ಸಕ್ಕರೆ ಕಾರ್ಖಾನೆಗಳಲ್ಲಿಕಬ್ಬಿನ ತೂಕದಲ್ಲಿ ಮಹಾ ಮೋಸ
News

ಸಕ್ಕರೆ ಕಾರ್ಖಾನೆಗಳಲ್ಲಿಕಬ್ಬಿನ ತೂಕದಲ್ಲಿ ಮಹಾ ಮೋಸ

December 21, 2022

ಬೆಂಗಳೂರು, ಡಿ.20(ಕೆಎಂಶಿ)-ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀ ಕರು ಬೆಳೆಗಾರರನ್ನು ವಂಚಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಸದಸ್ಯರೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು, ಕಾರ್ಖಾನೆ ಮಾಲೀ ಕರ ಕಿಸೆಯಲ್ಲಿದ್ದು, ಅವರ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ರೈತರಿಗೆ ಆಗುತ್ತಿರುವ ಅನ್ಯಾಯ ವನ್ನು ಸರಿಪಡಿಸುತ್ತಿಲ್ಲ ಎಂದು ಆಡಳಿತ ಪಕ್ಷದ ಹಿರಿಯ ಸದಸ್ಯ ಲಕ್ಷ್ಮಣ್ ಸವದಿ ರೈತರಿಗಾಗುತ್ತಿರುವ ಅನ್ಯಾಯ ವನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು. ಪಕ್ಷದ ಸದಸ್ಯರ ಆರೋಪಕ್ಕೆ ತೆರೆ ಎಳೆ ಯಲು ಸಕ್ಕರೆ ಕಾರ್ಖಾನೆಗಳ ಮಾಲೀ ಕರೂ ಆಗಿರುವ ಕೈಗಾರಿಕಾ…

ಜೆಡಿಎಸ್ 93 ಅಭ್ಯರ್ಥಿಗಳಮೊದಲ ಪಟ್ಟಿ ಪ್ರಕಟ
News, Uncategorized

ಜೆಡಿಎಸ್ 93 ಅಭ್ಯರ್ಥಿಗಳಮೊದಲ ಪಟ್ಟಿ ಪ್ರಕಟ

December 20, 2022

ಬೆಂಗಳೂರು, ಡಿ. 19 (ಕೆಎಂಶಿ)-ರಾಷ್ಟ್ರೀಯ ಪಕ್ಷಗಳಿಗೂ ಮೊದಲೇ ಜಾತ್ಯಾ ತೀತ ಜನತಾದಳ 93 ವಿಧಾನಸಭಾ ಕ್ಷೇತ್ರ ಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿ ಸಿದೆ. 2023ರ ಏಪ್ರಿಲ್-ಮೇ ತಿಂಗಳಲ್ಲಿ ಜರುಗಲಿರುವ ಚುನಾವಣೆಗೆ ಮೊದಲ ಹಂತದ ಪಟ್ಟಿಯನ್ನು ಇಂದಿಲ್ಲಿ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ತಮ್ಮ ಹಿರಿಯ ಸಹೋದರ ಹೆಚ್.ಡಿ.ರೇವಣ್ಣ ಸೇರಿದಂತೆ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಿಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿ ಕೊಟ್ಟಿದ್ದರೆ, ತಾವು,…

1 6 7 8 9 10 73
Translate »